ಎಂಟು ಶತಮಾನಗಳಿಂದ ನಡೆಯುತ್ತಿರುವ ಐತಿಹಾಸಿಕ ಕರಗ ಉತ್ಸವ
12ನೇ ಬಾರಿಗೆ ಕರಗ ಹೊರಲಿರುವ ತಿಗಳ ಸಮುದಾಯದ ಅರ್ಚಕ ಜ್ಞಾನೇಂದ್ರ
ವಿಶ್ವವಿಖ್ಯಾತ ಹಾಗೂ ಭಾವೈಕ್ಯತೆ ಪ್ರತೀಕ ಬೆಂಗಳೂರು ಕರಗ ಉತ್ಸವ ಜತೆಗೆ ಧರ್ಮರಾಯಸ್ವಾಮಿ ಮಹಾರಥೋತ್ಸವ...
ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ದೇವಸ್ಥಾನದಿಂದ ಹೊರಡಲಿರುವ ಕರಗ ಉತ್ಸವ
ಕರಗದಲ್ಲಿ ಅತ್ಯಧಿಕ ಭಕ್ತರು ಭಾಗವಹಿಸುವುದರಿಂದ ಕೆಲ ರಸ್ತೆಗಳಲ್ಲಿ ಸಂಚಾರ ನಿರ್ಬಂಧ
ಏ. 6ರಂದು ಮಧ್ಯರಾತ್ರಿ 12 ಗಂಟೆಗೆ ಹೊರಡಲಿರುವ ಕರಗ ಉತ್ಸವ...
ರಾಜ್ಯದಲ್ಲಿ ಏಪ್ರಿಲ್ 8ರಂದು ಗುಡುಗು ಸಹಿತ ಅಧಿಕ ಮಳೆ : ಹವಾಮಾನ ಇಲಾಖೆ
ರಾಯಚೂರು ಮತ್ತು ಕಲಬುರಗಿಯಲ್ಲಿ 39.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು
ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮಳೆಯಾಗುತ್ತಿದ್ದು,...
ಆರ್.ವಿ.ರಸ್ತೆ-ಬೊಮ್ಮಸಂದ್ರವರೆಗೆ 18.82ಕಿ.ಮೀ ಉದ್ದ ಮೆಟ್ರೋ ಮಾರ್ಗ
ಈ ಮೆಟ್ರೋ ಮಾರ್ಗ ನಿರ್ಮಾಣಕ್ಕೆ ₹4,255 ಕೋಟಿ ವೆಚ್ಚ ಮಾಡಲಾಗಿದೆ
ಬೆಂಗಳೂರಿನ ಆರ್.ವಿ ರಸ್ತೆ-ಬೊಮ್ಮಸಂದ್ರಕ್ಕೆ ಸಂಪರ್ಕ ಕಲ್ಪಿಸುವ ನಮ್ಮ ಮೆಟ್ರೋ ಹಳದಿ ಮಾರ್ಗವು ಮೂರು ತಿಂಗಳಲ್ಲಿ ಸಿದ್ಧವಾಗುವ ನಿರೀಕ್ಷೆಯಿದೆ...
ಥಳಿತಕ್ಕೊಳಗಾದ ವ್ಯಕ್ತಿ ಎರಡು ದಿನಗಳ ನಂತರ ಸಾವು
ಘಟನೆಯನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಲಾಯ್ಡ್ ಮನೆಯವರು
ರಾತ್ರಿ ವೇಳೆ ಹೆಚ್ಚು ಶಬ್ದದೊಂದಿಗೆ ಹಾಡು ಹಾಕುತ್ತಿದ್ದಾರೆಂದು ಕೇಳಿದ್ದಕ್ಕಾಗಿ 54 ವರ್ಷದ ವ್ಯಕ್ತಿಯೊಬ್ಬರನ್ನು ನೆರೆಹೊರೆಯವರು ಮಾರಣಾಂತಿಕವಾಗಿ ಥಳಿಸಿದ್ದ ಘಟನೆ...
ದರೋಡೆ ಆಗಿರುವ ಬಗ್ಗೆ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ ಗಿರೀಶ್
ಕದ್ದ ಆಭರಣ ಧರಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಅಪ್ಲೋಡ್
ಕಳ್ಳತನ ಮಾಡಲು ವಿಮಾನ ಹಾಗೂ ದುಬಾರಿ ಕಾರುಗಳನ್ನು ಬಾಡಿಗೆಗೆ ಪಡೆಯುತ್ತಿದ್ದ ಕಳ್ಳರನ್ನು ಅಮೃತಹಳ್ಳಿ ಪೊಲೀಸರು...
ಮೋದಿ ಅವರ ಚುನಾವಣಾ ಗಿಮಿಕ್ ಮತ್ತೆ ಬಯಲಾಗಿದೆ
ನಿಲ್ದಾಣದ ಒಳಗೋಡೆ ಮತ್ತು ಬದಿಗಳಲ್ಲಿ ನೀರು ಸುರಿಯುತ್ತಿದೆ
ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ದಿನದ ಹಿಂದೆ ಚಾಲನೆ ನೀಡಿದ್ದ ವೈಟ್‌ಫೀಲ್ಡ್-ಕೆ.ಆರ್.ಪುರ ಮಾರ್ಗದ ನಲ್ಲೂರಹಳ್ಳಿ ಮೆಟ್ರೋ ನಿಲ್ದಾಣ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಿರುಗಾಳಿ ಸಹಿತ ಮಳೆ ಸುರಿದ ಕಾರಣ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಬೆಂಗಳೂರಿಗೆ ಆಗಮಿಸುತ್ತಿದ್ದ 14 ವಿಮಾನಗಳು ಸಂಚಾರ ಮಾರ್ಗ ಬದಲಾಯಿಸಿವೆ.
ಹವಾಮಾನ ವೈಪರೀತ್ಯದಿಂದಾಗಿ ಒಟ್ಟು 14 ವಿಮಾನಗಳ...
ಶಿಶುಪಾಲನಾ ಕೇಂದ್ರಕ್ಕೆ ನವಜಾತ ಶಿಶು ರವಾನೆ
ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಂಗಳೂರಿನ ಆನೇಕಲ್ ಬಳಿ ಹುಲ್ಲಹಳ್ಳಿಯ ಖಾಲಿ ಜಮೀನಿನಲ್ಲಿ ಮಂಗಳವಾರ ನವಜಾತ ಶಿಶುವೊಂದು ಪತ್ತೆಯಾಗಿದೆ. ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಬನ್ನೇರುಘಟ್ಟ...
ಅವೈಜ್ಞಾನಿಕ ಕಾಮಗಾರಿಯಲ್ಲ ಎಂದ ಅಧಿಕಾರಿಗಳು
ಮಳೆಯ ನೀರು ಹೊರಗೆ ಚೆಲ್ಲಲು ಸಿಬ್ಬಂದಿ ಹರಸಾಹಸ
ಕಾಮಗಾರಿ ಪೂರ್ಣವಾಗದಿದ್ದರೂ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಂದ ತರಾತುರಿಯಲ್ಲಿ ಉದ್ಘಾಟನೆಯಾದ ವೈಟ್ ಫೀಲ್ಡ್ ಹಾಗೂ ಕೆ ಆರ್ ಪುರಂ...
ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ
ವಿಧಾನಸಭೆ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದೆ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ನೀತಿ ಸಂಹಿತೆ ಜಾರಿಯಲ್ಲಿದೆ. ಆದರೂ, ವಾಹನ ಹಾಗೂ ಆಟೋಗಳ ಮೇಲೆ ರಾಜಕೀಯ...
2019-20ರಲ್ಲಿ ಹಿರಿಯ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಬಿಬಿಎಂಪಿ ಕಮಿಷನರ್ ಆಗಿದ್ದರು
ಕೊಳವೆ ಬಾವಿಗಳ ಕಾಮಗಾರಿಗೆ ಬಿಬಿಎಂಪಿಯು ₹969 ಕೋಟಿ ಬಿಡುಗಡೆ ಮಾಡಿದೆ: ಬ್ರಿಜೇಶ್ ಕಾಳಪ್ಪ
ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್ ಬೃಹತ್...