ವಿವಿಧ ವಲಯಗಳಡಿ ದುಡಿಯುವ ಅಸಂಘಟಿತ ಕಾರ್ಮಿಕರನ್ನು ಗುರುತಿಸಿ ಅವರಿಗೆ ಸುರಕ್ಷತೆ ಹಾಗೂ ವಿಶೇಷ ಸಾಮಾಜಿಕ ಭದ್ರತೆ ಒದಗಿಸುವುದು ರಾಜ್ಯ ಸರ್ಕಾರದ ಧ್ಯೇಯೋದ್ದೇಶವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ಹೇಳಿದರು.
ಕಾರ್ಮಿಕ ಇಲಾಖೆ,...
ಅಸಂಘಟಿತ ಚಾಲಕ ಕಾರ್ಮಿಕರಿಗೆ ಭದ್ರತಾ ಯೋಜನೆಯಗಳನ್ನು ಜಾರಿಗೊಳಿಸಿ ಅವರ ಕುಟುಂಬಕ್ಕೆ ಆಧಾರವಾಗುವಂತೆ ಕೋರಿ ಬಳ್ಳಾರಿ ಜಿಲ್ಲಾ ಾಟೋ ಚಾಲಕರ ಸಂಘದ ಹುಂಡೇಕರ್ ರಾಜೇಶ್ ಆಗ್ರಹಿಸಿದರು.
"ಜಿಲ್ಲೆಯಲ್ಲಿ ವಿವಿಧ ವಾಹನಗಳಿಗೆ ಚಾಲಕರಾಗಿ ಅವಿರತವಾಗಿ 24×7 ಸದಾ...
ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಬೇಕು ಹಿಂದಿ ಭಾಷೆ ಬೇಡ. ಕನ್ನಡವನ್ನು ಪ್ರಥಮ ಭಾಷೆಯಾಗಿ, ಆಂಗ್ಲ ಭಾಷೆಯನ್ನು ದ್ವಿತೀಯ ಭಾಷೆಯಾಗಿ ಜಾರಿಗೆ ತರಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ...
ಜಿಲ್ಲೆಯಾದ್ಯಾಂತ ಜೂನ್ 27 ರಿಂದ ಜುಲೈ 7 ರವರೆಗೆ ಜರುಗುವ ಮೊಹರಂ ಹಬ್ಬ ಆಚರಣೆಯನ್ನು ಜಿಲ್ಲೆಯ ವಿವಿಧ ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಬಳ್ಳಾರಿ ಜಿಲ್ಲಾಧಿಕಾರಿ...
ಬಳ್ಳಾರಿ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಸ್ಥಳೀಯ ರೈತರ ಜತೆಗೆ ಗದ್ದೆಗಿಳಿದು ಬತ್ತ ನಾಟಿ ಮಾಡುವ ಕಾರ್ಯದಲ್ಲಿ ಭಾಗವಹಿಸಿದರು. ಅಶೋಕನ ಶಿಲಾಶಾಸನ ಪರಿಶೀಲನೆಗೆಂದು ಹೋಗಿ ಹಿಂತಿರುಗುವಾಗ...
ರಸ್ತೆಗಾಗಿ ಜಮೀನು ಪಡೆದುಕೊಂಡ ಜೆಎಸ್‌ಡಬ್ಲ್ಯೂ ಕಂಪನಿಯು ಜಮೀನು ಕೊಟ್ಟವರಿಗೆ ಉದ್ಯೋಗ ನೀಡದೆ ವಂಚಿಸುತ್ತಿದೆ ಎಂದು ಆರೋಪಿಸಿ ಕುಡುತಿನಿ ಗ್ರಾಮದ ಭೂಸಂತ್ರಸ್ತ ರೈತರು ಕಂಪನಿಯ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದರು.
"ಯಾವುದೇ ಕೈಗಾರಿಕೆ ಅಥವಾ...
ಬಳ್ಳಾರಿಯ ಜೆಎಸ್‌ಡಬ್ಲ್ಯೂ ಉಕ್ಕಿನ ಕಾರ್ಖಾನೆ ಸಾವಿನ ಕಂಪನಿಯಾಗಿದ್ದು, ಎರಡು ವರ್ಷಗಳ ಹಿಂದೆ ವೇಸ್ಟ್ ಡಂಪಿಂಗ್ ಯಾರ್ಡ್‌ನಲ್ಲಿ ದುರಂತದಲ್ಲಿ ಸಾವಿಗೀಡಾದ ಕುಟುಂಬದ ಮಕ್ಕಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ಮಾಡಬೇಕು ಎಂದು ಜಿಂದಾಲ್ ಕಾರ್ಖಾನೆಯ ಆಡಳಿತ...
ನಾನು ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷನಾಗಿ ಆಯ್ಕೆ ಆದ ದಿನದಿಂದಲೂ ನನ್ನ ಏಳಿಗೆ ಸಹಿಸದ ಕೆಲವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ, ನಾಡೋಜ ಮಹೇಶ ಜೋಶಿ...
ಬಳ್ಳಾರಿ ಜಿಲ್ಲೆ ಹಾಗೂ ತಾಲೂಕಿನ ಪ್ರಮುಖ ಬೆಳೆಯು ಜೋಳವಾಗಿದ್ದು, ಡಿಸೆಂಬರ್ ಅಥವಾ ಜನವರಿಯಲ್ಲಿ ಕಟಾವುಗೊಂಡು ರೈತರು ತಾವು ಬೆಳದಿರುವ ಬೆಳೆಗಳನ್ನು ಮನೆಯಲ್ಲಿ ಗುಡ್ಡೆ ಹಾಕಿಕೊಂಡಿದ್ದಾರೆ. ಹಿಂಗಾರು ಬೆಳೆ ಪ್ರಾರಂಭಗೊಂಡಲ್ಲಿ ರೈತರು ಬೆಳೆದಿರುವ ಬೆಳೆಯು...
ಬಾಲ್ಯ ವಿವಾಹಗಳ ತಡೆಗಟ್ಟಲು ಬಲಿಷ್ಠ ಕಾನೂನುಗಳು ಜಾರಿಗೆ ಬಂದರೂ ಜನರಿಗೆ ಇನ್ನೂ ಅದರ ಅರಿವು ಹಾಗೂ ಜಾಗೃತವಾಗಿಲ್ಲ. ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಬಳ್ಳಾರಿಯ ಸಿರಗುಪ್ಪ ತಾಲೂಕಿನ ಮೋಕಾ ಠಾಣೆಯ ವಲಯ ವ್ಯಾಪ್ತಿಯಲ್ಲಿ ಪ್ರಕರಣ...
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಿಂದ ಸಾಮಾನ್ಯ ಜನರ ಜೀವನಮಟ್ಟ ಸುಧಾರಣೆಯಾಗಿದೆ ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರ ಮುಲ್ಲಂಗಿ ನಂದೀಶ್ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ...
ʼಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾʼ ಎನ್ನುವ ಕಾಲ ಇದು. ಈ ವಾಕ್ಯದ ಸಾರವನ್ನು ನಾವು ಆಳವಾಗಿ ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ...