ಒಂಟಿಯಾಗಿ ವಾಸಿಸುತ್ತಿದ್ದ ಮಹಿಳೆಯನ್ನು ರುಂಡ, ಕೈ-ಕಾಲು ಕತ್ತರಿಸಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟದ ಬಳಿ ನಡೆದಿದೆ.
ಬನ್ನೇರುಘಟ್ಟದ ಜನತಾ ಕಾಲೋನಿಯ ಗೀತಮ್ಮ ಹತ್ಯೆಯಾಗಿರುವ ಮಹಿಳೆ...
ಪರಿಸರ ದಿನಾಚರಣೆಯ ಅಂಗವಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಹಲವು ಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇದರಲ್ಲಿ ಐದು ಸೋಮವಾರಗಳು ಸಾರ್ವಜನಿಕ ಸಾರಿಗೆ ಮೂಲಕ ಬನ್ನೇರುಘಟ್ಟಕ್ಕೆ ಬರುವ ಪ್ರವಾಸಿಗರಿಗೆ ಚಿಟ್ಟೆ ಉದ್ಯಾನ ಭೇಟಿಗೆ ಉಚಿತ ಪ್ರವೇಶ...
ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ ಶಿವಣ್ಣ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. 1,34,797 ಮತ ಪಡೆಯುವ ಮೂಲಕ 31,325 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.
ಎರಡು ದಶಕಗಳಿಂದ ಬಿಜೆಪಿ ಪ್ರಾಬಲ್ಯವಿದ್ದ ಅನೇಕಲ್ ವಿಧಾನಸಭಾ...
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...
ಬನ್ನೇರುಘಟ್ಟ ಜೈವಿಕ ಉದ್ಯಾನದ ಸುವರ್ಣ ಎಂಬ ಹೆಸರಿನ ಹೆಣ್ಣಾನೆಗೆ ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ, ಗರ್ಭದಲ್ಲೇ ಮರಿ ಮೃತಪಟ್ಟಿದೆ.
ಆನೆ ಸುವರ್ಣಗೆ ಇದು ಹತ್ತನೇ ಮರಿಯಾಗಿತ್ತು. ಆದರೆ, ಮರಿಯು ತಾಯಿಯ ಗರ್ಭದಲ್ಲೇ...
ಶಿಶುಪಾಲನಾ ಕೇಂದ್ರಕ್ಕೆ ನವಜಾತ ಶಿಶು ರವಾನೆ
ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರಿನ ಆನೇಕಲ್ ಬಳಿ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ಮಂಗಳವಾರ ನವಜಾತ ಶಿಶುವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ...