ಬೆಂಗಳೂರು ದಕ್ಷಿಣ

ಅನಧಿಕೃತ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರ ಸೂಚನೆ

ಕರ್ನಾಟಕದಲ್ಲಿ ನೋಂದಣಿ ಆಗದೆ ಅನಧಿಕೃತವಾಗಿ ನಡೆಯುತ್ತಿರುವ ಶಾಲೆಗಳನ್ನು ಆ. 14ರೊಳಗಾಗಿ ಮುಚ್ಚಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಸೂಚನೆ ನೀಡಿದ್ದಾರೆ.ಶಿಕ್ಷಣ ಕಾಯಿದೆ-1983 ಸೆಕ್ಷನ್-30 ಮತ್ತು 31ರಂತೆ ನೋಂದಣಿ ಅನುಮತಿಯನ್ನು ಪಡೆಯದ ಶಾಲೆಯನ್ನು ಮುಚ್ಚಿಸಲು...

ಜಲಸುರಕ್ಷಾ ಬೆಂಗಳೂರು | ಅಂತರ್ಜಲ ಮಟ್ಟ ಹೆಚ್ಚಿಸಿ ನೀರಿನ ಸಮಸ್ಯೆ ನಿವಾರಣೆ

ಬೆಂಗಳೂರಿನಲ್ಲಿ ಅಂತರ್ಜಲ ಮಟ್ಟವನ್ನು ಹೆಚ್ಚಿಸುವ ಮೂಲಕ ನೀರಿನ‌ ಸಮಸ್ಯೆಯನ್ನು ಕಡಿಮೆ ಮಾಡಲು ಸೂಕ್ತ ಯೋಜನೆ ರೂಪಿಸಬೇಕಿದೆ ಎಂದು ಜಲಸುರಕ್ಷಾ ಬೆಂಗಳೂರಿನ ನೋಡಲ್ ಅಧಿಕಾರಿ ಕೆ.ಎನ್ ರಾಜೀವ್ ತಿಳಿಸಿದರು.ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ‘ಜಲಸುರಕ್ಷಾ/ತೃಪ್ತಿಕರ ಬೆಂಗಳೂರು’...

ಬೆಂಗಳೂರು | ಮನೆ ಬಾಡಿಗೆ ಹಣ ಕೇಳಿದಕ್ಕೆ ಚಾಕುವಿನಿಂದ ಹಲ್ಲೆ

ಬಾಡಿಗೆ ಹಣ ಕೇಳಿದಕ್ಕೆ ಮಹಿಳೆ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಬಂಡೇಪಾಳ್ಯ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಶ್ರೀದೇವಿ ಹಲ್ಲೆಗೊಳಗಾದ ಮಹಿಳೆ. ಸದ್ದಾಂ ಹಲ್ಲೆ ಮಾಡಿದ ವ್ಯಕ್ತಿ. ಮುನೇಶ್ವರನಗರದಲ್ಲಿರುವ ಕಟ್ಟಡವೊಂದರಲ್ಲಿ ಹಲ್ಲೆಗೊಳಗಾದ...

ಬೆಂಗಳೂರು | ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಹಲ್ಲೆ ಮಾಡಿದ ಚಾಲಕ

ಉಬರ್ ಕ್ಯಾಬ್ ಬುಕ್ ಮಾಡಿದ್ದ ಮಹಿಳೆ ಮೇಲೆ ಕ್ಯಾಬ್‌ ಚಾಲಕನೊಬ್ಬ ಹಲ್ಲೆ ಮಾಡಿದ ಘಟನೆ ಬೆಂಗಳೂರಿನ ಬೋಗನಹಳ್ಳಿಯಲ್ಲಿ ನಡೆದಿದೆ.ಕ್ಯಾಬ್‌ ಚಾಲಕ ಬಸವರಾಜ್ ಹಲ್ಲೆ ಮಾಡಿದ ವ್ಯಕ್ತಿ. ಬೆಂಗಳೂರಿನ ಬೋಗನಹಳ್ಳಿಯ ಮಹಿಳೆಯೊಬ್ಬರು ತಮ್ಮ ಮಗನನ್ನು...

ನಮ್ಮ ಮೆಟ್ರೋ | ಮೂರು ದಿನ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯ

ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲಬೆಳಗ್ಗೆ 5 ಗಂಟೆಯಿಂದ 7 ಗಂಟೆಯವರೆಗೆ ಮೆಟ್ರೋ ರೈಲು ಸೇವೆಯಲ್ಲಿ ವ್ಯತ್ಯಯರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ವಿಸ್ತರಿತ ಮಾರ್ಗದಲ್ಲಿ ಸಿಗ್ನಲಿಂಗ್‌ ಸೇರಿದಂತೆ...

ಹಸಿರು ಬೆಂಗಳೂರು | ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಕ್ರಮ

“ಬೆಂಗಳೂರನ್ನು ಹಸಿರುಮಯ ನಗರವನ್ನಾಗಿಸುವ ನಿಟ್ಟಿನಲ್ಲಿ ಸರ್ಕಾರದಿಂದ ಉತ್ತಮ ಯೋಜನೆಯನ್ನು ರೂಪಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಅರಣ್ಯ ವಿಭಾಗದ ವಿಶೇಷ ಆಯುಕ್ತರು ಹಾಗೂ ಹಸಿರು ಬೆಂಗಳೂರಿನ...

ಸಂಚಾರಯುಕ್ತ ಬೆಂಗಳೂರಿಗೆ ನಾಗರಿಕರಿಂದ 10,479 ಸಲಹೆ

ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ "ಸಂಚಾರಯುಕ್ತ ಬೆಂಗಳೂರು” ವಿಷಯಕ್ಕೆ ಸಂಬಂಧಿಸಿದಂತೆ 10,479 ಸಲಹೆಗಳು ಬಂದಿವೆ. ಅಧ್ಯಯನ ನಡೆಸಿ ಒಂದೇ ರೀತಿಯ ಸಲಹೆಗಳನ್ನು ವಿಂಗಡಿಸಿ ಬಳಿಕ ಎಲ್ಲವನ್ನೂ ಕ್ರೋಡೀಕರಿಸಿ ವರದಿ ಸಿದ್ದಪಡಿಸಲಾಗುವುದು ಎಂದು ಬಿಬಿಎಂಪಿ ಇಂಜಿನಿಯರಿಂಗ್...

ಫೋಟೋ ಆಲ್ಬಮ್‌ | ಸಸ್ಯಕಾಶಿಯಲ್ಲಿ ಕಂಗೊಳಿಸುತ್ತಿರುವ ವಿಧಾನಸೌಧ

ರಾಜ್ಯ ರಾಜಧಾನಿ ಬೆಂಗಳೂರಿನ ಲಾಲ್ ಬಾಗ್ ಸಸ್ಯಕಾಶಿಯಲ್ಲಿ ಪ್ರತಿ ಬಾರಿಯಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನವನ್ನು ಏರ್ಪಡಿಸಲಾಗಿದೆ. ಈ ಬಾರಿ ವಿಧಾನಸೌಧ ನಿರ್ಮಾತೃ ಕೆಂಗಲ್ ಹನುಮಂತಯ್ಯ ಅವರ ಸ್ಮರಣಾರ್ಥ ಆಯೋಜಿಸಲಾಗಿದೆ.ಉದ್ಯಾನವನಕ್ಕೆ ಲಕ್ಷಾಂತರ ಮಂದಿ...

ಜನಸಂಖ್ಯೆಗೆ ತಕ್ಕಂತೆ ಬೆಂಗಳೂರಿನಲ್ಲಿ ಶೌಚಾಲಯಗಳಿಲ್ಲ: ಹೈಕೋರ್ಟ್‌

ಯಾವುದೇ ಶೌಚಾಲಯಗಳಲ್ಲಿ ವಿಕಲಚೇತನರಿಗೆ ಸರಿಯಾದ ವ್ಯವಸ್ಥೆಯಿಲ್ಲಸಾರ್ವಜನಿಕರಿಗೆ ನೈರ್ಮಲ್ಯದ ಶೌಚಾಲಯ ಒದಗಿಸುವುದು ಸರ್ಕಾರದ ಕರ್ತವ್ಯರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ. ಇವುಗಳ ನಿರ್ವಹಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಫಲವಾಗಿದೆ ಎಂದು ಕರ್ನಾಟಕ...

ಹೈಕೋರ್ಟ್ ನಿರ್ದೇಶನದ ನಂತರ 59,000 ಫ್ಲೆಕ್ಸ್, ಬ್ಯಾನರ್‌ಗಳನ್ನು ತೆರವು ಮಾಡಿದ ಬಿಬಿಎಂಪಿ

ಬೆಂಗಳೂರಿನಲ್ಲಿ ಅನಧಿಕೃತ ಜಾಹೀರಾತು ಹಾವಳಿ ತಡೆಯಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಫಲವಾದ ಕಾರಣ ಇತ್ತೀಚೆಗೆ ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿತ್ತು. ಬಳಿಕ ನಗರದಲ್ಲಿ 59,000 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವು...

ಪಾವತಿಯಾಗದ ಬಾಕಿ | ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ ಗುತ್ತಿಗೆದಾರರ ಸಂಘ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕಾಮಗಾರಿಗಳಿಗೆ ಕಳೆದ 28 ತಿಂಗಳಿನಿಂದ ಬಾಕಿ ಬಿಲ್ ಪಾವತಿ ಮಾಡದ ವಿಚಾರಕ್ಕೆ ಸಂಬಂಧಿಸಿದಂತೆ, ಗುತ್ತಿಗೆದಾರರು ರಾಜ್ಯ ಸರ್ಕಾರದ ಕ್ರಮದ ವಿರುದ್ಧ ರಾಜ್ಯಪಾಲರಿಗೆ ಮೊರೆ ಹೋಗಿದ್ದಾರೆ.ಅಲ್ಲದೇ ಉಪಮುಖ್ಯಮಂತ್ರಿ ಡಿ...

ಬೆಂಗಳೂರು | ರಸ್ತೆಯಲ್ಲಿ ಕಾರು ಅಡ್ಡಗಟ್ಟಿ ಹಲ್ಲೆಗೆ ಯತ್ನ; ಇಬ್ಬರ ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆಗಳಲ್ಲಿ ಸಂಚರಿಸುತ್ತಿರುವಾಗ ಕಾರು ಅಡ್ಡಗಟ್ಟಿ ದರೋಡೆ ಮಾಡುವ ಪ್ರಕರಣಗಳು ಇತ್ತೀಚೆಗೆ ಹೆಚ್ಚಳವಾಗಿವೆ. ಇದೀಗ, ವೈಟ್​ ಫೀಲ್ಡ್​​ನ ಸಿದ್ದಾಪುರ ಬಳಿ ಕಾರು ಹಿಂಬಾಲಿಸಿ ಅಡ್ಡಗಟ್ಟಿ ಬೆದರಿಕೆ ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜನಪ್ರಿಯ