ರಾಜ್ಯದಲ್ಲಿ 2025ರ ಫೆಬ್ರವರಿಯಲ್ಲಿ ಜಿಲ್ಲಾ ಪಂಚಾಯತಿ ಮತ್ತು ತಾಲೂಕು ಪಂಚಾಯತಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಅವರ ಹೇಳಿಕೆಯ ಬೆನ್ನಲ್ಲೇ, ಸ್ಥಳೀಯ ಸಂಸ್ಥೆಗಳಲ್ಲಿ ರಾಜಕಾರಣ ಗರಿಗೆದರಿದೆ....
ಕೃಷಿ, ಸಮಗ್ರ ಕೃಷಿ, ತೋಟಗಾರಿಕೆ ಹಾಗೂ ಕೃಷಿ ಆಧಾರಿತ ಉದ್ಯೋಗಗಳನ್ನೇ ಅವಲಂಭಿಸಿರುವ ಕೊಡಿಗೇಹಳ್ಳಿ, ಕೆಂಚನಪುರ ಹಾಗೂ ಬಳ್ಳಗೆರೆ ಗ್ರಾಮಗಳಲ್ಲಿನ ರೈತರ ಜಮೀನುಗಳನ್ನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲು ಉದ್ದೇಶಿಸಿರುವುದನ್ನು ತಡೆ ಹಿಡಿದು ಕೃಷಿಯ ಸುಸ್ಥಿರ ಅಭಿವೃದ್ಧಿಗೆ...
ಬಸ್ ಚಾಲನೆ ವೇಳೆ ದಿಢೀರ್ ಹೃದಯಾಘಾತವಾಗಿ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲ ದಾಸನಪುರ ಮಾರ್ಗಮಧ್ಯೆ ಬುಧವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನಡೆದಿದೆ.
ಹಾಸನ ಮೂಲದ ಕಿರಣ್ ಕುಮಾರ್(40) ಮೃತ ಚಾಲಕ.
ಚಾಲಕ...
ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ...
ಸಂಸದ ಕೆ ಸುಧಾಕರ್ ಅಭಿನಂದನಾ ಸಮಾರಂಭದಲ್ಲಿ ಮದ್ಯ ಹಂಚಿಕೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆಗೆ ಗುರಿಯಾಗಿವೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಹೊರವಲಯದಲ್ಲಿರುವ ಬಾವಿಕೆರೆ ಗ್ರಾಮದ...
ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 4ರಂದು ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಪೂರ್ಣ ಮಾಹಿತಿಯೊಂದಿಗೆ ಅಗತ್ಯ...
ತುಮಕೂರಿನ ಸಿದ್ಧಗಂಗಾ ಮಠದಿಂದ ಆರಂಭವಾದ ಅತಿಥಿ ಉಪನ್ಯಾಸಕರ ಬೆಂಗಳೂರು ಚಲೋ ಪಾದಯಾತ್ರೆ ಎರಡನೇ ದಿನ ದಾಬಸ್ ಪೇಟೆದಾಟಿ ಮುಂದೆ ಸಾಗಿದೆ.
"ನಮ್ಮದು ಹಸಿವಿನ ಹೋರಾಟ, ಅತಿಥಿ ಉಪನ್ಯಾಸಕರ ಪರಿಸ್ಥಿತಿ ಗಮನಿಸಿ ಆದಷ್ಟು ಬೇಗ ಈ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ಎಟಿಎಂ ಕಳ್ಳತನಕ್ಕೆ ವಿಫಲಯ ಯತ್ನ ನಡೆದಿದ್ದು, ಮುಂಬೈ ಆಕ್ಸಿಸ್ ಬ್ಯಾಂಕ್ ಅಧಿಕಾರಿಗಳಿಂದ ಮಾಹಿತಿ ತಿಳಿದ ಕಟ್ಟಡದ ಮಾಲೀಕರು ಸ್ಥಳಕ್ಕೆ ದೌಡಾಯಿಸಿದಾಗ ಕಳ್ಳರು ಸ್ಥಳದಿಂದ ಪರಾರಿಯಾಗಿದ್ದಾರೆ.
ಇಬ್ಬರು ಕಳ್ಳರು ಬುಧವಾರ...
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಕನಸಿದ ಪಶು ಆಸ್ಪತ್ರೆ ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ನಿರ್ಮಾಣವಾಗಿದೆ. ಆಸ್ಪತ್ರೆಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಿದ್ದಾರೆ.
ಲೀಲಾವತಿ ಅವರು ವಯೋಸಹಜ ಅನಾರೋಗ್ಯಕ್ಕೆ ತುತ್ತಾಗಿದ್ದು, ಹಾಸಿಗೆ ಹಿಡಿದಿದ್ದಾರೆ. ಅವರು...
ತಂದೆ ಮನೆಯಿಂದ ವರದಕ್ಷಿಣೆ ಹಣ ತಂದಿಲ್ಲವೆಂದು ವಿಕೃತನೊಬ್ಬ ತನ್ನ ಪತ್ನಿಯ ಮರ್ಮಾಂಗಕ್ಕೆ ಆಸಿಡ್ ಎರಚಿರುವ ಆಘಾತಕಾರಿ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಬಾಗಲಗುಂಟೆ ನಿವಾಸಿ ಕಾವ್ಯ ವರದಕ್ಷಿಣೆ ದೌರ್ಜನ್ಯಕ್ಕೆ ತುತ್ತಾಗಿರುವ...
ಕಾಲೇಜಿನ ಬಡ್ತಿ ಪಡೆಯಲು ಮಾಜಿ ಶಾಸಕರ ಪತ್ನಿಯೊಬ್ಬರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದು, ಇದೀಗ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ...
ರಾಜ್ಯದ ಎರಡನೇ ಅತಿ ಶ್ರೀಮಂತ ರಾಜಕಾರಣಿಯನ್ನು ಹೊಂದಿರುವ, ಕ್ಷೇತ್ರ ಬದಲಾಯಿಸಿ ಅದೃಷ್ಟ ಪರೀಕ್ಷೆಗೆ ನಿಂತ ಮಾಜಿ ಕೇಂದ್ರ ಸಚಿವರ ಭವಿಷ್ಯ ನಿರ್ಧರಿಸುವ, ಜೆಡಿಎಸ್ ಪ್ರಾಬಲ್ಯದ ಕೋಟೆಯೊಳಗೆ ಲಗ್ಗೆ ಇಡಲು ಕಾದಿರುವ ಕಾಂಗ್ರೆಸ್ ಪಡೆಯ...