ತೆರಿಗೆ ವಂಚನೆ ಹಿನ್ನೆಲೆ, ರಾಜಧಾನಿ ಬೆಂಗಳೂರಿನ 30 ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ವಿಜಯನಗರ, ಬಿಟಿಎಂ ಲೇಔಟ್, ಹುಳಿಮಾವು, ಸದಾಶಿವನಗರ, ಸ್ಯಾಂಕಿ ಟ್ಯಾಂಕ್ ಸೇರಿದಂತೆ ಹಲವೆಡೆ ಐಟಿ...
ಬಿಹಾರದಲ್ಲಿ ಜಾತಿ ಗಣತಿ ಮಾಡುವ ಮೂಲಕ ಹಿಂದುಳಿದ ವರ್ಗದವರಿಗೆ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನೀಡಲು ಮುಂದಾಗಿರುವ ಸಿಎಂ ನಿತೀಶ್ ಕುಮಾರ್ ಅವರ ಕೆಲಸಕ್ಕೆ ಅಭಿನಂದನೆ ಸಲ್ಲಿಸುತ್ತೇವೆ. ಆದರೆ, ರಾಜ್ಯದಲ್ಲಿ ಜಾತಿ ಗಣತಿ...
2019ರ ಜನಗಣತಿಯ ನಂತರ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಜನಸಂಖ್ಯೆ 29,645ರಷ್ಟು ಕಡಿಮೆಯಾಗಿದೆ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬೀದಿ ನಾಯಿ ಗಣತಿ ವರದಿ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಎಲ್ಲ ಎಂಟು ವಲಯಗಳಾದ...
ಹಿರಿಯ ಐಎಎಸ್ ಅಧಿಕಾರಿ ಎನ್.ಜಯರಾಮ್ ಅವರನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಆಯುಕ್ತ ಹುದ್ದೆಗೆ ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಬೆಂಗಳೂರು ಜಲಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರ್ಯದರ್ಶಿಯೂ ಆಗಿದ್ದಾರೆ.
ಸೆಪ್ಟೆಂಬರ್...
ಸಾಲು ಸಾಲು ರಜೆಗಳನ್ನು ಮುಗಿಸಿ ರಾಜಧಾನಿ ಬೆಂಗಳೂರಿಗೆ ವಲಸೆ ಕಾರ್ಮಿಕರು ಮರಳಿ ಬರುತ್ತಿದ್ದು, ಕಳೆದ ಎರಡು ಮೂರು ದಿನಗಳಿಂದ ನಗರದಲ್ಲಿ ಭಾರೀ ವಾಹನ ಸಂಚಾರ ದಟ್ಟಣೆ ಉಂಟಾಗಿದೆ.
ಸಾಲು ಸಾಲು ರಜೆಗಳ ಬಳಿಕ ತಮ್ಮ...
ಅಕ್ಟೋಬರ್ 3ರಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅವಘಡದಲ್ಲಿ 2 ವರ್ಷದ ಮಗು ಸೇರಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ನಡೆದಿದೆ.
ಮೈಸೂರು ರಸ್ತೆ ಕಡೆಯಿಂದ ಕನಕಪುರ...
ಸಂಚಾರ ದಟ್ಟಣೆಗೆ ಪರಿಹಾರವಾಗಿದ್ದ ಕಾರ್ ಪೂಲಿಂಗ್ ಅನ್ನು ಸಾರಿಗೆ ಇಲಾಖೆ ನಿಷೇಧಿಸಲು ಮುಂದಾಗಿದೆ ಎಂಬ ಸುದ್ದಿ ಹರಿದಾಡುತ್ತಿತ್ತು. ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಎಕ್ಸ್(ಟ್ವಿಟರ್) ಮೂಲಕ ಸ್ಪಷ್ಟನೆ ನೀಡಿದ್ದು, “ಕಾರ್...
ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದಂತೆ, ಚಿಲುಮೆ ಸಂಸ್ಥೆಗೆ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅವಕಾಶ ನೀಡಿದ್ದರು ಎಂಬ ಆರೋಪ...
ಬೆಂಗಳೂರಿನ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪ ಮಂಗಳವಾರ ಬೆಳ್ಳಂಬೆಳಗ್ಗೆ ರೀ ರೈಲ್ ಹಳಿ ತಪ್ಪಿದ ಕಾರಣ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಇದರಿಂದ ಪ್ರಯಾಣಿಕರು ಪರದಾಡುವಂತಾಗಿದೆ.
ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ...
ನೃತ್ಯ ಸಂಯೋಜಕರೊಬ್ಬರು (ಡಾನ್ಸ್ ಕೊರಿಯೋಗ್ರಾಫರ್) ಬರೋಬ್ಬರಿ 99 ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದ್ದಾರೆ. 100ನೇ ಬಾರಿ ಉಲ್ಲಂಘನೆ ಮಾಡಿದಾಗ ಸಂಚಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಆತನಿಗೆ 56,000 ರೂ. ದಂಡ ವಿಧಿಸಿದ್ದಾರೆ.
ಬೆಂಗಳೂರಿನ ಬಿಳೇಕಹಳ್ಳಿ...
ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರಕ್ಕೆ ಸಂಬಂಧಿಸಿದಂತೆ, ಸೆ.29 ರಂದು ‘ಕರ್ನಾಟಕ ಬಂದ್’ ಇದೆ. ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಆದರೆ, ಬೆಂಗಳೂರಿನಲ್ಲಿ ಸೆ. 28 ಮಧ್ಯರಾತ್ರಿಯಿಂದಲೇ 144...