ಬಳ್ಳಾರಿ ನಗರದ ಕೇಂದ್ರ ಕಾರಾಗೃಹದಲ್ಲಿ ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯೂರಿಟಿ ಇನ್ಸ್‌ಪೆಕ್ಟರ್ ಹತ್ಯೆಯಾಗಿರುವ ಘಟನೆ ಸಂಭವಿಸಿದೆ.
ಹತ್ಯೆಗೀಡಾದವರು ಸೆಕ್ಯೂರಿಟಿ ಇನ್ಸ್‌ಪೆಕ್ಟರ್ ಹುಸೇನಪ್ಪ(54). ದುಷ್ಕರ್ಮಿಗಳು ಬೈಕ್‌ನಲ್ಲಿ ಬಂದು ಮಾರಕಾಸ್ತ್ರಗಳಿಂದ ಹುಸೇನಪ್ಪ ಅವರ ಮೇಲೆ ದಾಳಿ ಮಾಡಿ...
ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ನೈರುತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಬಳ್ಳಾರಿ ರೈಲ್ವೆ ಸೇರಿದಂತೆ ಭಾರತೀಯ ರೈಲ್ವೆಯ ಮೇಲೆ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ...
ಈಶಾನ್ಯ ಪದವೀಧರರ ಮತಕ್ಷೇತ್ರದ ವ್ಯಾಪ್ತಿಗೆ ಸಂಬಂಧಿಸಿದಂತೆ ಸರ್ಕಾರದಿಂದ ಅಧಿಕೃತ ಗೆಜೆಟ್ ನೊಟಿಫಿಕೇಶನ್ ಹೊರಡಿಸದೆ ಇದ್ದರೂ, ಬಳ್ಳಾರಿ ಜಿಲ್ಲೆಯಲ್ಲಿನ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳು ಸಂಘ ಸಂಸ್ಥೆಗಳು ಈಶಾನ್ಯ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ...
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವ ಸರ್ಕಾರದ ನಡೆ ಖಂಡನೀಯವೆಂದು ಭೀಮ್ ಆರ್ಮಿ (ಭಾರತ ಏಕಾತ್ ಮಿಷನ್) ವಿದ್ಯಾರ್ಥಿ ಘಟಕದ ರಾಜ್ಯ ಅಧ್ಯಕ್ಷ ರಘು ಸಿ ಬಳ್ಳಾರಿ...
ಬಳ್ಳಾರಿಯ ಜೀನ್ಸ್ ತಯಾರಿಕಾ ಘಟಕಗಳ ಸೌಲಭ್ಯಗಳನ್ನು ಸುಧಾರಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕರ್ನಾಟಕ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ರಾಹುಲ್ ಗಾಂಧಿ ಅವರು ಪತ್ರ ಬರೆದ ಬಳಿಕ ಕೈಗಾರಿಕಾ ಸಚಿವ ಎಂ ಬಿ...
ಕೋವಿಡ್ ರೀತಿಯಲ್ಲಿ ಒಬ್ಬರಿಂದ ಮತ್ತೊಬ್ಬರಿಗೆ ಹರಡುವ ಕಂಜಂಕ್ಟಿವೈಟಿಸ್(ಗುಲಾಬಿ ಕಣ್ಣು) ರೋಗ ಕಂಡುಬಂದಿದ್ದು, ಬಳ್ಳಾರಿ ಜಿಲ್ಲೆಯ ಐದು ತಾಲೂಕುಗಳಲ್ಲಿ ಸುಮಾರು 48 ಮಂದಿಗೆ ಕಾಣಿಸಿಕೊಂಡಿದೆ. ಕಣ್ಣಿನ ಉರಿ ಊತದ ರೋಗದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ...
ಬಳ್ಳಾರಿ ಜಿಲ್ಲೆಯ ತೊಲಮಾಮಿಡಿ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಗೇ ಸೌಕರ್ಯ ಒದಗಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಸಿಸಿ ರಸ್ತೆ, ಒಳಚರಂಡಿಗಳು ಸಂಪೂರ್ಣ ಹಾಳಾಗಿವೆ. ಸ್ಮಶಾನ ಇಲ್ಲದಂತಾಗಿದೆ. ಸರ್ಕಾರಿ ಶಾಲೆಗೆ ಕಾಂಪೌಂಡ್ ಇಲ್ಲದೆ, ವಿದ್ಯಾರ್ಥಿಗಳಿಗೆ ತೊಂದರೆ ಎದುರಾಗಿದೆ....
ಜನಾಂಗೀಯ ಸಂಘರ್ಷ ಮತ್ತು ಹಿಂಸಾಚಾರದಿಂದ ನಲುಗಿ ಹೋಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಮುಖ್ಯಮಂತ್ರಿ ಬೀರೇನ್ ಸಿಂಗ್ ಸರ್ಕಾರ ವಿಫಲವಾಗಿದೆ. ಆ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಜಾರಿ ಮಾಡಬೇಕು. ಮಣಿಪುರದಲ್ಲಿ...
ಸುಂದರ, ಸಮೃದ್ಧ ಬೀದರ್ ಜಿಲ್ಲೆಗಾಗಿ ಶ್ರಮಿಸಿ, ರಾಜ್ಯದ ಅತಿ ಮುಂದುವರೆದ ಐದು ಜಿಲ್ಲೆಗಳ ಸಾಲಿನಲ್ಲಿ ಸ್ಥಾನ ಪಡೆಯುವಂತೆ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭರವಸೆ ನೀಡಿದರು.
ನಾಗರಿಕ ಅಭಿನಂದನಾ ಸಮಿತಿಯಿಂದ...
ಬಳ್ಳಾರಿ ನಗರದ ಗುಗ್ಗರಹಟ್ಟಿ ಪದೇಶದಲ್ಲಿ ಬುಧವಾರ ರಾತ್ರಿ ನಡೆದ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ರಾಜಕೀಯ ವಿಚಾರಗಳು ಕಂಡುಬಂದಿಲ್ಲ. ಬದಲಾಗಿ ವೈಯಕ್ತಿಕ ಮನಸ್ತಾಪಗಳಿಂದ ಮೆಹಬೂಬ್ ಬಾಷಾ ಎಂಬಾತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು...
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ರಾಮಸಾಗರ ಗ್ರಾಮದಲ್ಲಿ ಸರ್ಕಾರಿ ಭೂಮಿಯಲ್ಲಿ ಗೋಶಾಲೆ ನಿರ್ಮಾಣಕ್ಕಾಗಿ ಕೋರಿರುವ ಅರ್ಜಿಯನ್ನು ತಿರಸ್ಕರಿಸಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತ ಹೋರಾಟ ಸಮಿತಿ ಒತ್ತಾಯಿಸಿದೆ.
ಕಂಪ್ಲಿ ತಹಶೀಲ್ದಾರ್...
ಕಾಲುವೆಯಲ್ಲಿ ತುಂಬಿರುವ ಕಸ ಕಡ್ಡಿ ಸ್ವಚ್ಛಗೊಳಿಸಿಲ್ಲ. ಪರಿಣಾಮ, ರೈತರ ಜಮೀನುಗಳಿಗೆ ನೀರು ಹೋಗದೆ ತುಂಬಾ ತೊಂದರೆಯಾಗುತ್ತಿದೆ. ತುರ್ತಾಗಿ ಕಾಲುವೆ ಸ್ವಚ್ಛಗೊಳಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ರೈತ ಸಂಘ ಒತ್ತಾಯಿಸಿದೆ.
ರೈತ ಸಂಘದ...