ಬಳ್ಳಾರಿ 

ಬಳ್ಳಾರಿ | ಉದ್ಘಾಟನೆಯಾಗಿ ವರ್ಷ ಕಳೆದರೂ ಆರಂಭವಾಗದ ನೂತನ ಜಿಲ್ಲಾ ನ್ಯಾಯಾಲಯ

ರಾಜ್ಯದಲ್ಲಿ ಎರಡನೇ ಅತಿದೊಡ್ಡ ಜಿಲ್ಲಾ ನ್ಯಾಯಾಲಯ ಎಂಬ ಖ್ಯಾತಿ ಪಡೆದಿರುವ ಬಳ್ಳಾರಿಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣ ಕಟ್ಟಡ ಉದ್ಘಾಟನೆ ಆಗಿ ವರ್ಷ ಕಳೆದರೂ ಕೂಡ ಹಳೆ ನ್ಯಾಯಾಲಯದ ಕಚೇರಿ ಮತ್ತು ಸಿಬ್ಬಂದಿ ಈವರೆಗೆ...

ಬಳ್ಳಾರಿ | ರಾಜ್ ಕುಮಾರ್ ಉದ್ಯಾನಕ್ಕೆ ಹೊಸ ಮೆರುಗು

ಬಳ್ಳಾರಿ ನಗರ ಸುಂದರೀಕಣ ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ನಗರದ ಹೃದಯ ಭಾಗದಲ್ಲಿರುವ ಡಾ. ರಾಜ್ ಕುಮಾರ್ ಉದ್ಯಾನವನ್ನು ಬಳ್ಳಾರಿ ನಗರ ಅಭಿವೃದ್ಧಿ ಪ್ರಾಧಿಕಾರ(ಬುಡಾ) ವತಿಯಿಂದ ಅಂದಾಜು 3.5ಕೋಟಿ ರೂಪಾಯಿ ವೆಚ್ಚದಲ್ಲಿ...

ಬಳ್ಳಾರಿ | ಕಂದಾಯ ಇಲಾಖೆ ಅಧಿಕಾರಿಗಳಿಂದಲೇ ಭೂಗಳ್ಳರಿಗೆ ಬೆಂಬಲ; ಆರೋಪ

ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ನಾರಾ ಪ್ರತಾಪ್ ರೆಡ್ಡಿ ಎಂಬಾತ ಬಂಡಿಹಟ್ಟಿ ಪ್ರದೇಶದಲ್ಲಿ 44 ಕುಟುಂಬಗಳ ಸುಮಾರು 135 ಎಕರೆ ಭೂಮಿಯನ್ನು ಕಬಳಿಕೆ ಮಾಡಿಕೊಂಡಿದ್ದಾರೆ., ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು...

ಬಳ್ಳಾರಿ | ₹7 ಕೋಟಿ ವೆಚ್ಚದ ʼಕ್ಲಾಕ್‌ ಟವರ್ʼ ಕಾಮಗಾರಿ ಸ್ಥಗಿತ

ನಗರ ಸುಂದರೀಕಣ ಮತ್ತು ಪ್ರವಾಸೋದ್ಯಮಕ್ಕೆ ಆದ್ಯತೆ ನೀಡುವ ಉದ್ದೇಶದಿಂದ ಬಳ್ಳಾರಿ ನಗರದ ಗಡಗಿ ಚೆನ್ನಪ್ಪ (ರಾಯಲ್) ಸರ್ಕಲ್‌ನಲ್ಲಿ ಲೆಬನಾನ್ ದೇಶದ ಮಾದರಿಯಲ್ಲೇ ಸುಮಾರು ಏಳು ಕೋಟಿ ರೂಪಾಯಿ ವೆಚ್ಚದಲ್ಲಿ ಕ್ಲಾಕ್ ಟವರ್ ಮತ್ತು...

ಬಳ್ಳಾರಿ | ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಶಿಕ್ಷಕ ಅಮಾನತು

ಶಾಲೆಯ ವಿದ್ಯಾರ್ಥಿಗಳಿಂದ ಮನೆ ಕೆಲಸ ಮಾಡಿಸಿಕೊಳ್ಳುತ್ತಿದ್ದ ಮತ್ತು ವಿದ್ಯಾರ್ಥಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಆರೋಪದ ಮೇಲೆ ಶಿಕ್ಷಕನೊಬ್ಬನನ್ನು ಅಮಾನತು ಮಾಡಲಾಗಿದೆ. ಬಳ್ಳಾರಿ ಜಿಲ್ಲೆಯ ಕುರಗೋಡ ತಾಲೂಕಿನ ಯಲ್ಲಾಪುರ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಸ್ತ್ರಿ...

ಬಳ್ಳಾರಿ | ಸುಳ್ಳು ಹೆಸರಿನಲ್ಲಿ ತಲೆಮರೆಸಿಕೊಂಡಿದ್ದ ಪಿಎಫ್‌ಐ ಮುಖಂಡ ಬಂಧನ

ಪಿಎಫ್‌ಐ ಕಾರ್ಯಕರ್ತರಿಗೆ ಸಶಸ್ತ್ರ ತರಬೇತಿ ನೀಡುತ್ತಿದ್ದ ಆರೋಪದ ಮೇಲೆ ಪಿಎಫ್‌ಐ ಮುಖಂಡ ನೊಸಂ ಮಹಮದ್ ಯೂನುಸ್ (33)ನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಬಳ್ಳಾರಿಯ ಕೌಲ್‌ಬಜಾರ್‌ ಪ್ರದೇಶದಲ್ಲಿ ಸುಳ್ಳು ಹೆಸರಿನಲ್ಲಿ ಹಲವು ವರ್ಷಗಳಿಂದ ತಲೆ...

ಬಳ್ಳಾರಿ | ʼಕೈಗಾರಿಕೆ ಆರಂಭಿಸಿ, ಇಲ್ಲವೇ ಭೂಮಿ ಬಿಡಿʼ; ಸಂತ್ರಸ್ತ ರೈತರ ಹೋರಾಟ

ಬಿಎಸ್‌ಎಎಲ್ ಸ್ಟೀಲ್ ಕೈಗಾರಿಕೆಗಾಗಿ 1995 ಹಾಗೂ 1998ರಲ್ಲಿ ಭೂಮಿ ಕಳೆದುಕೊಂಡು ವಂಚನೆಗೊಳಗಾಗಿರುವ ಭೂಸಂತ್ರಸ್ಥರಿಗೆ ನ್ಯಾಯ ಒದಗಿಸಿ ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬಳ್ಳಾರಿ ಜಿಲ್ಲಾಧಿಕಾರಿ ಮೂಲಕ...

ಬಳ್ಳಾರಿ | ಮನರೇಗಾ ಸಮಸ್ಯೆ ಪರಿಹಾರಕ್ಕೆ ಕಾರ್ಮಿಕರ ಆಗ್ರಹ

ಕೂಲಿ ಮಾಡಿ ಜೀವನ ಸಾಗಿಸುವ ಬಡವರಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ) ವರದಾನವಾಗಿದೆ. ಆದರೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಎನ್‌ಎಂಆರ್‌ ನೀಡದೇ ಇರುವುದರಿಂದ ಬದುಕು ಅತಂತ್ರವಾಗಿದೆ...

ವಿಜಯನಗರ | ಮನರೇಗಾ ಯೋಜನೆ; ಸಮರ್ಪಕ ಅನುಷ್ಠಾನಕ್ಕೆ ‘ಗ್ರಾಕೂಸ’ ಒತ್ತಾಯ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯನ್ನು ಸಮರ್ಪಕ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿ ಗ್ರಾಕೂಸ ಮುಖಂಡರು ವಿಜಯನಗರ ಜಿಲ್ಲೆಯ ಮರಬ್ಬಿಹಾಳು, ಮಾಲವಿ, ಬನ್ನಿ ಕಲ್ಲು ಹಾಗೂ ಬಳ್ಳಾರಿ ಗ್ರಾಮ ಪಂಚಾಯಿತಿ ಅಧಿಕಾರಿಗಳ...

ಟಿ ನರಸೀಪುರ | ಭೀಕರ ಅಪಘಾತ, 10 ಮಂದಿ ಸಾವು; ‌ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬಳ್ಳಾರಿಯಿಂದ ಮಹದೇಶ್ವರ ಬೆಟ್ಟಕ್ಕೆ ಪ್ರವಾಸಕ್ಕೆಂದು ಒಂದೇ ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು. ಮೈಸೂರು ಜಿಲ್ಲೆಯ ಟಿ.ನರಸೀಪುರ ಬಳಿ ಕಾರು ಭೀಕರ ಅಪಘಾತಕ್ಕೀಡಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತರ ಕುಟುಂಬಕ್ಕೆ 2 ಲಕ್ಷ...

ಬಳ್ಳಾರಿ | ಅಭಿವೃದ್ಧಿ ಹೆಸರಿನಲ್ಲಿ ಮರಗಳಿಗೆ ಕೊಡಲಿ; ವಿರೋಧ

ಬಳ್ಳಾರಿ ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಾಗಿ ನಗರದ 425 ಮರಗಳನ್ನು ಕಟಾವು ಮಾಡುವ ಕ್ರಮವನ್ನು ಭಾರತೀಯ ದಲಿತ ಪ್ಯಾಂಥರ್ ಸಂಘಟನೆಯ ಮುಖಂಡರು ವಿರೋಧಿಸಿದ್ದಾರೆ. ಕಂಪ್ಲಿ ಶಿರಸ್ತೇದಾರ್ ಪಂಪಾಪತಿ ಮೂಲಕ ಬಳ್ಳಾರಿ ವಿಭಾಗದ ಅರಣ್ಯ...

ಅದಿರು ಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ; ಹಿಡಿತ ಕಳೆದುಕೊಂಡ ರೆಡ್ಡಿ ಸಹೋದರರು

ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...

ಈ ಹೊತ್ತಿನ ಪ್ರಮುಖ ಸುದ್ದಿ