ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ...
ದೇಶದ ಅಸಂಘಟಿತ ಕಾರ್ಮಿಕರು ಹಾಗೂ ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ...
ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ...
ಬಳ್ಳಾರಿಯ ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಸಮೃದ್ಧಿ ಆಯಿಲ್ ಎಕ್ಸ್ಟ್ರಾಕ್ಷನ್ಸ್ ಕಾರ್ಖಾನೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಆಕಸ್ಮಿಕ ಭೇಟಿ ಮಾಡಿ ಪರಿವೀಕ್ಷಣೆ ನಡೆಸಿದಾಗ 7 ಬಾಲ ಹಾಗೂ...
ಜಾತ್ಯತೀತ ಹಾಗೂ ಬಹುತ್ವ ಸಂಸ್ಕೃತಿಯು ಭಾರತದ ಬೆನ್ನೆಲುಬಾಗಿದ್ದು, ಬುದ್ಧ-ಬಸವರ ತತ್ವಾದರ್ಶ ಹಾಗೂ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನದಡಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದು ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಡಾ. ಅಪ್ಪಗೆರೆ ಸೋಮಶೇಖರ್...
ಬಳ್ಳಾರಿ ನಗರದ ಡಿಎಆರ್ ಪೊಲೀಸ್ ಮೈದಾನದಲ್ಲಿ ಎಸ್‌ಪಿ ಡಾ. ಶೋಭಾರಾಣಿ ರೌಡಿಶೀಟರ್‌ಗಳ ಪರೇಡ್ ನಡೆಸಿ ಹಾಲಿ ಮಾಜಿ ರೌಡಿಶೀಟರ್‌ಗಳಿಗೆ 'ಬಾಲ ಬಿಚ್ಚಿದರೆ ಹುಷಾರ್' ಎಂದು ಖಡಕ್ ಎಚ್ಚರಿಕೆ ನೀಡಿದರು.
ನಗರದ ಕೌಲ್ ಬಜಾರ್, ಗಾಧಿನಗರ,...
ಕವಿಶ್ರೇಷ್ಠ ಜೋಳದರಾಶಿ ದೊಡ್ಡನಗೌಡರು ನಾಟಕ, ಗಮಕ, ಸಾಹಿತ್ಯ ಸೇರಿದಂತೆ ಕಲಾ ಕ್ಷೇತ್ರಕ್ಕೆ ನೀಡಿದ ಸೇವೆ ಅಪಾರ ಎಂದು ಎನ್ ಬಸವರಾಜ್ ಸ್ಮರಿಸಿದರು.
ಬಳ್ಳಾರಿ ನಗರದ ರಾಘವ ಕಲಾಮಂದಿರದಲ್ಲಿ ರಾಘವ ಮೆಮೋರಿಯಲ್ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ...
ಜನಪದ ಲೋಕದಲ್ಲಿ ಗರತಿಯ ಹಾಡು ಎಂಬುದು ಲೋಕ ಜನಜನಿತ, ಆದರೆ ಜನಪದ ಲೋಕವನ್ನೇ ಜೀವಂತವಾಗಿಟ್ಟ ದೇವದಾಸಿಯರ ಹಾಡು ಎಲ್ಲಿದೆ? ಇದೊಂದು ಸಾಹಿತ್ಯ ಲೋಕದ ಹಾಗೂ ರಂಗಭೂಮಿಯ ಬೇರು ಎಂದರೆ ತಪ್ಪಾಗಲಿಕ್ಕಿಲ್ಲ ಎಂದು ರಂಗಭೂಮಿ...
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದಾಗ ಕನ್ನಡ ವಿಷಯದಲ್ಲಿ 13 ಅಂಕ ಪಡೆದಿದ್ದ ವಿದ್ಯಾರ್ಥಿನಿ ವೀರನಿಖಿತಾಂಜಲಿಗೆ, ಮರು ಮೌಲ್ಯಮಾಪನದಲ್ಲಿ 73 ಅಂಕಗಳು ಲಭ್ಯವಾಗಿವೆ.
ಬಳ್ಳಾರಿ ಜಿಲ್ಲೆಯ ತೆಕ್ಕಲಕೋಟೆ ಹೋಬಳಿಯ ಕರೂರು ಗ್ರಾಮದ ಡಾ. ಬಿ ಆರ್...
ಗಣಿಬಾಧಿತ ವಲಯ ಪ್ರದೇಶದ ರೈತರಿಗೆ ತಮ್ಮ ಜಮೀನುಗಳಲ್ಲಿ ಯಾವ ರೀತಿಯಾಗಿ ಮಣ್ಣು ಹಾಗೂ ನೀರಿನ ಸಂರಕ್ಷಣೆ ಮಾಡಬೇಕು. ಅದಕ್ಕಾಗಿ ಯಾವ ರೀತಿಯಾಗಿ ಉಪಚಾರ ಕ್ರಮ ಕೈಗೊಳ್ಳಬೇಕು ಎಂಬುದರ ಬಗ್ಗೆ ತಿಳಿಸಿಕೊಡುವುದು ಗಣಿಗಾರಿಕೆ ಪ್ರಭಾವಿತ...
ಸಾಹಿತ್ಯ ಚಟುವಟಿಕೆಗಳಿಗಾಗಿಯೇ ಸ್ಥಾಪಿತವಾಗಿರುವ ಬಳ್ಳಾರಿಯ ಸಂಗಂ ಟ್ರಸ್ಟ್, 2022-24 ರವರೆಗೆ ಪ್ರಕಟಗೊಂಡ ಕಾದಂಬರಿ ಪ್ರಕಾರಕ್ಕೆ ʼಸಂಗಂ ಸಾಹಿತ್ಯ ಪುರಸ್ಕಾರʼ ನೀಡಿ ಗೌರವಿಸಲು ಕಾರ್ಯಕ್ರಮ ಆಯೋಜಿಸಿದೆ.
ಇಂದು ಮತ್ತು ನಾಳೆ (ಮೇ.10 & 11) ಬಳ್ಳಾರಿಯ...
ಆಪರೇಷನ್ ಸಿಂಧೂರ್ ಘೋಷಣೆಯಡಿ ಭಯೋತ್ಪಾದನೆಯ ವಿರುದ್ಧ ಸದೃಢ ನಿಲುವು ತೆಗೆದುಕೊಂಡು ಉಗ್ರಗಾಮಿಗಳ ನೆಲೆಗಳ ಮೇಲೆ ದಾಳಿಗೈದ ಭಾರತೀಯ ಸೇನೆಗೆ ಡಿವೈಎಫ್‌ಐ ಕರ್ನಾಟಕ ಬಳ್ಳಾರಿ ಜಿಲ್ಲಾ ಸಮಿತಿ ಹಾಗೂ ತಾಲೂಕು ಸಮಿತಿ ಸ್ವಾಗತಿಸುತ್ತದೆ ಎಂದು...