₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಬಿಎಂಪಿ
ಅನುದಾನ ಬಿಡುಗಡೆಗೆ ಏ.1ರಿಂದ ಆರ್ಥಿಕ ವರ್ಷ ಆರಂಭ ಎಂದು ಸಬೂಬು
ಈ ವರ್ಷ ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವಕ್ಕೆ ಬೃಹತ್ ಬೆಂಗಳೂರು ಮಹಾನಗರ...
ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಸಂಚಾರ ನಿಯಮ ಉಲ್ಲಂಘಿಸಿದ ಟಾಟಾ ಏಸ್ ಚಾಲಕನಿಂದ ಬೆದರಿಕೆ
ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್ ಚಾಲಕನೊಬ್ಬ ಹಾಡಹಗಲೇ ಕೈಯಲ್ಲಿ ಚಾಕು ಹಿಡಿದು ದ್ವಿಚಕ್ರ ವಾಹನ ಸವಾರನೊಬ್ಬನಿಗೆ...
ಏ. 10ರಂದು ತಿರುಪತಿಯಿಂದ ಹೊರಡುವ ರೈಲು ರದ್ದುಗೊಳ್ಳುವ ಸಾಧ್ಯತೆ
ನಿಲ್ದಾಣದ ಯಾರ್ಡ್ ಲೈನ್-2ರಲ್ಲಿ ಗರ್ಡರ್ ಅಳವಡಿಕೆ ಹಿನ್ನಲೆ ರೈಲು ವ್ಯತ್ಯಯ
ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಯಾರ್ಡ್ನ ಲೈನ್-2ರಲ್ಲಿ ಗರ್ಡರ್ನ ಅಳವಡಿಕೆಗೆ ಸಂಬಂಧಿಸಿದಂತೆ,...
ಮಳೆಯಿಂದ ಮನೆ ಚಾವಣಿ ಕುಸಿದು ಇಬ್ಬರು ಸಾವು
ಕುರಿಗಳು ಮೇಯಿಸಲು ಹೋದ ಮೂವರು ಮೃತ
ಬೇಸಿಗೆಯ ಬೇಗೆಯ ನಡುವೆ ರಾಜ್ಯದಲ್ಲಿ ಮಳೆಯ ಆರ್ಭಟವೂ ಹೆಚ್ಚಾಗಿದ್ದು, ಶುಕ್ರವಾರ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆಗೆ ಐದು...
ಸಾಮಾಜಿಕ ಜಾಲತಾಣದಲ್ಲಿ ಜಾಹೀರಾತು ನೀಡಬೇಕಾದರೆ ಪರಿಶೀಲನಾ ಸಮಿತಿಯಿಂದ ಪೂರ್ವಾನುಮತಿ ಪಡೆಯಬೇಕು
ನಗರದ 28 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಸುಮಾರು 2.36 ಲಕ್ಷ ಮಂದಿ 80 ವರ್ಷ ಮೇಲ್ಪಟ್ಟವರಿದ್ದಾರೆ
ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ರೇಡಿಯೋ, ದೃಶ್ಯ ಮಾಧ್ಯಮ...
ಎರಡು ವರ್ಷಗಳ ಹಿಂದೆ ಮೆಟ್ರೋ ಮಾರ್ಗಕ್ಕಾಗಿ ಮರಗಳನ್ನು ಕತ್ತರಿಸಿದ ಬಿಎಂಆರ್‌ಸಿಎಲ್
ಆಕ್ಷನ್ ಏಡ್ ಸಂಸ್ಥೆಯಿಂದ ಮರಗಳ ಸಮೀಕ್ಷೆ; ಅಧ್ಯಯನಕ್ಕಾಗಿ ಮೂರು ಕೆರೆಗಳ ಆಯ್ಕೆ
ಮೆಟ್ರೋಗಾಗಿ ಮರಗಳನ್ನು ಕತ್ತರಿಸಿದ ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್)ವು...
ಮತಗಟ್ಟೆಗಳ ಬಳಿ ಎಲ್ಲ ರೀತಿಯ ಸೌಲಭ್ಯ : ತುಷಾರ್ ಗಿರಿನಾಥ್
ಮತದಾನದ ಪ್ರಾಮುಖ್ಯತೆ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸ
ಬೆಂಗಳೂರಿನಲ್ಲಿ 80 ವರ್ಷ ಮೇಲ್ಪಟ್ಟವರಿಗಾಗಿ ಪೋಸ್ಟಲ್ ಬ್ಯಾಲೆಟ್ ವ್ಯವಸ್ಥೆ ಮಾಡಲಾಗಿದೆ. ಇದರ ಸದುಪಯೋಗವನ್ನು ಎಲ್ಲ...
ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಪೊಲೀಸ್ ತನಿಖೆ ಬಳಿಕ ಸಾವಿನ ಬಗ್ಗೆ ಸತ್ಯಾಸತ್ಯತೆ ತಿಳಿಯಲಿದೆ
ಪತಿ ಚಾಕಲೇಟ್ ತಂದುಕೊಡಲಿಲ್ಲವೆಂದು ಬೇಸತ್ತು ಎರಡು ಮಕ್ಕಳ ತಾಯಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ಬೆಂಗಳೂರಿನ...
ದಂಪತಿ ಆತ್ಮಹತ್ಯೆ ದಾಖಲಿಸಿ, ತನಿಖೆ ಕೈಗೊಂಡ ಪೊಲೀಸರು
ಕೌಟುಂಬಿಕ ಕಲಹದಿಂದ ಆತ್ಮಹತ್ಯೆ, ತುಮಕೂರು ಮೂಲದವರು
ಬೆಂಗಳೂರಿನಲ್ಲಿ ಕೌಟುಂಬಿಕ ಕಲಹದ ಕಾರಣಕ್ಕಾಗಿ ಗಂಡ-ಹೆಂಡತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಬಗ್ಗೆ ಪೀಣ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರಿನ...
ಮುಂಬರುವ ಮಳೆಗಾಲಕ್ಕೆ ಸಿದ್ಧತೆಗಾಗಿ ಬಿಬಿಎಂಪಿ ಕಚೇರಿಯಲ್ಲಿ ಸಭೆ
ಕಚ್ಚಾ ಡ್ರೈನ್‌ಗಳಲ್ಲಿ ಮೊದಲ ಆದ್ಯತೆಯಾಗಿ ಹೂಳು ತೆರವುಗೊಳಿಸಬೇಕು
ಮುಂಬರುವ ಮಳೆಗಾಲದಲ್ಲಿ ಸಮರ್ಪಕವಾಗಿ ಅತಿವೃಷ್ಟಿ ಪರಿಸ್ಥಿತಿ ಎದುರಿಸುವ ಸಂಬಂಧ ಈಗಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬೃಹತ್...
ರಾಷ್ಟ್ರೀಯ ಪಕ್ಷದ ಮಾನ್ಯತೆ ನೀಡಿ ಎಂದು ಅರ್ಜಿ ಸಲ್ಲಿಸಿದ್ದ ಆಪ್
ದೆಹಲಿ, ಪಂಜಾಬ್, ಗೋವಾ ಮತ್ತು ಗುಜರಾತ್‌ನಲ್ಲಿ ಆಪ್ ರಾಜ್ಯ
ಏ. 13ರ ಒಳಗೆ ರಾಷ್ಟ್ರೀಯ ಪಕ್ಷದ ಮಾನ್ಯತೆಯನ್ನು ಆಮ್ ಆದ್ಮಿಗೆ(ಆಪ್) ನೀಡಬೇಕೆಂದು ಚುನಾವಣಾ ಆಯೋಗಕ್ಕೆ...
ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ
ರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ...