ಸಂಡೂರು

ಸಂಡೂರು | ಸರ್ಕಾರದ ‘ದಿಶಾಂಕ್ ಆ್ಯಪ್‌’ನಲ್ಲಿ ಇಡೀ ಗ್ರಾಮವೇ ನಾಪತ್ತೆ: ಆತಂಕದಲ್ಲಿ ಗ್ರಾಮಸ್ಥರು!

ಸರಕಾರಿ ಭೂಮಿ ಅಥವಾ ಅತಿಕ್ರಮಿತ ಭೂಮಿಯನ್ನು ಖರೀದಿಸಿ ಮೋಸ ಹೋಗದಂತೆ ಜನರನ್ನು ಎಚ್ಚರಿಸಲು ಕಂದಾಯ ಇಲಾಖೆಯ ಅಡಿಯಲ್ಲಿ 'ದಿಶಾಂಕ್' ಎಂಬ ಆಂಡ್ರಾಯ್ಡ್ ಆ್ಯಪ್ ಇದೆ. ಭೂಗಳ್ಳರು, ಅತಿಕ್ರಮಣಕಾರರ ಹಾವಳಿ ತಡೆಗೂ ಇದು ನೆರವಾಗುವ...

ಬಳ್ಳಾರಿ | ಹಳ್ಳಕ್ಕೆ ಬಿದ್ದ ಟ್ರ್ಯಾಕ್ಟರ್: ಈಜಿ ಜೀವ ಉಳಿಸಿಕೊಂಡ 14 ಮಂದಿ ಕಾರ್ಮಿಕರು

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟ‌ರ್‌ವೊಂದು ಹಳ್ಳದಲ್ಲಿ ಮಗುಚಿ ಬಿದ್ದ ಘಟನೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಮೀಪ ಮಂಗಳವಾರ ಬೆಳಗ್ಗೆ ನಡೆದಿದೆ. ಟ್ರ್ಯಾಕ್ಟರ್‌ನಲ್ಲಿದ್ದ ಕಾರ್ಮಿಕರು ಈಜಿಕೊಂಡು ತಮ್ಮ ಜೀವ ಉಳಿಸಿಕೊಂಡಿರುವುದಾಗಿ ವರದಿಯಾಗಿದೆ. ತೋರಣಗಲ್ಲು ಹೋಬಳಿಯಿಂದ...

ಉಪಚುನಾವಣೆ | ಸಂಡೂರಿನ ರಾಜಕೀಯ ಇತಿಹಾಸ; ಗೆಲುವು ಯಾರ ತೆಕ್ಕೆಗೆ?

ಬಹು ನಿರೀಕ್ಷಿತ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಉಪಚುನಾವಣೆ ಘೋಷಣೆಯಾಗಿದೆ. ಈ ವಿಧಾನಸಭಾ ಕ್ಷೇತ್ರದ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ. ಈ ಹಿನ್ನೆಲೆ ತೆರವಾಗಿದ್ದ ಕ್ಷೇತ್ರಗಳಿಗೆ ಕೇಂದ್ರ ಚುನಾವಣಾ ಆಯೋಗವು...

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ನವೆಂಬರ್‌ 13ರಂದು ಮತದಾನ

ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ ಹಾಗೂ ಜಾರ್ಖಂಡ್‌ ವಿಧಾನಸಭೆ ಚುನಾವಣೆ ದಿನಾಂಕವನ್ನು ಪ್ರಕಟಿಸುವುದರ ಜೊತೆಗೆ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ದಿನಾಂಕವನ್ನು ಘೋಷಿಸಿದೆ. ಕರ್ನಾಟಕದ ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ...

ಬಳ್ಳಾರಿಗೆ ಜನಾರ್ದನ ರೆಡ್ಡಿ ಪ್ರವೇಶ : ಬಿಜೆಪಿಗೆ ವರವಾಗಲಿದೆಯೇ ಸಂಡೂರು ಉಪ ಚುನಾವಣೆ?

ರಾಜ್ಯದಲ್ಲಿ ಲೋಕಸಭೆ ಚುನಾವಣೆ 2024ರ ಬಳಿಕ ಕರ್ನಾಟಕದಲ್ಲಿ ಉಪ ಚುನಾವಣೆ ನಡೆಯಲಿರುವ ಮೂರು ವಿಧಾನಸಭಾ ಕ್ಷೇತ್ರದಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಸಹ ಒಂದಾಗಿದೆ. ಉಪಚುನಾವಣೆ ಚರ್ಚೆಯ ನಡುವೆಯೇ ಜನಾರ್ದನ ರೆಡ್ಡಿ ಅವರಿಗೆ ಈ...

ಬಳ್ಳಾರಿ | ಅಕ್ರಮ ಗಣಿಗಾರಿಕೆ, ಜಿಂದಾಲ್‌ಗೆ ಭೂ ಮಂಜೂರು ವಿರೋಧಿಸಿ ಸೆ.4 ರಂದು ಸಮಾವೇಶ

ಗಣಿ ಭಾದಿತ ಜನರ ಬದುಕು ಮತ್ತು ಪರಿಸರ ಪುನಶ್ಚೇತನ ಸಂಕಲ್ಪಕ್ಕಾಗಿ ಸೆ.4ರಂದು ಸಂಡೂರು ತಾಲೂಕಿನ ಆದರ್ಶ ಸಮುದಾಯ ಭವನದಲ್ಲಿ ಜನಸಂಗ್ರಾಮ ಪರಿಷತ್‌ ವತಿಯಿಂದ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಜನಸಂಗ್ರಾಮ ಪರಿಷತ್‌ ರಾಜ್ಯಾಧ್ಯಕ್ಷ ಟಿ.ಎಂ.ಶಿವುಕುಮಾರ...

ಬಳ್ಳಾರಿ | ಜಿಂದಾಲ್ ಕಂಪನಿ ರೈತರ ಜೀವನಾಡಿ ಅಲ್ಲ, ಜನವಿರೋಧಿ : ಬಡಗಲಪುರ ನಾಗೇಂದ್ರ

ಜಿಂದಾಲ್ ಕಂಪನಿಗೆ ಸರ್ಕಾರದ ಭೂಮಿ ಮಾರಾಟ ಮಾಡುತ್ತಿರುವುದು ಜೀವವಿರೋಧಿ ನಿರ್ಧಾರ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಕಿಡಿಕಾರಿದರು. ಕಾಂಗ್ರೆಸ್ ಮುಖಂಡ ಕೊಂಡಯ್ಯ ಅವರು ಜಿಂದಾಲ್ ಉಕ್ಕು ಕಂಪನಿಗೆ ಭೂಮಿ...

ಬಳ್ಳಾರಿ | ಸಂಡೂರಿನ ಬೆಟ್ಟದಲ್ಲಿ ನಿಧಿ ಶೋಧ; ಐವರ ಬಂಧನ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತಾರಾನಗರ ಗ್ರಾಮದ ಹಿಂಭಾಗದ ದೋಣಿಮಲೈ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿನ ಗುಹೆಯೊಳಗೆ ಹೋಗಲು ಸುರಂಗ ನಿರ್ಮಾಣ ಮಾಡಿ ನಿಧಿ ಶೋಧ ನಡೆಸಿದ ಆಂಧ್ರಪ್ರದೇಶದ ಐವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. "ನಿಧಿ ಶೋಧಕ್ಕೆ...

ದೇವದಾರಿಯಲ್ಲಿ ಗಣಿಗಾರಿಕೆಗಿಲ್ಲ ದಾರಿ; ಅನುಮತಿ ನಿರಾಕರಿಸಲು ಅರಣ್ಯ ಸಚಿವ ಖಂಡ್ರೆ ಸೂಚನೆ

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕ ನಡೆಸಲು ಕುದುರೆಮುಖ ಕಬ್ಬಿಣದ ಅದಿರು ಕಂಪನಿಗೆ (KIOCL) ಅನುಮತಿ ನೀಡಿ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ...

ರಾಯಚೂರು | ದೇವದಾರಿ ಗಣಿಗಾರಿಕೆ ಅನುಮತಿ ರದ್ದುಪಡಿಸಲು ಎಸ್‌.ಆರ್‌ ಹಿರೇಮಠ್ ಆಗ್ರಹ

ರಾಜ್ಯದಲ್ಲಿ ವಿವಾದಾತ್ಮಕವಾಗಿರುವ ಕೆಐಒಸಿಎಲ್ ಮತ್ತು ವಿಐಆರ್‌ಎಲ್ ಗಣಿಗಾರಿಕೆಗೆ ಅನುಮತಿ ನೀಡಿರುವುದನ್ನು ತಡೆಯುವಂತೆ ಓವರ್‌ಸೈಟ್ ಆಥಾರಿಟಿಯ ನ್ಯಾಯಮೂರ್ತಿ ಬಿ.ಸುದರ್ಶನರೆಡ್ಡಿ ಹಾಗೂ ರಾಜ್ಯದ ಕಾನೂನು ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ...

ಬಳ್ಳಾರಿ | ಬೈಕ್‌ಗೆ ಟಿಪ್ಪರ್‌ ಲಾರಿ ಢಿಕ್ಕಿ: ದಂಪತಿ ಸಾವು; 8 ವರ್ಷದ ಮಗು ಪಾರು

ಬಳ್ಳಾರಿ ತಾಲೂಕಿನ‌ ಅಮರಾಪುರ ಗ್ರಾಮದ ಬಳಿ ಟಿಪ್ಪರ್‌ ಲಾರಿ ಹಾಗೂ ಬೈಕ್​ ಮಧ್ಯೆ ಭೀಕರ ಅಪಘಾತ ಸಂಭವಿಸಿ ಬೈಕ್‌ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ವರ್ಷದ ಮಗು ಪ್ರಾಣಾಪಾಯದಿಂದ ಪಾರಾಗಿರುವ ದಾರುಣ ಘಟನೆ...

ದೇವದಾರಿ ಉಕ್ಕು ಗಣಿಗಾರಿಕೆ | ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ – ಪ್ರಕೃತಿ ಮೇಲಿನ ಅತ್ಯಾಚಾರ: ಎಸ್‌.ಆರ್‌ ಹಿರೇಮಠ್

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಸಮ್ಮತಿ ನೀಡಿದ್ದಾರೆ. ‘ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್‌’ಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X