ಹಾಕಿ ಮಾಂತ್ರಿಕ ಮೇಜರ್ ಧ್ಯಾನ ಚಂದ್ ಅವರು ವೃತ್ತಿಯಿಂದ ಸೈನಿಕನಾಗಿದ್ದರೂ ಹಾಕಿ ಆಟದಲ್ಲಿ ಆಸಕ್ತಿ ಹೊಂದಿದ್ದರು. ಒಲಂಪಿಕ್ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ, ಸತತ ಮೂರು ಸಾರಿ ಸ್ವರ್ಣ ಪದಕ ಗಳಿಸಿದರು ಎಂದು...
ಸರ್ಕಾರಿ ಶಾಲೆಗಳ ವಿಲೀನದ ಹೆಸರಿನಲ್ಲಿ ಮುಚ್ಚುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಕೈಬಿಡಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಮೂಲ ಸೌಕರ್ಯ ವೃದ್ಧಿಸಿ, ಅಗತ್ಯ ಸಂಖ್ಯೆಯ ಶಿಕ್ಷಕರನ್ನು ನೇಮಿಸಿ, ಶಾಲೆಗಳನ್ನು ಬಲಪಡಿಸಬೇಕು. ರಾಜ್ಯದಲ್ಲಿ ಒಂದೇ ಒಂದು...
ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಮೂರು ವರ್ಷಗಳಿಂದ ಬಾಗಿಲು ಮುಚ್ಚಿದೆ ಎಂದು ಹಿರಿಯ ಕಲಾವಿದ ಜಗದೀಶ್ ಅವರು ಬೇಸರ ವ್ಯಕ್ತಪಡಿಸಿದರು.
ವಿಜಯನಗರ ಮತ್ತು ಬಳ್ಳಾರಿ ಜಿಲ್ಲಾ ಕಲಾವಿದರ ವೇದಿಕೆ ವತಿಯಿಂದ ಜೋಳದ ರಾಶಿ...
ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಶಾಲೆಯೊಂದರಲ್ಲಿ ಶಿಕ್ಷಕಿಯೊಬ್ಬರು ಅಲ್ಪಸಂಖ್ಯಾತ ಸಮುದಾಯದ ಅಮಾಯಕ ವಿದ್ಯಾರ್ಥಿಗೆ ಮತ್ತೊಂದು ಧರ್ಮದ ಸಹಪಾಠಿಯಿಂದ ಕೆನ್ನೆಗೆ ಹೊಡೆಸಿದ್ದಾರೆ. ನಾಗರಿಕ ಸಮಾಜದಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ...
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿದ್ದ ಅತಿಥಿ ಶಿಕ್ಷಕರು ಬಳ್ಳಾರಿ ಜಿಲ್ಲೆಯ ಕುರುಗೋಡುನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಸುಮಾರು 43,159,...
ಮಣಿಪುರದಲ್ಲಿನ ಹಿಂಸಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ, ಕರ್ನಾಟಕದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಅಮಾನಷ ಘಟನೆ, ಎಐಸಿಸಿ ನಾಯಕ ಡಾ ಮಲ್ಲಿಕಾರ್ಜುನ ಖರ್ಗೆಯವರ ಮೇಲಿನ ವರ್ಣಭೇದ-ಭಾವ ಟೀಕೆ ಮೊದಲಾದವುಗಳನ್ನು ಖಂಡಿಸಿ ಕರ್ನಾಟಕ...
ಬಳ್ಳಾರಿ ಜಿಲ್ಲಾದ್ಯಂತ ನಕಲಿ ಪ್ರಾಡಕ್ಟ್ ಗಳ ಹಾವಳಿ ಹೆಚ್ಚಾಗಿದೆ
ಗ್ರಾಹಕರು ಮೋಸ ಹೋಗುವುದು ತಪ್ಪಿಸುವಂತೆ ವಿತರಕರ ಸಂಘ ಒತ್ತಾಯ
ಬಳ್ಳಾರಿ ಜಿಲ್ಲೆಯಲ್ಲಿ ಗ್ರಾಹಕರಿಗೆ ಕಲಬೆರಕೆ ಮತ್ತು ನಕಲಿ ಪ್ರಾಡಕ್ಟ್ ಗಳನ್ನು ಮಾರಾಟ ಎಗ್ಗಿಲ್ಲದೆ ನಡೆಯುತ್ತಿದ್ದು, ತಪ್ಪಿಸ್ಥರ...
ಸರ್ಕಾರಿ ಶಾಲೆಗಳ ನಿರ್ವಹಣೆಯನ್ನು, ಸರ್ಕಾರ ಕಾರ್ಪೊರೇಟ್ ದಾನಿಗಳಿಗೆ ನೀಡಿರುವುದು ಖಂಡನೀಯ ಎಂದು ಎಐಡಿಎಸ್‌ಒ ಬಳ್ಳಾರಿ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಆಕ್ರೋಶ ವ್ಯಕ್ತಪಡಿಸಿದರು.
"ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಗೆ ಖಾಸಗಿ ಕಂಪನಿಗಳು ನೀಡುವ...
ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ದೇಶನೂರು ಗ್ರಾಮದ ಕೂಲಿ ಕಾರ್ಮಿಕ ತುಂಬು ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜರುಗಿದೆ.
ಸಿರುಗುಪ್ಪ ತಾಲೂಕು ಕೇಂದ್ರದಲ್ಲಿ ನೂರು ಹಾಸಿಗೆಗಳ ಆಸ್ಪತ್ರೆ ಇದ್ದರೂ, ಸೂಕ್ತ ಚಿಕಿತ್ಸೆ ಲಭ್ಯವಿಲ್ಲವೆಂದು...
ರೈತರು ಮತ್ತು ಕಾರ್ಮಿಕರ ಹಿತ ದೃಷ್ಠಿಯಿಂದ ಪೌಷ್ಠಿಕಾಂಶದ ಕೊರತೆ ನಿವಾರಣೆಗೆ ಆಯಾ ಪ್ರದೇಶಕ್ಕನುಗುಣವಾಗಿ ಪಡಿತರ ಅಕ್ಕಿಯೊಂದಿಗೆ ಪ್ರತಿ ವ್ಯಕ್ತಿಗೆ ರಾಗಿ ಮತ್ತು 1 ಕೆಜಿ ತೊಗರಿ ಬೇಳೆ, 1 ಕೆಜಿ ಅಡುಗೆ ಎಣ್ಣೆಯನ್ನು...
ಪ್ರವಾಸಕ್ಕೆ ತೆರಳಿದ ಕಾನೂನು ವಿದ್ಯಾರ್ಥಿ ಸಾವು
ಆಂದ್ರಪ್ರದೇಶದ ಆಲೂರು ಸಮಿಪದಲ್ಲಿ ನಡೆದ ಘಟನೆ
ಸ್ನೇಹಿತರೊಡನೆ ಪ್ರವಾಸಕ್ಕೆಂದು ತೆರಳಿದ ವಿದ್ಯಾರ್ಥಿಯೊಬ್ಬ ಕಾರು ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ.
ಬಳ್ಳಾರಿಯ ಸಣ್ಣ ರುದ್ರಪ್ಪ ಕಾನೂನು ವಿದ್ಯಾಲಯದಲ್ಲಿ...
ಬಳ್ಳಾರಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ನೌಕರರಿಗೆ ಸೇವಾ ಗುರುತಿನ ಚೀಟಿ ನೀಡಬೇಕೆಂದು ಗುತ್ತಿಗೆ ಕಾರ್ಮಿಕರ ಸಂಘ ಒತ್ತಾಯಿಸಿದೆ. ಸಂಘದ ಕಾರ್ಯಕರ್ತರು ಜಿಲ್ಲಾ ವೈದ್ಯಾಧಿಕಾರಿಗೆ ಹಕ್ಕೊತ್ತಾಯ ಪತ್ರ...