ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ...
ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...
ನೀಲಗಿರಿ ಒಡನಾಡಿಗಳ ಸಂಗಮ ವತಿಯಿಂದ ಆಯೋಜಿಸಿದ್ದ ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಅಂಗವಾಗಿ ಎಸ್‌ಎಸ್ಎಲ್‌ಸಿ ಮತ್ತು ಪಿಯುಸಿಯಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪ್ರೋತ್ಸಾಹಧನ ವಿತರಿಸಲಾಯಿತು.
ಬೆಂಗಳೂರು ನಗರದ ಕಮಲಾನಗರದ ಗೃಹಲಕ್ಷ್ಮೀ ಬಡಾವಣೆಯಲ್ಲಿರುವ...
ಬೆಂಗಳೂರು ಗ್ರಾಮಾಂತರ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ದೇವನಹಳ್ಳಿ ತಾಲೂಕಿನ ಬೊಮ್ಮವಾರದ ಸೋಮೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ರೈತರಿಗಾಗಿ 2024-25ನೇ ಸಾಲಿನ ಅಟಲ್ ಭೂಜಲ್ ಯೋಜನೆಯ ಕುರಿತು ಒಂದು ದಿನದ ತರಬೇತಿ...
ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಒಟ್ಟು 837 ಕೆರೆಗಳಲ್ಲಿ 730 ಕರೆಗಳ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಲಾಗಿದೆ. ಒಟ್ಟು 4,554 ಎಕರೆ ಕೆರೆ ಭೂಮಿ ಅಕ್ರಮವಾಗಿ ಒತ್ತುವರಿಯಾಗಿದೆ ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ)...
“ಬೆಂಗಳೂರಿನಲ್ಲಿ ಅನಿರೀಕ್ಷಿತವಾಗಿ ಭಾರಿ ಪ್ರಮಾಣದ (65 ಎಂಎಂ) ಮಳೆಯಾಗಿದೆ. ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಬಿಬಿಎಂಪಿ ನಿಯಂತ್ರಣ ಕೊಠಡಿ ಹಾಗೂ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಕಾರ್ಯೋನ್ಮುಖರಾಗಿರಲು...
ರಾಜಧಾನಿ ಬೆಂಗಳೂರು ನಗರದಾದ್ಯಂತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ನಾಳೆ(ಅಕ್ಟೋಬರ್ 16) ಬೆಂಗಳೂರು ನಗರದ...
ಮದ್ಯ ಸೇವಿಸಿ ಕೆರೆಯಲ್ಲಿ ಈಜಲು ಹೋಗಿ ಸುಮಾರು 22ರ ಹರೆಯದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಪೂರ್ವ ಬೆಂಗಳೂರು ಪ್ರದೇಶದಲ್ಲಿ ಭಾನುವಾರ ನಡೆದಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.
ಮೃತರನ್ನು ನೇಪಾಳ...
ನಗರ ಪ್ರದೇಶದಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಆಗುವ ದುಷ್ಪರಿಣಾಮ ತಗ್ಗಿಸುವಲ್ಲಿ ಬಿದಿರು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು.
ವಿಕಾಸಸೌಧದ ತಮ್ಮ ಕಚೇರಿಯಲ್ಲಿ ದಿ...
ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...
ಪಾಲಿಕೆಯ 8 ವಲಯಗಳಲ್ಲಿ ಒಟ್ಟು 2,79,335 ಬೀದಿನಾಯಿಗಳಿವೆ
2023ರ ಜುಲೈ 11 ರಿಂದ 2023ರ ಆಗಸ್ಟ್ 2ರವರೆಗೆ ನಡೆದ ಸಮೀಕ್ಷೆ
50 ತಂಡಗಳ ಸಹಯೋಗದೊಂದಿಗೆ ಒಟ್ಟು 12 ದಿನಗಳಲ್ಲಿ ಬೀದಿನಾಯಿಗಳ ಸಮೀಕ್ಷೆಯನ್ನು ಬೃಹತ್ ಬೆಂಗಳೂರು ಮಹಾನಗರ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯ ಹಿರಿಯ ಅಧಿಕಾರಿಗಳ ಸಹಿ ನಕಲು ಮಾಡಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಇದೀಗ ಒಬ್ಬರನ್ನು ವಿಲ್ಸನ್ ಗಾರ್ಡನ್ ಪೊಲೀಸರು...