ಬೆಂಗಳೂರು ದಕ್ಷಿಣ

ರಾಜ್ಯಾದ್ಯಂತ ಅ.4 ರವರೆಗೆ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜ್ಯಾದ್ಯಂತ ಅಕ್ಟೋಬರ್ 4ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಕರಾವಳಿ ಜಿಲ್ಲೆಗಳಲ್ಲಿ 64.5 ಮಿ.ಮೀ ನಿಂದ 100 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಸೆ.27ರಂದು...

ಬೆಂಗಳೂರು ಬಂದ್‌ | ಭದ್ರತೆಗೆ ನಿಯೋಜನೆಗೊಂಡ ಪೊಲೀಸರಿಗೆ ನೀಡಿದ ಊಟದಲ್ಲಿ ಇಲಿ ಪತ್ತೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವಾರು ಸಂಘಟನೆಗಳು ಬಂದ್ ನಡೆಸಿ, ಪ್ರತಿಭಟನೆ ನಡೆಸುತ್ತಿವೆ. ಅಹಿತಕರ ಘಟನೆಗಳು ನಡೆಯದಂತೆ ನೋಡಿಕ್ಕೊಳ್ಳಲು ಪೊಲೀಸ್‌ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ...

ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ ಕೀಡಿಗೇಡಿಗಳು

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೆಂಗಳೂರು ಬಂದ್ ಮಾಡುತ್ತಿವೆ. ಆದರೆ, ಹೋರಾಟದ ಹೆಸರಿನಲ್ಲಿ ಕೀಡಿಗೇಡಿಗಳು ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ...

ಬೆಂಗಳೂರು ಬಂದ್ |ರಾಜಭವನ ಮುತ್ತಿಗೆಗೆ ಯತ್ನಿಸಿದ ವಾಟಾಳ್ ನಾಗರಾಜ್ ಮತ್ತಿತರರು ಪೊಲೀಸರ ವಶಕ್ಕೆ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಸಲಾಗುತ್ತಿದೆ. ಪ್ರತಿಭಟನೆ ವೇಳೆ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದು ಹಾಗೂ ಇನ್ನಿತರರನ್ನು...

ಬೆಂಗಳೂರು ಬಂದ್ | ‘ಕಾವೇರಿ’ ಹೋರಾಟದ ಕಿಚ್ಚು: ಪ್ರತಿಭಟನಾಕಾರರ ಬಂಧನಕ್ಕೆ ಮುಖ್ಯಮಂತ್ರಿ ಚಂದ್ರು ಕಿಡಿ

ತಕ್ಷಣವೇ ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರನ್ನು ನಿಲ್ಲಿಸಬೇಕು. ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಹೋರಾಟ ಮಾಡಲಾಗುವುದು. ರಾಜ್ಯದಲ್ಲಿ ನೀರಿನ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನ್ಯಾಯವಾಗುತ್ತಿದೆ. ಹೀಗಾಗಿ, ಜನರು ಸ್ವಯಂಪ್ರೇರಿತರಾಗಿ ಬೆಂಬಲ...

ಬೆಂಗಳೂರು ಬಂದ್ | 13 ದೇಶೀಯ ವಿಮಾನ ಹಾರಾಟ ರದ್ದು

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಸೆ.26 ರಂದು ‘ಬೆಂಗಳೂರು ಬಂದ್’ ನಡೆಯುತ್ತಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಬಂದ್ ಪರಿಣಾಮ ಬೀರಿದ್ದು, ನಗರಕ್ಕೆ 13 ದೇಶೀಯ ವಿಮಾನಗಳ ಆಗಮನ ಕೊನೆ...

ಬೆಂಗಳೂರು | ಯುವಕನ ಮೇಲೆ ‘ಲವ್ ಜಿಹಾದ್’ ಆರೋಪ ಸುಳ್ಳು; ಪ್ರಕರಣ ಭೇದಿಸಿದ ಪೊಲೀಸರು

ನಾನು ‘ಲವ್‌ ಜಿಹಾದ್‌'ಗೆ ಒಳಗಾಗಿದ್ದೇನೆ. ದಯವಿಟ್ಟು ನನಗೆ ಸಹಾಯ ಮಾಡಿ ಎಂದು ಮಹಿಳೆಯೊಬ್ಬರು ಟ್ವಿಟರ್(ಎಕ್ಸ್‌)ನಲ್ಲಿ ಪೋಸ್ಟ್‌ ಹಾಕಿ ಸಂಚಲನ ಮೂಡಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಸತ್ಯವನ್ನು ಬಯಲು ಮಾಡಿದ್ದು,...

ಬೆಂಗಳೂರು | ಗಾಳಿ-ಮಳೆಗೆ ತಾಯಿ-ಮಗನ ಮೇಲೆ ಬಿದ್ದ ಮರದ ಕೊಂಬೆ; ಗಂಭೀರ ಗಾಯ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ಜೋರು ಮಳೆ ಸುರಿದಿದೆ. ಈ ವೇಳೆ, ಫುಟ್‌ಪಾತ್ ಮೇಲೆ ತೆರಳುತ್ತಿದ್ದ ತಾಯಿ-ಮಗನ ಮೇಲೆ ಮರದ ಕೊಂಬೆ ಜತೆಗೆ ವಿದ್ಯುತ್ ಕಂಬ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.ತಾಯಿ ಹೇಮಾವತಿ...

ಎರಡು ಟೆಕ್ ಸಿಟಿ ಸಂಪರ್ಕಿಸುವ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

ಹೈದರಾಬಾದ್‌ನ ಕಾಚಿಗುಡ ನಿಲ್ದಾಣದಿಂದ ವಂದೇ ಭಾರತ್ ಎಕ್ಸ್‌ಪ್ರೆಸ್ ಭಾನುವಾರ ರಾತ್ರಿ 10.53ಕ್ಕೆ ಬೆಂಗಳೂರಿನ ಯಶವಂತಪುರ ನಿಲ್ದಾಣದ ಪ್ಲಾಟ್‌ ಫಾರ್ಮ್‌ ನಂ 6ಕ್ಕೆ ಬಂದಿತು. ರೈಲಿನ ಉದ್ಘಾಟನೆಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವೀಡಿಯೊ...

ಬಿಬಿಎಂಪಿ ವಾರ್ಡ್ ಮರು ವಿಂಗಡಣೆಯ ಅಂತಿಮ ಪಟ್ಟಿ ಪ್ರಕಟ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್‌ ಮರುವಿಂಗಡಣೆಗೆ ಸಂಬಂಧಿಸಿದಂತೆ 225 ವಾರ್ಡ್‌ಗಳನ್ನು ನಿಗದಿಪಡಿಸಿ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ.  ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ ಇವರ ಅಧ್ಯಕ್ಷತೆಯಲ್ಲಿ...

ವಿಡಿಯೋಗಾಗಿ ಟಿಕೆಟ್ ಇಲ್ಲದೆ ಮೆಟ್ರೋದಲ್ಲಿ ಪ್ರಯಾಣಿಸಿದ ಖ್ಯಾತ ಯೂಟ್ಯೂಬರ್; ಕ್ರಮಕ್ಕೆ ಮುಂದಾದ ಮೆಟ್ರೋ

ಉಚಿತವಾಗಿ ನಮ್ಮ ಮೆಟ್ರೋದಲ್ಲಿ ಹೇಗೆ ಪ್ರಯಾಣಿಸಬಹುದು ಎಂದು ತೋರಿಸಿಕೊಟ್ಟ ಖ್ಯಾತ ವಿದೇಶಿ ಯೂಟ್ಯೂಬರ್ ಮತ್ತು ಸಾಮಾಜಿಕ ಮಾಧ್ಯಮದ ಕಾಮಿಡಿ ಸ್ಟಾರ್ ಫಿಡಿಯಾಸ್ ಪನಾಯೊಟೌ ಅವರ ವಿರುದ್ಧ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)...

ಇನ್ಫೋಸಿಸ್ ಸುಧಾ ಮೂರ್ತಿ ಹೆಸರಿನಲ್ಲಿ ವಂಚನೆ; ಆರೋಪಿ ಬಂಧನ

ಅಮೆರಿಕದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮವೊಂದಕ್ಕೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರು ಆಗಮಿಸಲಿದ್ದಾರೆ ಎಂದು ಸುಳ್ಳು ಹೇಳಿ, ಅವರ ಫೋಟೊ ಬಳಸಿ ವಂಚಿಸಿದ ಇಬ್ಬರು ಮಹಿಳೆಯರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.ಈ...

ಜನಪ್ರಿಯ