ಬಳ್ಳಾರಿ 

ಬಳ್ಳಾರಿ | ಮನರೇಗಾ ಯೋಜನೆಯಡಿ ʼಖಾತ್ರಿʼ ಕೆಲಸ ನೀಡುವಂತೆ ಒತ್ತಾಯ

ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೆಲಸ ನೀಡಲು ಅಧಿಕಾರಿಗಳು ನಿರ್ಲಕ್ಷ್ಯ ಕಂಪ್ಲಿ ತಾಲೂಕಿನ ಹೊಸ ದರೋಜಿ ಗ್ರಾಮ ಪಂಚಾಯತ್ ಮುಂದೆ ಗ್ರಾಕೂಸ ಪ್ರತಿಭಟನೆ ಬಡ ಕೂಲಿ ಕಾರ್ಮಿಕರು ಮೂರು ತಿಂಗಳಿಂದ ಕೆಲಸವಿಲ್ಲದೆ ಬೇರೆ ನಗರಗಳಿಗೆ ಗುಳೆ...

ಬಳ್ಳಾರಿ | ಸರ್ಕಾರಿ ಬಸ್ ಪಲ್ಟಿ; 55 ಪ್ರಯಾಣಿಕರಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಕಾಟೀನ್‌ಕಂಬ ಬಳಿ ಸರಕಾರಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿ ಶಾಲಾ ಮಕ್ಕಳು ಸೇರಿ 55 ಜನರಿಗೆ ಗಾಯವಾದ ಘಟನೆ ಬುಧವಾರ ನಡೆದಿದೆ. ಗಾಯಗೊಂಡ ಪ್ರಯಾಣಿಕರಿಗೆ ಸಂಡೂರು...

ಬಳ್ಳಾರಿ | ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ; 40ಕ್ಕೂ ಅಧಿಕ ಮಂದಿಗೆ ಗಾಯ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ನಿಡುಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟೀನ್ ಕಂಬ ಹಾಗೂ ಉತ್ತರ ಮಲೈ ನಡುವೆ ಕೆಎಸ್‌ಆರ್‌ಟಿಸಿ ಬಸ್ ನೆಲಕ್ಕುರುಳಿದ್ದು, ಅಪಘಾತದಲ್ಲಿ ಶಾಲಾ ಮಕ್ಕಳು ಸೇರಿದಂತೆ 40ಕ್ಕೂ ಅಧಿಕ ಮಂದಿ...

ಬಳ್ಳಾರಿ | ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ; ಆಟ್ರಾಸಿಟಿ ಪ್ರಕರಣ ದಾಖಲು

ಬಳ್ಳಾರಿ ನಗರದ ಮೈಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ದಲಿತ ವಿದ್ಯಾರ್ಥಿ ಮೇಲೆ ಹಾಸ್ಟೆಲ್‌ನ ವಾರ್ಡನ್ ಮತ್ತು ವಾಚ್‌ಮನ್ ನಿರಂತರವಾಗಿ ಹಲ್ಲೆ ಮತ್ತು ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರು ಆರೋಪಿಗಳ ವಿರುದ್ಧ...

ಬಳ್ಳಾರಿ | ಬರಗಾಲ ಘೋಷಿಸಿ, ರೈತರನ್ನು ರಕ್ಷಿಸಿ; ಮಾಜಿ ಶಾಸಕ ಸೋಮಶೇಖರ ರೆಡ್ಡಿ

ಕೇಂದ್ರ ಸರ್ಕಾರ ನಿಯಮಾವಳಿಗಳ ಬದಲಾವಣೆ ಮಾಡಿದೆ ಎಂದು ಉಲ್ಲೇಖಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬರಗಾಲ ಘೋಷಿಸದೇ ಇರುವುದು ಸರಿಯಲ್ಲ ಎಂದು ಮಾಜಿ ಶಾಸಕ ಸೋಮಶೇಖರ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು. ಬಳ್ಳಾರಿಯ ನೂತನ ಜಿಲ್ಲಾಡಳಿತ ಭವನದ...

ಬಳ್ಳಾರಿ | ಕೆಸರು ಗದ್ದೆಯಾದ ಎಪಿಎಂಸಿ ಮೈದಾನ; ರೈತರು-ವ್ಯಾಪಾರಿಗಳ ಪರದಾಟ

ಬಳ್ಳಾರಿ ನಗರದಲ್ಲಿ ಸುರಿದ ಮಳೆಗೆ ಎಪಿಎಂಸಿ ಮೈದಾನ ಕೆಸರು ಗದ್ದೆಯಂತಾಗಿದೆ. ರೈತರು, ವ್ಯಾಪಾರಿಗಳು ಹಾಗೂ ಗ್ರಾಹಕರು ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವುದಿರಲಿ, ಓಡಾಡುವುದಕ್ಕೂ ಪರದಾಡುವಂಯಹ ಪರಿಸ್ಥಿತಿ ಎದುರಾಗಿದೆ. ಎಪಿಎಂಸಿಯಲ್ಲಿ ದಿನನಿತ್ಯ ಕೋಟ್ಯಂತರ ರೂಪಾಯಿ ವ್ಯವಹಾರ...

ಬಳ್ಳಾರಿ | ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ಎನ್‌ಟಿಆರ್

ತೆಲುಗು ಸಮುದಾಯ ಇರುವವರೆಗೂ ತೆಲುಗು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಯುವ ಏಕೈಕ ನಾಯಕ ನಂದಮುರಿ ತಾರಕರಾಮ ರಾವ್ (ಎನ್‌ಟಿಆರ್‌) ಎಂದು ಆಂಧ್ರದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರಬಾಬು ನಾಯ್ಡು ಅವರು ಹೇಳಿದರು. ಬಳ್ಳಾರಿಯಲ್ಲಿ ಎನ್‌ಟಿಆರ್‌...

ಬಳ್ಳಾರಿ | ದಿಶಾ ಸಮಿತಿ ಸಭೆ

ಡೇ ನಲ್ಮ್ ಯೋಜನೆ ಅಡಿ ನಿರುದ್ಯೋಗಿ ಮಹಿಳೆಯರಿಗೆ ಉದ್ಯೋಗ ಕಲ್ಪಿಸುವ ಉದ್ದೇಶದಿಂದ ಖಾಸಗಿ ಸಂಸ್ಥೆಯ ಸಹಯೋಗದೊಂದಿಗೆ ಪಾಲಿಕೆಯ ಸಮುದಾಯ ಭವನ ಕಟ್ಟಡದಲ್ಲಿ ಕಚ್ಛಾ ಬಟ್ಟೆ ಪಡೆದು, ಜೀನ್ಸ್ ಬಟ್ಟೆ ತಯಾರಿಸಲು ಗಾರ್ಮೆಂಟ್ಸ್ ಯೂನಿಟ್...

ಬಳ್ಳಾರಿ | ಎನ್‌ಇಪಿ ವಿರುದ್ಧ ಹೋರಾಟ ಮುಂದುವರೆಯಲಿ: ಕೆ ದೊರೈರಾಜು

ಪ್ರಜಾಪ್ರಭುತ್ವದ ಆಶಯಗಳಿಗೆ ವಿರೋಧವಾಗಿರುವ, ಅವಕಾಶ ವಂಚಿತರ ಸಮುದಾಯಗಳನ್ನು - ಬಡಮಕ್ಕಳನ್ನು ಶಿಕ್ಷಣದಿಂದ ದೂರ ಉಳಿಯುವಂತೆ‌ ಮಾಡುತ್ತಿರುವ‌ ಎನ್‌ಇಪಿ ವಿರುದ್ಧ ವಿದ್ಯಾರ್ಥಿಗಳ ಹೋರಾಟ ಮುಂದುವರೆಯಲಿ ಎಂದು ಪ್ರಗತಿಪರ ಚಿಂತಕ ದೊರೈರಾಜು ಹೇಳಿದರು. ತುಮಕೂರಿನಲ್ಲಿ ನಡೆದ ಎಐಡಿಎಸ್‌ಒದ...

ಬಳ್ಳಾರಿ | ಐದು ಮಂದಿ ಅಲ್ಲ, ಕ್ಷೇತ್ರದ ಪ್ರತಿಯೊಬ್ಬರೂ ಶಾಸಕರೇ; ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ತಿರುಗೇಟು

ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಭರತ್ ರೆಡ್ಡಿ ಸೇರಿ ಐದು ಮಂದಿ ಎಂಎಲ್‌ಎಗಳು ಮಾತ್ರ ಇಲ್ಲ. ಕ್ಷೇತ್ರದ 2ಲಕ್ಷ 40 ಸಾವಿರ ಜನರೂ ಎಂಎಲ್‌ಎಗಳೇ ಎಂದು ಕೆಆರ್‌ಪಿಪಿಗೆ ಕಾಂಗ್ರೆಸ್ ಮುಖಂಡ ಚಾನಳ್...

ಬಳ್ಳಾರಿ | ನಗರಕ್ಕೆ ಐವರು ಶಾಸಕರಿದ್ದಾರೆ; ಕೆಆರ್‌ಪಿಪಿ ಮುಖಂಡ ಕಿಡಿ

ಬಳ್ಳಾರಿ ನಗರಕ್ಕೆ ಒಬ್ಬರು ಚುನಾಯಿತ ಶಾಸಕರಿದ್ದರೆ, ಇನ್ನೂ ನಾಲ್ವರು ಅಘೋಷಿತ ಶಾಸಕರಿದ್ದಾರೆ. ಈ ಐವರಿಂದ ಅಧಿಕಾರಿಗಳು ಸರಿಯಾಘಿ ಕೆಲಸ ಮಾಡಲು ಸಾಧ್ಯವಾಗಲುತ್ತಿಲ್ಲ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (ಕೆಆರ್‌ಪಿಪಿ) ಮುಖಂಡ, ಮಾಜಿ...

ಬಳ್ಳಾರಿ | ಸರ್ಕಾರಿ ಶಾಲೆಗಿಲ್ಲ ಕಾಂಪೌಂಡ್; ಅನೈತಿಕ ಚಟುವಟಿಕೆ ತಾಣವಾದ ಆವರಣ

ಬಳ್ಳಾರಿ ನಗರದ ಶ್ರೀರಾಂಪುರ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಕಾಂಪೌಂಡ್‌ಗೆ ಗೇಟ್‌ ಇಲ್ಲದೆ, ಸಂಜೆಯ ನಂತರ ಶಾಲೆಯ ಮೈದಾನವು ಅನೈತಿಕ ಚಟುವಟಿಕೆಯ ತಾಣವಾಗುತ್ತಿದೆ. ಶಾಲೆಯ ಆವರಣದಲ್ಲಿ ಸ್ವಚ್ಛತೆ ಇಲ್ಲದೆ, ಮಕ್ಕಳು ಮೂಗು ಮುಚ್ಚಿಕೊಂಡು ಓಡಾಡಬೇಕಾದ...

ಈ ಹೊತ್ತಿನ ಪ್ರಮುಖ ಸುದ್ದಿ