ಬೆಂಗಳೂರು ನಗರ

ಬೆಂಗಳೂರು | ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ 300ಕ್ಕೂ ಹೆಚ್ಚು ಪೊಲೀಸರ ಬಂದೋಬಸ್ತ್

ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ರಂಜಾನ್ ಸಡಗರದಲ್ಲಿ ಮುಸಲ್ಮಾನರು ರಾಜ್ಯ ರಾಜಧಾನಿಯಲ್ಲಿ ಈ ಹಿಂದೆ ವಿವಾದದ ಬಿಂದುವಾಗಿದ್ದ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಶನಿವಾರ ಮುಸಲ್ಮಾನರು ಪವಿತ್ರ ರಂಜಾನ್‌ ಹಬ್ಬ ಆಚರಿಸುತ್ತಿದ್ದಾರೆ. ಈ ಸಮಯಲ್ಲಿ ಅಹಿತಕರ...

ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಬೆಂಗಳೂರಿನಲ್ಲಿ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಏ.21ರಂದು ಬೆಳಗಾವಿಯಲ್ಲಿ ಒಂದು ಗಂಟೆ ಕಾಲ ಸುರಿದ ಮಳೆ ರಾಜ್ಯದಲ್ಲಿ ಮುಂದಿನ ಐದು ದಿನ ಗುಡುಗು ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...

ಬೆಂಗಳೂರು | ಬನ್ನೇರುಘಟ್ಟ ಉದ್ಯಾನವನದಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಆನೆ ಸಾವು

ಆನೆ ಅಗಲಿಕೆಯಿಂದ ಪಾರ್ಕ್​ನಲ್ಲಿ ನೀರವ ಮೌನ ಉಂಟಾಗಿದೆ ಅತಿ ಹೆಚ್ಚು ಆನೆ ಮರಿಗಳಿಗೆ ಜನ್ಮ ನೀಡಿದ್ದ ಸುವರ್ಣ ಆನೆ ಬೆಂಗಳೂರಿನ ಆನೇಕಲ್‌ ತಾಲೂಕಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಮರಿಆನೆ ಏ.20ರಂದು ತನ್ನ ತಾಯಿಯ ಹೊಟ್ಟೆಯಲ್ಲಿರುವಾಗಲೇ ಮೃತಪಟ್ಟಿತ್ತು....

ಆನೆ ‘ಸುವರ್ಣ’ಗೆ ಸಿಸೇರಿಯನ್‌ ಹೆರಿಗೆ; ಗರ್ಭದಲ್ಲೇ ಮೃತಪಟ್ಟಿದ್ದ ಮರಿ

ಬನ್ನೇರುಘಟ್ಟ ಜೈವಿಕ ಉದ್ಯಾನದ ಸುವರ್ಣ ಎಂಬ ಹೆಸರಿನ ಹೆಣ್ಣಾನೆಗೆ ಗುರುವಾರ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದೆ. ಆದರೆ, ಗರ್ಭದಲ್ಲೇ ಮರಿ ಮೃತಪಟ್ಟಿದೆ. ಆನೆ ಸುವರ್ಣಗೆ ಇದು ಹತ್ತನೇ ಮರಿಯಾಗಿತ್ತು. ಆದರೆ, ಮರಿಯು ತಾಯಿಯ ಗರ್ಭದಲ್ಲೇ...

ಹಿರಿಯ ನ್ಯಾಯವಾದಿ ಕೆ ಸುಬ್ಬರಾವ್ ವಿಧಿವಶ; ಎಐಎಲ್‌ಯು ಶ್ರದ್ಧಾಂಜಲಿ ಸಭೆ

ಕಾರ್ಮಿಕರ ಹಕ್ಕುಗಳಿಗಾಗಿ ಹೋರಾಟ ನಡೆಸಿದ್ದ ಹಿರಿಯ ನ್ಯಾಯವಾದಿ ಕೆ ಸುಬ್ಬರಾವ್ (92) ಅವರು ಶುಕ್ರವಾರ ಬೆಳಗ್ಗೆ ವಿಧಿವಶರಾಗಿದ್ದಾರೆ. ಅವರಿಗೆ ಅಂತಿಮ ಗೌರವ ಮತ್ತು ನಮನ ಸಲ್ಲಿಸಲು ಲಖಿಲ ಭಾರತ ವಕೀಲರ ಒಕ್ಕೂಟ (ಎಐಎಲ್‌ಯು)...

ಬೆಂಗಳೂರು | ಟೆಕ್ ಕಾರಿಡಾರ್‌ನಲ್ಲಿ ವಸತಿ ಬಾಡಿಗೆ ಶೇ. 24 ರಷ್ಟು ಏರಿಕೆ

ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಶೇ. 4.1ರಷ್ಟು ಹೆಚ್ಚಿನ ಬಾಡಿಗೆ ಇದೆ ಮಾರತಹಳ್ಳಿಯಲ್ಲಿ ₹22,500 ರಿಂದ ₹28,000ರವರೆಗೆ 2ಬಿಹೆಚ್‌ಕೆ ಬಾಡಿಗೆ ದರ ಇದೆ ರಾಜಧಾನಿ ಬೆಂಗಳೂರಿನಲ್ಲಿ ಬಾಡಿಗೆ ಮನೆಗಳ ದರ ಗಗನಕ್ಕೇರಿದೆ. ಅದರಲ್ಲಿಯೂ ಉತ್ತರ ಮತ್ತು...

ಬೆಂಗಳೂರು | ₹30 ಲಕ್ಷ ಮೌಲ್ಯದ ಗಾಂಜಾ ವಶ ; ಓರ್ವನ ಬಂಧನ

₹30 ಲಕ್ಷ ಮೌಲ್ಯದ 70 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದರು ಸಹಾನಿ ವಿರುದ್ಧ ಎನ್‌ಡಿಪಿಎಸ್‌ ಅಡಿಯಲ್ಲಿ ಪ್ರಕರಣ ದಾಖಲು ರಾಜಧಾನಿ ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದ ₹30 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ವಶಪಡಿಸಿಕೊಂಡಿದ್ದು, 26...

ಕನ್ನಡದ ಖ್ಯಾತ ಕತೆಗಾರ, ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯ ಇನ್ನಿಲ್ಲ

ಕನ್ನಡದ ಖ್ಯಾತ ಕತೆಗಾರ, ಕಾದಂಬರಿಕಾರ, ಲಲಿತ ಪ್ರಬಂಧಕಾರ ಶ್ರೀನಿವಾಸ ವೈದ್ಯ ಅವರು ಶುಕ್ರವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ʼಹಳ್ಳ ಬಂತು ಹಳ್ಳʼ ಕಾದಂಬರಿಯ ಮೂಲಕ ಕನ್ನಡದ ಮನೆಮಾತಾಗಿದ್ದ ಅವರು ಕೇಂದ್ರ ಹಾಗೂ ರಾಜ್ಯ ಅಕಾಡೆಮಿ...

ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ‘ಗಾಲ್ಫ್ ಬಾಲ್’; ಚಾಲಕನಿಗೆ ಗಾಯ

ಓಲ್ಡ್ ಹೈಗ್ರೌಂಡ್ಸ್ ಜಂಕ್ಷನ್ ಬಳಿ ಕಾರಿನ ಮೇಲೆ ಬಿದ್ದ 'ಗಾಲ್ಫ್ ಬಾಲ್' ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಲಿಸುತ್ತಿದ್ದ ಕಾರಿನ ಮುಂಭಾಗದ ಗ್ಲಾಸ್ ಮೇಲೆ 'ಗಾಲ್ಫ್ ಬಾಲ್' ಬಿದ್ದು...

ಅಧಿಕಾರಿಗಳ ವಾಹನಗಳಿಗಾಗಿ ₹220 ಕೋಟಿ ಬಿಬಿಎಂಪಿಯಿಂದ ದುರ್ಬಳಕೆ; ಎಎಪಿ ಆರೋಪ

166 ಹುದ್ದೆಗಳನ್ನು ಅಲಂಕರಿಸಿದ ವ್ಯಕ್ತಿಗಳಿಗೆ ಬಿಬಿಎಂಪಿಯು ವಾಹನಗಳನ್ನು ಪೂರೈಸುತ್ತಿದೆ ಬಿಜೆಪಿಯಲ್ಲಿ ಮುಖ್ಯಮಂತ್ರಿಯಾಗಲು ಪ್ರಲ್ಹಾದ್‌ ಜೋಷಿ ಹಾಗೂ ಬಿ.ಎಲ್ ಸಂತೋಷ್‌ ನಡುವೆ ಪೈಪೋಟಿ ಬಿಬಿಎಂಪಿಯ 166 ಹುದ್ದೆಗಳಲ್ಲಿರುವ ಅಧಿಕಾರಿಗಳಿಗಾಗಿ ವಾಹನ ಖರೀದಿಯಲ್ಲಿ ಅಕ್ರಮ ನಡೆದಿದ್ದು, ಈ ಬಗ್ಗೆ...

ಬೆಂಗಳೂರು | ಕೊನೆಗೂ ಬಿಡುಗಡೆಯಾದ ‘ನಮ್ಮ ಬಿಎಂಟಿಸಿ’ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್

ಆ್ಯಪ್ ಬೀಟಾ ಪರೀಕ್ಷೆಯ ಹಂತದಲ್ಲಿದ್ದಾಗ ಆ್ಯಪ್‌ಗೆ ‘ನಿಮ್ ಬಸ್’ ಎಂಬ ಹೆಸರಿತ್ತು ಬಿಎಂಟಿಸಿ ಸಹಾಯವಾಣಿಗಳಿಗೆ ಸಂಪರ್ಕಿಸಲು ಆ್ಯಪ್​ನಲ್ಲಿ ಲಿಂಕ್ ನೀಡಲಾಗಿದೆ ಬಹುನಿರೀಕ್ಷಿತ ಬಸ್ ಟ್ರ್ಯಾಕಿಂಗ್ ಮೊಬೈಲ್​ ಆ್ಯಪ್ ‘ನಿಮ್ ಬಸ್’ನಿಂದ ‘ನಮ್ಮ ಬಿಎಂಟಿಸಿ’ಯಾಗಿ ಹೊಸ ರೂಪದೊಂದಿಗೆ...

ಬೆಂಗಳೂರು | 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

ಚುನಾವಣಾ ಸಮಯದಲ್ಲಿ ಯಾವುದೇ ಪಕ್ಷದ ಪರ ಗಲಾಟೆ, ರೌಡಿಸಂ ಮಾಡದಂತೆ ಎಚ್ಚರಿಕೆ ರೌಡಿಶೀಟರ್​ಗಳ ಮನೆ ಮೇಲೆ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ದಾಳಿ ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು...

ಈ ಹೊತ್ತಿನ ಪ್ರಮುಖ ಸುದ್ದಿ