ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯ ಬೊಮ್ಮಂಡನಹಳ್ಳಿ ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.
ಮೃತ ಮಹಿಳೆಯನ್ನು ನೊಸೇನೂರು ಗ್ರಾಮದ ಕಾಂತಮ್ಮ(35) ಎಂದು ಗುರುತಿಸಲಾಗಿದೆ. ಕೌಟುಂಬಿಕ ಕಲಹದಿಂದ ಮನನೊಂದಿದ್ದ ಈಕೆ...
ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್ ಮಂಜುನಾಥ್ ಹೇಳಿದರು.
ಬೆಂಗಳೂರು...
ದೀಪಾವಳಿ ಸಮೀಪಿಸುತ್ತಿದ್ದಂತೆ, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆ ಜಾಗರೂಕತೆ ವಹಿಸುತ್ತಿದ್ದು, ವಿಶೇಷವಾಗಿ ಕಳೆದ ವರ್ಷ ಅತ್ತಿಬೆಲೆಯಲ್ಲಿ ಸಂಭವಿಸಿದ ಪಟಾಕಿ ಸ್ಫೋಟ ದುರಂತದಲ್ಲಿ 17 ಮಂದಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಪಟಾಕಿ ಮಳಿಗೆಗಳಿಗೆ ಕಠಿಣ...
ಮಣ್ಣು ಡ್ರೆಜ್ಜಿಂಗ್ ಮಾಡುತ್ತಿದ್ದ ವೇಳೆ ಪಕ್ಕದ ಜಮೀನಿನ ತಡೆಗೋಡೆ ಕುಸಿದು ಕಾರ್ಮಿಕ ಸಾವನ್ನಪ್ಪಿದ್ದು, ಮಗು ಸೇರಿದಂತೆ ಮೂವರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಜಿಗಣಿಯಲ್ಲಿ ನಡೆದಿದೆ.
ಘಟನೆಯಲ್ಲಿ ರಾಯಚೂರು ಜಿಲ್ಲೆಯ ಪರಶುರಾಮ(28) ಕಮಲದಿನ್ನಿ ಮೃತಪಟ್ಟಿದ್ದು, ಮೃತನ...
ಬನ್ನೇರುಘಟ್ಟ ಜೈವಿಕ ಉದ್ಯಾನವು ನೀರಿನ ಬವಣೆಯನ್ನು ನಿವಾರಿಸಿಕೊಳ್ಳಲು ಪಾರಂಪರಿಕ ಜೈವಿಕ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಬೇಸಿಗೆ ಬಿರು ಬಿಸಿಲಿನಿಂದಾಗಿ ಎಲ್ಲೆಡೆ ಕೆರೆಗಳು ಬತ್ತಿ ಹೋಗಿದ್ದರೂ ಬನ್ನೇರುಘಟ್ಟ ಜೈವಿಕ ಉದ್ಯಾನ ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ...
ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.
ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಹಲವೆಡೆ ಪದೇ ಪದೆ ಚಿರತೆ ಪ್ರತ್ಯಕ್ಷವಾಗುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಚಂದಾಪುರ ಸಮೀಪದ ಹೀಲಲಿಗೆ ಬಳಿ ಶನಿವಾರ ಚಿರತೆ ಕಂಡುಬಂದಿದ್ದು, ಚಿರತೆ ಓಡಾಟದ ವಿಡಿಯೋ ಸಾಮಾಜಿಕ...
ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಾರ್ಮಿಕನ ತಲೆಗೆ ಕಬ್ಬಿಣದ ರಾಡ್ ಹೊಕ್ಕಿದ್ದು, ಕಾರ್ಮಿಕ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನಲ್ಲಿ ನಡೆದಿದೆ.
ಮೃತ ಕಾರ್ಮಿಕನನ್ನು ತ್ರಿಪುರಾ ರಾಜ್ಯದ ಅಗರ್ತಲಾ ಮೂಲದ ದೀಪಾಂಕರ್ ಚಾಸ ಎಂದು...
ಬೆಂಗಳೂರು ಗ್ರಾಮಂತರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ ಆಗಿದ್ದು, ʼರೂಪಾ’ ಎಂಬ ಆನೆ, ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ.
ಹೊಸ ಅತಿಥಿ ಆಗಮನದಿಂದ ಬನ್ನೇರುಘಟ್ಟ...
ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...
ಹಿರಿಯ ಹೋರಾಟಗಾರ, ಚಳುವಳಿಯ ಒಡನಾಡಿ ಜಿಗಣಿ ಶಂಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಜಿಗಣಿಯವರಾದ ಶಂಕರ್ ಅವರು ದಲಿತ ಸಂಘರ್ಷ ಸಮಿತಿ ಚಳವಳಿಯ ಸಂದರ್ಭದಲ್ಲಿ ಮತ್ತು ಆ ನಂತರವೂ...
ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದ ಕೃಷ್ಣಮೃಗದ ಎಡಗಾಲಿಗೆ ಪೆಟ್ಟುಬಿದ್ದಿದ್ದು, ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ.
ಉದ್ಯಾನದ ವೈದ್ಯ ಡಾ. ಉಮಾಶಂಕರ್ ಮತ್ತು ಡಾ. ವಿಜಯ್ ತಂಡದವರು ಶಸ್ತ್ರಚಿಕಿತ್ಸೆ...