ದೇವನಹಳ್ಳಿ

ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವುದು ಮನುಷ್ಯತ್ವ ವಿರೋಧಿ: ಸಾಹಿತಿ ಎಸ್‌ ಜಿ ಸಿದ್ದರಾಮಯ್ಯ

ರೈತರ ಬದುಕು, ಪ್ರಕೃತಿಯನ್ನು ನಶಿಸಿ ಅಭಿವೃದ್ಧಿ ಸಾಧಿಸುತ್ತೇವೆ ಎಂಬುದು ಪ್ರಗತಿಯ ವಿರೋಧಿ. ಹಳ್ಳಿಗಳನ್ನು ನಾಶ ಮಾಡಿ ಅಭಿವೃದ್ಧಿ ಸಾಧಿಸುತ್ತೇವೆ ಎನ್ನುವ ಸರ್ಕಾರಗಳ ನಡೆ ಮನುಷ್ಯತ್ವ ವಿರೋಧಿ. ಇದು ಬಂಡವಾಳಶಾಹಿಗಳಿಗೆ ಲಾಭವೇ ಹೊರತು, ರೈತರಿಗೆ...

ದೇವನಹಳ್ಳಿ | ಎಲ್ಲ ಸರ್ಕಾರಗಳು ಜನ ವಿರೋಧಿ, ರೈತ ವಿರೋಧಿ: ಬಹುಭಾಷಾ ನಟ ಪ್ರಕಾಶ್ ರಾಜ್

ಎಲ್ಲ ಸರಕಾರಗಳು ಜನ ವಿರೋಧಿ ಹಾಗೂ ರೈತ ವಿರೋಧಿಯೇ ಆಗಿವೆ. ನಮಗೇನು ಬೇಕು, ಅವರೇ ಬರ್ತಾರೆ, ನೀವು ಸುಮ್ಮನಿರಿ ಎಂಬುದು ಅವರ ಅಹಂಕಾರ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಕಿಡಿಕಾರಿದರು. ಬೆಂಗಳೂರು...

ದೇವನಹಳ್ಳಿ | ಸರ್ಕಾರ ಉಳಿಯಬೇಕಾದರೆ ರೈತರ ಮಾತು ಕೇಳಿ: ನಿವೃತ್ತ ನ್ಯಾ.ಗೋಪಾಲ ಗೌಡ ಎಚ್ಚರಿಕೆ

"ನಿಮಗೆ ರೈತಾಪಿ ವರ್ಗ ಮುಖ್ಯವೋ ಅಥವಾ ಕೆಐಎಡಿಬಿ ಅಧಿಕಾರಿಗಳು ಮುಖ್ಯವೋ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. ಸರ್ಕಾರ ಉಳಿಯಬೇಕಾದರೆ ರೈತಾಪಿ ವರ್ಗದ ಜನರ ಮಾತು ಕೇಳಿ. ಜನಪರ ನಿಂತರೆ ಮಾತ್ರ ನಿಮ್ಮ ಸರ್ಕಾರ. ಸರಕಾರ ಉಳಿಯಬೇಕಾದರೆ...

ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಾವಿರ ದಿನ | ಸಿದ್ದರಾಮಯ್ಯ ಅವರ ಆಶಯ ಎಲ್ಲಿ ಹೋಯಿತು?

ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆಯಿಂದ 387 ಕುಟುಂಬಗಳು, 2,989 ಜನ ಸಂಪೂರ್ಣ ಭೂರಹಿತರಾಗಲಿದ್ದಾರೆ. ಇಲ್ಲಿನ ರೈತರು ಕೃಷಿಯನ್ನೇ ಅವಲಂಬಿಸಿದ್ದು, ಭೂಮಿಯ ಉಳಿವಿಗಾಗಿ ಬೀದಿಯಲ್ಲಿ ಕುಳಿತು ಸಾವಿರ ದಿನಗಳೇ ಕಳೆಯುತ್ತಿವೆ... ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...

ಚನ್ನರಾಯಪಟ್ಟಣ ರೈತ ಹೋರಾಟ: ಭೂಸ್ವಾಧೀನ ಹಿಂಪಡೆಯಲು ಸರ್ಕಾರಕ್ಕೆ ಅಂತಿಮ‌ ಗಡುವು ನೀಡಿದ ರೈತರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಡಳಿತ ಭವನದಲ್ಲಿ ಪ್ರಗತಿ ಪರಿಶೀಲನಾ ಸಭೆಗಾಗಿ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್ ಮುನಿಯಪ್ಪ ಅವರಿಗೆ ಚನ್ನರಾಯಪಟ್ಟಣ ಹೋಬಳಿಯ 'ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ'ಯ ರೈತರು ಘೇರಾವ್ ಹಾಕಿದ್ದಾರೆ....

ದೇವನಹಳ್ಳಿ | ರೈತರಿಗೆ ನೀಡಿದ ನೋಟಿಸ್‌ ಹಿಂಪಡೆಯಲು ಅಧಿಕಾರಿಗಳಿಗೆ ಸಚಿವ ಕೆ ಎಚ್ ಮುನಿಯಪ್ಪ ಸೂಚನೆ

ಚನ್ನರಾಯಪಟ್ಟಣ ಹೋಬಳಿಯ ಹ್ಯಾಡಾಳ ಗ್ರಾಮದ ರೈತರಿಗೆ ಭೂಮಿ ತೆರವು ಕುರಿತು ಅಧಿಕಾರಿಗಳು ನೋಟಿಸ್ ನೀಡಿರುವುದು ನನ್ನ ಗಮನಕ್ಕೆ ಬಂದಿದ್ದು ಕೂಡಲೇ ನೋಟಿಸ್ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ಧೇನೆ ಎಂದು ಸಚಿವ ಕೆ ಹೆಚ್ ಮುನಿಯಪ್ಪ...

ಬೆ. ಗ್ರಾಮಾಂತರ | ಮಳೆ ಅಬ್ಬರಕ್ಕೆ ಕೊಚ್ಚಿ ಹೋದ ಕಾರುಗಳು; ಕಾರಿನಲ್ಲಿದ್ದವರು ಬಜಾವ್

ಕಳೆದೊಂದು ವಾರದಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಇನ್ನೂ ಒಂದು ವಾರ ಧಾರಕಾರ ಮಳೆಸುರಿಯುವ ಸಾಧ್ಯತೆ ಇದ್ದು, ಹಲವು ಜಿಲ್ಲೆಗಳಿಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. ಬೆಂಗಳೂರು ನಗರ ಮತ್ತು...

ಬೆಂ. ಗ್ರಾ | ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ರೈತರ ವಿರುದ್ಧ ಮೊಕದ್ದಮೆ; ಡಿಸಿಪಿ ಕಚೇರಿಗೆ ಹಾಜರಾದ ರೈತರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚನ್ನರಾಯಪಟ್ಟಣದ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯ ರೈತರ ವಿರುದ್ಧ ದಾಖಲಿಸಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ರೈತರು ಬೆಂಗಳೂರು ನಗರದ ಡಿಸಿಪಿ ಕಚೇರಿಯಲ್ಲಿ ಹಾಜರಾದರು. ಆಗಸ್ಟ್‌ 27ರ ಬೆಳಿಗ್ಗೆ ಕಾಮ್ರೇಡ್ ಶರತ್ ಅವರ...

ಬೆಂಗಳೂರು ಗ್ರಾಮಾಂತರ | ಬೆಟ್ಟ- ಗುಡ್ಡಗಳಲ್ಲಿ ಗಿಡ ಮರಗಳನ್ನು ನೆಟ್ಟು ಭೂಕುಸಿತ ತಡೆಗಟ್ಟಿ : ಸಚಿವ ಮುನಿಯಪ್ಪ

ಬೆಟ್ಟ-ಗುಡ್ಡ ಪ್ರದೇಶಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರಿಂದ ಭೂ ಕುಸಿತದಂತಹ ಪ್ರಕೃತಿ ವಿಕೋಪಗಳು ಸಂಭವಿಸುವುದನ್ನು ತಡೆಗಟ್ಟಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ...

ದೇವನಹಳ್ಳಿ ಕೆಐಎಡಿಬಿ ಭೂಸ್ವಾಧೀನ: ರೈತರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವರೇ ಸಿದ್ದರಾಮಯ್ಯ?

ಸಾವಿರಾರು ಎಕರೆ ಕೃಷಿ ಭೂಮಿಯನ್ನು ತನ್ನ ಕೈವಶಪಡಿಸಿಕೊಳ್ಳಲು ಕೆಐಎಡಿಬಿ ಮಹಾ ಹುನ್ನಾರ ನಡೆಸಿದೆ. ಪ್ರಸ್ತುತ ಭೂಸ್ವಾಧೀನ ಕೈಬಿಟ್ಟರೆ ರಾಜ್ಯಾದ್ಯಂತ ಹೋರಾಟಗಳಾಗುವ ಭಯದಲ್ಲಿ ಸರಕಾರ ನೆಪ ಹೇಳಲು ಮುಂದಾಗಿದೆ. ಪ್ರಾಣ ಕೊಡುತ್ತೇವೆ, ಭೂಮಿ ಕೊಡುವುದಿಲ್ಲ...

ದೇವನಹಳ್ಳಿ | ಕೆಐಎಡಿಬಿ ಭೂಸ್ವಾಧೀನಕ್ಕೆ ವಿರೋಧ: ‘ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲಲ್ಲ’ ಎಂದ ರೈತ ಮುಖಂಡರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕಳೆದ 842 ದಿನಗಳಿಂದ ಹೋರಾಟ ನಡೆಸುತ್ತಿದ್ದ ರೈತರು ಮುಖ್ಯಮಂತ್ರಿ ಮನೆಗೆ ಕರೆ ನೀಡಿದ್ದ ಜಾಥಾವನ್ನು ಪೊಲೀಸರು ತಡೆದಿದ್ದಾರೆ. ದೇವನಹಳ್ಳಿ ಹಳೇ ಬಸ್ ನಿಲ್ದಾಣದ ಬಳಿ ಜಮಾವಣೆಗೊಂಡ ಸಾವಿರಾರು ರೈತರನ್ನು...

2 ವರ್ಷದಿಂದ ನಡೆಯುತ್ತಿದೆ ಚನ್ನರಾಯಪಟ್ಟಣ ರೈತ ಹೋರಾಟ; ಜುಲೈ 23ರಂದು ಮುಖ್ಯಮಂತ್ರಿ ಮನೆಗೆ ಜಾಥಾ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನದ ವಿರುದ್ಧ ನಡೆಯುತ್ತಿರುವ ರೈತರ ಅನಿರ್ಧಿಷ್ಟಾವಧಿ ಹೋರಾಟ ಬರೋಬ್ಬರಿ 845 ದಿನಗಳನ್ನು (ಸುಮಾರು 2 ವರ್ಷ) ಪೂರೈಸಿದೆ. ಈ ನಡುವೆ, ಎರಡು ಸರ್ಕಾರಗಳು ಬದಲಾಗಿವೆ....

ಈ ಹೊತ್ತಿನ ಪ್ರಮುಖ ಸುದ್ದಿ