ಬೆಂಗಳೂರು ನಗರ

ಬೆಂಗಳೂರು ಗ್ರಾಮಾಂತರ ಕ್ಷೇತ್ರ | ಕಾಂಗ್ರೆಸ್ – ಜೆಡಿಎಸ್ ಪ್ರಾಬಲ್ಯದಲ್ಲಿ ಬಿಜೆಪಿಯಿಂದ ಅಸ್ತಿತ್ವಕ್ಕಾಗಿ ಹೋರಾಟ  

ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...

ಮೋಚಾ ಚಂಡಮಾರುತ | ರಾಜ್ಯದಲ್ಲಿ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಸೋಮವಾರ ಬೆಳಗ್ಗೆಯಿಂದಲೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ ಮಳೆ ತಂಪೆರೆದಿದೆ ಕಳೆದ ಹಲವು ದಿನಗಳಿಂದ ಬಿಸಿಲಿನ ತಾಪಕ್ಕೆ ಬೇಸತ್ತಿದ್ದ ರಾಜ್ಯದ ಜನತೆಗೆ ಕಳೆದ ಒಂದು ವಾರದಿಂದ...

ಪ್ರಧಾನಿ ಮೋದಿ ರೋಡ್‌ ಶೋ | ಬೆಂಗಳೂರಿನಲ್ಲಿ ಎಲ್ಲೆಲ್ಲಿ ಸಂಚಾರ ನಿರ್ಬಂಧ?

ಬೆಳಗ್ಗೆ 8ರಿಂದ 12 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿರ್ಬಂಧ ಭಾನುವಾರ ನಗರದ 23 ರಸ್ತೆಗಳಲ್ಲಿ ಸಂಚರಿಸಲಿರುವ ಪ್ರಧಾನಿ ಮೋದಿ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಮತಬೇಟೆ ನಡೆಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ 28...

ಮೇ 9 ಮತ್ತು 10 ರಂದು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ

ರಾಜ್ಯದಲ್ಲಿ ಒಟ್ಟು 8100 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ ಮೇ 9 ಮತ್ತು 10ರಂದು 4400 ಬಸ್​ ಸಂಚಾರ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆ, ಮೇ 9 ಮತ್ತು 10ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಮಹಿಳೆ ನಂಬಿ ₹34 ಲಕ್ಷ ಕಳೆದುಕೊಂಡ ಸಾಫ್ಟ್‌ವೇರ್ ಎಂಜಿನಿಯರ್

ಲಂಡನ್‌ನಲ್ಲಿ ವಾಸಿಸುತ್ತಿರುವುದಾಗಿ ಸುಳ್ಳು ಹೇಳಿ ವಂಚಿಸಿದ ಮಹಿಳೆ ವೈಟ್​ಫೀಲ್ಟ್​ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ ಸಲ್ಮಾನ್ ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ 48 ವರ್ಷದ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಪರಿಚಯವಾದ ಮಹಿಳೆ ನಂಬಿ ಬರೋಬ್ಬರಿ...

ಬೆಂಗಳೂರು | ಸಿಟಿ ಸೆಂಟರ್ ಶಾಪ್‌ವೊಂದರಲ್ಲಿ ₹5.22 ಲಕ್ಷ ಪತ್ತೆ ; ಜಪ್ತಿ

ಮೆಜೆಸ್ಟಿಕ್‌ನಲ್ಲಿರುವ ಸಿಟಿ ಸೆಂಟರ್​ಗೆ ದಾಳಿ ನಡೆಸಿದ ವಿಚಕ್ಷಣಾ ದಳ ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು ವಿಧಾನಸಭಾ ಚುನಾವಣೆ ಹಿನ್ನಲೆ, ಚುನಾವಣಾ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವವರಿಗೆ ಬಲೆ ಬೀಸಿದ್ದು, ಇದೀಗ...

ಕನ್ನಡ-ತಮಿಳು ಸೌಹಾರ್ದತೆಗೆ ಧಕ್ಕೆ ತರುವ ಕಾಂಗ್ರೆಸ್ ಅಭ್ಯರ್ಥಿ ಪ್ರಚಾರ ಅಸಹ್ಯ: ಮೋಹನ್ ದಾಸರಿ

ಭಾಷೆ ಹೆಸರು ಹೇಳಿ ಮತ ಕೇಳುತ್ತಿರುವುದು ಅಸಾಂವಿಧಾನಿಕ ಸಿ ವಿ ರಾಮನ್ ನಗರ ಸರ್ವಧರ್ಮೀಯರ ಶಾಂತಿಯ ಪ್ರದೇಶ “ಸಿ.ವಿ ರಾಮನ್ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದ್ ಕುಮಾರ್ ತಮಿಳು ಭಾಷೆಗರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ...

ಬೆಂಗಳೂರು ಹಾಗೂ ಮೈಸೂರಿನ ಹಲವೆಡೆ ಐಟಿ ದಾಳಿ: ₹15 ಕೋಟಿ ವಶ

₹5 ಕೋಟಿ ಬೆಲೆಬಾಳುವ ಚಿನ್ನಾಭರಣ ವಶ ಚುನಾವಣೆಯಲ್ಲಿ ಅಕ್ರಮ ಖರ್ಚಿಗಾಗಿ ₹15 ಕೋಟಿ ದಾಸ್ತಾನು ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 10ರಂದು ಮತದಾನ ನಡೆಯಲಿದೆ. ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ...

ಮೋದಿ ರೋಡ್‌ ಶೋಗಾಗಿ ನೂರಾರು ಮರಗಳ ಮಾರಣಹೋಮ; ಸಾರ್ವಜನಿಕರ ಆಕ್ರೋಶ

ರಣ ಬಿಸಿಲಿನಿಂದ ಬಳಲುತ್ತಿರುವ ಬಡ ಬೆಂಗಳೂರಿಗರ ಗತಿ ಏನು? ರೋಡ್‌ ಶೋ ನಡೆಯುವ ರಸ್ತೆ ಉದ್ದಕ್ಕೂ ಮರಗಳ ಮಾರಣಹೋಮ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೇಸಿಗೆಯ ಧಗೆಗೆ ಕಂಗೆಟ್ಟದ್ದ ಜನಕ್ಕೆ ಕಳೆದ ಎರಡು ದಿನಗಳಿನಿಂದ ಮಳೆಯಾಗಿ ತಂಪೆರೆದಿದೆ....

ಎಲ್ಲರೂ ಮತದಾನ ಮಾಡಿದರೆ ಪ್ರಜಾಪ್ರಭುತ್ವಕ್ಕೆ ಬಲ: ತುಷಾರ್ ಗಿರಿನಾಥ್

ವಿವೇಚನೆಯೊಂದಿಗೆ ಅರ್ಹರಿಗೆ ಮತ ಚಲಾಯಿಸಿ: ತುಷಾರ್ ಗಿರಿನಾಥ್ ತಪ್ಪದೆ ಮತದಾನ ಮಾಡಿ, ಮತದಾನ ಶೇಕಡಾವಾರು ಪ್ರಮಾಣ ಹೆಚ್ಚಿಸಿ ಬೆಂಗಳೂರಿನಲ್ಲಿ ಯಾವೊಬ್ಬ ಮತದಾರನೂ ಆಮೀಷಕ್ಕೆ ಒಳಗಾಗದೆ ಎಲ್ಲರೂ ತಪ್ಪದೆ ಮತ ಚಲಾಯಿಸುವಂತಾಗಬೇಕು. ಮೊದಲ‌ ಬಾರಿ ಮತದಾನ‌ ಮಾಡುವವರು...

ಮೋದಿ ರೋಡ್‌ ಶೋ ವೇಳೆ ಸಾರ್ವಜನಿಕರು ಮನೆಯ ಬಾಲ್ಕನಿ/ಟೆರೇಸ್ ಮೇಲೆ ನಿಂತು ನೋಡುವುದನ್ನು ನಿಷೇಧಿಸಲಾಗಿದೆ

ರ‍್ಯಾಲಿಯನ್ನು ವೀಕ್ಷಿಸಲು ನಿಗದಿ ಮಾಡಿದ ಸ್ಥಳಕ್ಕೆ ಬನ್ನಿ ಬೆಂಗಳೂರಿನಲ್ಲಿ ಒಟ್ಟು 36 ಕಿ.ಮೀ ದೂರದ ರೋಡ್‌ ಶೋ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆ ಹಿನ್ನೆಲೆ, ಪ್ರಧಾನಿ ನರೇಂದ್ರ ಮೋದಿ ಅವರು ‘ನಮ್ಮ ಕರ್ನಾಟಕ ಯಾತ್ರೆ’ ಹೆಸರಿನಡಿ...

ಮೋದಿ ರೋಡ್‌ ಶೋ | ಬೆಂಗಳೂರಿನ 34 ರಸ್ತೆಗಳು ಬಂದ್; ಎಲ್ಲೆಲ್ಲಿ… ಇಲ್ಲಿದೆ ನೋಡಿ

ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೂ ಸಂಚಾರ ನಿರ್ಬಂಧ ಎರಡು ಹಂತಗಳಲ್ಲಿ ಸುಮಾರು 36 ಕಿ.ಮೀ ರೋಡ್​ ಶೋ ನಡೆಸಲಿರುವ ಪ್ರಧಾನಿ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ಭರಾಟೆ ಜೋರಾಗಿದೆ. ಮತದಾನದ ದಿನ ಸಮೀಪಿಸುತ್ತಿದ್ದಂತೆಯೇ...

ಈ ಹೊತ್ತಿನ ಪ್ರಮುಖ ಸುದ್ದಿ