ಬೆಂಗಳೂರು ಉತ್ತರ

ಚುನಾವಣಾ ನಿವೃತ್ತಿ ನಿರ್ಧಾರ ಹಿಂಪಡೆವ ಸುಳಿವು ಕೊಟ್ಟ ಸದಾನಂದಗೌಡ

ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಬಿಜೆಪಿ...

ಬೆಂಗಳೂರು ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಿಂದ ‘ಫ್ಲೈಬಸ್‌’ ಸೇವೆ ಆರಂಭಿಸಿದ ಕೆಎಸ್‌ಆರ್‌ಟಿಸಿ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಬೆಂಗಳೂರು ಮಹಾ ನಗರದ ವಿವಿಧ ಸ್ಥಳಗಳಿಗೆ ತಲುಪುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಯುವಜ್ರ ಹಾಗೂ ವಿವಿಧ ನಗರಗಳಿಗೆ ತಲುಪುವ ಕರ್ನಾಟಕ ರಾಜ್ಯ ರಸ್ತೆ...

ನಾಯಿಗಳ ಸಮೀಕ್ಷೆ ನಡೆಸಿರುವ ವರದಿ ಬಿಡುಗಡೆ ಮಾಡಿದ ಬಿಬಿಎಂಪಿ

ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ2023ರ ಜುಲೈ 11 ರಿಂದ 2023ರ ಆಗಸ್ಟ್‌ 2ರವರೆಗೆ ನಡೆದ ಸಮೀಕ್ಷೆ50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ...

ಬಿಎಂಟಿಸಿ ನಕಲು ಸಹಿ ಅಕ್ರಮ | 7 ಜನರ ವಿರುದ್ಧ ಎಫ್‌ಐಆರ್‌ ದಾಖಲು; ಓರ್ವನ ಬಂಧನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್‌ ಪೊಲೀಸರು...

ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ

ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...

ರಾಜ್ಯದಲ್ಲಿ ಜಾತಿ ಗಣತಿ ವರದಿಯ ಅನುಷ್ಠಾನ ಯಾವಾಗ? ಮುಖ್ಯಮಂತ್ರಿ ಚಂದ್ರು ಪ್ರಶ್ನೆ

ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ...

ಬೆಂಗಳೂರು | ಪೂರ್ವ ವಲಯದಲ್ಲಿ ಅತಿ ಹೆಚ್ಚು ಬೀದಿನಾಯಿಗಳು ವಾಸ

2019ರ ಜನಗಣತಿಯ ನಂತರ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಜನಸಂಖ್ಯೆ 29,645ರಷ್ಟು ಕಡಿಮೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿ ನಾಯಿ ಗಣತಿ ವರದಿ ತಿಳಿಸಿದೆ.ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಾದ...

ಬೆಂಗಳೂರು | ಸಂಬಂಧಿಕರ ಮನೆಯಲ್ಲಿಯೇ ಕೋಟಿ ಬೆಲೆಬಾಳುವ ಚಿನ್ನ ದೋಚಿ ಪರಾರಿ; ಬಂಧನ

ಸಂಬಂಧಿಕರ ಮನೆಯಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನ, ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ರಫೀಕ್(35) ಬಂಧಿತ ಆರೋಪಿ. ಬಂಧಿತನಿಂದ ₹1.10 ಕೋಟಿ ಮೌಲ್ಯದ 1.8 ಕೆಜಿ ಚಿನ್ನಾಭರಣ ಹಾಗೂ...

ಬಿಡಿಎ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್‌.ಜಯರಾಮ್

ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ.ಸೆಪ್ಟೆಂಬರ್...

ಸಾಲು ರಜೆಗಳ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಜನ; ವಾಹನ ಸಂಚಾರ ದಟ್ಟಣೆ ಹೆಚ್ಚಳ

ಸಾಲು ಸಾಲು ರಜೆಗಳನ್ನು ಮುಗಿಸಿ ರಾಜಧಾನಿ ಬೆಂಗಳೂರಿಗೆ ವಲಸೆ ಕಾರ್ಮಿಕರು ಮರಳಿ ಬರುತ್ತಿದ್ದು, ಕಳೆದ ಎರಡು ಮೂರು ದಿನಗಳಿಂದ ನಗರದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.ಸಾಲು ಸಾಲು ರಜೆಗಳ ಬಳಿಕ ತಮ್ಮ...

ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಅಕ್ಟೋಬರ್‌ 3ರಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅವಘಡದಲ್ಲಿ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.ಮೈಸೂರು ರಸ್ತೆ ಕಡೆಯಿಂದ ಕನಕಪುರ...

ಕಾರ್ ಪೂಲಿಂಗ್ ನಿಷೇಧಿಸಿಲ್ಲ, ಸುಳ್ಳು ಸುದ್ದಿ ಎಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ ಕಾರ್ ಪೂಲಿಂಗ್ ಅನ್ನು ಸಾರಿಗೆ ಇಲಾಖೆ ನಿಷೇಧಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಎಕ್ಸ್‌(ಟ್ವಿಟರ್) ಮೂಲಕ ಸ್ಪಷ್ಟನೆ ನೀಡಿದ್ದು, “ಕಾರ್‌...

ಜನಪ್ರಿಯ