ಬೆಂಗಳೂರು ದಕ್ಷಿಣ

ಕರ್ನಾಟಕ ಬಂದ್‌ | ಸೆ.28ರ ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಸೆ.29 ರಂದು ‘ಕರ್ನಾಟಕ ಬಂದ್’ ಇದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ, ಬೆಂಗಳೂರಿನಲ್ಲಿ ಸೆ. 28 ಮಧ್ಯರಾತ್ರಿಯಿಂದಲೇ 144...

ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

"ರಾಜ್ಯದ ಜನತೆಯಿಂದ ಆಯ್ಕೆಯಾಗಿ ದೆಹಲಿಗೆ ಹೋದ 28 ಸಂಸದರು ತಾವು ಕರ್ನಾಟಕದ ಜನರ ಪ್ರತಿನಿಧಿಗಳು ಎನ್ನುವುದನ್ನು ಮರೆತು, ಕೇವಲ ಕೇಂದ್ರ ಸರ್ಕಾರ ಓಲೈಸುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿಎ ನಾರಾಯಣಗೌಡ ಬಣ)...

ಕರ್ನಾಟಕ ಬಂದ್ | ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಸೆ.29 ರಂದು ‘ಕರ್ನಾಟಕ ಬಂದ್‌’ಗೆ ಕರೆ ನೀಡಿವೆ. ಈ ಹಿನ್ನೆಲೆ, ಬಹುತೇಕ ಕರ್ನಾಟಕ ಸ್ತಬ್ಧವಾಗಲಿದೆ. ಆದರೆ, ಬೆಂಗಳೂರು ಮಹಾನಗರ...

ಬೆಂಗಳೂರು | ಸಾಲು ಸಾಲು ರಜೆ; ಮೂರು ಗಂಟೆಗೂ ಹೆಚ್ಚು ಸಮಯ ಟ್ರಾಫಿಕ್‌ನಲ್ಲಿ ಸಿಲುಕಿದ ಜನ

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ಕೆಲಸ ಅರಸಿ ಬಂದು ನಗರದಲ್ಲಿರುವ ಐಟಿ-ಬಿಟಿ ಸೇರಿದಂತೆ ಹಲವಾರು ಕಂಪನಿಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ನಗರದಲ್ಲಿ ಮೂಲ ಬೆಂಗಳೂರಿಗರು ಸಿಗುವುದಕ್ಕಿಂತ ವಲಸೆ ಬಂದ ಕಾರ್ಮಿಕರೇ ದುಪ್ಪಟ್ಟಾಗಿದ್ದಾರೆ. ಇನ್ನು...

ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ; ಬಿಜೆಪಿ ಕಾರ್ಯಕರ್ತರ ಬಂಧನ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು ಹಲವಾರು ಸಂಘಟನೆಗಳು ಸೇರಿ ‘ಬೆಂಗಳೂರು ಬಂದ್‌’ ನಡೆಸಿದ್ದವು. ಈ ವೇಳೆ, ಪ್ರತಿಭಟನೆ ಹೆಸರಿನಲ್ಲಿ ಕೆಲವು ಕೀಡೀಗೇಡಿಗಳು ಜಯನಗರದ ಹೋಟೆಲ್‌ವೊಂದಕ್ಕೆ ನುಗ್ಗಿ ದಾಳಿ...

ಬೆಂಗಳೂರು | ಹಳೆ ದ್ವೇಷಕ್ಕೆ ಸಂಗಡಿಗನ ಹತ್ಯೆ; ನಾಲ್ವರ ಬಂಧನ

ಕಳ್ಳತನ ಮಾಡಿ ಪೊಲೀಸರಿಗೆ ಸಿಕ್ಕಿಹಾಕಿಕೊಂಡಾಗ ತಮ್ಮ ಹೆಸರು ಬಾಯಿಬಿಟ್ಟ ಎಂಬ ದ್ವೇಷದಿಂದ ಆರೋಪಿಗಳು ಅರ್ಬಾಜ್ ಎಂಬಾತನನ್ನು ಕೊಲೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.ಕಾಸೀಫ್, ಶಬ್ಬೀರ್, ಅರ್ಮಾನ್...

ಬೆಂಗಳೂರು | ಸೆ.29 ರಂದು ಮೈಸೂರು ರಸ್ತೆ-ಕೆಂಗೇರಿ ನಡುವೆ ಮೆಟ್ರೋ ಸಂಚಾರ ಸ್ಥಗಿತ

ಸೆ.29 ರಂದು ನೇರಳೆ ಮಾರ್ಗದ ಮೈಸೂರು ರಸ್ತೆ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಪೂರ್ಣ ದಿನ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿಎಲ್) ತಿಳಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ...

ಹೈಬ್ರಿಡ್‌ ಟಿಎವಿಆರ್ ವಿಧಾನದಿಂದ ತಿರುಚಿಕೊಂಡಿದ್ದ ಹೃದಯದ ಮಹಾಅಪಧಮನಿಯ ಕವಾಟದ ಬದಲಾವಣೆ; ದೇಶದಲ್ಲೇ ಮೊದಲು

ಹೃದಯದ ಮಹಾಪಧನಿಯ ಕವಾಟ ತಿರುಚಿಕೊಂಡು ಹೃದಯ ವೈಫಲ್ಯದಿಂದ ಬಳಲುತ್ತಿದ್ದ ಮಹಿಳೆಗೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿ, ಕವಾಟವನ್ನು ಸರಿಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟ್ರಾನ್ಸ್‌ಕ್ಯಾಥೆಟರ್ ಮಹಾಪಧಮನಿಯ ವಾಲ್ವ್ ರಿಪ್ಲೇಸ್ಮೆಂಟ್ (ಟಿಎವಿಆರ್) ವಿಧಾನದ ಮೂಲಕ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಭಾರತದಲ್ಲೇ...

ಬೆಂಗಳೂರು ಬಂದ್ | ಮಿಶ್ರ ಪ್ರತಿಕ್ರಿಯೆ; ಜನರ ವಿರಳ ಓಡಾಟ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸೆ.26 ರಂದು 'ಬೆಂಗಳೂರು ಬಂದ್' ನಡೆಯಿತು. ಬಂದ್‌ಗೆ ಹಲವಾರು ಸಂಘಟನೆಗಳು ಸಹಕಾರ ನೀಡಿದ್ದವು. ವರ್ತಕರು ಸ್ವಪ್ರೇರಣೆಯಿಂದ ಬಂದ್‌ಗೆ ಬೆಂಬಲಿಸಿದ್ದು ವಾಣಿಜ್ಯ ಚಟುವಟಿಕೆ ಸ್ಥಗಿತಗೊಂಡಿತ್ತು. ಬಿಎಂಟಿಸಿ...

ಬೆಂಗಳೂರು | 3.5 ಕೆಜಿ ಚಿನ್ನ ಹಾಗೂ ₹10 ಲಕ್ಷ ನಗದು ಕಳ್ಳತನ

ಕಳ್ಳನೊಬ್ಬ ಮನೆಯ ಲಾಕ್ ಮುರಿದು 3.5 ಕೆಜಿ ಚಿನ್ನ ಹಾಗೂ ₹10 ಲಕ್ಷ ನಗದು ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ತಿಲಕ್ ನಗರದ ಎಸ್‌ಆರ್‌ಕೆ ಗಾರ್ಡ್‌ನಲ್ಲಿ ನಡೆದಿದೆ.ಮನೆಯವರೆಲ್ಲ ರಾಮನಗರಕ್ಕೆ ಹೋಗಿದ್ದಾಗ ಈ ಘಟನೆ...

ಬಾಗ್ಮನೆ ಟೆಕ್ ಪಾರ್ಕ್ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿಯಾಗಿದ್ದು, ಅಧಿಕಾರಿಗಳು ಹಲವೆಡೆ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಬೆಂಗಳೂರಿನ ಐಟಿ, ಬಿಟಿ ಸೇರಿದಂತೆ ಖಾಸಗಿ ಕಂಪನಿಗಳ...

ಬೆಂಗಳೂರು | ಬಿಎಂಟಿಸಿ ಆ್ಯಪ್ ಬಿಡುಗಡೆ ; ಬಸ್‌ಗಳ ನೈಜ ಸಮಯ ಲಭ್ಯ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ‘ನಮ್ಮ ಬಿಎಂಟಿಸಿ’ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇದು ನಗರದ ಬಸ್ ಬಳಕೆದಾರರಿಗೆ ಸಂತಸ ತಂದಿದೆ.ಈ ನಮ್ಮ ಬಿಎಂಟಿಸಿ ಆ್ಯಪ್ ಮೂಲಕ ಪ್ರಯಾಣಿಕರು...

ಜನಪ್ರಿಯ