ದೇವನಹಳ್ಳಿ

ಬೆಂ. ಗ್ರಾಮಾಂತರ | ಮಕ್ಕಳ ದೌರ್ಜನ್ಯ ತಡೆಗೆ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ

ಸಮಾಜದಲ್ಲಿ ಮಕ್ಕಳ ಮೇಲೆ ದೌರ್ಜನ್ಯ, ಶೋಷಣೆಗಳು ನಡೆಯುತ್ತಿವೆ. ಬಾಲ್ಯ ವಿವಾಹ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶಾಲಾ, ಕಾಲೇಜುಗಳು, ಪಂಚಾಯತಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಕಾರ್ಯಕ್ರಮಗಳ ಮೂಲಕ ಅರಿವು ಮೂಡಿಸಬೇಕು ಎಂದು...

ಬೆಂ. ಗ್ರಾಮಾಂತರ | ಗ್ಯಾರಂಟಿ ಯೋಜನೆಗಳಿಂದ ಸರ್ವತೋಮುಖ ಅಭಿವೃದ್ಧಿ: ಸಚಿವ ಕೆ‌.ಎಚ್ ಮುನಿಯಪ್ಪ

ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳು ಸಾಮಾಜಿಕವಾಗಿ, ಆರ್ಥಿಕವಾಗಿ ಸಬಲರಾಗಿ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದ್ದಾರೆ ಎಂದು ಆಹಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.ಬೆಂಗಳೂರು ಗ್ರಾಮಂತರ...

ಬೆಂಗಳೂರು ಗ್ರಾಮಾಂತರ | ಗ್ಯಾರಂಟಿ ಯೋಜನೆಗಳ ಬೃಹತ್ ಸಮಾವೇಶ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕು ವಿಜಯಪುರದ ಅನ್ನಪೂರ್ಣೇಶ್ವರಿ ಕನ್ವೆನ್ಷನ್ ಹಾಲ್‌ನಲ್ಲಿ ಫೆಬ್ರವರಿ 5ರ ಸೋಮವಾರ ಬೆಳಿಗ್ಗೆ 10ಕ್ಕೆ ಮತ್ತು ಬೂದಿಗೆರೆ ಬಸ್ ನಿಲ್ದಾಣದಲ್ಲಿ ಮಧ್ಯಾಹ್ನ 1ಕ್ಕೆ ಸರ್ಕಾರದ 5 ಗ್ಯಾರಂಟಿ ಯೋಜನೆಗಳಾದ...

ಬೆಂ.ಗ್ರಾ | ಫ್ಲಾಸ್ಕ್‌ನ ಒಳಭಾಗಕ್ಕೆ ಲೇಪಿಸಿದ್ದ ₹7.52 ಲಕ್ಷ ಮೌಲ್ಯದ ಚಿನ್ನದ ಪುಡಿ ವಶ

ಕುಡಿಯುವ ನೀರಿನ ಫ್ಲಾಸ್ಕ್‌ಗೆ ಲೇಪನ ಮಾಡಿಕೊಂಡು ತಂದಿದ್ದ ಚಿನ್ನದ ಪುಡಿಯನ್ನು ಬಂಗಳೂರಿನ  ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.ಸೌದಿ ಅರೇಬಿಯಾದ ಜೆಡ್ಡಾದಿಂದ ಜನವರಿ 28ರಂದು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ...

ಬೆಂಗಳೂರು ಗ್ರಾಮಾಂತರ | ಸಾರ್ವಜನಿಕರ ಅಹವಾಲು ತ್ವರಿತವಾಗಿ ಇತ್ಯರ್ಥಪಡಿಸಿ: ಸಚಿವ ಕೆ ಹೆಚ್ ಮುನಿಯಪ್ಪ

ಸಾರ್ವಜನಿಕರು ಸಲ್ಲಿಸುವ ಅಹವಾಲುಗಳನ್ನು ಶೀಘ್ರ ಇತ್ಯರ್ಥಪಡಿಸಿ ಎಂದು ಆಹಾರ ನಾಗರಿಕ ಸರಬರಾಜು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಹೆಚ್ ಮುನಿಯಪ್ಪ ಅಧಿಕಾರಿಗಳಿಗೆ ಸೂಚಿಸಿದರು.ದೇವನಹಳ್ಳಿ ತಾಲೂಕು...

ಬೆಂ. ಗ್ರಾಮಾಂತರ | ಅಪರಿಚಿತನಿಗೆ ಎಟಿಎಂ ಕೊಟ್ಟು ₹40,000 ಹಣ ಕಳೆದುಕೊಂಡ ರೈತ; ದೂರು ದಾಖಲು

ಹಣ ಬಿಡಿಸಿಕೊಡುವಂತೆ ಅಪರಿಚಿತನಿಗೆ ಎಟಿಎಂ ಕೊಟ್ಟು ರೈತರೊಬ್ಬರು ₹40,500 ಹಣ ಕಳೆದುಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ನಡೆದಿದೆ.ಪಟ್ಟಣದ ಹಳೆ ಕೆನರಾ ಬ್ಯಾಂಕ್ ರಸ್ತೆಯಲ್ಲಿರುವ ಕರ್ನಾಟಕ ಬ್ಯಾಂಕ್ ಎಟಿಎಂನಲ್ಲಿ ಭಟ್ರೇನಹಳ್ಳಿ ರಾಜಣ್ಣ...

ಬೆ. ಗ್ರಾಮಾಂತರ | ಅರ್ಹ ಮತದಾರರು ತಪ್ಪದೆ ಮತ ಚಲಾಯಿಸಿ: ಜಿಲ್ಲಾಧಿಕಾರಿ ಡಾ. ಶಿವಶಂಕರ್

ಪ್ರತಿಯೊಬ್ಬ ಪ್ರಜೆಯು ನಿರ್ಭೀತರಾಗಿ ಮತದಾನ ಮಾಡಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ಮತ ಚಲಾವಣೆ ಮಾಡಬೇಕು ಎಂದು ಬೆಂಗಳೂರು ಗ್ರಾಮಾಂತಾರ ಜಿಲ್ಲಾಧಿಕಾರಿ ಡಾ. ಶಿವಶಂಕರ್ ಎನ್ ಹೇಳಿದರು.ದೇವನಹಳ್ಳಿಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ...

ಮಗುವಿಗೆ ಕೊರೋನಾ ದೃಢ; ರಾಜ್ಯದಲ್ಲಿ 105 ಮಂದಿಗೆ ಕೋವಿಡ್-19

ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಾಖಲಾಗುತ್ತಿವೆ. ಕೊರೋನಾದಿಂದ ಎದುರಾಗಬಹುದಾದ ಸಂಕಷ್ಟವನ್ನು ನಿರ್ವಹಿಸಲು ರಾಜ್ಯ ಸರ್ಕಾರ ಸಿದ್ದತೆ ನಡೆಸಿಕೊಳ್ಳುತ್ತಿದೆ. ನಾನಾ ಜಿಲ್ಲೆಗಳಲ್ಲಿ ಈಗಾಗಲೇ ಕೊರೋನಾ ಸೋಂಕಿತರಿಗಾಗಿ ಬೆಡ್‌ಗಳನ್ನು ಮೀಸಲಿಡಲು ಆರೋಗ್ಯಾಧಿಕಾರಿಗಳು ಸಿದ್ದತೆ ನಡೆಸಿದ್ದಾರೆ. ಈ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ ವಾತಾವರಣದ ಜೊತೆಗೆ ಆಗಾಗ್ಗೆ ಬೀಳುತ್ತಿರುವ ತುಂತುರು ಮಳೆಯಾಗುತ್ತದೆ. ಈ ಹಿನ್ನೆಲೆಯಲ್ಲಿ ರೇಷ್ಮೆಹುಳುಗಳಿಗೆ ಹಾಲುತೊಂಡೆ ರೋಗ ಕಾಡುವ ಆತಂಕ ಎದುರಾಗಿದೆ. ಈ...

ಬೆಂ.ಗ್ರಾ | ಅಮಾನಿಕೆರೆ ದಡದ ಉದ್ದಕ್ಕೂ ಬಿದ್ದಿರುವ ಕಟ್ಟಡ ತ್ಯಾಜ್ಯ; ಕೆರೆಗೆ ಅಪಾಯ

ಅಮಾನಿಕೆರೆಯ ದಡದಲ್ಲಿ ಉದ್ದಕ್ಕೂ ಕಟ್ಟಡ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಇದರಿಂದ ಕೆರೆ ಅಂಗಳ ಕಟ್ಟಡ ತ್ಯಾಜ್ಯದಿಂದ ತುಂಬಿ ಹೋಗಿದ್ದು, ಕೆರೆಗೆ ಅಪಾಯ ಎದುರಾಗಿದೆ ಎಂದು ವಿಜಯಪುರ ನಿವಾಸಿಗಳು ಕಳವಳ ವ್ಯಕ್ತಪಡಿಸಿದ್ದಾರೆ. "ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ...

ಬೆಂ.ಗ್ರಾ | ಮದ್ಯ ವ್ಯಸನಿಗಳ ತಾಣವಾದ ಕಾಲೇಜು ಮೈದಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನ ಮದ್ಯ ವ್ಯಸನಿಗಳ ತಾಣವಾಗಿ ಮಾರ್ಪಟ್ಟಿದೆ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. "ಕಾಲೇಜಿನ ಮೈದಾನಕ್ಕೆ ಸೂಕ್ತ ಕಾವಲು ಹಾಗೂ...

ಮರ್ಯಾದೆಗೇಡು ಹತ್ಯೆ | ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ದುರುಳ ತಂದೆ

ತನ್ನ ಇಬ್ಬರು ಮಕ್ಕಳು ತಮ್ಮಿಷ್ಟದ ಯುವಕರನ್ನು ಪ್ರೀತಿಸಿದ್ದಕ್ಕೆ, ತನ್ನ ಮರ್ಯಾದೆ ಹೋಗುತ್ತದೆಂದು ಹಿರಿ ಮಗಳನ್ನು ತಂದೆಯೊಬ್ಬ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.ಕವನಾ (20)...

ಜನಪ್ರಿಯ