ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಗೆ ಬಂದಿದ್ದ ಮಹಿಳೆಯೊಬ್ಬರು ಹೊಟ್ಟೆನೋವೆಂದು ನರಳುತ್ತಿದ್ದರು. ತಪಾಸಣೆ ನಡೆಸಿದ ವೈದ್ಯರು ಆಕೆಯ ಹೊಟ್ಟೆಯಲ್ಲಿದ್ದ 5 ಕೆಜಿ ಗಾತ್ರದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆ ಮೂಲಕ ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ...
ತಹಶೀಲ್ದಾರರ ಸಹಿಯನ್ನು ನಕಲು ಮಾಡಿರುವ ರೆವೆನ್ಯೂ ಇನ್ಸ್‌ಪೆಕ್ಟರ್ (ಆರ್‌ಐ) ಮುಜುರಾಯಿ ಇಲಾಖೆಯ 63 ಲಕ್ಷ ರೂ.ಗಳನ್ನು ಲೂಟಿ ಮಾಡಿರುವ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ದೊಡ್ಡಬಳ್ಳಾಪುರ ತಾಲೂಕಿನ...
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ಕೃಷಿ ವಿಜ್ಞಾನ ಕೇಂದ್ರ. ಹಾಡೋನಹಳ್ಳಿ ಆವರಣದಲ್ಲಿ ರೈತರಿಗಾಗಿ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು....
ಮನೆಗೆ ತೆರಳಲು ಆಟೊ ಹತ್ತಿದ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಚಿನ್ನದ ಸರ ದೋಚಿದ್ದ ಆಟೊ ಚಾಲಕ ಮತ್ತು ಆತನ ಪ್ರೇಯಸಿಯನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ.
ಹನಿಯೂರ ನಿವಾಸಿ ಆಟೊ ಚಾಲಕ ರಘು...
ಕಂದಾಯ ಸಚಿವ ಕೃಷ್ಣಬೈರೇಗೌಡ ಖಾಸಗಿ ವಾಹನದಲ್ಲಿ ಬಂದು, ದೊಡ್ಡಬಳ್ಳಾಪುರ ತಾಲೂಕು ಕಚೇರಿಯ, ಉಪವಿಭಾಗಧಿಕಾರಿ ಕಚೇರಿಗೆ ಗುರುವಾರ ಬೆಳಗ್ಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೆಳಿಗ್ಗೆ 10.30 ಅಗಿದ್ದರೂ ಯಾರೊಬ್ಬ ಅಧಿಕಾರಿಗಳೂ ಕಚೇರಿಗೆ ಬಾರದೆ ಇರುವ...
ದೊಡ್ಡಬಳ್ಳಾಪುರ ತಾಲೂಕು ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಎಜಾಕ್ಸ್ ಸಂಸ್ಥೆ ನೆರವಿನೊಂದಿಗೆ 4 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಒಪಿಡಿ ಬ್ಲಾಕ್, ಡಯಾಲಿಸಿಸ್ ಕೇಂದ್ರ ಹಾಗೂ ಬ್ಲಡ್ ಬ್ಯಾಂಕ್ ಕೇಂದ್ರಗಳನ್ನೊಳಗೊಂಡ ಕಟ್ಟಡವನ್ನು ಆರೋಗ್ಯ ಸಚಿವ ದಿನೇಶ್...
ರೆಸ್ಟೋರೆಂಟ್‌ನ ಪರವಾನಗಿ ನವೀಕರಣಕ್ಕೆ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಿಡಿಒ ನಿರಂಜನ್ ಎಂಜಿ ಎಂಬವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಅರಳು ಮಲ್ಲಿಗೆ ಗ್ರಾಮ ಪಂಚಾಯತಿ ಪಿಡಿಒ...
ರಾತ್ರಿ ವೇಳೆ ಕಾರ್ಮಿಕರನ್ನು ಬೆದರಿಸಿ ಹಣ ಮತ್ತು ಮೊಬೈಲ್ ಫೋನ್ ಸುಲಿಗೆ ಮಾಡುತ್ತಿದ್ದ ಮೂವರು ದರೋಡೆಕೋರರನ್ನು ಬೆಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ಆಕಾಶ್ (19), ಪ್ರವೀಣ (18), ಹನುಮಂತ (22) ಬಂಧಿತ ಆರೋಪಿಗಳು....
ಒಂಬತ್ತು ವರ್ಷಗಳ ಹಿಂದೆ ನಡೆದ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ಸಬ್ ಇನ್ಸ್‌ಪೆಕ್ಟರ್ ಜಗದೀಶ್ ಹತ್ಯೆ ಪ್ರಕರಣದ ಐವರು ಆರೋಪಿಗಳ ಪೈಕಿ ಮೂವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯ...
ಲೋಕಸಭಾ ಚುನಾವಣೆ ಪ್ರಯುಕ್ತ ನೇಮಕಾತಿಯಾಗಿರುವ ಎಲ್ಲ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಚುನಾವಣಾ ನೀತಿ ಸಂಹಿತೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಿಲ್ಲೆಯಲ್ಲಿ ಚುನಾವಣಾ ಕಾರ್ಯ ಯಶಸ್ವಿಯಾಗಲು ಸಂಪೂರ್ಣವಾಗಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಮುಖ್ಯ...
ಜಮೀನಿನ ಸರ್ವೇ ನಕ್ಷೆ ಮಾಡಿಕೊಡಲು ಹಣಕ್ಕೆ ಬೇಡಿಕೆಯಿಟ್ಟ ಆರೋಪದಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿನ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ಈ ವೇಳೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕು ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶನಿವಾರ ದಿಢೀರ್ ದಾಳಿ ನಡೆಸಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ.
ಯೋಜನೆಗಳ ಸವಲತ್ತು ವಿತರಣೆಗೆ ಅಧಿಕ ಹಣ ವಸೂಲಿ, ಚನ್ನವೀರನ ಹಳ್ಳಿಯಲ್ಲಿ ಅರಣ್ಯ...