ಬಳ್ಳಾರಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜುಲೈ 12 ರಂದು ನಗರದ ತಾಳೂರು ರಸ್ತೆಯ ಹೊಸ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ರಾಷ್ಟ್ರೀಯ 'ಲೋಕ ಅದಾಲತ್' ನಡೆಸಲಾಗುವುದು ಎಂದು ಪ್ರಧಾನ ಜಿಲ್ಲಾ ಮತ್ತು...
ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ನೀಡುತ್ತಿದ್ದ ಕೂಲಿಯನ್ನು ಏ.1 ರಿಂದ ₹370ಕ್ಕೆ ಹೆಚ್ಚಳ ಮಾಡಲಾಗಿದ್ದು, ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ...
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆಸ ಮಾಡುತ್ತಿರುವ ಗ್ರಾಮೀಣ ಪ್ರದೇಶದ ಜನರಿಗೆ ಏಪ್ರಿಲ್ 01 ರಿಂದ ₹370ಕ್ಕೆ ಕೂಲಿ ಹೆಚ್ಚಳವಾಗಿದ್ದು, ಬೇಸಿಗೆಯಲ್ಲಿಯೂ ನಿರಂತರವಾಗಿ ಕೆಲಸ ನೀಡಲಾಗುವುದು ಎಂದು ಬಳ್ಳಾರಿ ಜಿಲ್ಲಾ...
ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ತಡವಾಗಿ ಬಿತ್ತನೆ ಮಾಡಿರುವುದರಿಂದ ಹಿಂಗಾರು ಹಂಗಾಮಿಗೆ ನಿಂತಿರುವ ಬೆಳಗಳನ್ನು ಸಂರಕ್ಷಿಸಲು ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿದೆ ಎಂದು ಮುನಿರಾಬಾದ್‌ನ ತುಂಗಭದ್ರಾ ಯೋಜನಾ...
ತಾಯ್ತನ ಎಂಬುದು ಹೆಣ್ಣು ಮಕ್ಕಳಿಗೆ ನೈಸರ್ಗಿಕವಾಗಿ ಸಿಕ್ಕಿರುವ ಕೊಡುಗೆಯಾಗಿದೆ. ಹೆಣ್ಣಿನ ಜೀವನದಲ್ಲಿ ತಾಯಿಯಾಗುವುದು ಅತ್ಯಂತ ಪ್ರಮುಖ ಘಟ್ಟ ಎಂದು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ವಿ ಜೆ ಶೋಭಾರಾಣಿ ಅಭಿಪ್ರಾಯಪಟ್ಟರು.
ಸುಬ್ಬರಾವ್ ಆಸ್ಪತ್ರೆಯಲ್ಲಿ...
ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಏಪ್ರಿಲ್.2 ರಂದು ಬೆಳಗ್ಗೆ 8 ಗಂಟೆಗೆ ನಗರದ ಸಶಸ್ತ್ರ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕುಡುತಿನಿ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್...
ಜರ್ಮನಿಯ ಲಿಂಡೌನಲ್ಲಿ ಜೂನ್ 29ರಿಂದ ಜುಲೈ 4ರವರೆಗೆ ಜರುಗಲಿರುವ ಪ್ರತಿಷ್ಠಿತ ಅಂತಾರಾಷ್ಟ್ರೀಯ ಲಿಂಡೌ ನೊಬೆಲ್ ಪುರಸ್ಕೃತರ ಸಭೆಗೆ ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿಗಳಾದ ಗೌತಮಿ ಪಾಟೀಲ್ ಮತ್ತು...
ಬಳ್ಳಾರಿ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಆಸ್ತಿ ಮಾಲಿಕರು ನಿಗದಿತ ಅವಧಿಯಲ್ಲಿ ಆಸ್ತಿ ತೆರಿಗೆ ಪಾವತಿಸಬೇಕು ಎಂದು ಪಾಲಿಕೆ ಆಯುಕ್ತ ಜಿ ಖಲೀಲ್ ಸಾಬ್ ತಿಳಿಸಿದ್ದಾರೆ.
ಕರ್ನಾಟಕ ಪೌರ ನಿಗಮಗಳ ಅಧಿನಿಯಮ 1976ರ 108,...
ಬಳ್ಳಾರಿಯ ಸಂಡೂರು ಪುರಸಭೆ ವ್ಯಾಪ್ತಿಯಲ್ಲಿ ಬರುವ ಕಪ್ಪಲಕುಂಟ ರಸ್ತೆ ಬಳಿ ನಿರ್ಮಾಣವಾಗುತ್ತಿರುವ ಜಿ+2 ಯೋಜನೆಯ ಮನೆಗಳಿಗೆ ಸಂಡೂರು ಶಾಸಕರ ಅಧ್ಯಕ್ಷತೆಯಲ್ಲಿ ಮಾ.25 ರಂದು ನಡೆದ ನಗರ ಆಶ್ರಯ ಸಮಿತಿ ಸಭೆಯಲ್ಲಿ 1670 ಫಲಾನುಭವಿಗಳನ್ನು...
ನಿಸರ್ಗ ಕೊಡುಗೆಯಾದ ನೀರನ್ನು ಸಂರಕ್ಷಿಸುವುದು ಎಲ್ಲರ ಹೊಣೆ. ಎಲ್ಲರೂ ಮಿತವಾಗಿ ಬಳಸುವುದರ ಮೂಲಕ ಜಲಮೂಲ ಸಂರಕ್ಷಿಸೋಣ ಎಂದು ಬಳ್ಳಾರಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಕರೆ ನೀಡಿದರು.
ಜಿಲ್ಲಾ...
ಕಳೆದ ವರ್ಷ ಕಟಾವು ಮಾಡಿರುವ ಜೋಳ ರೈತರ ಮನೆ ಮುಂದೆ ಒಣಗುತ್ತಿದೆ. ಕೂಡಲೇ ಹಿಂಗಾರು ಜೋಳ ಖರೀದಿಸಲು ಖರೀದಿ ಕೇಂದ್ರ ಆರಂಭಿಸಬೇಕು ಎಂದು ಆಗ್ರಹಿಸಿ ಕನ್ನಡ ನಾಡು ರೈತ ಸಂಘ ಬಳ್ಳಾರಿ ಅಪರ...
ಬಳ್ಳಾರಿ ಜಿಲ್ಲೆಯನ್ನು ಕ್ಷಯಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಕೈಜೋಡಿಸಲು ಸಂಡೂರು ಶಾಸಕಿ ಈ. ಅನ್ನಪೂರ್ಣ ಕರೆ ನೀಡಿದರು.
‘ವಿಶ್ವ ಕ್ಷಯರೋಗ ದಿನಾಚರಣೆ-2025’ ರ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...