ಬೆಂಗಳೂರು ಗ್ರಾಮಾಂತರ

ಸಚಿವರ ಹೇಳಿಕೆ ಒಡೆದಾಳುವ ತಂತ್ರ; ಹೋರಾಟ ನಿಲ್ಲುವುದಿಲ್ಲ ಎಂದ ಚನ್ನರಾಯಪಟ್ಟಣ ಭೂ ಸ್ವಾಧೀನ ವಿರೋಧಿ ಹೋರಾಟ ಸಮಿತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕು ಚನ್ನರಾಯಪಟ್ಟಣ ಹೋಬಳಿ ಹದಿಮೂರು ಗ್ರಾಮಗಳ ಸುಮಾರು 1777 ಎಕರೆ ಪೂರ್ಣ ಭೂ ಸ್ವಾಧೀನದಿಂದ ಕೈ ಬಿಡಬೇಕು ಎಂದು ಆಗ್ರಹಿಸಿ ನಾಳೆ ಹಮ್ಮಿಕೊಂಡಿರುವ ದೇವನಹಳ್ಳಿ ಚಲೋ ವನ್ನು...

ರೈತರ ಪ್ರಮುಖ 2 ಬೇಡಿಕೆ ಒಪ್ಪಿಕೊಂಡಿದ್ದೇವೆ – ಪ್ರತಿಭಟನೆ ಕೈಬಿಡಿ: ರೈತರಲ್ಲಿ ಸಚಿವ ಎಂ.ಬಿ ಪಾಟೀಲ್ ಮನವಿ

ಸುಮಾರು ಮೂರೂವರೆ ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿರುವ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ರೈತರ ಪ್ರಮುಖ ಎರಡು ಬೇಡಿಕೆಗಳನ್ನು ಸರ್ಕಾರವು ಒಪ್ಪಿಕೊಂಡಿದೆ. ರೈತರು ತಮ್ಮ ಹೋರಾಟವನ್ನು ಕೈಬಿಡಬೇಕು ಎಂದು ಪ್ರತಿಭಟನಾನಿರತ ರೈತರಲ್ಲಿ ಕೈಗಾರಿಕಾ ಸಚಿವ ಎಂ.ಬಿ...

ಕೇಂದ್ರ- ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಜೂ.25ರಂದು ʼದೇವನಹಳ್ಳಿ ಚಲೋʼ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ ಬಲವಂತ ಹಾಗೂ ಅನ್ಯಾಯದ ಕೆಐಎಡಿಬಿ ಭೂ ಸ್ವಾಧೀನಕ್ಕೆ ರೈತರ ಪ್ರಬಲ ವಿರೋಧ ಧಿಕ್ಕರಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವುದು ರಾಜ್ಯ ಸರ್ಕಾರದ ಹೇಡಿತನದ ಕೃತ್ಯವಾಗಿದೆ....

ದೊಡ್ಡಬಳ್ಳಾಪುರ | ಕೃಷಿ ಹೊಂಡಕ್ಕೆ ಬಿದ್ದು ಬಾಲಕ ಸಾವು; ತುರ್ತು ಚಿಕಿತ್ಸೆಗೆ ಉಪಯೋಗವಿಲ್ಲದ ಪಿಎಚ್‌ಸಿ

ಕೃಷಿ ಹೊಂಡಕ್ಕೆ ಬಿದ್ದ ಬಾಲಕನ ಪ್ರಾಣ ರಕ್ಷಣೆ ಮಾಡಿದರೂ, ಆಸ್ಪತ್ರೆಗೆ ತಲುಪುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊನಘಟ್ಟ ಗ್ರಾಮದಲ್ಲಿ ಬುಧವಾರ ನಡೆದಿದೆ. 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಜೀವದ...

ಪರಿಸರ ಸ್ನೇಹಿ ಹೆಜ್ಜೆ: ‘ಬಯೋಡಿಗ್ರೇಡೆಬಲ್’ ಪ್ಲಾಸ್ಟಿಕ್ ಪೊಟ್ಟಣದಲ್ಲಿ ನಂದಿನಿ ಹಾಲಿನ ಪೂರೈಕೆ ಆರಂಭಿಸಿದ ಬಮೂಲ್

ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್‌ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ. ಸದ್ಯ ಬಳಕೆಯಾಗುತ್ತಿರುವ ಪಾಲಿಥಿನ್ ಪೊಟ್ಟಣಗಳ ಬದಲಿಗೆ ಜೈವಿಕವಾಗಿ ವಿಘಟನೆಯಾಗುವ (ಬಯೋಡಿಗ್ರೇಡೆಬಲ್)...

ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜುಲೈ 1ರಿಂದ ಇ-ಖಾತಾ ಕಡ್ಡಾಯ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ...

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ʼಪಿನಾಕʼ ಸಿನೆಮಾ; ಅದ್ದೂರಿ ಸೆಟ್‌ನಲ್ಲಿ ಚಿತ್ರೀಕರಣ

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಅವರ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಸಿನೆಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು,...

ದೇವನಹಳ್ಳಿ | ಜೈಲು ನಿರ್ಮಾಣ, 626 ಮರಗಳಿಗೆ ಕೊಡಲಿ ಹಾಕಲು ಅರಣ್ಯ ಇಲಾಖೆ ಸಜ್ಜು

ಕರ್ನಾಟಕ ರಾಜ್ಯ ಪೋಲಿಸ್ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ನಿಗಮ ಸಲ್ಲಿಸಿರುವ ನೂತನ ಕಾರಾಗೃಹ ನಿರ್ಮಾಣ ಕಾಮಗಾರಿಗಾಗಿ ವಿವಿಧ ಜಾತಿಯ 626 ಮರಗಳನ್ನು ಸಂಪೂರ್ಣವಾಗಿ ಕತ್ತರಿಸಲು ಬೆಂಗಳೂರು ಗ್ರಾಮಾಂತರ ವಿಭಾಗದ ಉಪ...

ಚಿಕ್ಕಬಳ್ಳಾಪುರ | ಮೇ 20ರಂದು ಉಚಿತ ಪ್ಲಾಸ್ಟಿಕ್‌ ಸರ್ಜರಿ ಶಿಬಿರ

ಸುಟ್ಟ ಗಾಯ, ಆಸಿಡ್ ದಾಳಿ, ವಿದ್ಯುತ್ ಅಪಘಾತಗಳಿಂದಾದ ಗಾಯಗಳನ್ನು ಪ್ಲಾಸ್ಟಿಕ್‌ ಸರ್ಜರಿ ಮೂಲಕ ಸರಿಪಡಿಸುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಇದೇ ಮೇ 20ರಂದು ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್‌ನಲ್ಲಿರುವ ನಾರಾಯಣ ಸೂಪರ್...

ಬೆಂ.ಗ್ರಾಮಾಂತರ | ನಕಲಿ ಹಕ್ಕುಪತ್ರಗಳಿಗೆ ಇ – ಖಾತಾ ಸೃಷ್ಟಿ

ಅಧಿಕಾರಿಗಳಿಗೂ ಮಾಹಿತಿ ಕೊರತೆ, ಜನಪ್ರತಿನಿಧಿಗಳಿಗೂ ಮಾಹಿತಿ ಇಲ್ಲ ಬೆಂ.ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕು ವ್ಯಾಪ್ತಿಯಲ್ಲಿ ಹಲವೆಡೆ ನಕಲಿ ಹಕ್ಕುಪತ್ರಗಳಿಗೆ ಇ-ಖಾತೆ ಸೃಷ್ಟಿ ಮಾಡುತ್ತಿರುವ ಜಾಲಗಳು ಪತ್ತೆಯಾಗುತ್ತಿದ್ದು, ಅಧಿಕಾರಿಗಳು ಮತ್ತು ಸ್ಥಳೀಯರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ....

ಬೆಂ.ಗ್ರಾಮಾಂತರ | ವೃಷಭಾವತಿ ನೀರು ನಮ್ಮ ಸರಕಾರದ ಕೊಡುಗೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ವೃಷಭಾವತಿ 1900 ಕೋಟಿ ರೂ.ಗಳ ಯೋಜನೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 270 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರಿಗೆ ಇದು ನಮ್ಮ ಸರಕಾರದ ಕೊಡುಗೆ...

ಬೆಂ.ಗ್ರಾಮಾಂತರ | ಗ್ರಾಮ ಪಂಚಾಯಿತಿಗೊಂದು ಕಾನ್ವೆಂಟ್ ಮಾದರಿ ಶಾಲೆ ನಿರ್ಮಾಣ:ಸಚಿವ ಮುನಿಯಪ್ಪ

ವಿದ್ಯಾರ್ಥಿಗಳಿಗೆ ಗುಣಮಟ್ಟದ, ಮೌಲ್ಯಯುತ ಶಿಕ್ಷಣ ಕಲ್ಪಿಸಲು ಪ್ರತಿ ಗ್ರಾಮ ಪಂಚಾಯಿತಿಗೊಂದು ಕಾನ್ವೆಂಟ್ ಮಾದರಿ ಶಾಲೆ ನಿರ್ಮಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ...

ಈ ಹೊತ್ತಿನ ಪ್ರಮುಖ ಸುದ್ದಿ