ಬೆಂಗಳೂರು ಪೂರ್ವ

ಬೆಂಗಳೂರು | ಪೂರ್ವ ವಲಯದಲ್ಲಿ ಅತಿ ಹೆಚ್ಚು ಬೀದಿನಾಯಿಗಳು ವಾಸ

2019ರ ಜನಗಣತಿಯ ನಂತರ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಜನಸಂಖ್ಯೆ 29,645ರಷ್ಟು ಕಡಿಮೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿ ನಾಯಿ ಗಣತಿ ವರದಿ ತಿಳಿಸಿದೆ.ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಾದ...

ಬೆಂಗಳೂರು | ಸಂಬಂಧಿಕರ ಮನೆಯಲ್ಲಿಯೇ ಕೋಟಿ ಬೆಲೆಬಾಳುವ ಚಿನ್ನ ದೋಚಿ ಪರಾರಿ; ಬಂಧನ

ಸಂಬಂಧಿಕರ ಮನೆಯಲ್ಲಿಯೇ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನ, ನಗದು ದೋಚಿ ಪರಾರಿಯಾಗಿದ್ದ ಆರೋಪಿಯನ್ನು ತಿಲಕನಗರ ಪೊಲೀಸರು ಬಂಧಿಸಿದ್ದಾರೆ.ಮೊಹಮ್ಮದ್ ರಫೀಕ್(35) ಬಂಧಿತ ಆರೋಪಿ. ಬಂಧಿತನಿಂದ ₹1.10 ಕೋಟಿ ಮೌಲ್ಯದ 1.8 ಕೆಜಿ ಚಿನ್ನಾಭರಣ ಹಾಗೂ...

ಬಿಡಿಎ ನೂತನ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಎನ್‌.ಜಯರಾಮ್

ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ.ಸೆಪ್ಟೆಂಬರ್...

ಸಾಲು ರಜೆಗಳ ಬಳಿಕ ಬೆಂಗಳೂರಿಗೆ ವಾಪಸ್ಸಾಗುತ್ತಿರುವ ಜನ; ವಾಹನ ಸಂಚಾರ ದಟ್ಟಣೆ ಹೆಚ್ಚಳ

ಸಾಲು ಸಾಲು ರಜೆಗಳನ್ನು ಮುಗಿಸಿ ರಾಜಧಾನಿ ಬೆಂಗಳೂರಿಗೆ ವಲಸೆ ಕಾರ್ಮಿಕರು ಮರಳಿ ಬರುತ್ತಿದ್ದು, ಕಳೆದ ಎರಡು ಮೂರು ದಿನಗಳಿಂದ ನಗರದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.ಸಾಲು ಸಾಲು ರಜೆಗಳ ಬಳಿಕ ತಮ್ಮ...

ಬೆಂಗಳೂರು | ಬೆಳ್ಳಂಬೆಳಗ್ಗೆ ಭೀಕರ ಅಪಘಾತ; 2 ವರ್ಷದ ಮಗು ಸೇರಿ ಇಬ್ಬರು ಸಾವು

ಅಕ್ಟೋಬರ್‌ 3ರಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅವಘಡದಲ್ಲಿ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.ಮೈಸೂರು ರಸ್ತೆ ಕಡೆಯಿಂದ ಕನಕಪುರ...

ಕಾರ್ ಪೂಲಿಂಗ್ ನಿಷೇಧಿಸಿಲ್ಲ, ಸುಳ್ಳು ಸುದ್ದಿ ಎಂದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ ಕಾರ್ ಪೂಲಿಂಗ್ ಅನ್ನು ಸಾರಿಗೆ ಇಲಾಖೆ ನಿಷೇಧಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಎಕ್ಸ್‌(ಟ್ವಿಟರ್) ಮೂಲಕ ಸ್ಪಷ್ಟನೆ ನೀಡಿದ್ದು, “ಕಾರ್‌...

ಚಿಲುಮೆ ಪ್ರಕರಣ | ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿನಾಥ್‌ ವಿರುದ್ಧ ತನಿಖೆಗೆ ಮುಂದಾದ ಸರ್ಕಾರ

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಆರೋಪ...

ಬೆಂಗಳೂರು | ಹಸಿರು ಮಾರ್ಗದಲ್ಲಿ ಹಳಿ ತಪ್ಪಿದ ರೀ ರೈಲ್; ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪ ಮಂಗಳವಾರ ಬೆಳ್ಳಂಬೆಳಗ್ಗೆ ರೀ ರೈಲ್ ಹಳಿ ತಪ್ಪಿದ ಕಾರಣ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ...

ಬರೋಬ್ಬರಿ 100 ಬಾರಿ ಸಂಚಾರ ನಿಯಮ ಉಲ್ಲಂಘನೆ : ಡಾನ್ಸ್ ಕೊರಿಯೋಗ್ರಾಫರ್ ಬೈಕ್ ಪೊಲೀಸರ ವಶಕ್ಕೆ

ನೃತ್ಯ ಸಂಯೋಜಕರೊಬ್ಬರು (ಡಾನ್ಸ್ ಕೊರಿಯೋಗ್ರಾಫರ್) ಬರೋಬ್ಬರಿ 99 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆತನಿಗೆ 56,000 ರೂ. ದಂಡ ವಿಧಿಸಿದ್ದಾರೆ.ಬೆಂಗಳೂರಿನ ಬಿಳೇಕಹಳ್ಳಿ...

ಕರ್ನಾಟಕ ಬಂದ್‌ | ಸೆ.28ರ ಮಧ್ಯರಾತ್ರಿಯಿಂದಲೇ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಸೆ.29 ರಂದು ‘ಕರ್ನಾಟಕ ಬಂದ್’ ಇದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ, ಬೆಂಗಳೂರಿನಲ್ಲಿ ಸೆ. 28 ಮಧ್ಯರಾತ್ರಿಯಿಂದಲೇ 144...

ಕಾವೇರಿ | ಸಂಸದರ ಭಾವಚಿತ್ರಗಳಿಗೆ ಹಾರ ಹಾಕಿ, ಧಿಕ್ಕಾರ ಕೂಗಿದ ಕರವೇ ಮಹಿಳಾ ಹೋರಾಟಗಾರರು

"ರಾಜ್ಯದ ಜನತೆಯಿಂದ ಆಯ್ಕೆಯಾಗಿ ದೆಹಲಿಗೆ ಹೋದ 28 ಸಂಸದರು ತಾವು ಕರ್ನಾಟಕದ ಜನರ ಪ್ರತಿನಿಧಿಗಳು ಎನ್ನುವುದನ್ನು ಮರೆತು, ಕೇವಲ ಕೇಂದ್ರ ಸರ್ಕಾರ ಓಲೈಸುವುದರಲ್ಲಿ ಮಗ್ನರಾಗಿದ್ದಾರೆ” ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿಎ ನಾರಾಯಣಗೌಡ ಬಣ)...

ಕರ್ನಾಟಕ ಬಂದ್ | ನಾಳೆ ಎಂದಿನಂತೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ ಸಂಚಾರ

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಸೆ.29 ರಂದು ‘ಕರ್ನಾಟಕ ಬಂದ್‌’ಗೆ ಕರೆ ನೀಡಿವೆ. ಈ ಹಿನ್ನೆಲೆ, ಬಹುತೇಕ ಕರ್ನಾಟಕ ಸ್ತಬ್ಧವಾಗಲಿದೆ. ಆದರೆ, ಬೆಂಗಳೂರು ಮಹಾನಗರ...

ಜನಪ್ರಿಯ