ಆನೇಕಲ್

ಬೆಂ. ಗ್ರಾ | ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿ ಆಗಮನ

ಬೆಂಗಳೂರು ಗ್ರಾಮಂತರ ಜಿಲ್ಲೆ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹೊಸ ವರ್ಷಕ್ಕೆ ಹೊಸ ಅತಿಥಿ ಆಗಮನ ಆಗಿದ್ದು, ʼರೂಪಾ’ ಎಂಬ ಆನೆ, ಹೆಣ್ಣು ಮರಿಯೊಂದಕ್ಕೆ ಜನ್ಮ ನೀಡಿದೆ. ಹೊಸ ಅತಿಥಿ ಆಗಮನದಿಂದ ಬನ್ನೇರುಘಟ್ಟ...

ಆನೇಕಲ್ ಪಟಾಕಿ ದುರಂತ | ಚಿಕಿತ್ಸೆ ಫಲಿಸದೆ ಇನ್ನೋರ್ವ ಕಾರ್ಮಿಕ ಸಾವು

ಆನೇಕಲ್ ತಾಲೂಕಿನ ಅತ್ತಿಬೆಲೆ ಗಡಿಭಾಗದ ಪಟಾಕಿ ಅಂಗಡಿಯಲ್ಲಿ ನಡೆದ ಅಗ್ನಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರ್ಮಿಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಪ್ರಕರಣದಲ್ಲಿ ಒಟ್ಟು ಸಾವಿನ ಸಂಖ್ಯೆ 15ಕ್ಕೆ ಏರಿದೆ.ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ...

ಹಿರಿಯ ದಲಿತ ಹೋರಾಟಗಾರ ಜಿಗಣಿ ಶಂಕರ್‌ ಇನ್ನಿಲ್ಲ

ಹಿರಿಯ ಹೋರಾಟಗಾರ, ಚಳುವಳಿಯ ಒಡನಾಡಿ ಜಿಗಣಿ ಶಂಕರ್ ಹೃದಯಾಘಾತದಿಂದ ನಿಧನರಾಗಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲೂಕಿನ ಜಿಗಣಿಯವರಾದ ಶಂಕರ್ ಅವರು ದಲಿತ ಸಂಘರ್ಷ ಸಮಿತಿ ಚಳವಳಿಯ ಸಂದರ್ಭದಲ್ಲಿ ಮತ್ತು ಆ ನಂತರವೂ...

ಬೆಂಗಳೂರು ಗ್ರಾಮಾಂತರ | ಕೃಷ್ಣಮೃಗಕ್ಕೆ ಶಸ್ತ್ರಚಿಕಿತ್ಸೆ; ಮುರಿದ ಮೂಳೆ ಜೋಡಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದ ಕೃಷ್ಣಮೃಗದ ಎಡಗಾಲಿಗೆ ಪೆಟ್ಟುಬಿದ್ದಿದ್ದು, ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿದೆ.ಉದ್ಯಾನದ ವೈದ್ಯ ಡಾ. ಉಮಾಶಂಕರ್‌ ಮತ್ತು ಡಾ. ವಿಜಯ್‌ ತಂಡದವರು ಶಸ್ತ್ರಚಿಕಿತ್ಸೆ...

ಬೆಂಗಳೂರು ಗ್ರಾಮಾಂತರ | ರುಂಡ ಕತ್ತರಿಸಿ ಮಹಿಳೆಯ ಬರ್ಬರ ಹತ್ಯೆ

ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ರುಂಡ, ಕೈ-ಕಾಲು ಕತ್ತರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿ ನಡೆದಿದೆ.ಬನ್ನೇರುಘಟ್ಟದ ಜನತಾ ಕಾಲೋನಿಯ ಗೀತಮ್ಮ ಹತ್ಯೆಯಾಗಿರುವ ಮಹಿಳೆ...

ಸಾರ್ವಜನಿಕ ಸಾರಿಗೆಯಲ್ಲಿ ಬರುವ ಪ್ರವಾಸಿಗರಿಗೆ ಬನ್ನೇರುಘಟ್ಟ ಚಿಟ್ಟೆ ಉದ್ಯಾನಕ್ಕೆ ಉಚಿತ ಪ್ರವೇಶ

ಪರಿಸರ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇದರಲ್ಲಿ ಐದು ಸೋಮವಾರಗಳು ಸಾರ್ವಜನಿಕ ಸಾರಿಗೆ ಮೂಲಕ ಬನ್ನೇರುಘಟ್ಟಕ್ಕೆ ಬರುವ ಪ್ರವಾಸಿಗರಿಗೆ ಚಿಟ್ಟೆ ಉದ್ಯಾನ ಭೇಟಿಗೆ ಉಚಿತ ಪ್ರವೇಶ...

ಆನೇಕಲ್ | ಬಿ ಶಿವಣ್ಣಗೆ ಹ್ಯಾಟ್ರಿಕ್ ಗೆಲುವು

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಬಿ ಶಿವಣ್ಣ ಹ್ಯಾಟ್ರಿಕ್‌ ಗೆಲುವು ಸಾಧಿಸಿದ್ದಾರೆ. 1,34,797 ಮತ ಪಡೆಯುವ ಮೂಲಕ 31,325 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.ಎರಡು ದಶಕಗಳಿಂದ ಬಿಜೆಪಿ ಪ್ರಾಬಲ್ಯವಿದ್ದ ಅನೇಕಲ್ ವಿಧಾನಸಭಾ...

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ಆನೆ ‘ಸುವರ್ಣ’ಗೆ ಸಿಸೇರಿಯನ್‌ ಹೆರಿಗೆ; ಗರ್ಭದಲ್ಲೇ ಮೃತಪಟ್ಟಿದ್ದ ಮರಿ

ಬನ್ನೇರುಘಟ್ಟ ಜೈವಿಕ ಉದ್ಯಾನದ ಸುವರ್ಣ ಎಂಬ ಹೆಸರಿನ ಹೆಣ್ಣಾನೆಗೆ ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ, ಗರ್ಭದಲ್ಲೇ ಮರಿ ಮೃತಪಟ್ಟಿದೆ.ಆನೆ ಸುವರ್ಣಗೆ ಇದು ಹತ್ತನೇ ಮರಿಯಾಗಿತ್ತು. ಆದರೆ, ಮರಿಯು ತಾಯಿಯ ಗರ್ಭದಲ್ಲೇ...

ಬೆಂಗಳೂರು | ಖಾಲಿ ಜಮೀನಿನಲ್ಲಿ ನವಜಾತ ಶಿಶು ಪತ್ತೆ; ಪೊಲೀಸರಿಂದ ರಕ್ಷಣೆ

ಶಿಶುಪಾಲನಾ ಕೇಂದ್ರಕ್ಕೆ ನವಜಾತ ಶಿಶು ರವಾನೆಬನ್ನೇರುಘಟ್ಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲುಬೆಂಗಳೂರಿನ ಆನೇಕಲ್ ಬಳಿ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ಮಂಗಳವಾರ ನವಜಾತ ಶಿಶುವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ...

ಜನಪ್ರಿಯ