ಬೆಂಗಳೂರು ದಕ್ಷಿಣ

ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬೆಂಗಳೂರಿನಲ್ಲಿ ವಾರ್ಡ್‌ಗೊಂದರಂತೆ 243 'ನಮ್ಮ ಕ್ಲಿನಿಕ್' ಕೆಲವೊಂದು ಕ್ಲಿನಿಕ್‌ಗಳಲ್ಲಿ ಶುಶ್ರೂಷಕರಿಂದ ರೋಗಿಗಳ ಆರೈಕೆ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಒಟ್ಟು 438 'ನಮ್ಮ ಕ್ಲಿನಿಕ್' ತೆರೆಯಲು ಹಿಂದಿನ ಬಿಜೆಪಿ ಸರ್ಕಾರ ಯೋಜಿಸಿತ್ತು. ಅದರಂತೆಯೇ...

ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆ

ಬೀದರ್‌ ಮೂಲಕ ಅಭಿಷೇಕ್ (19) ಮೃತ ದುರ್ದೈವಿ ಎರಡು ದಿನಗಳಿಂದ ಅಭಿಷೇಕ್ ಮೊಬೈಲ್ ಬಳಸಿಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಸಿದ್ದತೆ ನಡೆಸುತ್ತಿದ್ದ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಬಲಿಯಾಗಿರುವ ಘಟನೆ ಶನಿವಾರ ನಡೆದಿದೆ. ಬೀದರ್‌ ಮೂಲಕ ಅಭಿಷೇಕ್ (19) ಮೃತ...

ಪ್ರಯಾಣಿಕರಿಂದ ₹2000 ನೋಟು ಪಡೆಯಿರಿ ಎಂದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ

ಸೆ. 30ರ ಒಳಗೆ ಬ್ಯಾಂಕುಗಳಿಗೆ ನೋಟು ಮರಳಿ ನೀಡಿ ಹೊಸಕೋಟೆ ಘಟಕದಿಂದ ಮಾತ್ರ ತಪ್ಪಾದ ಆದೇಶ ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ (ಆರ್‌ಬಿಐ) ₹2000 ಮುಖಬೆಲೆಯ ನೋಟುಗಳನ್ನು ವಾಪಸ್ ಬಪಡೆಯುವುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ...

ಪ್ರವೀಣ್ ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ರಾಜೀನಾಮೆ ನೀಡಲಿ: ಪ್ರತಿಭಾ ಕುಳಾಯಿ

ಬಿಜೆಪಿ ಕೊಡಿಸಿರುವ ಗುತ್ತಿಗೆ ಆಧಾರದ ಕೆಲಸದ ಅವಧಿ ಮುಗಿದಿದೆ ನೂತನ ಸರ್ಕಾರ ಬಂದ ಹಿನ್ನೆಲೆ ಗುತ್ತಿಗೆ ಕೆಲಸಗಳು ರದ್ದಾಗಿವೆ ಪ್ರವೀಣ್ ನೆಟ್ಟಾರು ಪತ್ನಿ ನೂತನಗೆ ತಮ್ಮ ಸರ್ಕಾರದ ಅವಧಿಯಲ್ಲಿ ಒಂದು ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ...

ಆನೇಕಲ್ |ಕಾಡಾನೆ ದಾಳಿಗೆ ಕುರಿ ಕಾಯುತ್ತಿದ್ದ ಮಹಿಳೆ ಬಲಿ

ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ಮಹಿಳೆಯನ್ನು ಕಾಲಿನಿಂದ ತುಳಿದು ಕೊಲೆ ಮಾಡಿದ ಒಂಟಿಸಲಗ ಕುರಿ ಕಾಯುತ್ತಿದ್ದ ಮಹಿಳೆ ಕಾಡಾನೆ ದಾಳಿಯಿಂದ ದುರ್ಮರಣ ಹೊಂದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರು...

ಪ್ರವೀಣ್‌ ಪತ್ನಿಗೆ ಮತ್ತೆ ಉದ್ಯೋಗ ಕೊಡುತ್ತೇವೆ: ಸಿಎಂ ಸಿದ್ಧರಾಮಯ್ಯ

ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಮರು ನೇಮಕ 2022ರ ಸೆ.22 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ,...

ಟಿಕೆಟ್‌ ರಹಿತ ಪ್ರಯಾಣ: ₹5,54,832 ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ ನಿಗಮ ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳ ತನಿಖೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ ಪ್ರಯಾಣಿಕರಿಂದ ತನಿಖಾ...

ಪ್ರವೀಣ್ ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್‌ ಮುಖಂಡ

ಸರ್ಕಾರ ಬದಲಾದಾಗ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದಾಗುತ್ತವೆ 'ನೂತನ'ಗೆ ಶಾಶ್ವತ ಉದ್ಯೋಗ ಮಾಡಿಸಿಕೊಡಲು ಬಿಜೆಪಿ ಯಾಕೆ ಪ್ರಯತ್ನಿಸಲಿಲ್ಲ ಹತ್ಯೆಗೀಡಾದ ಪ್ರವೀಣ್ ನೆಟ್ಟಾರ್ ಪತ್ನಿಗೆ ಬಿಜೆಪಿ ತನ್ನ ಆಡಳಿತದ ಅವಧಿಯಲ್ಲಿ ತಾತ್ಕಾಲಿಕ ಉದ್ಯೋಗ ನೀಡಿದ್ದು,...

ಬಾಡಿಗೆ ನೆಪ | ಮಾಲೀಕನ ತಲೆಗೆ ಹೊಡೆದು ಚಿನ್ನ ದೋಚಿದ ಮಹಿಳೆಯರು

ತಲೆಗೆ ಪೆಟ್ಟು ಬಿದ್ದ ಹಿನ್ನೆಲೆ ಚಿಕಿತ್ಸೆ ಪಡೆಯುತ್ತಿರುವ ಶಾಂತಮ್ಮ ನಂದಿನಿ ಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮನೆ ಬಾಡಿಗೆ ಕೇಳುವ ನೆಪದಲ್ಲಿ ಇಬ್ಬರು ಮಹಿಳೆಯರು ಮಾಲೀಕರೊಬ್ಬರ ತಲೆಗೆ ಕಟ್ಟಿಗೆಯಿಂದ ಹೊಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬೆಂಗಳೂರಿನ...

ಬೆಂಗಳೂರು | ಅಂಡರ್‌ಪಾಸ್‌ನಲ್ಲಿ ಯುವತಿ ಸಾವು; ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಲೋಕಾಯುಕ್ತ

ಪಾಲಿಕೆ ತನ್ನದೇ ಆದ ಜವಾಬ್ದಾರಿಯನ್ನು ಹೊಂದಿದೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಸಮನ್ಸ್ ನೀಡಿದ ಲೋಕಾಯುಕ್ತ ಕಳೆದ ಭಾನುವಾರ ಬೆಂಗಳೂರಿನ ಕೆಆರ್ ಸರ್ಕಲ್ ಅಂಡರ್‌ಪಾಸ್‌ನಲ್ಲಿ 23 ವರ್ಷದ ಯುವತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೃಹತ್...

ಮುತ್ತಪ್ಪ ರೈ ಪುತ್ರನ ಮೇಲೆ ಉದ್ಯಮಿ ನಾಯ್ಡು ಹಲ್ಲೆ : ದೂರು ದಾಖಲು

ಊಟಕ್ಕೆಂದು ಖಾಜಿ ಬಾರ್ ಆಂಡ್ ಕಿಚನ್ ಹೋಟೆಲ್‌ಗೆ ತೆರಳಿದ್ದ ರಿಕ್ಕಿ ರೈ ರೈ ಕಾರು ಚಾಲಕ ಸೋಮಶೇಖರ್ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ದೂರು ದಾಖಲು ರಾಜಧಾನಿ ಬೆಂಗಳೂರಿನಲ್ಲಿ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಉದ್ಯಮಿ...

ಯುಪಿಎಸ್‌ಸಿ ಪರೀಕ್ಷೆ | ಭಾನುವಾರ ಬೆಳಗ್ಗೆ 6ರಿಂದಲೇ ಮೆಟ್ರೋ ಸಂಚಾರ

ಒಂದು ಗಂಟೆ ಮುಂಚಿತವಾಗಿ ರೈಲುಗಳ ಸಂಚಾರ ಆರಂಭ ಮೇ 28ರಂದು ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆ ಮೇ 28ರಂದು ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಪೂರ್ವಭಾವಿ ಪರೀಕ್ಷೆ ನಡೆಯಲಿದೆ. ಈ ಹಿನ್ನೆಲೆ, ಪರೀಕ್ಷಾರ್ಥಿಗಳಿಗೆ ಅನುಕೂಲವಾಗಲೆಂದು ಬೆಳಗ್ಗೆ...

ಜನಪ್ರಿಯ

Subscribe