ಸಿರಗುಪ್ಪ ನಗರ ಸೇರಿದಂತೆ ತಾಲೂಕಿನಾದ್ಯಂತ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಅದರಲ್ಲೂ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಕೂಡಲೇ ಸ್ವಚ್ಛತೆಗೆ ಆದ್ಯತೆ ಕೊಟ್ಟು ಎಚ್ಚರವಹಿಸಬೇಕೆಂದು ನೈಸರ್ಗಿಕ ಸಂಪತ್ತು ಹಾಗೂ ಪರಿಸರ...
ಪ್ರೇಮಿಗಳಿಬ್ಬರು ಮನೆಯಲ್ಲಿ ಪ್ರೀತಿಗೆ ಒಪ್ಪಲಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ಹೊರವಲಯದ ತಾಯಮ್ಮ ದೇವಸ್ಥಾನ ಹತ್ತಿರ ನಡೆದಿದೆ.
ಸಾವಿಗೀಡಾದವರನ್ನು ಯುವಕ ರಾಜ (24), ಯುವತಿ ಪವಿತ್ರಾ ಛಲವಾದಿ...
ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ.
ವಿದ್ಯಾರ್ಥಿ ನಿಲಯದಲ್ಲಿ...
ಅನಧಿಕೃತವಾಗಿ ನೀರಾವರಿ ಸೌಲಭ್ಯ ಪಡೆಯುತ್ತಿರುವ ವ್ಯಕ್ತಿಗಳನ್ನು ಬಂಧಿಸಬೇಕು. ರಾಜಾರೋಷವಾಗಿ ಕಾಲುವೆಗಳಿಗೆ ಹಾಕಿರುವ ಪೈಪುಗಳು ಮತ್ತು ಮೋಟಾರ್‌ಗಳನ್ನೂ ಜಪ್ತಿ ಮಾಡಿ ಅಧಿಕೃತ ನೀರಾವರಿ ರೈತರಿಗೆ ನೀರು ತಲುಪಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಒತ್ತಾಯಿಸಿ...
ಬಳ್ಳಾರಿ ಜಿಲ್ಲೆಯ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಕಾರ್ಮಿಕರಾಗಿ ಕೆಲಸ ಮಾಡುತ್ತಿರುವ ನೌಕರರಿಗೆ ಸೇವಾ ಗುರುತಿನ ಚೀಟಿ ನೀಡಬೇಕೆಂದು ಗುತ್ತಿಗೆ ಕಾರ್ಮಿಕರ ಸಂಘ ಒತ್ತಾಯಿಸಿದೆ. ಸಂಘದ ಕಾರ್ಯಕರ್ತರು ಜಿಲ್ಲಾ ವೈದ್ಯಾಧಿಕಾರಿಗೆ ಹಕ್ಕೊತ್ತಾಯ ಪತ್ರ...