ಬೆಂಗಳೂರು ನಗರ

ಬೆಂಗಳೂರು | ಅನಿಲ ಸೋರಿಕೆಯಿಂದ ಗ್ಯಾಸ್ ಸಿಲಿಂಡರ್ ಸ್ಫೋಟ; ವ್ಯಕ್ತಿಗೆ ಗಾಯ

ರಾಥೋಡ್ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ರಾಥೋಡ್ ಅವರ ಮನೆಯ ಎರಡು ಗೋಡೆಗಳು ಕುಸಿದಿದೆ ಬೆಂಗಳೂರಿನ ಕೊಡಿಗೇಹಳ್ಳಿಯ ಭದ್ರಪ್ಪ ಲೇಔಟ್‌ನ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ಪೋಟ ಸಂಭವಿಸಿದೆ. ವಿನೋದ್ ರಾಥೋಡ್(44) ಎಂಬುವವರು ಗಾಯಗೊಂಡಿದ್ದಾರೆ.   ವಿನೋದ್...

ಬೆಂಗಳೂರು | 45 ರೌಡಿಶೀಟರ್‌ಗಳ ಗಡಿಪಾರಿಗೆ ಮುಂದಾದ ಪೊಲೀಸ್‌ ಇಲಾಖೆ

ಶಾಂತಿ ಸುವ್ಯವಸ್ಥೆ ಕಾಪಾಡಲು ಸುಮಾರು 45 ಪ್ರಮುಖ ರೌಡಿಶೀಟರ್‌ಗಳ ಗಡಿಪಾರು 33 ರೌಡಿಗಳ ಗಡಿಪಾರಿಗೆ ಸಿದ್ಧತೆ ನಡೆಯುತ್ತಿದ್ದು, ಕೌನ್ಸಿಲಿಂಗ್ ಆಗುತ್ತಿದೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಕೆಲವೇ ದಿನಗಳಲ್ಲಿ ನಡೆಯಲಿದೆ. ಈ ವೇಳೆ, ನಗರದಲ್ಲಿ ಶಾಂತಿ...

ಬಿಡಬ್ಲೂಎಸ್‌ಎಸ್‌ಬಿ ಗುಂಡಿಗೆ ಎರಡೂವರೆ ವರ್ಷದ ಮಗು ಬಿದ್ದು ಸಾವು

ಬಿಡಬ್ಲೂಎಸ್‌ಎಸ್‌ಬಿ ಕಾಮಗಾರಿ ಹೆಸರಿನಲ್ಲಿ ಗುಂಡಿ ತೆಗೆದು ತಿಂಗಳು ಕಳೆದಿದೆ ಬೆಂಗಳೂರಿನ ಗೊಲ್ಲರಹಟ್ಟಿ ಪೈಪ್‌ಲೇನ್ ಬಳಿ ಈ ಘಟನೆ ನಡೆದಿದೆ ರಾಜ್ಯ ರಾಜಧಾನಿಯಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ಬಿಡಬ್ಲ್ಯೂಎಸ್ಎಸ್‌ಬಿ) ಗುಂಡಿಗೆ ಎರಡೂವರೆ ವರ್ಷದ ಮಗು...

ಬೆಂಗಳೂರು | ಮತದಾನದ ದಿನ ಕಾರ್ಮಿಕರಿಗೆ ಸಂಬಳ ಸಹಿತ ರಜೆ

ಪ್ರತಿ ಗಾರ್ಮೆಂಟ್ಸ್​​​ಗೆ ಭೇಟಿ ನೀಡಿ ಕಾರ್ಮಿಕರಿಗೆ ಮತದಾನ ಮಾಡಲು ಮನವಿ ಮತದಾನ ಮಾಡದವರಿಗೆ ಸಂಬಳ ಸಹಿತ ರಜೆ ಪಡೆಯುವ ಹಕ್ಕು ಇಲ್ಲ ಜನತಂತ್ರಗಳ ಚುನಾವಣೆಗಳಲ್ಲಿ ಮತದಾನ ಪ್ರಮುಖ ಅಂಗ. ಮತದಾನ ಮಾಡುವುದು ಪ್ರತಿಯೊಬ್ಬ ಭಾರತೀಯರ ಹಕ್ಕು...

ಸಂಚಾರ ನಿಯಮ ಉಲ್ಲಂಘನೆ ಪತ್ತೆಗೆ ಐಟಿಎಂಎಸ್ ಅಳವಡಿಕೆ; 18.34 ಲಕ್ಷ ಪ್ರಕರಣ ದಾಖಲು

ಸಂಚಾರ ನಿಯಮ ಉಲ್ಲಂಘನೆ ಪತ್ತೆಗಾಗಿ ಕೃತಕ ಬುದ್ಧಿಮತ್ತೆ (ಎ.ಐ) ಸಂಚಾರ ನಿರ್ವಹಣಾ ವ್ಯವಸ್ಥೆಯಡಿ (ಐಟಿಎಂಎಸ್) ಬೆಂಗಳೂರು ನಗರದಲ್ಲಿ ಆಧುನಿಕ ಮಾದರಿ ಕ್ಯಾಮೆರಾ ಅಳವಡಿಸಲಾಗಿದೆ. ಇದರಿಂದ ಮೂರು ತಿಂಗಳಿನಲ್ಲಿ 18.34 ಲಕ್ಷ ಪ್ರಕರಣಗಳು ದಾಖಲಾಗಿವೆ....

ಬೆಂಗಳೂರು | ಚುರುಕುಗೊಂಡ ಕೆ.ಆರ್ ಪುರಂ-ಕೆಐಎ ಮೆಟ್ರೋ ಮಾರ್ಗ ಕಾಮಗಾರಿ

ಬೆಂಗಳೂರಿನ ಕೆ.ಆರ್‌ ಪುರಂ ಮತ್ತು ಕೆಐಎ (ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ) ನಡುವಿನ ಮೆಟ್ರೋ ಮಾರ್ಗ ಕಾಮಗಾರಿ ಭರದಿಂದ ಸಾಗುತ್ತಿದೆ. ಚಿಕ್ಕಜಾಲ ಬಳಿ ಎರಡು ಜೊತೆ ಯು-ಗ್ರಿಡರ್‌ಗಳನ್ನು (ಮೆಟ್ರೋ ಕಂಬಿಗಳನ್ನು ಅಳವಡಿಸುವ ಕಾಂಕ್ರೀಟ್...

ಕೋವಿಡ್-19 ಹೆಚ್ಚಳ; ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ಸಕ್ರಿಯ

ಕೋವಿಡ್‌-19 ಪ್ರಕರಣಗಳ ಏರಿಕೆಯ ನಡುವೆ, ಆಸ್ಪತ್ರೆಗಳಲ್ಲಿ ಮೂಲಸೌಕರ್ಯ ಹೆಚ್ಚಳ ಕೆಳ ಶ್ವಾಸನಾಳವು ಕೋವಿಡ್‌-19 ಸೋಂಕಿಗೆ ಒಳಗಾದರೆ ಉಸಿರಾಟದ ತೊಂದರೆ ಎದುರಾಗುತ್ತದೆ ರಾಜ್ಯದಲ್ಲಿ ಕೋವಿಡ್-19 ಸಕ್ರಿಯ ಪ್ರಕರಣಗಳ ಸಂಖ್ಯೆ ಎರಡು ಸಾವಿರದ ಗಡಿ ದಾಟಿದೆ. ಭಾನುವಾರ,...

ಬೆಂಗಳೂರು | ತಂಬಾಕು ಮಾರಾಟಕ್ಕೆ ಪ್ರತ್ಯೇಕ ಪರವಾನಗಿ ಕಡ್ಡಾಯ : ಬಿಬಿಎಂಪಿ

ಮೇ ಅಂತ್ಯದಿಂದ ತಂಬಾಕು ಮಾರಾಟಕ್ಕೆ ಪರವಾನಗಿ ನೀಡಲು ಆರಂಭ ಐದು ವರ್ಷಗಳ ಅವಧಿಗೆ ಪರವಾನಗಿ ಶುಲ್ಕ ₹500 ಇದೆ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರದಲ್ಲಿ ತಂಬಾಕು ಮಾರಾಟಕ್ಕೆ ಮಾರಾಟಗಾರರು ಪ್ರತ್ಯೇಕ ಪರವಾನಗಿಯನ್ನು ಪಡೆಯಬೇಕು ಎಂದು...

ಬೆಂಗಳೂರು ರಸ್ತೆ ಅಪಘಾತ | ಮೂರು ತಿಂಗಳಿನಲ್ಲಿ 205 ಮಂದಿ ಸಾವು

ಕಳೆದ 3 ತಿಂಗಳಲ್ಲಿ 300 ಮಾರಣಾಂತಿಕ ಹಾಗೂ 997 ಮಾರಣಾಂತಿಕವಲ್ಲದ ರಸ್ತೆ ಅಪಘಾತಗಳು ಅತಿ ವೇಗದ ಚಾಲನೆ, ನಿರ್ಲಕ್ಷ್ಯದಿಂದ ವಾಹನ ಚಲಾಯಿಸುವುದೇ ಅಪಘಾತಗಳಿಗೆ ಕಾರಣ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ...

ಬೆಂಗಳೂರು | ಪ್ರೇಯಸಿಯ ಹುಟ್ಟುಹಬ್ಬ ಆಚರಿಸಿ ಕೊಲೆ ಮಾಡಿದ ಪ್ರಿಯಕರ

ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ ಬಳಿಕ ಹತ್ಯೆ ಪೊಲೀಸ್‌ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ಕ್ಲರ್ಕ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಮೃತ ಯುವತಿ ಪ್ರೇಯಸಿಯ ಮೇಲೆ ಅನುಮಾನಗೊಂಡ ಪ್ರಿಯಕರ ಅವಳ ಹುಟ್ಟುಹಬ್ಬ ಆಚರಿಸಿದ...

ಬೆಂಗಳೂರು | ಹುಲಿ ಉಗುರು ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಐದು ಹುಲಿ ಉಗುರುಗಳಿರುವ ಬ್ಯಾಗ್‌ನೊಂದಿಗೆ ವ್ಯಕ್ತಿಯನ್ನು ಪತ್ತೆ ಹಚ್ಚಿದ ಪೊಲೀಸರು ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಬಂಧಿತನನ್ನು ಒಳಪಡಿಸಲು ಯೋಜಿಸಿದ್ದೇವೆ ಎಂದ ಪೊಲೀಸರು ಹುಲಿ ಉಗುರುಗಳನ್ನು ಮಾರಾಟ ಮಾಡುತ್ತಿದ್ದ 55 ವರ್ಷದ ವ್ಯಕ್ತಿಯನ್ನು ಮಂಗಳವಾರ ಬೆಂಗಳೂರಿನ ಚಾಮರಾಜಪೇಟೆಯ...

ಬೆಂಗಳೂರು | ಇಂದು ಆರ್‌ಸಿಬಿ-ಡೆಲ್ಲಿ ಮ್ಯಾಚ್: ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ವಾಹನ ನಿಲುಗಡೆಗೆ ನಿರ್ಬಂಧ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಮತ್ತು ಡೆಲ್ಲಿ ನಡುವೆ ಐಪಿಎಲ್ ಕ್ರಿಕೆಟ್ ಪಂದ್ಯ ಮಧ್ಯಾಹ್ನ 12.30 ಗಂಟೆಯಿಂದ ರಾತ್ರಿ 9ರವರೆಗೆ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು...

ಈ ಹೊತ್ತಿನ ಪ್ರಮುಖ ಸುದ್ದಿ