ಬೆಂಗಳೂರು ಗ್ರಾಮಾಂತರ

ಬೆಂಗಳೂರು | ಪ್ರಯಾಣಿಕರ ಸುರಕ್ಷತೆಗೆ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಪಿಎಸ್‌ಡಿ ಅಳವಡಿಕೆ

ರಾಜ್ಯದಲ್ಲಿ ಪ್ರಥಮ ಬಾರಿಗೆ ಈ ಪ್ಲ್ಯಾಟ್‌ಫಾರಂನಲ್ಲಿ ಸ್ಕ್ರೀನ್‌ ಡೋರ್‌ ಅಳವಡಿಕೆ ಶನಿವಾರ ಕೆಂಗೇರಿ-ಚಲ್ಲಘಟ್ಟ ನಡುವೆ ಯಶಸ್ವಿಯಾಗಿ ಪ್ರಾಯೋಗಿಕ ಸಂಚಾರ ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರ ಸುರಕ್ಷತೆಗೆ ಪ್ಲ್ಯಾಟ್‌ಫಾರಂ ಸ್ಕ್ರೀನ್‌ ಡೋರ್‌...

ಬೆಂಗಳೂರು | ಮಧ್ಯರಾತ್ರಿ ಬೈಕ್‌ಗೆ ಡಿಕ್ಕಿ ಹೊಡೆದು ದರೋಡೆಗೈದ ದುಷ್ಕರ್ಮಿಗಳು

ಪುಲಕೇಶಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಸಂತ್ರಸ್ತ ಬೈಕ್‌ನಲ್ಲಿ ಮನೆಗೆ ಹಿಂತಿರುಗುತ್ತಿದ್ದಾಗ ನಡೆದ ಘಟನೆ ಮಧ್ಯರಾತ್ರಿ ಚಲಿಸುತ್ತಿದ್ದ ಬೈಕ್‌ಗೆ ದುಷ್ಕರ್ಮಿಗಳು ಡಿಕ್ಕಿ ಹೊಡೆದು ದರೋಡೆ ಮಾಡಿರುವ ಘಟನೆ ಬೆಂಗಳೂರಿನ ಬಾಣಸವಾಡಿ ಮುಖ್ಯರಸ್ತೆಯಲ್ಲಿ ನಡೆದಿದೆ. ಆರ್ ಟಿ...

ಬೆಂಗಳೂರು | ಹೊಸದಾಗಿ ನಿರ್ಮಿಸಿರುವ ರಸ್ತೆಗಳಲ್ಲಿ ಗುಂಡಿಗಳು; ನಿವಾಸಿಗಳ ಆಕ್ರೋಶ

2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಬೆಂಗಳೂರಿನ ಬಹುತೇಕ ಕಡೆ ರಸ್ತೆಗಳಿಗೆ ಟಾರು ಹಾಕಲಾಗಿತ್ತು. ಇದೀಗ ಟಾರು ಕಿತ್ತು ಬರುತ್ತಿದ್ದು, ರಸ್ತೆಯ ತುಂಬ ಗುಂಡಿಗಳು ನಿರ್ಮಾಣವಾಗುತ್ತಿವೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಚ್‌ಎಎಲ್‌ ವಾರ್ಡ್‌ನ...

ಬೆಂಗಳೂರು | ಬಸ್‌ನಲ್ಲಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ; ವ್ಯಕ್ತಿಯೊಬ್ಬನ ವಿರುದ್ಧ ದೂರು ದಾಖಲು

ಆಡುಗೋಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಸಮಸ್ಯೆ ಹೇಳಿದರೂ ಪ್ರತಿಕ್ರಿಯಿಸದ ಬಸ್ ನಿರ್ವಾಹಕ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್‌ ಅನ್ನು ನಿತ್ಯದ ಸಂಚಾರಕ್ಕಾಗಿ ನಗರದ ಬಹುಪಾಲು ಜನರು ಬಳಸುತ್ತಾರೆ. ಮಹಿಳೆಯರು ಪ್ರಯಾಣಿಸುವಾಗ...

ಬೆಂಗಳೂರು | ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ಯತ್ನ; ಇಬ್ಬರ ವಿರುದ್ಧ ಎಫ್‌ಐಆರ್ ದಾಖಲು

ರಾಜ್ಯ ರಾಜಧಾನಿ ಬೆಂಗಳೂರಿನ ವಿಧಾನಸೌಧದ ಪೂರ್ವ ದ್ವಾರದ ಬಳಿ ಡ್ರೋನ್‌ ಹಾರಾಟ ನಡೆಸಲು ಯತ್ನಿಸಿದ ಇಬ್ಬರು ಯುವಕರ ವಿರುದ್ಧ ವಿಧಾನಸೌಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಶನಿವಾರ ಬೆಳಿಗ್ಗೆ 6:45ರ ಸುಮಾರಿಗೆ ಈ ಘಟನೆ ನಡೆದಿದೆ....

ಬೆಂಗಳೂರು | ಹಸಿ ತ್ಯಾಜ್ಯ ನಿರ್ವಹಣೆಗಾಗಿ ಪಾರ್ಕ್‌ನಲ್ಲಿ ‘ಲೇನ್ ಕಾಂಪೋಸ್ಟರ್’ ಅಳವಡಿಕೆ

ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಪೂರ್ಣಚಂದ್ರ ಪಾರ್ಕ್‌ನಲ್ಲಿ ಹಸಿ ತ್ಯಾಜ್ಯ ನಿರ್ವಹಣೆಗಾಗಿ ಎರಡು ಲೇನ್ ಕಾಂಪೋಸ್ಟರ್‌ಗಳನ್ನು ಶುಕ್ರವಾರ ಅಳವಡಿಸಲಾಗಿದೆ. ನಿವಾಸಿಗಳ ಕಲ್ಯಾಣ ಸಂಘ ನಾಗರಿಕ ಸೇವಾ ಸಮಿತಿಯ ಸಹಯೋಗದೊಂದಿಗೆ ಎನ್‌ಎಎಮ್‌ಎ ಈ ಕಾಂಪೋಸ್ಟರ್‌ಗಳನ್ನು ಅಳವಡಿಸಿದೆ. ಪ್ರತಿ...

ಸಂತಾನ ನಿಯಂತ್ರಣಕ್ಕಾಗಿ ನಾಯಿಗಳನ್ನು ಯಲಹಂಕಕ್ಕೆ ಸ್ಥಳಾಂತರಿಸಬೇಡಿ; ಪ್ರಾಣಿ ಕಾರ್ಯಕರ್ತರ ಒತ್ತಾಯ

ಎಬಿಸಿ ಕೇಂದ್ರಗಳನ್ನು ಸ್ಥಾಪಿಸಲು ₹5 ಕೋಟಿ ಮಂಜೂರು ಮಾಡಿದ ಪಾಲಿಕೆ ಎಬಿಸಿ ವಿಧಾನವನ್ನು ನಿಲ್ಲಿಸಿದರೆ ನಾಯಿಗಳ ಸಂಖ್ಯೆ ಹೆಚ್ಚಾಗಲಿದೆ; ಜಂಟಿ ನಿರ್ದೇಶಕ ಬೆಂಗಳೂರಿನಲ್ಲಿ ಬೀದಿನಾಯಿಗಳಿಗೆ ಜನನ ನಿಯಂತ್ರಣ ಶಸ್ತ್ರಚಿಕಿತ್ಸೆ (ಎಬಿಸಿ) ಕಾರ್ಯಕ್ರಮವನ್ನು ಬೃಹತ್ ಬೆಂಗಳೂರು ಮಹಾನಗರ...

ಬೆಂಗಳೂರು | ‘ಮದ್ರಾಸ್ ಐ’ ಪ್ರಕರಣಗಳ ಹೆಚ್ಚಳ; ಲಕ್ಷಣಗಳು ಇಂತಿವೆ

ಚಳಿಗಾಲದ ವಾತಾವರಣಕ್ಕೆ ಕಣ್ಣಿನ ಬೇನೆ ಪ್ರಕರಣಗಳು ಹೆಚ್ಚಳ ಕಳೆದ ಮೂರು ವಾರಗಳಲ್ಲಿ ರೋಗಿಗಳ ಸಂಖ್ಯೆ ಶೇ.50ರಷ್ಟು ಹೆಚ್ಚಳ ಪಿಂಕ್‌ ಐ ಅಥವಾ ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ಎಂದು ಕರೆಯಿಸಿಕೊಳ್ಳುವ ಈ ಸೋಂಕಿನ ಪ್ರಕರಣಗಳು ಕಳೆದ...

ಕೆಐಎ ಸಿಬ್ಬಂದಿ ಮೇಲೆ ಅಸಮಾಧಾನ ಹೊರಹಾಕಿದ ರಾಜಭವನದ ಉನ್ನತ ಅಧಿಕಾರಿಗಳು

ಸಿಬ್ಬಂದಿಯ ಪರವಾಗಿ ಕ್ಷಮೆಯಾಚಿಸಿದ ಏರ್ ಏಷ್ಯಾ ಇಂಡಿಯಾ ಅಧಿಕಾರಿಗಳು ಪ್ರೋಟೋಕಾಲ್ ಉಲ್ಲಂಘನೆಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ ಅಧಿಕಾರಿಗಳು ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಕರ್ನಾಟಕ ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್‌ ಅವರನ್ನು...

ಬೆಂಗಳೂರು ಗ್ರಾ. | ಅಂಗನವಾಡಿಗೆ ದಲಿತ ಶಿಕ್ಷಕಿಗೆ ಪ್ರವೇಶ ನಿರಾಕರಣೆ; 10 ತಿಂಗಳಿಂದ ಹೊರಗೆ ನಿಲ್ಲುತ್ತಿರುವ ಶಿಕ್ಷಕಿ

ಶಿಕ್ಷಕಿಯು ದಲಿತೆ ಎಂಬ ಕಾರಣಕ್ಕೆ ಅಂಗನವಾಡಿ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿ ಗ್ರಾಮಸ್ಥರು ಜಾತಿ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಡೆದಿದೆ. ಕಳೆದ 10 ತಿಂಗಳಿಂದ...

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮರಾ ಅಳವಡಿಕೆ

ಅತಿ ವೇಗದ ವಾಹನ ಚಾಲನೆ ಅಪಾಯಕಾರಿ ಕಳೆದ 9 ತಿಂಗಳಿನಲ್ಲಿ 595 ಅಪಘಾತ ಸಂಭವ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಅಪಘಾತದಿಂದ ಉಂಟಾಗುವ ಸಾವು-ನೋವು ಕಡಿಮೆ ಮಾಡಲು ಕೃತಕ ಬುದ್ಧಿಮತ್ತೆ ಆಧಾರಿತ ಕ್ಯಾಮೆರಾ (ಎಎನ್​​ಪಿಆರ್) ಅಳವಡಿಕೆ ಮಾಡಲಾಗಿದೆ...

ಬೆಂಗಳೂರು | ಶಂಕಿತ ಉಗ್ರರಿಗೆ ವಿದೇಶದಿಂದ ಬಂದ ಗ್ರೆನೇಡ್ ; ಸಿಸಿಬಿ ತನಿಖೆ

ಪತ್ತೆಯಾದ ಗ್ರೆನೇಡ್‌ ಪರಿಶೀಲನೆ ನಡೆಸುತ್ತಿರುವ ಬಿಡಿಟಿಎಸ್‌ ಹಾಗೂ ಎಫ್‌ಎಸ್‌ಎಲ್ ತಜ್ಞರು ಐವರು ಶಂಕಿತ ಉಗ್ರರ ಪೈಕಿ ಮುದಾಸಿರ್ ಮತ್ತು ಉಮರ್ ಬೆಂಗಳೂರಿನಲ್ಲಿ ಡ್ರಗ್ಸ್ ಮಾರಾಟ ರಾಜಧಾನಿ ಬೆಂಗಳೂರಿನ 10 ಕಡೆ ಸ್ಪೋಟ ನಡೆಸಲು ಸಂಚು...

ಈ ಹೊತ್ತಿನ ಪ್ರಮುಖ ಸುದ್ದಿ