ಬೆಂಗಳೂರು ಗ್ರಾಮಾಂತರ

ಬೆಂಗಳೂರು ಗ್ರಾಮಾಂತರ | ಚುನಾವಣೆ ಅಕ್ರಮಗಳ ಬಗ್ಗೆ “ಸಿ-ವಿಜಿಲ್ ಸಿಟಿಜನ್ ಆ್ಯಪ್‌ನಲ್ಲಿ ದೂರು ಸಲ್ಲಿಸಿ: ಜಿಲ್ಲಾಧಿಕಾರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಮಾದರಿ ನೀತಿ ಸಂಹಿತೆಯು ಮಾರ್ಚ್ 16ರಿಂದ ಜಾರಿಯಲ್ಲಿದ್ದು, ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ದೂರುಗಳನ್ನು ದಾಖಲಿಸಲು ಭಾರತ ಚುನಾವಣಾ ಆಯೋಗದ "ಸಿ-ವಿಜಿಲ್ ಸಿಟಿಜನ್ ಆ್ಯಪ್ (cVIGIL...

ಬೆಂಗಳೂರು ಗ್ರಾಮಾಂತರ | ಅಧಿಕಾರಿಗಳು ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಪ್ರವೃತ್ತರಾಗಿ: ಜಿ.ಪಂ ಸಿಇಒ 

ಲೋಕಸಭಾ ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ...

ಬೆಂಗಳೂರು ಗ್ರಾಮಾಂತರ | ಕಲಾವಿದರ ಮಾಸಾಶನ ಅರ್ಜಿ ಸಲ್ಲಿಕೆಗೆ ಏ.30 ಕೊನೆಯ ದಿನ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಈಗಾಗಲೇ ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುತ್ತಿರುವ ಕಲಾವಿದರು, ಸಾಹಿತಿಗಳು 2024-25ನೇ ಸಾಲಿನ ಜೀವಿತಾವಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಬೇಕು ಎಂದು ಕನ್ನಡ...

ಬೆಂಗಳೂರು ಗ್ರಾಮಾಂತರ | ಆಸೆ ಆಮಿಷಗಳಿಗೆ ಬಲಿಯಾಗದೆ ಮತದಾರರು ಕಡ್ಡಾಯವಾಗಿ ಮತ ಚಲಾಯಿಸಿ: ಜಿಲ್ಲಾಧಿಕಾರಿ 

ರ್ವತ್ರಿಕ ಲೋಕಸಭಾ ಚುನಾವಣೆ-2024ರ ಸಂಬಂಧ ಏಪ್ರಿಲ್‌ 26 ರಂದು ನಡೆಯುವ ಮತದಾನದ ದಿನದಂದು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಪ್ರತಿಯೊಬ್ಬ ಮತದಾರರೂ ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿ ಎಂದು ಬೆಂಗಳೂರು ಗ್ರಾಮಾಂತರ...

ಲೋಕಸಭಾ ಚುನಾವಣೆ | ಹಾಸನ, ಮಂಡ್ಯ ಸೇರಿ ಮೂರರಲ್ಲಿ ‘ಕೈ’ ಗೆಲ್ಲಿಸುವ ಹೊಣೆ ಚಂದ್ರಶೇಖರ್‌ ಹೆಗಲಿಗೆ

ಮುಂದಿನ ಚುನಾವಣೆಯಲ್ಲಿ ಪೈಪೋಟಿ ನಿರೀಕ್ಷೆಯ ಇರುವ ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಚುನಾವಣೆ ಉಸ್ತುವಾರಿಯನ್ನು ರಾಜ್ಯಸಭಾ ಸದಸ್ಯ ಜಿ ಸಿ ಚಂದ್ರಶೇಖರ್‌ ಅವರಿಗೆ ವಹಿಸಿರುವ ಕಾಂಗ್ರೆಸ್‌ ವರಿಷ್ಠರು, ಪಕ್ಷದ ಅಭ್ಯರ್ಥಿಗಳನ್ನು...

ಬೆಂ. ಗ್ರಾಮಾಂತರ | ಜಮೀನಿನ ಸರ್ವೆಗೆ ಲಂಚ; ಮಧ್ಯವರ್ತಿಯಿಂದ ₹80,000 ವಶ

ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ...

ಬೆಂ.ಗ್ರಾಮಾಂತರ | ರಜಾದಿನ ಹೊರತುಪಡಿಸಿ ಉಳಿದ ದಿನ ನ್ಯಾಯಬೆಲೆ ಅಂಗಡಿಗಳು ತೆರೆದಿರುವುದು ಕಡ್ಡಾಯ: ಆಹಾರ ಇಲಾಖೆ ಡಿಡಿ ಆದೇಶ 

ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಎಲ್ಲ ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶದಂತೆ, ಸರ್ಕಾರಿ ರಜಾದಿನ ಹಾಗೂ ಪ್ರತಿ ಮಂಗಳವಾರ ಹೊರತುಪಡಿಸಿ, ಉಳಿದಂತೆ ಎಲ್ಲ ದಿನಗಳು ಬೆಳಗ್ಗೆ 7ರಿಂದ ಮದ್ಯಾಹ್ನ 12ರವರೆಗೆ ಹಾಗೂ...

ಬೆಂ. ಗ್ರಾಮಾಂತರ | ಪಡಿತರಕ್ಕೆ ಸಮಯ ನಿಗದಿ; ತಿಂಗಳು ಪೂರ್ತಿ ವಿತರಣೆ ಮಾಡದೇ ಬಡವರ ಅನ್ನಕ್ಕೆ ಕನ್ನ

ರಾಜ್ಯಾದ್ಯಂತ ಸರ್ಕಾರ ಪಡಿತರ ಖಾತರಿ ಯೋಜನೆಯಡಿ ಪಡಿತರ ವಿತರಣೆ ಕಾರ್ಯ ನಿರ್ವಹಿಸುತ್ತಿರುವ ನ್ಯಾಯ ಬೆಲೆ ಅಂಗಡಿಗಳು ಪೂರ್ಣ ಪ್ರಮಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.ನಿಯಮ ಮೀರಿ ಪಡಿತರ ವಿತರಣೆಗೆ ಮುಂದಾಗಿರುವ ನ್ಯಾಯ...

ಬೆಂಗಳೂರು | ಚುನಾವಣಾ ಕರ್ತವ್ಯದಲ್ಲಿರುವವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ; ಡಿಸಿ

ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಚುನಾವಣಾ ಕರ್ತವ್ಯಗಳಿಗೆ ನಿಯೋಜನೆಗೊಂಡಿರುವ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಿ ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಮಾದರಿ...

ಬೆಂ. ಗ್ರಾಮಾಂತರ | ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆ; ಸ್ಥಳೀಯರು ಹೈರಾಣು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶ್ರೀಮಂತ ಗ್ರಾಮ ಪಂಚಾಯತಿಗಳಲ್ಲಿ ಒಂದೆನಿಸಿಕೊಂಡಿರುವ ಚೊಕ್ಕಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲೊಂದಾದ ಪಿಲ್ಲಗುಂಪೆಯಲ್ಲಿ ಸ್ವಚ್ಛತೆ ಮರಿಚೀಕೆಯಾಗಿದ್ದು,‌ ಮೂಲ ಸೌಕರ್ಯಗಳಿಲ್ಲದೆ ಸ್ಥಳೀಯರು ಹೈರಾಣಾಗಿದ್ದಾರೆ. ಚೊಕ್ಕಹಳ್ಳಿ...

ಬೆಂಗಳೂರು ಗ್ರಾಮಂತರ | 32 ಮಂದಿ ಬಾಲಕಾರ್ಮಿಕರ ರಕ್ಷಣೆ: ಡಾ ಎನ್ ಶಿವಶಂಕರ

14 ವರ್ಷದೊಳಗಿನ ಯಾವುದೇ ಮಕ್ಕಳನ್ನು ಯಾವುದೇ ಕ್ಷೇತ್ರದಲ್ಲಿ ಹಾಗೂ 18 ವರ್ಷದೊಳಗಿನ ಮಕ್ಕಳನ್ನು ಅಪಾಯಕಾರಿ ಕ್ಷೇತ್ರದಲ್ಲಿ ದುಡಿಸಿದಲ್ಲಿ ಅಂತಹವರಿಗೆ ಕನಿಷ್ಠ 6 ತಿಂಗಳಿಗಿಂತ ಕಡಿಮೆ ಇಲ್ಲದಂತೆ 2 ವರ್ಷದವರೆಗೆ ಜೈಲು ಶಿಕ್ಷೆ ಮತ್ತು...

ಬೆಂಗಳೂರು | ರಾಜ್ಯಾದ್ಯಂತ 600 ಇಂದಿರಾ ಕ್ಯಾಂಟೀನ್ ತಲೆ ಎತ್ತಲಿವೆ: ಸಿಎಂ ಸಿದ್ದರಾಮಯ್ಯ

ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿದ್ದು, ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾ.11) ಇಂದಿರಾ ಕ್ಯಾಂಟೀನ್ಅನ್ನು...

ಜನಪ್ರಿಯ