ಬಳ್ಳಾರಿ 

ಬಳ್ಳಾರಿ | ಡಿಸೆಂಬರ್‌ಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗುಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ ತಿಳಿಸಿದ್ದಾರೆ. ಜಿಲ್ಲಾಧಿಗಳ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು,...

ಬಳ್ಳಾರಿ | ಮಗಳನ್ನು ದೇವದಾಸಿ ಪದ್ದತಿಗೆ ದೂಡಲು ತಾಯಿ ಯತ್ನ

ಮಹಿಳೆಯೊಬ್ಬರು ತನ್ನ ಮಗಳಿಗೆ ಮುತ್ತು ಕಟ್ಟಿಸಿ, ದೇವದಾಸಿ ಎಂಬ ಅನಿಷ್ಠ ಪದ್ದತಿಗೆ ದೂಡಲು ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕರುಗೋಡು ಎಂಬಲ್ಲಿ ನಡೆದಿದೆ. ಯುವತಿಯನ್ನು ಪೊಲೀಸರು ರಕ್ಷಿಸಿದ್ದು, ಆಕೆಗೆ ಆಕೆಯ ಪ್ರತಿಕರನೊಂದಿಗೆ ಮದುವೆ...

ಬಳ್ಳಾರಿ | ನೋಟಿಸ್ ನೀಡದೆ ಮನೆ ತೆರವು; ಪ್ರತಿಭಟನೆ

ರಸ್ತೆ ಅಗಲೀಕರಣದ ಕಾರಣಕ್ಕೆ ಯಾವುದೇ ನೋಟಿಸ್ ನೀಡದೇ ಏಕಾಏಕಿ ಮನೆ ತೆರವಿಗೆ ಮುಂದಾದ ಲೋಕೋಪಯೋಗಿ ಇಲಾಖೆ ಕ್ರಮವನ್ನು ವಿರೋಧಿಸಿ ಬಳ್ಳಾರಿ ಜಿಲ್ಲೆ ಬಾದನಹಟ್ಟಿ ಗ್ರಾಮದಲ್ಲಿ ಪ್ರತಿಭಟನೆ ಮಾಡಲಾಯಿತು. ಇಲಾಖೆಯು ರಸ್ತೆ ಅಗಲೀಕರಣದ ಸಂದರ್ಭದಲ್ಲಿ ಪಾಲಿಸಬೇಕಾದ...

ಬಳ್ಳಾರಿ | ಜಾತ್ಯತೀತ ಹೋರಾಟಕ್ಕೆ ಯಶಸ್ಸು ಖಚಿತ: ಸಿರಿಗೇರಿ ಪನ್ನಾರಾಜ್

ಯಾವುದೇ ಸಮಸ್ಯೆಯನ್ನು ಪಕ್ಷಾತೀತ, ಜಾತ್ಯತೀತವಾಗಿ ಹೋರಾಟ ಮಾಡಿ, ಕೊನೆಯ ಹಂತದವರೆಗೂ ಹೋರಾಟವನ್ನು ಕೊಂಡೊಯ್ದಾಗ ಅದಕ್ಕೆ ತಾರ್ಕಿಕ ಅಂತ್ಯ ಸಿಕ್ಕು ಯಶಸ್ಸು ಸಿಗಲಿದೆ ಎಂದು ಸಾಮಾಜಿಕ ಹೋರಾಟಗಾರ, ಲೆಕ್ಕಪರಿಶೋಧಕ ಸಿರಿಗೇರಿ ಪನ್ನಾರಾಜ್ ಹೇಳಿದರು. ನಗರದ ಬಿಡಿಎ...

ಬಳ್ಳಾರಿ | ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕೆ ಒತ್ತಾಯ

ರಾಜ್ಯದಲ್ಲಿ ಅಂದಿನಿಂದ ಇಂದಿನವರೆಗೆ ಆಳಿ ಹೋದ ಎಲ್ಲಾ ಪಕ್ಷಗಳು ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿವೆ. ವಿದ್ಯೆ, ಉದ್ಯೋಗ, ಅನುದಾನ ಸೇರಿದಂತೆ ಉತ್ತರ ಕರ್ನಾಟಕದ ಸರ್ವತೋಮುಖ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವಾಗಿ ಘೋಷಿಸಬೇಕು...

ಬಳ್ಳಾರಿ | ಕೊಲೆ ಪ್ರಕರಣ; ಮೃತನ ಪತ್ನಿ, ಆಕೆಯ ಪ್ರಿಯಕರ ಸೇರಿ 11 ಮಂದಿ ಬಂಧನ

ಬಳ್ಳಾರಿ ನಗರದ ರಾಣಿತೋಟ ಪ್ರದೇಶದಲ್ಲಿ ವೆಂಕಟೇಶ್​ ಎಂಬುವವರ ಕೊಲೆ ಪ್ರಕರಣ ಸಂಬಂಧ ಆತನ ಪತ್ನಿ ಹಾಗೂ ಪತ್ನಿಯ ಪ್ರಿಯಕರ ಸೇರಿದಂತೆ 11 ಮಂದಿಯನ್ನು ಬಳ್ಳಾರಿ ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಬಳ್ಳಾರಿ ಜಿಲ್ಲಾ ಪೊಲೀಸ್​...

ಕೊಪ್ಪಳ | ಕಚೇರಿ ವೇಳೆ ಬದಲಾದರೂ ಬದಲಾಗದ ನೌಕರರು

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಕಚೇರಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಆದರೆ ಜಿಲ್ಲಾ ಕೇಂದ್ರದ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ನೌಕರರು ಮಾತ್ರ ಎಂದಿನಂತೆ...

ಬಳ್ಳಾರಿ | ಅಧಿಕಾರ ದುರುಪಯೋಗ ಆರೋಪ; ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷರ ವಜಾಕ್ಕೆ ಒತ್ತಾಯ

ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಆರೋಪದಡಿ ಬಳ್ಳಾರಿ ಜಿಲ್ಲಾ ಕೈಮಗ್ಗ ಸಹಕಾರ ಸಂಘದ ಅಧ್ಯಕ್ಷ ಎ ರಾಮಕೃಷ್ಣ ಅವರನ್ನು ವಜಾಗೊಳಿಸಲು ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. ಸಂಘದ ಹಾಲಿ ಅಧ್ಯಕ್ಷ ಎ.ರಾಮಕೃಷ್ಣ ಕಳೆದ ಒಂದು ವರ್ಷದಿಂದ ಅಧಿಕಾರ...

ಬಳ್ಳಾರಿ | ದಲಿತರಿಗೆ ಸೇರಿದ ಜಾಗ, ಬಾವಿ ಅತಿಕ್ರಮಣ; ತೆರವಿಗೆ ಪಿ ಶೇಖರ್ ಆಗ್ರಹ

ಬಳ್ಳಾರಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮಹಾನಗರ ಪಾಲಿಕೆಯ ವಾರ್ಡ್ ನಂ.32ರ ಬಂಡಿಹಟ್ಟಿಯಲ್ಲಿ ಶತಮಾನದ ದಲಿತರ ಪುರಾತನ ಬಾವಿ ಮತ್ತು ಸುತ್ತಮುತ್ತಲಿನ ಸ್ಥಳವನ್ನು ಭೂಗಳ್ಳರು ಅಕ್ರಮವಾಗಿ ಅಕ್ರಮಿಸಿಕೊಂಡಿರುವುದನ್ನು ತೆರುವುಗೊಳಿಸಬೇಕು ಎಂದು ಒತ್ತಾಯಿಸಿದರು. ಬಂಡಿಹಟ್ಟಿಯಿಂದ ಜಿಲ್ಲಾಧಿಕಾರಿಗಳ...

ಬಳ್ಳಾರಿ | ಬಿರು ಬಿಸಿಲು; ಅಗತ್ಯ ಮುನ್ನೆಚ್ಚರಿಕೆಗೆ ಡಿಎಚ್‌ಒ ಸೂಚನೆ

ಗಣಿ ನಾಡು ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ಪ್ರಖರತೆ ಹೆಚ್ಚಾಗಿ ಕಂಡುಬರುತ್ತಿರುವ ಹಿನ್ನಲೆ ಗರ್ಭಿಣಿ ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಪಾಲಿಸುವಂತೆ ಡಿಎಚ್‌ಒ ಡಾ.ಯಲ್ಲಾ ರಮೇಶ್ ಬಾಬು ಸಲಹೆ ಮತ್ತು ಸೂಚನೆ...

ಬಳ್ಳಾರಿ | ಮೆಟ್ರಿಕ್‌ ನಂತರದ ಕೋರ್ಸ್;‌ ಶುಲ್ಕ ಮರುಪಾವತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ...

ಬಳ್ಳಾರಿ | ಪ್ರವಾಸೋದ್ಯಮ ಇಲಾಖೆ ವತಿಯಿಂದ ʼಫೋಟೋ ಕಾಂಟೆಸ್ಟ್-2025ʼ ಸ್ಪರ್ಧೆ

ಪ್ರವಾಸೋದ್ಯಮ ಇಲಾಖೆ ವತಿಯಿಂದ ‘ಡಿಸ್ಕವರ್ ದಿ ಬ್ಯೂಟಿ ಆಫ್ ಇಂಡಿಯಾ’ ಶೀರ್ಷಿಕೆಯಡಿ ‘ದೇಖೋ ಅಪ್ನ ದೇಶ್ ಫೋಟೋ ಕಾಂಟೆಸ್ಟ್-2025’ ಸ್ಪರ್ಧೆ ಏರ್ಪಡಿಸಲಾಗಿದೆ. ಬಳ್ಳಾರಿ ಜಿಲ್ಲೆಯ ಪ್ರಮುಖ ಧಾರ್ಮಿಕ, ಸಾಂಸ್ಕೃತಿಕ, ಪಾರಂಪರಿಕ, ಕರಕುಶಲ, ನೈಸರ್ಗಿಕ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X