ಬೆಂಗಳೂರು ಗ್ರಾಮಾಂತರ

ದಾವಣಗೆರೆ | ಮಾ.9 ರಂದು ‘ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ’ ಸಮಾವೇಶ

ಬೆಂಗಳೂರಿನ ಬಹುಜನ ಸಮಾಜ ಪಾರ್ಟಿಯಿಂದ ಸಂವಿಧಾನ ಸಂರಕ್ಷಣೆ ಮತ್ತು ಸಂಪೂರ್ಣ ಜಾರಿಗಾಗಿ 'ಬಹುಜನರ ನಡಿಗೆ-ಪಾರ್ಲಿಮೆಂಟ್ ಕಡೆಗೆ' ಬೆಂಗಳೂರು ವಿಭಾಗ ಮಟ್ಟದ ಸಮಾವೇಶವನ್ನು ಮಾರ್ಚ್ 9 ರಂದು ದೇವನಹಳ್ಳಿ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು...

ಬೆಂ. ಗ್ರಾಮಾಂತರ | ಅಕ್ರಮ ಮದ್ಯ ದಾಸ್ತಾನು, ಮಾರಾಟ ಕುರಿತು ಇಲಾಖೆಗೆ ದೂರು ನೀಡಲು ಮನವಿ

ಮುಂಬರುವ ಲೋಕಸಭಾ ಚುನಾವಣೆ 2024ರ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಚುನಾವಣೆ ಅಕ್ರಮಗಳು ನಡೆದರೆ ಸಾರ್ವಜನಿಕರು ದೂರು ನೀಡಬಹುದು ಎಂದು ಅಬಕಾರಿ ಇಲಾಖೆ ಹೇಳಿದೆ.ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ಮದ್ಯ ದಾಸ್ತಾನು, ಸಾಗಾಣಿಕೆ, ಮಾರಾಟ...

ಬೆಂಗಳೂರು | ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ ತಾಯಿ–ತಂದೆ ಸೇರಿದಂತೆ ಒಂದೇ ಕುಟುಂಬದ ಮೂವರೂ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಕರಿಬೀರನ ಹೊಸಹಳ್ಳಿ ಗ್ರಾಮದಲ್ಲಿ...

ಬೆಂ.ಗ್ರಾಮಾಂತರ | ಮಾ.4ರಂದು ನೆಲಮಂಗಲಕ್ಕೆ ಮುಖ್ಯಮಂತ್ರಿ ಭೇಟಿ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

ಹಲವು ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್‌ 4ರಂದು ಬೆಂಗಳೂರು ಗ್ರಾಮಂತರ ಜಿಲ್ಲೆಯ ನೆಲಮಂಗಲ ತಾಲೂಕಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಪೂರ್ಣ ಮಾಹಿತಿಯೊಂದಿಗೆ ಅಗತ್ಯ...

ಬೆಂ.ಗ್ರಾಮಾಂತರ | ಕಾಯಕಯೋಗಿ ಬಸವಣ್ಣನವರ ಮಾರ್ಗದರ್ಶನದಲ್ಲಿ ನಡೆಯೋಣ: ಸಚಿವ ಮುನಿಯಪ್ಪ

ಜಗದ್ಗುರು ಮಹಾ ಮಾನವತಾವಾದಿ ಬಸವಣ್ಣನವರ ಚಿಂತನೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಅವರ ಮಾರ್ಗದರ್ಶನದಲ್ಲಿ ನಡೆಯೋಣ ಎಂದು ಆಹಾರ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ ಎಚ್ ಮುನಿಯಪ್ಪ ಹೇಳಿದರು.ಬೆಂಗಳೂರು ಗ್ರಾಮಾಂತರ...

ಬೆಂ. ಗ್ರಾಮಾಂತರ | ಆಹಾರ ಗುಣಮಟ್ಟದಲ್ಲಿ ಸಮಸ್ಯೆಯಿದ್ದರೆ ದೂರು ಸಲ್ಲಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಆಹಾರ ಉದ್ದಿಮೆಗಳಿಗೆ ಕಾಲ ಕಾಲಕ್ಕೆ ಭೇಟಿ ನೀಡಿ ಆಹಾರದ ಸುರಕ್ಷತೆ ಮತ್ತು ಗುಣಮಟ್ಟವನ್ನು ಪರಿಶೀಲಿಸಿ ಎಂದು ಆಹಾರ ಸುರಕ್ಷತಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಸೂಚಿಸಿದರು.ದೇವನಹಳ್ಳಿಯಲ್ಲಿ ಜಿಲ್ಲಾಡಳಿತ ಭವನದಲ್ಲಿ ಬುಧವಾರ...

ಪರಿಷತ್ ಉಪಚುನಾವಣೆ | ಬುಧವಾರದಿಂದ ನಿಷೇಧಾಜ್ಞೆ ಜಾರಿ

ಕರ್ನಾಟಕ ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಹೀಗಾಗಿ, ಬುಧವಾರ (ಫೆ.14) ಸಂಜೆ ನಾಲ್ಕು ಗಂಟೆಯಿಂದ ಫೆ.16ರ ಮಧ್ಯರಾತ್ರಿರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ವ್ಯಾಪ್ತಿಯಲ್ಲಿ...

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ ನೀರಿನ 3ನೇ ಹಂತದ ಸಂಸ್ಕರಣೆಗೆ ಆಗ್ರಹ; ಮಧ್ಯಸ್ಥಿಕೆಗೆ ರಾಜ್ಯಪಾಲರಿಗೆ ಮನವಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ ಬೆಂಗಳೂರಿನ ಅರೆಸಂಸ್ಕರಿತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಆ ನೀರನ್ನು ಕರೆಗೆ ಹರಿಸುವ ಮೊದಲು ತೃತೀಯ ಹಂತದಲ್ಲಿ ಸಂಸ್ಕರಣೆಗೆ ಒಳಪಡಿಸಬೇಕು. ಅದಕ್ಕಾಗಿ...

ಬೆಂಗಳೂರು | ಪೌತಿ ಖಾತೆ ವಿಶೇಷ ಆಂದೋಲನ; ಮಾ.15ರವರೆಗೆ ವಿಸ್ತರಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ ಹಾಗೂ ನೆಲಮಂಗಲ ತಾಲೂಕು ವ್ಯಾಪ್ತಿಯಲ್ಲಿ ಪೌತಿ ಖಾತಾ ಪ್ರಕರಣಗಳು ಹೆಚ್ಚಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಮಾರ್ಚ್.15ರವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ.ಬೆಂಗಳೂರು ಗ್ರಾಮಾಂತರ...

ಬೆಂ. ಗ್ರಾಮಾಂತರ | ಕೊಲೆಯಾದ ಸ್ಥಿತಿಯಲ್ಲಿ ದಲಿತ ಬಾಲಕಿ ಮೃತದೇಹ ಪತ್ತೆ; ಸವರ್ಣೀಯನ ಮೇಲೆ ಶಂಕೆ

ದಲಿತ ಬಾಲಕಿಯೊಬ್ಬಳ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನಲ್ಲಿ ನಡೆದಿದೆ. ಆಕೆಯನ್ನು ಚುಡಾಯಿಸುತ್ತಿದ್ದವನೇ ಕೊಲೆ ಮಾಡಿರಬಹುದು ಎಂದು ಅನುಮಾನಿಸಲಾಗಿದೆ. ಸದ್ಯ, ಶಂಕಿತನೂ ಕತ್ತುಕೊಯ್ದುಕೊಂಡು ಆಸ್ಪತ್ರೆ ಸೇರಿದ್ದಾನೆ...

ವಿಧಾನ ಪರಿಷತ್ ಉಪಚುನಾವಣೆ; ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟ

ವಿಧಾನ ಪರಿಷತ್‌ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ 2024ರ ಫೆಬ್ರವರಿ 16 ರಂದು ಉಪಚುನಾವಣೆ ನಡೆಯಲಿದೆ. ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮತದಾನ ಕೇಂದ್ರಗಳ ಅಂತಿಮ ಪಟ್ಟಿ ಪ್ರಕಟವಾಗಿದೆ."ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ...

ಜನಪ್ರಿಯ