1900 ಬಸ್‌ಗಳ ಪೈಕಿ 921 ಎಲೆಕ್ಟ್ರಿಕ್ ಬಸ್
ಅಧಿಕೃತ ನೋಂದಣಿ ಬಳಿಕ ಸಾರ್ವಜನಿಕ ಸೇವೆಗೆ ಬಸ್
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈ ವರ್ಷದ ಅಂತ್ಯದ ವೇಳೆಗೆ ಸುಮಾರು 1,900 ಬಸ್‌ಗಳನ್ನು ರಸ್ತೆಗೆ ಇಳಿಸಲು...
ಬೆಂಗಳೂರಿಗೆ ಜೂನ್ ತಿಂಗಳ ವಾಡಿಕೆ ಮಳೆ 110.3 ಮಿಮೀ
ರಾಜಧಾನಿಗೆ ನೀರಿನ ಅಭಾವ ಎದುರಾಗುವ ಸಾಧ್ಯತೆ
ರಾಜ್ಯಕ್ಕೆ ಮುಂಗಾರು ಮಾರುತಗಳು ತಡವಾಗಿ ಆಗಮಿಸಿದ್ದು, ಜೂನ್ ತಿಂಗಳಿನಲ್ಲಿ ವಾಡಿಕೆಯಷ್ಟು ಮಳೆಯಾಗಿಲ್ಲ. ಬೆಂಗಳೂರಿನಲ್ಲಿ ಕಳೆದ ಆರು...
ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ನಿಷೇಧಿತ ಇ-ಸಿಗರೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ಅಂಗಡಿಯೊಂದರ ಮೇಲೆ ಜುಲೈ 1 ರಂದು ಸಿಸಿಬಿ ದಾಳಿ ನಡೆಸಿದೆ.
ಸಿಸಿಬಿ ಪೊಲೀಸರು ಇಬ್ಬರನ್ನು ಬಂಧಿಸಿ ಅವರಿಂದ ಒಟ್ಟು ₹5 ಲಕ್ಷ ಮೌಲ್ಯದ ಇ-ಸಿಗರೇಟ್‌ಗಳನ್ನು...
ಕೊಲೆ ಪ್ರಕರಣ ದಾಖಲಿಸಿಕೊಂಡ ದೊಡ್ಡಬೆಳವಂಗಲ ಪೊಲೀಸರು
ಕುಡಿಯಲು ಹಣ ನೀಡಿದಿದ್ದರೆ ತಾಯಿಯನ್ನು ಥಳಿಸುತ್ತಿದ್ದ ಮಗ
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗುರುವಾರ ರಾತ್ರಿ 58 ವರ್ಷದ ವ್ಯಕ್ತಿಯೊಬ್ಬ ತನ್ನ 29 ವರ್ಷದ ಮದ್ಯವ್ಯಸನಿ ಮಗನನ್ನು...
ಸಂಪೂರ್ಣ ಸರ್ವೀಸ್ ರಸ್ತೆ ಸಂಚಾರ ಮುಖ್ಯ ರಸ್ತೆಯೊಂದಿಗೆ ವಿಲೀನ
ಅಸ್ತಿತ್ವದಲ್ಲಿರುವ ಮೇಲ್ಸೇತುವೆಗೆ ಹೆಚ್ಚುವರಿಯಾಗಿ ರ‍್ಯಾಂಪ್ ನಿರ್ಮಾಣ
ಸಂಚಾರ ದಟ್ಟಣೆ ಕಡಿಮೆ ಮಾಡುವ ದೃಷ್ಟಿಯಿಂದ ನಗರದ ಹೆಬ್ಬಾಳ ಮೇಲ್ಸೇತುವೆಗೆ ಹೆಚ್ಚುವರಿ ರ‍್ಯಾಂಪ್ ನಿರ್ಮಾಣ ಮಾಡುವ ಕಾರ್ಯ...
ನಗರದ ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಕಳೆದ ನಾಲ್ಕು ತಿಂಗಳಿನಿಂದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಜೋಡಿ
ರಾಜಧಾನಿ ಬೆಂಗಳೂರಿನ ಎಜಿಎಸ್ ಲೇಔಟ್ನಲ್ಲಿ ಸಹಜೀವನ ನಡೆಸುತ್ತಿದ್ದ ಜೋಡಿ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ಈ ಜೋಡಿ...
ಸಿಬ್ಬಂದಿ ಸಲಹೆ ಮೇರೆಗೆ ವಿಮಾನ ನಿಲ್ದಾಣದ ಪೊಲೀಸ್ ಠಾಣೆಗೆ ದೂರು
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ದೋಹಾದಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವಿಮಾನದಲ್ಲಿ 51 ವರ್ಷದ ವ್ಯಕ್ತಿಯೊಬ್ಬ 13 ವರ್ಷದ ಬಾಲಕಿಗೆ ಲೈಂಗಿಕ...
ಆರೋಪಿಯನ್ನು 7 ದಿನಗಳ ಕಾಲ ಲೋಕಾಯುಕ್ತ ಪೊಲೀಸರ ವಶಕ್ಕೆ ನೀಡಿದ ನ್ಯಾಯಾಲಯ
ಆರೋಪಿಯು ತಹಶೀಲ್ದಾರ ಹುದ್ದೆಯಲ್ಲಿ ಮುಂದುವರೆದರೆ ತನಿಖೆಗೆ ಅಡ್ಡಿಯಾಗುವ ಸಾಧ್ಯತೆ
₹500 ಕೋಟಿ ಅಕ್ರಮ ಆಸ್ತಿ ಹೊಂದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಲೋಕಾಯುಕ್ತ ಪೊಲೀಸರ...
ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುಗಳಲ್ಲಿ ಕಳ್ಳತನ
ಚಲಿಸುತ್ತಿರುವ ರೈಲುಗಳಲ್ಲಿ ಇಂತಹ ಘಟನೆಗಳು ಆಗಾಗ ವರದಿಯಾಗುತ್ತಿವೆ ಎಂದ ರೈಲ್ವೆ ಇಲಾಖೆ
ಬೆಂಗಳೂರು-ಚೆನ್ನೈ ಮತ್ತು ಬೆಂಗಳೂರು-ಧರ್ಮಾವರಂ ಮಾರ್ಗಗಳಲ್ಲಿ ಚಲಿಸುತ್ತಿದ್ದ ರೈಲುನಲ್ಲಿರುವ ಕೊಳಾಯಿ ಮತ್ತು ಇತರ ಪರಿಕರಗಳನ್ನು...
ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡ ಶಿಕ್ಷಕ ಖಮರ್ ತಾಜ್
ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕಿ ಪೋಷಕರು
ಶಿಕ್ಷಕರ ಕಿರುಕುಳಕ್ಕೆ ಬೇಸತ್ತು ಸಾರಾ ಎಂಬ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಾಲಕಿಯ ಪೋಷಕರು ಖಾಸಗಿ...
ಸಾರ್ವಜನಿಕರ ಅಭಿಪ್ರಾಯ ಪಡೆಯುವ ಉದ್ದೇಶದಿಂದ ‘ಬ್ರ್ಯಾಂಡ್ ಬೆಂಗಳೂರು’ ಪೋರ್ಟಲ್ ಆರಂಭ
ನಾಗರಿಕರಿಂದ ನಿರೀಕ್ಷೆಗೂ ಮೀರಿ ಸಲಹೆಗಳು ಬರುತ್ತಿರುವ ಹಿನ್ನೆಲೆ, ಅವಧಿ ವಿಸ್ತರಣೆ ಮಾಡಿದ ಸರ್ಕಾರ
ರಾಜಧಾನಿ ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರಂಭ...
2023-24ನೇ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದೆ. ಈ ಹಿನ್ನೆಲೆ, ಜುಲೈ 15 ರವರೆಗೆ ವಿದ್ಯಾರ್ಥಿಗಳು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್‌ನಲ್ಲಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ...