ಬೆಂಗಳೂರು ನಗರ

ಹೊಸ ತಲೆಮಾರಿಗೆ ಹಳೆಯ ನೆನಪು 4 | ಸಿಹಿ ನೀರಿನ ಕಣಜ ಅಕ್ಕಿತಿಮ್ಮನಹಳ್ಳಿ ಕೆರೆ ಮೇಲಿದೆ ‘ಹಾಕಿ ಕ್ರೀಡಾಂಗಣ’

1970ರ ದಶಕದವರೆಗೂ ಬೆಂಗಳೂರಿನ ಪ್ರಮುಖ ಪ್ರದೇಶಗಳಿಗೆ ಕುಡಿಯುವ ನೀರು ಒದಗಿಸುತ್ತಿದ್ದ ಅಕ್ಕಿತಿಮ್ಮನಹಳ್ಳಿ ಕೆರೆ ನಿರ್ನಾಮ ಮಾಡಿ, ಅದರ ಮೇಲೆ 'ಹಾಕಿ ಕ್ರೀಡಾಂಗಣ' ನಿರ್ಮಿಸಲಾಗಿದೆ. ಕೆಂಪೇಗೌಡರ ಕಾಲಘಟ್ಟದಲ್ಲಿ ಉದ್ಯಾನನಗರಿ ಬೆಂಗಳೂರಿನಲ್ಲಿ ಸಾವಿರಾರು ಕೆರೆಗಳಿದ್ದವು ಎಂಬ ಇತಿಹಾಸವಿದೆ....

ಬೆಂಗಳೂರು | ಕರಗ ಹೊತ್ತಿದ್ದ ಜ್ಞಾನೇಂದ್ರ ಕೊಲೆಗೆ ಯತ್ನ; ಆರೋಪಿ ಬಂಧನ

ಉತ್ಸವದ ವೇಳೆ ಖಾರದ ಪುಡಿ ಹಾಗೂ ರಾಸಾಯನಿಕ ದ್ರಾವಣ ಎರಚಿದ ಆರೋಪಿ ಜೆಪಿ ನಗರ ನಿವಾಸಿ ಜಯನಗರದ ಆದಿನಾರಾಯಣ ಬಂಧಿತ ಆರೋಪಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಅದ್ಧೂರಿಯಾಗಿ ನೆರವೇರಿದೆ. ಆದರೆ, ಕರಗವನ್ನು ಹೊತ್ತಿದ್ದ ಜ್ಞಾನೇಂದ್ರ...

ಬಿಜೆಪಿ ಶಾಸಕ ರಘು ಬೆಂಬಲಿಗರಿಂದ ಎಎಪಿ ಕಾರ್ಯಕರ್ತರ ಮೇಲೆ ಹಲ್ಲೆ; ದೂರು ದಾಖಲು

ಚುನಾವಣೆ ಪ್ರಚಾರದ ವೇಳೆ ಮನೋಜ್ ಕುಮಾರ್ ಮತ್ತು ಶಶಿಕುಮಾರ್ ಎಂಬುವವರಿಂದ ಹಲ್ಲೆ ವಿಡಿಯೋ ಮಾಡುವ ವೇಳೆ, ಮೊಬೈಲ್‌ ಕಿತ್ತುಕೊಂಡು ಹಲ್ಲೆ ಮಾಡಲಾಗಿದೆ: ಎಎಪಿ ಆರೋಪ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗೇರಿದೆ. ಈ ಹಿನ್ನಲೆ, ಬೆಂಗಳೂರಿನ ಸರ್...

ಬೆಂಗಳೂರು | ಮೇ 10ರಂದು ತಪ್ಪದೆ ಮತದಾನ ಮಾಡಲು ಐಟಿ-ಬಿಟಿ ಉದ್ಯೋಗಿಗಳಿಗೆ ಸಂಬಳ ಸಹಿತ ರಜೆ

ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡುವಂತೆ ಎಲ್ಲರಿಗೂ ತಿಳಿಸಿ ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ "ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳು ಎಲ್ಲರೂ ಮೇ 10ರಂದು ತಪ್ಪದೆ ಮತದಾನ...

ಬೆಂಗಳೂರು | ಟ್ರಾಫಿಕ್ ಪೊಲೀಸ್‌ ಪೇದೆ ಮೇಲೆ ಹಲ್ಲೆ ನಡೆಸಿದ ಬೈಕ್ ಸವಾರನ ಬಂಧನ

ಪ್ರಿಮ್ರೋಸ್ ರಸ್ತೆಯಲ್ಲಿ ಏಕಮುಖವಾಗಿ ಸಂಚಾರ ಮಾಡಿ ಪೇದೆ ಮೇಲೆ ದೌರ್ಜನ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದ ಪೊಲೀಸರು ಏಕಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ಬೈಕ್‌ ಚಲಾಯಿಸಿಕೊಂಡು ಬಂದು ಸಂಚಾರ ನಿಯಮ ಉಲ್ಲಂಘಿಸಿದ್ದನ್ನು ತನ್ನ ಮೊಬೈಲ್‌ನಲ್ಲಿ...

ಬೆಂಗಳೂರು | ವಿದ್ಯುತ್ ಪ್ರವಹಿಸಿ ಕೇರಳ ಮೂಲದ ವ್ಯಕ್ತಿ ಸಾವು

ಕೇರಳದ ತ್ರಿಶೂರ್‌ನಲ್ಲಿ ಮೊಬೈಲ್‌ ಅಂಗಡಿ ಇಟ್ಟುಕೊಂಡಿದ್ದ ವ್ಯಕ್ತಿ ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ರಾಜಧಾನಿಗೆ ಮೊಬೈಲ್‌ ಬಿಡಿಭಾಗಗಳನ್ನು ಖರೀದಿ ಮಾಡಲು ಬಂದಿದ್ದ ಅಕ್ಬರ್ ಅಲಿ(36) ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಮಡಿವಾಳ...

ಬೆಂಗಳೂರು | ಮತದಾರರ ಮಾಹಿತಿ ಕದ್ದಿದ್ದ ‘ಚಿಲುಮೆ’ಯ ಮತ್ತೊಂದು ಹಗರಣ ಬಯಲು

2020ರ ಕೊರೊನಾ ಕಾಲದಲ್ಲಿ ಬೆಂಗಳೂರಿನ ಹೊರವಲಯದಲ್ಲಿರುವ ಕಲ್ಲನಾಯಕನಹಳ್ಳಿಯ ಹಲವಾರು ರೈತರ ಬ್ಯಾಂಕ್‌ ಖಾತೆಗಳಿಗೆ ಮೂರು ಹಂತದಲ್ಲಿ ಹಣ ಜಮೆಯಾಗಿತ್ತು. ಆದರೆ ಗ್ರಾಮಸ್ಥರು ಆ ಹಣವನ್ನು ಕರ್ನಾಟಕದ ಇತಿಹಾಸದಲ್ಲಿ ಅತಿದೊಡ್ಡ ಮತದಾರರ ಮಾಹಿತಿ ಕಳ್ಳತನದ...

ಬೆಂಗಳೂರು | ಕರಗ ಹೊತ್ತ ಅರ್ಚಕನ ಕೊಲೆಗೆ ಯತ್ನ; ದೂರು ದಾಖಲು

ಕರಗ ಹೊತ್ತ ಜ್ಞಾನೇಂದ್ರ ಅವರ ಮೈ ಮೇಲೆ ಸುಟ್ಟ ಗಾಯ ಆದಿನಾರಾಯಣ ವಿರುದ್ಧ ಕೊಲೆ ಯತ್ನ ಆರೋಪ; ಎಫ್‌ಐಆರ್‌ ದಾಖಲು ರಾಜಧಾನಿ ಬೆಂಗಳೂರಿನಲ್ಲಿ ವಿಶ್ವವಿಖ್ಯಾತ ಬೆಂಗಳೂರು ಕರಗ ಏ. 6ರಂದು ನಡೆದಿದ್ದು. ಈ ವೇಳೆ, ಕರಗಕ್ಕೆ...

ರಾಜಧಾನಿಯಲ್ಲಿ ದೇಶದ ಮೊದಲ 3‘ಡಿ’ ತಂತ್ರಜ್ಞಾನದ ಅಂಚೆ ಕಚೇರಿ

3‘ಡಿ’ ತಂತ್ರಜ್ಞಾನದ ಅಂಚೆ ಕಚೇರಿ ಕಟ್ಟಡ ನಿರ್ಮಾಣಕ್ಕೆ ಕೇವಲ 5 ಪುರುಷರು ಸಾಕು ಈ ಅಂಚೆ ಕಚೇರಿಗೆ ಅಂದಾಜು ₹23 ಲಕ್ಷ ವೆಚ್ಚವಾಗಲಿದೆ : ಎಲ್‌ ಅಂಡ್‌ ಟಿ ಕಂಪನಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದೇಶದ...

ಬೆಂಗಳೂರಿನ ಜೋಗುಪಾಳ್ಯದಲ್ಲಿ ರೌಡಿ ಶೀಟರ್‌ ಕೊಲೆ

ರೌಡಿ ಶೀಟರ್‌ ಮೇಲೆ ನಾಲ್ಕೈದು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ, ಪರಾರಿ ಹತ್ಯೆಯಾದ ಕಾರ್ತಿಕ್ ಕೊಲೆ, ಅತ್ಯಾಚಾರ ಸೇರಿದಂತೆ 13 ಅಪರಾಧಗಳಲ್ಲಿ ಭಾಗಿ ಬೆಂಗಳೂರಿನ ಹಲಸೂರು ಬಳಿಯ ಜೋಗುಪಾಳ್ಯದಲ್ಲಿ ಮಂಗಳವಾರ ರೌಡಿ ಶೀಟರ್‌ನನ್ನು ಕೊಚ್ಚಿ ಕೊಲೆ...

ಬೆಂಗಳೂರು | ಹೂಳು ತೆಗೆದು ರಸ್ತೆಗೆ ಸುರಿದ ಬಿಬಿಎಂಪಿ; ವಾಹನ ಸವಾರರು ಹೈರಾಣು

ರಸ್ತೆ ಕಾಮಗಾರಿಗಳು ಏಪ್ರಿಲ್ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆ: ಬಿಬಿಎಂಪಿ ಕಾಮಗಾರಿಗಳು ಮುಂದುವರೆದಂತೆ, ಅಂದವನ್ನು ಕಳೆದುಕೊಳ್ಳುತ್ತಿರುವ ನಗರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಳೆದ ಎರಡು-ಮೂರು ತಿಂಗಳಿನಿಂದ ಚರಂಡಿಗಳಲ್ಲಿನ ಹೂಳು...

ವಂಚನೆ ಪ್ರಕರಣ | ಇಂಡಿಯನ್​ಮನಿ ಫ್ರೀಡಂ ಆ್ಯಪ್​​ ಸಿಇಒ ಸಿಎಸ್ ಸುಧೀರ್​ ವಿಚಾರಣೆ

ಸಿಎಸ್ ಸುಧೀರ್ ಮತ್ತು ತಂಡದ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಯುವತಿ ಜನರನ್ನು ವಂಚಿಸುವ ಉದ್ದೇಶದಿಂದ ಇಂಡಿಯನ್ ​ಮನಿ ಫ್ರೀಡಂ ಆ್ಯಪ್ ಜಾರಿಗೆ ತಂದ ಸುಧೀರ್; ಯುವತಿ ಯುವಕ-ಯುವತಿಯರಿಗೆ ಕೆಲಸ ಕೊಡಿಸುವುದಾಗಿ...

ಈ ಹೊತ್ತಿನ ಪ್ರಮುಖ ಸುದ್ದಿ