ದೊಡ್ಡಬಳ್ಳಾಪುರ

ಬೆಂ. ಗ್ರಾಮಾಂತರ | ಜಮೀನಿನ ಸರ್ವೆಗೆ ಲಂಚ; ಮಧ್ಯವರ್ತಿಯಿಂದ ₹80,000 ವಶ

ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಈ ವೇಳೆ...

ಬೆಂ.ಗ್ರಾ. | ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ  ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ.ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಚನ್ನವೀರನ ಹಳ್ಳಿಯಲ್ಲಿ ಅರಣ್ಯ...

ಬೆಂ. ಗ್ರಾಮಾಂತರ | ಹೆಣ್ಣು ಮಗುವಿನ ಮೃತದೇಹ ಪತ್ತೆ ಪ್ರಕರಣ; ಸಂಸ್ಕಾರ ಮಾಡಲಾಗದೆ ಶವವಿಟ್ಟು ಹೋಗಿದ್ದ ಪೋಷಕರು

ದೊಡ್ಡಬಳ್ಳಾಪುರ ಹೊರವಲಯದಲ್ಲಿ ಮತ್ತೆಯಾಗಿದ್ದ ಹೆಣ್ಣು ಮಗುವಿನ ಮೃತದೇಹ ಪ್ರಕರಣದಲ್ಲಿ ಮಗುವಿನ ಪೋಷಕರನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಮಗುವಿನ ಶವ ಸಂಸ್ಕಾರ ಮಾಡುವುದು ಹೇಗೆಂದು ತಿಳಿಯದೆ ಮೃತದೇಹವನ್ನು ಮೋರಿ ಬಳಿ ಇಟ್ಟು ಹೋಗಿದ್ದರೆಂದು ತಿಳಿದುಬಂದಿದೆ.ಮಂಗಳವಾರ...

ಬೆಂ. ಗ್ರಾಮಾಂತರ | ಮೋರಿ ಬಳಿ ಹೆಣ್ಣು ಮಗುವಿನ ಮೃತದೇಹ ಪತ್ತೆ

ಮೋರಿ ಬಳಿ ಒಂದೂವರೆ ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.ನಗರದ ಹೊರವಲಯದ ಬಾಶೆಟ್ಟಿಹಳ್ಳಿ ಗ್ರಾಮದ ಮೋರಿ ಬದಿ ಮಗುವಿನ ಮೃತದೇಹ ಪತ್ತೆಯಾಗಿದೆ. ಮೋದಿ ಬದಿಯಲ್ಲಿ...

ಅಧಿಕಾರಿಗಳು, ರಾಜಕಾರಣಿಗಳ ವೇತನ ಹೆಚ್ಚಳ; ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನ ಕಡಿತ

ಸರ್ಕಾರಿ ನೌಕರರು, ರಾಜಕಾರಣಿಗಳ ವೇತನ ಸೇರಿದಂತೆ ಎಲ್ಲವೂ ಏರಿಕೆಯಾಗುತ್ತಿದೆ. ಆದರೆ, ಇದೇ ಹೊತ್ತಿನಲ್ಲಿ ಕಾರ್ಮಿಕರ ಮಕ್ಕಳ ಕಲಿಗೆ ನೀಡಲಾಗುವ ವಿದ್ಯಾರ್ಥಿ ವೇತನವನ್ನು ಕಡಿತ ಮಾಡಲಾಗಿದೆ. ಅಧಿಕಾರಿಗಳ ತಪ್ಪಿನಿಂದಾಗಿ ಕಾರ್ಮಿಕರ ಮಕ್ಕಳು ಶಿಕ್ಷೆ ಅನುಭವಿಸುವಂತಾಗಿದೆ...

ಬೆ. ಗ್ರಾಮಾಂತರ | ಒಂದೇ ದಿನ 14 ಮಂದಿ ಮೇಲೆ ಬೀದಿ ನಾಯಿಗಳ ದಾಳಿ

ದೊಡ್ಡಬಳ್ಳಾಪುರದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಕಳೆದ ಸೋಮವಾರ ರಾತ್ರಿಯಿಂದ ಇಲ್ಲಿಯವರೆಗೆ 14 ಮಂದಿ ಮೇಲೆ ದಾಳಿ ನಡೆಸಿವೆ. ನಾಯಿಗಳ ಹಾವಳಿಯಿಂದ ಪಟ್ಟಣದ ಜನರು ಆತಂಕಗೊಂಡಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಹತ್ತು ಮಕ್ಕಳು ಮತ್ತು...

ಬೆಂ. ಗ್ರಾಮಾಂತರ | ಫೋಟೋ ಕಳಿಸಿಲ್ಲವೆಂದು ಯುವಕನನ್ನೇ ಕೊಂದ ದುಷ್ಕರ್ಮಿಗಳ ಗುಂಪು

ಡಾಭಾದಲ್ಲಿ ಕ್ಲಿಕ್ಕಿಸಿದ್ದ ಫೋಟೋಗಳನ್ನು ಕಳಿಸಲಿಲ್ಲ ಎಂಬ ಕಾರಣಕ್ಕೆ ಯುವಕನನ್ನು ಗುಂಪೊಂದು ಇರಿದು ಕೊಂದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ.18 ವರ್ಷದ ಯುವಕ ಸೂರ್ಯ ಹತ್ಯೆಯಾದ ದುರ್ದೈವಿ. ದೊಡ್ಡಬಳ್ಳಾಪುರ ಹೊರಭಾಗದಲ್ಲಿರುವ ಢಾಭಾದಲ್ಲಿ ಜನರನ್ನು...

ಬೆಂಗಳೂರು | ಮತ್ತೊಂದು ರಸ್ತೆಯಲ್ಲಿ ಟೋಲ್‌ ವಸೂಲಿ ಆರಂಭ; ದರ ಪಟ್ಟಿ ಇಲ್ಲಿದೆ!

ಬೆಂಗಳೂರು ಬಳಿಯ ದಾಬಸ್‌ಪೇಟೆಯಿಂದ ತಮಿಳುನಾಡಿನ ಹೊಸೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ದೊಡ್ಡಬಳ್ಳಾಪುರ ಬಳಿ ನಡೆಯುತ್ತಿದ್ದ ಕಾಮಗಾರಿ ಪೂರ್ಣಗೊಳ್ಳುತ್ತಿದೆ. ಹೀಗಾಗಿ, ನವೆಂಬರ್ 17ರಿಂದ ದೊಡ್ಡಬಳ್ಳಾಪುರ ಮತ್ತು ನಲ್ಲೂರು ನಡುವಿನ 34.15 ಕಿ.ಮೀ...

ಬೆಂಗಳೂರು ಗ್ರಾಮಾಂತರ | ದನಗಳ ಮೈ ತೊಳೆಯಲು ಹೋಗಿದ್ದ ರೈತ ನೀರುಪಾಲು

ದನಗಳ ಮೈ ತೊಳೆಯಲು ಕೆರೆಗೆ ಇಳಿದಿದ್ದ ರೈತರೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದಿದೆ.ತಾಲೂಕಿನ ಒಡೇರಹಳ್ಳಿಯಲ್ಲಿ ಘಟನೆ ನಡೆದಿದೆ. ಗ್ರಾಮದ ಜಾಲಿಕಟ್ಟೆಯಲ್ಲಿ ಮಂಗಳವಾರ ದನಗಳ ಮೈ...

ದೊಡ್ಡಬಳ್ಳಾಪುರ | ರಾಜಧಾನಿ ಗಡಿಯಲ್ಲಿ ಹೆಚ್ಚಿದ ಕ‍ಳ್ಳತನಗಳು, 56 ಪ್ರಕರಣ ಬೇದಿಸಿದ ಪೊಲೀಸರು

ರಾಜಧಾನಿ ಬೆಂಗಳೂರಿನ ಪಕ್ಕದ ಜಿಲ್ಲೆಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‌ದೊಡ್ಡಬಳ್ಳಾಪುರ ಪೊಲೀಸ್‌ ಉಪವಿಭಾಗದ ಠಾಣೆಗಳ ವ್ಯಾಪ್ತಿಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ 56 ಪ್ರಕರಣಗಳನ್ನು ಬೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌...

ಬೆಂ.ಗ್ರಾ | ಸಂಘಪರಿವಾರದ ನಾಲ್ವರ ವಿರುದ್ಧ ಡಕಾಯಿತಿ ಪ್ರಕರಣ ದಾಖಲು

ಬೆಂಗಳೂರು ಗ್ರಾಮಾಂತರ ಬಳಿ ದೊಡ್ಡಬಳ್ಳಾಪುರ ಬಳಿ ದನದ ಮಾಂಸ ಸಾಗಿಸುತ್ತಿದ್ದ ವಾಹನ ಚಾಲಕರ ಮೇಲೆ ಹಲ್ಲೆ ನಡೆಸಿದ ಶ್ರೀರಾಮ ಸೇನೆಯ ನಾಲ್ವರು ಕಾರ್ಯಕರ್ತರ ವಿರುದ್ಧ ಸೋಮವಾರ ಡಕಾಯಿತಿ ಪ್ರಕರಣ ದಾಖಲಾಗಿದೆ.   ಘಟನೆ ನಡೆದ ದಿನ ಅದೇ...

ಬೆಂ.ಗ್ರಾ | ಗೋಮಾಂಸ ಸಾಗಾಟಗಾರರ ಮೇಲೆ ಸಂಘಪರಿವಾರದವರ ವಿಕೃತ ಹಲ್ಲೆ

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ಶ್ರೀರಾಮಸೇನೆ ಸಂಘಟನೆ ಕಾರ್ಯಕರ್ತರು ತಡೆದಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರ(ಐಬಿ) ವೃತ್ತದಲ್ಲಿ ಒಂದು ಕಾರಿಗೆ ಬೆಂಕಿ ಹಚ್ಚಿರುವ ಪ್ರಕರಣ...

ಜನಪ್ರಿಯ