ಬೆಂಗಳೂರು ನಗರ

ರಾಜ್ಯ ಸರ್ಕಾರದ ಬಜೆಟ್‌ | ₹7 ಸಾವಿರ ಕೋಟಿ ಅನುದಾನಕ್ಕೆ ಬಿಬಿಎಂಪಿ ಮನವಿ

ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆ ಪೂರ್ಣಗೊಂಡಿರುವ ಕಾಮಗಾರಿಗಳಿಗೆ ಬಿಲ್ ಪಾವತಿ ಬಾಕಿ ಜುಲೈ 7ರಂದು ರಾಜ್ಯ ಸರ್ಕಾರದ ಬಜೆಟ್‌ ಮಂಡನೆಯಾಗಲಿದ್ದು, ₹7 ಸಾವಿರ ಕೋಟಿ ಅನುದಾನ ನೀಡುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...

ಬಿಬಿಎಂಪಿ ನಿರ್ಲಕ್ಷ್ಯ| ಸ್ವಂತ ಹಣದಲ್ಲೇ ರಸ್ತೆ-ಚರಂಡಿ ರಿಪೇರಿ ಮಾಡಿಸಿದ ನಿವಾಸಿಗಳು

ರಸ್ತೆ ರಿಪೇರಿಗಾಗಿ ₹3 ಲಕ್ಷ ಖರ್ಚು ಮಾಡಿದ ಸ್ಥಳೀಯ ನಿವಾಸಿಗಳ ಕ್ಷೇಮಾಭಿವೃದ್ದಿ ಸಂಘ ಮಳೆ ಸುರಿದರೆ ಚರಂಡಿಯಲ್ಲಿ ನೀರು ಹರಿಯಲಾಗದೆ, ರಸ್ತೆ ಜಲಾವೃತವಾಗುತ್ತದೆ ಖ್ಯಾತ ವಿಜ್ಞಾನಿಯ ಹೆಸರಿಟ್ಟುಕೊಂಡಿರುವುದು ಬೆಂಗಳೂರಿನ ಸಿ.ವಿ ರಾಮನ್ ನಗರ. ಆದರೆ, ಅಲ್ಲಿ...

ಬೆಂಗಳೂರು | ಎಂಟಿಬಿ ನಾಗರಾಜ ಹೇಳಿಕೆ ಅತ್ಯಂತ ಖಂಡನಿಯ: ವೆಲ್ಫೇರ್ ಪಾರ್ಟಿ

ಚುನಾವಣಾ ಅವಲೋಕನ ಸಭೆಯಲ್ಲಿ ತನ್ನ ಸೋಲಿಗೆ ಮುಸ್ಲಿಂ ಸಮುದಾಯ ಕಾರಣ ಎಂದು ಹೇಳಿ ತಮ್ಮ ಸಮುದಾಯವನ್ನು ನಿಂದನೆ ಮಾಡಿರುವ ಬಿಜೆಪಿ ನಾಯಕ ಎಂಟಿಬಿ ನಾಗರಾಜ ವರ್ತನೆ ಅತ್ಯಂತ ಖಂಡನಿಯ ಎಂದು ವೆಲ್ಫೇರ್ ಪಾರ್ಟಿ...

ಬಿಬಿಎಂಪಿ ಪುನರ್ ರಚನೆಗೆ ಸಮಿತಿ ರಚಿಸಿದ ರಾಜ್ಯ ಸರ್ಕಾರ

2014ರಲ್ಲಿ ರಚಿಸಲಾಗಿದ್ದ ‘ತಜ್ಞರ ಸಮಿತಿ’ಯನ್ನೇ ಪುನರ್‌ ರಚಿಸಿದ ಸರ್ಕಾರ ಬೆಂಗಳೂರು ಸಮಗ್ರ ಆಡಳಿತವನ್ನು ಒಂದೇ ವೇದಿಕೆಗೆ ತರುವ ಉದ್ದೇಶ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪುನರ್ ರಚಿಸಲು ರಾಜ್ಯ ಸರ್ಕಾರ ತಿರ್ಮಾನಿಸಿದ್ದು, ತಜ್ಞರ ಸಮಿತಿ...

ತಾಯಿ ಕೊಂದು ಮೃತದೇಹವನ್ನು ಸೂಟ್‌ಕೇಸ್‌ನಲ್ಲಿಟ್ಟು ಪೊಲೀಸ್‌ ಠಾಣೆಗೆ ತಂದ ಮಗಳು

70 ವರ್ಷದ ಬೀವಾ ಪಾಲ್‌ ಕೊಲೆಯಾಗಿರುವ ದುರ್ದೈವಿ ಬೆಂಗಳೂರಿನ ವಸತಿ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಹೆತ್ತ ತಾಯಿಯನ್ನು ಸ್ವತಃ ಮಗಳೇ ಕೊಂದು ಸೂಟ್‌ಕೇಸ್‌ನಲ್ಲಿ ಮೃತದೇಹವನ್ನು...

ಅರ್ಧ ಗಂಟೆ ಸುರಿದ ಮಳೆಗೆ ಕೆರೆಯಂತಾದ ಬೆಂಗಳೂರಿನ ರಸ್ತೆಗಳು

ಮುಂದಿನ ನಾಲ್ಕು ದಿನ ಮಳೆ ಮುಂದುವರಿಯುವ ಸಾಧ್ಯತೆ ಮಳೆಯಿಂದಾಗಿ ಬೆಂಗಳೂರಿನಲ್ಲಿ ಮನೆಗಳಿಗೆ ನುಗ್ಗಿದ ಮಳೆ ನೀರು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಬಿಸಿಲಿನ ವಾತಾವರಣ ಇತ್ತು. ಸಂಜೆಯಾಗುತ್ತಿದ್ದಂತೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿತ್ತು....

ಡಬಲ್ ಬಾಡಿಗೆ ಕೇಳಿದ ಆಟೋ ಚಾಲಕ; ನೀಡದಿದಕ್ಕೆ ಪ್ರಯಾಣಿಕನ ಕೊಲೆ

ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮೃತ ಅಹ್ಮದ ಹಾಗೂ ಗಾಯಗೊಂಡಿರುವ ಅಯೂಬ್ ಸಹೋದರರು ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕನೊಬ್ಬ ಡಬಲ್ ಬಾಡಿಗೆ ಕೇಳಿದ್ದು, ಕೊಡದೆ ಇದಕ್ಕೆ ಇಬ್ಬರು ಪ್ರಯಾಣಿಕರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ. ಬೆಂಗಳೂರಿನ ಯಶವಂತಪುರದ...

ಈಜಿಪುರ ಮೇಲ್ಸೇತುವೆ ಕಾಮಗಾರಿ ಮರು ಆರಂಭ; ಸರ್ಕಾರಕ್ಕೆ ವರದಿ ಸಲ್ಲಿಸಲು ಪಾಲಿಕೆ ಸಿದ್ಧತೆ

ಶೇ. 19ರಷ್ಟು ಹೆಚ್ಚಿನ ಮೊತ್ತ ಬಿಡ್ ಮಾಡಿದ ಗುತ್ತಿಗೆದಾರರ ಸಂಸ್ಥೆ ₹143 ಕೋಟಿ ವೆಚ್ಚದ ಯೋಜನೆ ಸಿದ್ಧ ಇದರಿಂದ ಪಾಲಿಕೆಗೆ ₹40 ಕೋಟಿ ಹೊರೆ ಕಳೆದ ನಾಲ್ಕು ವರ್ಷಗಳಿಂದ ಕುಂಠಿತವಾಗಿರುವ ಈಜಿಪುರ ಮೇಲ್ಸೇತುವೆ ಕಾಮಗಾರಿ...

ಶಕ್ತಿ ಯೋಜನೆ | ಮೊದಲ ದಿನ: 5 ಲಕ್ಷ ಮಹಿಳೆಯರ ಪ್ರಯಾಣ

ಮೊದಲ ದಿನ ಮಹಿಳೆಯರು ಪ್ರಯಾಣಿಸಿದ ಒಟ್ಟು ಮೊತ್ತ ₹1,40,22,878 ಕೋಟಿ ಲಕ್ಸುರಿ ಬಸ್‌ ಹೊರತುಪಡಿಸಿ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ತನ್ನ...

ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಇಂದಿರಾ ಕ್ಯಾಂಟೀನ್‌ ಸುಸ್ಥಿತಿ, ಕಾರ್ಯನಿರ್ವಹಣೆ ಕುರಿತು ವರದಿ ಸಲ್ಲಿಸಲು ಸೂಚನೆ 'ಟೆಂಡರ್‌ ಪ್ರಕ್ರಿಯೆ ವಿಕೇಂದ್ರೀಕರಣಗೊಳಿಸಿ ಎಂಟು ವಲಯಗಳಲ್ಲಿ ಟೆಂಡರ್‌ ಕರೆಯಿರಿ' ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಾದ್ಯಂತ ಇರುವ ಇಂದಿರಾ ಕ್ಯಾಂಟೀನ್‌ಗಳ ಬಲವರ್ಧನೆಗೆ ಮುಂದಾಗಿದ್ದಾರೆ. ಇಂದಿರಾ...

ಬೆಂಗಳೂರು | ವಿದೇಶಿ ಯೂಟ್ಯೂಬರ್ ಮೇಲೆ ಸ್ಥಳೀಯ ವ್ಯಾಪಾರಿ ಹಲ್ಲೆ; ಬಂಧನ

ನವಾಬ್ ವಿರುದ್ಧ ಕರ್ನಾಟಕ ಪೊಲೀಸ್ ಕಾಯಿದೆ ಸೆಕ್ಷನ್ 92 ರ ಅಡಿ ಪ್ರಕರಣ ದಾಖಲು 'ಭಾರತದ ಕಳ್ಳರ ಮಾರುಕಟ್ಟೆಯಲ್ಲಿ ದಾಳಿ' ಎಂಬ ಶಿರ್ಷಿಕೆಯಡಿ ವಿಡಿಯೊ ಪೋಸ್ಟ್ ರಾಜಧಾನಿ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವಿದೇಶಿ ಪ್ರವಾಸಿಗರೊಬ್ಬರ ಮೇಲೆ...

‘ನಮ್ಮ ಮೆಟ್ರೋ’ ಕಾಮಗಾರಿ ವೇಳೆ 30ಕ್ಕೂ ಹೆಚ್ಚು ಬಲಿ; ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದ ನಿಗಮ

2007ರಲ್ಲಿ ಪ್ರಾರಂಭವಾದ ಮೆಟ್ರೋ ನಿರ್ಮಾಣ ಕಾಮಗಾರಿಯಲ್ಲಿ 38 ಜನರು ಸಾವು ಇದುವರೆಗೆ ಸಂತ್ರಸ್ತ ಕುಟುಂಬಗಳಿಗೆ ₹3.15 ಕೋಟಿ ಪರಿಹಾರ ನೀಡಿದ ಗುತ್ತಿಗೆದಾರರು ‘ನಮ್ಮ ಮೆಟ್ರೋ’ ನಿರ್ಮಾಣ ಕಾಮಗಾರಿ ವೇಳೆ ಇಲ್ಲಿಯವರೆಗೆ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ....

ಈ ಹೊತ್ತಿನ ಪ್ರಮುಖ ಸುದ್ದಿ