ಹೊಸಕೋಟೆ

ಬೆಂಗಳೂರು ಗ್ರಾಮಾಂತರ | ಬಿಆರ್‌ಡಿಸಿಎಯಿಂದ ಗ್ರಾಮೀಣ ಮಕ್ಕಳಿಗೆ ಉಚಿತ ʼಚೆಸ್‌ʼ ತರಬೇತಿ

ಚದುರಂಗ(ಚೆಸ್‌) ಆಟದಿಂದ ಗ್ರಾಮೀಣ ಪ್ರತಿಭೆಗಳು ವಂಚಿತರಾಗಬಾರದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಚೆಸ್ ಆಸೋಸಿಯೇಷನ್(ಬಿಆರ್‌ಡಿಸಿಎ) ಮಕ್ಕಳಿಗೆ ಚೆಸ್‌ ತರಬೇತಿ ಮತ್ತು ಸ್ಪರ್ಧೆ ಆಯೋಜಿಸುತ್ತಿದೆ. 2005ರಿಂದ ಈವರೆಗೂ ಸುಮಾರು 127 ಚದುರಂಗ ಸ್ಪರ್ಧೆಗಳನ್ನು ಆಯೋಜಿಸಿದ್ದು, ಸುಮಾರು 52...

ಹೊಸಕೋಟೆ | ಕನಕರು ಸಮಾಜದ ವೈರುಧ್ಯಗಳಿಗೆ ಸಮಾನತೆ ಒದಗಿಸಿದವರು : ಡಿಎಸ್‌ಎಸ್ ಮಾಸ್ಟರ್

ಕನಕರು ನಂಬಿಕೆಯಲ್ಲಿ ವಿಶ್ವಾಸ ಇಟ್ಟವರು. ಸಮಾಜದ ಹಲವು ವೈರುಧ್ಯಗಳಿಗೆ ಸಮಾನತೆಯ ಹಕ್ಕುಗಳನ್ನು ಒದಗಿಸಿದವರು. ದ್ವೇಷ ಇರುವಲ್ಲಿ ಪ್ರೀತಿಯ ಜೇನ ಹನಿಸಿದವರು ಎಂದು ನಿವೃತ್ತ ಶಿಕ್ಷಕ ಡಿಎಸ್‌ಎಸ್‌ ಮಾಸ್ಟರ್‌ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ...

ನಂದಗುಡಿ | ಟೌನ್‌ಶಿಪ್‌ ನೆಪದಲ್ಲಿ ರೈತರ ಭೂಸ್ವಾಧೀನ ನಾಚಿಕೆಗೇಡು : ನಿವೃತ್ತ ನ್ಯಾ. ಗೋಪಾಲಗೌಡ ಆಕ್ರೋಶ

ಟೌನ್‌ಶಿಪ್‌ ನಿರ್ಮಾಣದ ನೆಪದಲ್ಲಿ ರೈತರಿಂದ ಬಲವಂತವಾಗಿ ಭೂಸ್ವಾಧೀನಕ್ಕೆ ಸರ್ಕಾರವು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಸುಪ್ರೀಂ ಕೊರ್ಟ್‌ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡ ಕಿಡಿಕಾರಿದರು. ಬೆಂ.ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಮಂಗಳವಾರ ಭೂ ಸ್ವಾಧೀನ...

ಬೆಂ. ಗ್ರಾಮಾಂತರ | ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದಲ್ಲಿ ಸ್ವಚ್ಛತೆ ಮರೀಚಿಕೆ; ಸ್ಥಳೀಯರು ಹೈರಾಣು

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಶ್ರೀಮಂತ ಗ್ರಾಮ ಪಂಚಾಯತಿಗಳಲ್ಲಿ ಒಂದೆನಿಸಿಕೊಂಡಿರುವ ಚೊಕ್ಕಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿ ಹಾಗೂ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲೊಂದಾದ ಪಿಲ್ಲಗುಂಪೆಯಲ್ಲಿ ಸ್ವಚ್ಛತೆ ಮರಿಚೀಕೆಯಾಗಿದ್ದು,‌ ಮೂಲ ಸೌಕರ್ಯಗಳಿಲ್ಲದೆ ಸ್ಥಳೀಯರು ಹೈರಾಣಾಗಿದ್ದಾರೆ. ಚೊಕ್ಕಹಳ್ಳಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ ತಾಯಿ–ತಂದೆ ಸೇರಿದಂತೆ ಒಂದೇ ಕುಟುಂಬದ ಮೂವರೂ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನ ಹೊಸಹಳ್ಳಿ ಗ್ರಾಮದಲ್ಲಿ...

ಬೆಂ. ಗ್ರಾಮಾಂತರ | ಕೊಲೆಯಾದ ಸ್ಥಿತಿಯಲ್ಲಿ ದಲಿತ ಬಾಲಕಿ ಮೃತದೇಹ ಪತ್ತೆ; ಸವರ್ಣೀಯನ ಮೇಲೆ ಶಂಕೆ

ದಲಿತ ಬಾಲಕಿಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಆಕೆಯನ್ನು ಚುಡಾಯಿಸುತ್ತಿದ್ದವನೇ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ. ಸದ್ಯ, ಶಂಕಿತನೂ ಕತ್ತುಕೊಯ್ದುಕೊಂಡು ಆಸ್ಪತ್ರೆ ಸೇರಿದ್ದಾನೆ...

ಬೆಂಗಳೂರು | ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ನಗರದ ತಾಲೂಕು ಕಚೇರಿಯ ಕಂದಾಯ ಶಾಖೆಯ ಮೇಲೆ ಶನಿವಾರ(ಜ.20) ಲೋಕಾಯುಕ್ತ ಎಸ್‌ಪಿ ಬಿ.ಕೆ. ಉಮೇಶ್ ನೇತೃತ್ವದ 15 ಅಧಿಕಾರಿಗಳ ತಂಡ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದೆ. ಶನಿವಾರ...

ಬೆಂ. ಗ್ರಾಮಾಂತರ | ಶಾಲೆಯಲ್ಲಿ ಬಿಸಿಯೂಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ಗುರುವಾರ ನಡೆಸಿದೆ. ತಾಲೂಕಿನನೆಲವಾಗಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಎಂಟು ಮಂದಿ ವಿದ್ಯಾರ್ಥಿಗಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗುರುವಾರ...

ಹನುಮ ಜಯಂತಿ | ಪ್ರಸಾದ ತಿಂದು 200 ಹೆಚ್ಚು ಮಂದಿ ಅಸ್ವಸ್ಥ; ಓರ್ವ ಮಹಿಳೆ ಸಾವು

ಹನುಮ ಜಯಂತಿ ಪೂಜೆಗಾಗಿ ದೇವಾಲಯಗಳಲ್ಲಿ ತಯಾರಿಸಿದ್ದ ಪ್ರಸಾದ ತಿಂದು ಸುಮಾರು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಬೆಂಗಳೂರು ಬಳಿಯ ಹೊಸಕೋಟೆಯ ವಿವಿಧ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಪೂಜೆ ಹಮ್ಮಿಕೊಳ್ಳಲಾಗಿತ್ತು....

ಬೆಂಗಳೂರು ಗ್ರಾ. | ಲಾರಿ-ಬೈಕ್‌ ಢಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಂಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಗೇನಹಳ್ಳಿ ಬಳಿ ಗುರುವಾರ ನಡೆದಿದೆ. ಜಡಗೇನಹಳ್ಳಿ ಸಮೀಪದ ಗೊಣಕನಹಳ್ಳಿಯ...

ಬೆಂಗಳೂರು ಗ್ರಾಮಾಂತರ | 92 ಕೆ.ಜಿ ಗಾಂಜಾ, ಕಾರು ವಶ; ಆರೋಪಿಗಳು ಪರಾರಿ

ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 92 ಕೆ.ಜಿ ಗಾಂಜಾವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪೊಲೀಸರು ಮಂಗಳವಾರ ವಶಕ್ಕೆ ಪಡೆದಿದ್ದಾರೆ.  ನಗರದ ದೇವನಗೊಂದು ವ್ಯಾಪ್ತಿಯ ಹೊರ ವರ್ತುಲ ರಸ್ತೆಯಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳು ಮತ್ತು ಪೊಲೀಸರು...

ಬೆಂಗಳೂರು | ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ; ದೂರು ದಾಖಲು

ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡ ಶಿಕ್ಷಕ ಖಮರ್ ತಾಜ್ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕಿ ಪೋಷಕರು ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಸಾರಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕಿಯ ಪೋಷಕರು ಖಾಸಗಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X