ದೇವನಹಳ್ಳಿ

ಕೋಲಾರ | ರೈತರ ಕೃಷಿ ಭೂಮಿ ತಂಟೆಗೆ ಸರ್ಕಾರ ಬರೋದು ಸರಿಯಲ್ಲ: ನಳಿನಿ ಗೌಡ

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ರೈತರ ಕೃಷಿ ಭೂಮಿ ಭೂಸ್ವಾಧೀನ ಕೈಬಿಟ್ಟ ರಾಜ್ಯ ಸರ್ಕಾರಕ್ಕೆ ಧನ್ಯವಾದ ತಿಳಿಸುವ ಜೊತೆಗೆ ಅಭಿವೃದ್ದಿ ಹೆಸರಿನಲ್ಲಿ ರೈತರ ಅಭಿಪ್ರಾಯವಿಲ್ಲದೆ ಕೃಷಿ ಭೂಮಿಯ ತಂಟೆಗೆ ಬರಬಾರದೆಂದು ಸರ್ಕಾರಕ್ಕೆ ಈ ರೈತ...

ದೇವನಹಳ್ಳಿ ರೈತ ಹೋರಾಟ | ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶನ: ಭೂಮಿ ಕೊಡಲ್ಲ ಎಂದು ಸಹಿ

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ(ಜುಲೈ14) 1197 ದಿನಗಳನ್ನು ತಲುಪಿದ್ದು, ಜುಲೈ 15ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂತಿಮ ಸಭೆ ನಡೆಯಲಿದೆ. ಭೂಸ್ವಾಧೀನ ವಿರೋಧಿ ಹೋರಾಟ ಅಂತಿಮ...

ಸಿದ್ದರಾಮಯ್ಯನವರೇ, ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ- ಪ್ರಕಾಶ್‌ ರಾಜ್‌

"ಸಾಮಾಜಿಕ ನ್ಯಾಯ ನಿಮ್ಮ ನುಡಿಯಲ್ಲಿದೆ, ಅದು ನಡೆಯಲ್ಲೂ ಇರಲಿ. ನಾಳೆ ರೈತರೊಂದಿಗೆ ನಡೆಸುವ ಸಭೆ ರೈತರ ಜಮೀನು ನೋಟಿಫಿಕೇಷನ್‌ ರದ್ದು ಪಡಿಸುವ ನಿಟ್ಟಿನಲ್ಲಿ ಮಾತ್ರ ಇರಲಿ. ಕಾನೂನಿನ ತೊಡಕು ನಿವಾರಿಸುವ ಬಗ್ಗೆ ಮಾತ್ರ...

ದೇವನಹಳ್ಳಿ ಭೂ ಸ್ವಾಧೀನ | ಎಕರೆಗೆ ₹3 ಕೋಟಿ ಕೊಟ್ಟರೆ ಜಮೀನು ಕೊಡಲು ಸಿದ್ಧ: ಭೂಸ್ವಾಧೀನ ಬೆಂಬಲ ಸಮಿತಿ

ಒಂದು ಕಡೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಕೆಐಎಡಿಬಿ ಭೂಸ್ವಾಧೀನ ವಿರೋಧಿಸಿ ರೈತರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಹೋರಾಟ 1,200 ದಿನಗಳನ್ನು ಪೂರೈಸಿ ಮುನ್ನಡೆಯುತ್ತಿದ್ದರೆ, ಇತ್ತ ದಿಢೀರ್‌ ಆಗಿ ಒಂದಿಷ್ಟು ರೈತರು...

ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸ್ಥಳಕ್ಕೆ ದೆಹಲಿ ರೈತ ಹೋರಾಟಗಾರರ ಭೇಟಿ, ಚರ್ಚೆ

ದೇಶಾದ್ಯಂತ ಎಲ್ಲೆಡೆ ಕೃಷಿ ಭೂಮಿಯನ್ನು ಭೂ ಸ್ವಾಧೀನ ಮಾಡುತ್ತಿದ್ದಾರೆ. ಭೂಮಿಗಾಗಿ ಕೃಷಿಕರನ್ನು ಶೋಷಣೆ ಮಾಡುತ್ತಿದ್ದಾರೆ. ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟವೂ ಎಲ್ಲರಿಗೂ ಮಾದರಿಯಾಗಿದೆ ಎಂದು ದೆಹಲಿ ರೈತ ಹೋರಾಟದ ಮುಖ್ಯಸ್ಥ ಜಗಜೀತ್...

ಚನ್ನರಾಯಪಟ್ಟಣ: ‘ಭೂಸ್ವಾಧೀನ ವಿರೋಧಿ ಗ್ರಾಮ’ ಆಂದೋಲನ ಇಂದಿನಿಂದ

ತಾಲ್ಲೂಕಿನ ಚನ್ನರಾಯ ಪಟ್ಟಣ ಭೂಸ್ವಾಧೀನ ವಿರೋಧಿಸಿ ಭಾನುವಾರದಿಂದ ಪ್ರತಿ ಹಳ್ಳಿಯಲ್ಲಿಯೂ ಜನಾಂದೋಲನ ಯಾತ್ರೆ ಪ್ರಾರಂಭಿಸುವುದಾಗಿ ಹೋರಾಟ ನಿರತ ರೈತರು ತಿಳಿಸಿದ್ದಾರೆ. ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ ಜನ ಜಾಗೃತಿ ಮೂಡಿಸಲಾಗುವುದು. ಕೃಷಿ ಭೂಮಿಯನ್ನು ಕಾಪಾಡಿಕೊಳ್ಳಲು...

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಗುರುವಾರ ಸುದೀರ್ಘ ಸಭೆ ನಡೆಸಿದರು. ಜೂನ್ 23ರಂದು ರೈತ ಹೋರಾಟಗಾರರು, ಸಾಹಿತಿಗಳು, ಸಿನಿಮಾ ನಟರು...

ದೇವನಹಳ್ಳಿ | ವಕೀಲರ ಮೇಲೆ ಹಲ್ಲೆ ಪ್ರಕರಣ; ಪಾರದರ್ಶಕ ತನಿಖೆಗೆ ಆಗ್ರಹ

ದೇವನಹಳ್ಳಿಯ ಯುವ ವಕೀಲ ಸಂದೀಪ್ ಮೇಲೆ ರಿಯಲ್ ಎಸ್ಟೇಟ್ ಉದ್ಯಮಿ ವೇಣುಗೋಪಾಲ್ ಹಲ್ಲೆ ನಡೆಸಿದ್ದ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಯುವ ವಕೀಲ, ಪರಿಷತ್ ಅಧ್ಯಕ್ಷ ಅನಿಲ್ ರೆಡ್ಡಿ ಆಗ್ರಹಿಸಿದರು. ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ...

ದೇವನಹಳ್ಳಿ ಭೂಮಿ ಹೋರಾಟ | ‘ರೈತರೊಂದಿಗೆ ನಾವಿದ್ದೇವೆ’- ಬೆಂಬಲ ಘೋಷಿಸಿದ ಹಿರಿಯ ನಟರು, ನಿರ್ದೇಶಕರು, ಸಾಹಿತಿಗಳು

ದೇವನಹಳ್ಳಿ ಭೂಸ್ವಾಧೀನದ ವಿರುದ್ಧವಾಗಿ ರೈತರು ನಡೆಸುತ್ತಿರುವ ಹೋರಾಟಕ್ಕೆ ಚಿತ್ರರಂಗದ ಹಿರಿಯ ನಟರು, ನಿರ್ದೇಶಕರು ಮತ್ತು ಸಾಹಿತಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. 'ರೈತರೊಂದಿಗೆ ನಾವಿದ್ದೇವೆ' ಎಂದು ಸಾರಿದ್ದಾರೆ. "ರೈತರ ಭೂಮಿಯನ್ನು ಬಲವಂತವಾಗಿ ಕಿತ್ತುಕೊಳ್ಳುವ ಮೂಲಕ ಸರ್ಕಾರ...

ನವದೆಹಲಿಯಲ್ಲಿ ದೇವನಹಳ್ಳಿ ರೈತ ಹೋರಾಟದ ಸದ್ದು: ಜೆಪಿಸಿ ಸಭೆಯಿಂದ ಬಿಜೆಪಿ ಸದಸ್ಯರ ಪಲಾಯನ

ದೇವನಹಳ್ಳಿ ರೈತರ ಭೂ ಸ್ವಾಧೀನ ಕುರಿತ ಭೂ ಒತ್ತುವರಿ ಪರಿಶೀಲನೆಯ ಜಂಟಿ ಸಂಸದೀಯ ಸಮಿತಿ ಸಭೆಯಿಂದ ಬಿಜೆಪಿ ಸದಸ್ಯರು ಪಲಾಯನಗೈದ ಘಟನೆ ಮಂಗಳವಾರ ನವದೆಹಲಿಯಲ್ಲಿ ನಡೆದಿದೆ. ದೇವನಹಳ್ಳಿ ರೈತರ ಭೂ ಸ್ವಾಧೀನ ವಿಚಾರವಾಗಿ ಕಾಂಗ್ರೆಸ್...

ದೇವನಹಳ್ಳಿ ರೈತ ಹೋರಾಟದ ಬಗ್ಗೆ ಧ್ವನಿ ಎತ್ತಿ: ಕೈಗಾರಿಕೋದ್ಯಮಿಗಳು, ತಂತ್ರಜ್ಞಾನ ಮುಖಂಡರುಗಳಿಗೆ ಸಾಹಿತಿಗಳ ಬಹಿರಂಗ ಪತ್ರ

ದೇವನಹಳ್ಳಿ ರೈತ ಹೋರಾಟದ ಬಗ್ಗೆ ಧ್ವನಿ ಎತ್ತುವಂತೆ ಕೋರಿ ಕೈಗಾರಿಕೋದ್ಯಮಿಗಳು, ತಂತ್ರಜ್ಞಾನ ಮುಖಂಡರುಗಳಿಗೆ ಸಾಹಿತಿಗಳು, ವಿಜ್ಞಾನಿಗಳು ಸೇರಿದಂತೆ ವಿವಿಧ ಕ್ಷೇತ್ರದ ತಜ್ಞರುಗಳು ಬಹಿರಂಗ ಪತ್ರವನ್ನು ಬರೆದಿದ್ದಾರೆ. "ಕರ್ನಾಟಕದ ಆರ್ಥಿಕತೆಯ ಆಧಾರಸ್ತಂಭಗಳಾದ ನೀವು ದೇವನಹಳ್ಳಿಯ...

ದೇವನಹಳ್ಳಿ ರೈತ ಹೋರಾಟ | ಇಂದಿನಿಂದ ಅಹೋರಾತ್ರಿ ಧರಣಿ

“ನಿನ್ನೆ ಸಂಯುಕ್ತ ಹೋರಾಟ ಕರ್ನಾಟಕ ದೇವನಹಳ್ಳಿ ಚಲೋ ಆಯೋಜಿಸಿತ್ತು. ಅದಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿತ್ತು. ಈ ಸರ್ಕಾರದ ನೀತಿಯ ವಿರುದ್ಧ ಕರ್ನಾಟಕದ ಜನ ತಮ್ಮ ವಿರೋಧವನ್ನು ವ್ಯಕ್ತಪಡಿಸುವ ಸಭೆಯದು. ಆದರೆ ಸರ್ಕಾರ ಪ್ರತಿನಿಧಿಯನ್ನು...

ಈ ಹೊತ್ತಿನ ಪ್ರಮುಖ ಸುದ್ದಿ