ಬೆಂಗಳೂರು ನಗರ

ಬೆಂಗಳೂರು ಟೆಕ್ ಸಮ್ಮಿಟ್ | ಕಸ ವಿಂಗಡಣೆ ಇರಲಿ, ಗ್ರಾಫಿಕ್ ಡಿಸೈನ್ ಇರಲಿ; ಎಲ್ಲದರಲ್ಲೂ ‘ಎಐ ಚಮತ್ಕಾರ’

ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯಬೇಕಾದರೆ ಮೂಲದಲ್ಲೇ ಕಸ ವಿಂಗಡಣೆಯಾಗಬೇಕು. ಆ ನಿಟ್ಟಿನಲ್ಲಿ ಹಸಿ ಕಸ ಹಾಗೂ ಒಣ ಕಸವನ್ನು ಪ್ರತ್ಯೇಕಿಸಬೇಕೆಂದು ಜಾಗೃತಿ ಪ್ರಚಾರ ನಡೆಸುತ್ತಿದ್ದರೂ ಅದು ನಿರೀಕ್ಷಿತ ಫಲ ನೀಡುತ್ತಿಲ್ಲ. ಅದಕ್ಕಾಗಿಯೇ ಈಗ...

ಬೆಂಗಳೂರು | ಬಿ ಎಲ್ ವೇಣುರವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿ

ಜನಪ್ರಿಯ ಕತೆಗಳಿಗೆ ಚಲನಚಿತ್ರಗಳ ಸಂಭಾಷಣೆಯಲ್ಲಿ ಸಾಹಿತ್ಯದ ಸ್ಪರ್ಶ ಮೂಡಿಸುವ ಮೂಲಕ ಬಿ ಎಲ್ ವೇಣು ಅವರು ಹೊಸ ಅಧ್ಯಾಯವನ್ನು ಸೃಷ್ಟಿಸಿದರು ಎಂದು ಚಿಂತಕ ಹಾಗೂ ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು. ಕೆಂಧೂಳಿ...

ಬೆಂಗಳೂರು | ವೈದ್ಯಕೀಯ ಕಾಲೇಜು ನಡೆಸಲಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ: ಡಾ ಮಧುಸೂದನ ಕಾರಿಗನೂರು ಪ್ರಶ್ನೆ

ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ನಡೆಸಲು ಹಣವಿಲ್ಲವೆಂದು ಸರ್ಕಾರ ವಾದ ಮಾಡುತ್ತಿದೆ. ಆದರೆ ವೈದ್ಯಕೀಯ ಕಾಲೇಜು ನಡೆಸಲಾಗದಷ್ಟು ಸರ್ಕಾರ ದಿವಾಳಿಯಾಗಿದೆಯೇ ಎಂದು ಐಎಂಎ ಕೆಪಿಪಿಎಸ್ ಅಧ್ಯಕ್ಷರು ಹಾಗೂ ಐಎಂಎ ಕರ್ನಾಟಕ ಘಟಕದ ಮಾಜಿ ಅಧ್ಯಕ್ಷ...

ಬ್ಯಾಟರಾಯನಪುರ | ಅಪಾರ್ಟ್‌ಮೆಂಟ್‌ಗಳ ನಡುವೆ ಸೌಹಾರ್ದ ಸಂಬಂಧಕ್ಕೆ ನ.15,16 ರಂದು ಸ್ಪೋರ್ಟ್ಸ್ ಫೆಸ್ಟ್: ಮೀನಾಕ್ಷಿ ಕೃಷ್ಣಬೈರೇಗೌಡ

ಅಪಾರ್ಟ್‌ಮೆಂಟ್‌ಗಳಲ್ಲಿ ವಾಸಿಸುವ ಜನರ ನಡುವೆ ಸೌಹಾರ್ದ ಸಂಬಂಧವನ್ನು ಗಟ್ಟಿಗೊಳಿಸುವ ಉದ್ದೇಶದಿಂದ ನವೆಂಬರ್ 15 ಹಾಗೂ 16 ರಂದು ಬ್ಯಾಟರಾಯನಪುರ ಕ್ಷೇತ್ರದಲ್ಲಿ ಇಂಟರ್ ಅಪಾರ್ಟ್‌ಮೆಂಟ್‌ ಸ್ಪೋರ್ಟ್ಸ್ ಫೆಸ್ಟ್-2025 ಆಯೋಜಿಸಲಾಗಿದೆ ಎಂದು ಸಂಘಟಕಿ, ಸಚಿವ ಕೃಷ್ಣಬೈರೇಗೌಡ...

ಬೆಂಗಳೂರು | ಬೈಕಿನಲ್ಲಿ ಡ್ರಾಪ್ ಕೊಡದ ನೆಪ: ಮಂಗಳೂರು ಮೂಲದ ನೌಕರ ಸಹಿತ ಇಬ್ಬರಿಗೆ ಹಲ್ಲೆ; ಓರ್ವನ ಬಂಧನ

ಬೈಕಿನಲ್ಲಿ ತೆರಳುವಾಗ ಕೈ ತೋರಿಸಿದರೂ ಡ್ರಾಪ್ ಕೊಡಲಿಲ್ಲ ಎಂಬ ಕ್ಷುಲ್ಲಕ ವಿಚಾರಕ್ಕೆ ವ್ಯಕ್ತಿಯೋರ್ವ ಮಂಗಳೂರು ಮೂಲದ ನೌಕರ ಸಹಿತ ಇಬ್ಬರಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಸಮೀಪ ಭಾನುವಾರ ರಾತ್ರಿ...

ಬ್ರಾಹ್ಮಣರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸಬೇಕು : ಸಚಿವ ದಿನೇಶ್ ಗುಂಡೂರಾವ್

ಬ್ರಾಹ್ಮಣ ಸಮುದಾಯ ಮುಂದುವರಿದ್ದಿದ್ದರೂ ನಮ್ಮಲ್ಲಿಯೂ ಸಾಕಷ್ಟು ಸಂಖ್ಯೆಯಲ್ಲಿ ಜನರು ಹಿಂದುಳಿದಿದ್ದಾರೆ. ಅವರೆಲ್ಲರ ಸಮಸ್ಯೆ ಪರಿಹರಿಸಲು ನಾವೆಲ್ಲ ಒಗ್ಗಟ್ಟಾಗಿ ಪ್ರಯತ್ನಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದರು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ...

ಬಿಜೆಪಿಯವರು ಸುಳ್ಳಿನಲ್ಲಿ ಮಾತ್ರವಲ್ಲ ಮತಗಳ್ಳತನದಲ್ಲೂ ನಿಸ್ಸೀಮರು: ಸಿಎಂ ಸಿದ್ದರಾಮಯ್ಯ

ಮೋದಿ ಪ್ರಧಾನಿ ಆದ ಬಳಿಕ ಎಲ್ಲ ಸಾಂವಿಧಾನದ ಸಂಸ್ಥೆಗಳ ಮೌಲ್ಯ ಹಾಳು ಮಾಡಿ, ಚುನಾವಣಾ ಆಯೋಗ-ಸಿಬಿಐ ಸೇರಿ ಕೇಂದ್ರ ಸರ್ಕಾರದ ಅಡಿಯಾಳಾಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ...

ಬೆಂಗಳೂರು | ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ನಿಂದ ನ.15ರಂದು ಸಾಂಸ್ಕೃತಿಕ ಸ್ಪರ್ಧೆ

ಬೆಂಗಳೂರಿನ ಟೌನ್ ಹಾಲ್‌ನಲ್ಲಿ ನವೆಂಬರ್ 15ರಂದು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್‌ ಬೆಂಗಳೂರು ನಗರ ಘಟಕ ವತಿಯಿಂದ ಸಾಂಸ್ಕೃತಿಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ರಾಜ್ಯ ಪ್ರಧಾನ ಕಾರ್ಯದರ್ಶಿ ಇಸ್ಮಾಯೀಲ್ ತೀರ್ಥಹಳ್ಳಿ ತಿಳಿಸಿದ್ದಾರೆ. ಬೆಂಗಳೂರಿನ ಬಿಫ್ಟ್‌ ಸಭಾಂಗಣದಲ್ಲಿ...

ರಾಷ್ಟ್ರೀಯ ಜೀವನೋಪಾಯ ಅಭಿಯಾನದಡಿ ಸಾಧನೆ: 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ

ರಾಷ್ಟ್ರೀಯ ಜೀವನೋಪಾಯ ಅಭಿಯಾನ (NRLM & NULM) ಅಡಿಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯದ 8 ಜಿಲ್ಲೆಗಳ ಸ್ವ-ಸಹಾಯ ಗುಂಪುಗಳ ಸದಸ್ಯರಿಗೆ ನೀಡಿ ಬೆಂಗಳೂರು ಕೌಶಲ್ಯ ಶೃಂಗಸಭೆ-2025 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬೆಂಗಳೂರಿನ ಲಲಿತ ಅಶೋಕ...

ಬೆಂಗಳೂರು | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಡೀರ್ ಭೇಟಿ: ವ್ಯವಸ್ಥೆ ಬಗ್ಗೆ ಪರಿಶೀಲನೆ

ಬೆಂಗಳೂರು ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಾಹನಗಳ ನಿಲುಗಡೆಗಾಗಿ ಮೀಸಲಿರುವ ಪ್ರದೇಶವು ಸಮತಟ್ಟಾಗಿರದೇ, ಮಳೆ ಬಂದ ಸಂದರ್ಭದಲ್ಲಿ ನೀರು ನಿಂತು ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುತ್ತಿರುವ ಬಗ್ಗೆ‌ ಪ್ರಯಾಣಿಕರು ಗಮನಕ್ಕೆ ತಂದಿದ್ದ...

ಬೆಂಗಳೂರು | ಮಾರ್ಗಸೂಚಿ ಉಲ್ಲಂಘಿಸಿ ಕಾರ್ಯ ನಿರ್ವಹಿಸುತ್ತಿರುವ ವಸತಿಗೃಹ ಮುಚ್ಚಲು ಲೋಖಂಡೆ ಸ್ನೇಹಲ್ ಸುಧಾಕರ್ ಸೂಚನೆ

ಬೆಂಗಳೂರು ಪೂರ್ವ ನಗರ ಪಾಲಿಕೆ ಅಪರ ಆಯುಕ್ತ(ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ರವರು ಇಂದು ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿ, ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜನನ ಮತ್ತು ಮರಣ...

ಬೆಂಗಳೂರಿನಲ್ಲಿ ಶೀಘ್ರದಲ್ಲೇ ‘ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ’ ಆರಂಭ: ಸ್ಪೀಕರ್ ಯು.ಟಿ. ಖಾದರ್

ದೂರದ ಕರಾವಳಿಯಿಂದ ಬೆಂಗಳೂರಿಗೆ ಉದ್ಯೋಗ ಮತ್ತು ವಿವಿಧ ಉದ್ದೇಶಗಳಿಗಾಗಿ ಬಂದು ನೆಲೆಸಿರುವ ಬ್ಯಾರಿ ಸಮುದಾಯದ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಕೋನದಿಂದ ಬೆಂಗಳೂರಿನಲ್ಲಿ ಅತೀ ಶೀಘ್ರದಲ್ಲೇ 'ಬ್ಯಾರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ'ಯ ಪ್ರಾರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು....

ಈ ಹೊತ್ತಿನ ಪ್ರಮುಖ ಸುದ್ದಿ