ಬೆಂಗಳೂರು ನಗರ

ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನ ಜನತೆಗೆ ಕೊನೆಗೂ ತಂಪೆರೆದ ಮಳೆ: ಕೆಲವೆಡೆ ಟ್ರಾಫಿಕ್ ಜಾಮ್

ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು.ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು....

ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಸೋಮವಾರ (ಏಪ್ರಿಲ್ 29) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.91 ವರ್ಷ ವಯಸ್ಸಿನ ಎಸ್.ಎಂ ಕೃಷ್ಣ ಅವರ...

ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ

"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ...

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಇಡೀ ದಿನ ಕಳೆದೆ ಎಂದು ಸುಳ್ಳು ಹೇಳಿದ ಯೂಟ್ಯೂಬರ್‌ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರವೇಶಿಸಿ ವಿಡಿಯೋ ರೆಕಾರ್ಡ್ ಮಾಡಿ ಇಡೀ ದಿನ ಅಲ್ಲಿಯೇ ಕಳೆದಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿದ ಆರೋಪದ ಮೇಲೆ 23 ವರ್ಷದ ಯೂಟ್ಯೂಬರ್ ವಿಕಾಸ್ ಗೌಡರನ್ನು...

ಎನ್‌ಸಿಪಿಇಡಿಪಿಯಿಂದ ಬೆಂಗಳೂರು- ಕಲಬುರಗಿ ವಿಶೇಷ ಚೇತನರ ಆರೋಗ್ಯ ಸ್ಥಿತಿಗತಿ ಕುರಿತ ಅಧ್ಯಯನ ವರದಿ ಬಿಡುಗಡೆ

ಕರ್ನಾಟಕದಲ್ಲಿನ ಆರೋಗ್ಯ ಸೇವೆಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಮತ್ತು ಕಲಬುರಗಿ ಜಿಲ್ಲೆಗಳ ವಿಶೇಷ ಚೇತನರ ಅನುಭವಗಳ ತುಲನಾತ್ಮಕ ಅಧ್ಯಯನ ವರದಿಯನ್ನು ನವದೆಹಲಿಯ ನ್ಯಾಷನಲ್ ಸೆಂಟರ್ ಫಾರ್ ಪ್ರೊಮೋಷನ್ ಆಫ್ ಎಂಪ್ಲಾಯ್ಮೆಂಟ್ ಫಾರ್ ಡಿಸೆಬಲ್ಡ್ ಪೀಪಲ್(NCPEDP)...

ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯ ಕಾರು ಅಪಘಾತಗೊಂಡು, ಬೈಕ್ ಸವಾರ ಬಲಿಯಾಗಿದ್ದಾನೆ.ಮೃತಪಟ್ಟ ಯುವಕನನ್ನು ಟಿಸಿ ಪಾಳ್ಯ ನಿವಾಸಿ ಪ್ರಕಾಶ್ (35)  ಎಂದು ಗುರುತಿಸಲಾಗಿದೆ. ಬೆಂಗಳೂರಿನ ಕೆ.ಆರ್ ಪುರಂ...

ಲೋಕಸಭಾ ಚುನಾವಣೆ | ಏ. 6; ಪ್ರಣಾಳಿಕೆಯಲ್ಲಿ ಪರಿಸರಕ್ಕಾಗಿ ಆದ್ಯತೆ ನೀಡಲು ‘ಪರಿಸರ ಪ್ರಣಾಳಿಕೆ’ ಬಿಡುಗಡೆ

ಬೆಂಗಳೂರು: 'ಪರಿಸರಕ್ಕಾಗಿ ನಾವು' ಸಂಘಟನೆ ವತಿಯಿಂದ ಏಪ್ರಿಲ್ 6ರಂದು 'ಪರಿಸರ ಪ್ರಣಾಳಿಕೆಗಾಗಿ ಬೆಂಗಳೂರು ಸಮಾವೇಶ'ವನ್ನು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪರಿಸರ ಕಾರ್ಯಕರ್ತ ನಾಗೇಶ ಹೆಗಡೆ ಮಾಹಿತಿ ನೀಡಿದರು.ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಬೆಂಗಳೂರು | ಹೈಕೋರ್ಟ್‌ ಜಡ್ಜ್ ಮುಂದೆಯೇ ಕೈ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

ಜಡ್ಜ್ ಮುಂದೆಯೇ ಅನಾಮಧೇಯ ವ್ಯಕ್ತಿಯೊಬ್ಬ ಬ್ಲೇಡ್‌ನಿಂದ ಕೈ ಕತ್ತರಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕರ್ನಾಟಕ ಹೈಕೋರ್ಟ್‌ನಲ್ಲಿ ಬುಧವಾರ ನಡೆದಿದೆ.ಅನಾಮಿಕ ವ್ಯಕ್ತಿಯೋರ್ವ ರೇಜರ್‌ ಹಿಡಿದು ಹೈಕೋರ್ಟ್‌ನ ಕೋರ್ಟ್‌ ಹಾಲ್‌ 1ಕ್ಕೆ ಪ್ರವೇಶಿಸಿದ್ದು, ಈ ವೇಳೆ...

ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್ ನಿಧನ

ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಪತ್ರಕರ್ತ ಎಂ.ಕೆ. ಭಾಸ್ಕರ ರಾವ್ ಅವರು ಚಿಕಿತ್ಸೆ ಫಲಿಸದೇ ಬುಧವಾರ (ಎಪ್ರಿಲ್ 3) ಬೆಳಗಿನ ಜಾವ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.ಮೂಲತಃ ಶಿರಸಿ ತಾಲ್ಲೂಕಿನವರಾದ...

ರಾಜಪ್ಪ ದಳವಾಯಿಯವರು ಸಾಂಸ್ಕೃತಿಕ ಶ್ರಮಜೀವಿ: ಬರಗೂರು ರಾಮಚಂದ್ರಪ್ಪ

ಅಧ್ಯಾಪಕ ಡಾ.ರಾಜಪ್ಪ ದಳವಾಯಿ ಅವರು ಅಂದು-ಇಂದುಗಳ ಬಂಧು, ಸಾಂಸ್ಕೃತಿಕ ಶ್ರಮಜೀವಿ ಎಂದು ನಾಡೋಜ ಬರಗೂರು ರಾಮಚಂದ್ರಪ್ಪ ಬಣ್ಣಿಸಿದರು.ಬೆಂಗಳೂರಿನ ಜ್ಞಾನಭಾರತಿ ವಿಶ್ವವಿದ್ಯಾಲಯದ ಆವರಣದ ಡಾ.ವೆಂಕಟಗಿರಿಗೌಡ ಸಭಾಂಗಣದಲ್ಲಿ ಡಾ.ರಾಜಪ್ಪ ದಳವಾಯಿಯವರು ಸೇವಾ ನಿವೃತ್ತಿ ಹೊಂದಿದ ಪ್ರಯುಕ್ತ...

ಕೆಪಿಎಸ್‌ಸಿ ಉದ್ಯೋಗ ಸೌಧ ಕಚೇರಿಯಿಂದ ಜೆಇ ಆಯ್ಕೆ ಪಟ್ಟಿ ಕಡತ ನಾಪತ್ತೆ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಉದ್ಯೋಗ ಕಚೇರಿಯಿಂದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (ಕೆಎಸ್‌ಡಿಬಿ) ಜೂನಿಯರ್ ಇಂಜಿನಿಯರಿಂಗ್‌ಗಳ ಆಯ್ಕೆ ಪಟ್ಟಿಯ ಕಡತವು ನಾಪತ್ತೆಯಾಗಿದ್ದು ಈ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ.ಜನವರಿ 22ರಂದು ಬೆಂಗಳೂರಿನ ಉದ್ಯೋಗ...

ಜನಪ್ರಿಯ