ಬೆಂಗಳೂರು ನಗರ

ಬೆಂಗಳೂರು ಉತ್ತರಕ್ಕೆ ಶೋಭಕ್ಕ ಬೇಡ: ಟಿಕೆಟ್ ಘೋಷಣೆ ಬೆನ್ನಲ್ಲೇ ಮತ್ತೆ ‘ಗೋ ಬ್ಯಾಕ್’ ಅಭಿಯಾನ ಆರಂಭ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಳೆದ 10 ವರ್ಷಗಳಿಂದ ಸಂಸದರಾಗಿದ್ದ ಶೋಭಾ ಕರಂದ್ಲಾಜೆ ವಿರುದ್ಧ ಗೋಬ್ಯಾಕ್ ಅಭಿಯಾನ, ಟಿಕೆಟ್ ಘೋಷಣೆಯಾದ ಮೇಲೂ ಮುಂದುವರಿದಿದೆ.ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಸ್ವಪಕ್ಷೀಯರಿಂದಲೇ ಎದುರಾದ...

‘ಫ್ರೇಸರ್‌ ಟೌನ್‌ ರಮಝಾನ್ ಫುಡ್ ಫೆಸ್ಟ್‌’ಗೆ ಬ್ರೇಕ್‌: ಸ್ಥಳೀಯರ ಗಟ್ಟಿ ನಿರ್ಧಾರಕ್ಕೆ ಬಿಬಿಎಂಪಿ ಸಾಥ್

ದೆಹಲಿಯಲ್ಲಿ ಕಳೆದ ಶುಕ್ರವಾರ(ಮಾ.8) ರಸ್ತೆಯಲ್ಲಿ ನಮಾಝ್ ಮಾಡುತ್ತಿದ್ದವರಿಗೆ ಪೊಲೀಸ್ ಅಧಿಕಾರಿಯೋರ್ವ ಕಾಲಿನಿಂದ ಒದ್ದದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಈ ನಡುವೆಯೇ ಮಾ.12ರಿಂದ ದೇಶಾದ್ಯಂತ ಮುಸ್ಲಿಮರ ಪವಿತ್ರ ತಿಂಗಳು ಹಾಗೂ ಉಪವಾಸದ ತಿಂಗಳಾಗಿರುವ ರಮಝಾನ್ ಕೂಡ...

ನಂಬಿಕೆ ನಕ್ಷೆ, ಹೊಸ ಆಸ್ತಿ ತೆರಿಗೆ, ಖಾತಾ ವ್ಯವಸ್ಥೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ 'ನಂಬಿಕೆ ನಕ್ಷೆ'(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, 'ಹೊಸ ಆಸ್ತಿ ತೆರಿಗೆ ವ್ಯವಸ್ಥೆ' ಹಾಗೂ 'ಖಾತಾ ವ್ಯವಸ್ಥೆ'(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ...

ಬೆಂಗಳೂರು | ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ

ನಾವು ನಿಮ್ಮನ್ನು ದೇವರು-ಧರ್ಮದ ಹೆಸರಲ್ಲಿ ಭಾವನಾತ್ಮಕವಾಗಿ ಕೆರಳಿಸಿ ಅಧಿಕಾರ ನಡೆಸುವುದಿಲ್ಲ. ಅನ್ನ-ಆರೋಗ್ಯ-ಅಕ್ಷರ-ಸೂರು-ನೀರಿಗಾಗಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ಜಿಲ್ಲಾಡಳಿತ ಹಾಗೂ...

ರಾಮೇಶ್ವರಂ ಕೆಫೆ ಪ್ರಕರಣ | ಕಪೋಲಕಲ್ಪಿತ ವರದಿ ಬಿತ್ತರಿಸದಿರಿ: ಮಾಧ್ಯಮಗಳಿಗೆ ಕಮಿಷನರ್ ಎಚ್ಚರಿಕೆ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಪೋಲಕಲ್ಪಿತ ವರದಿ ಬಿತ್ತರಿಸದಿರಿ ಎಂದು ಮಾಧ್ಯಮಗಳಿಗೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ್ ಎಚ್ಚರಿಕೆ ನೀಡಿದ್ದಾರೆ.ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ ಜೆ ಹಳ್ಳಿಯಿಂದ ಮೂವರನ್ನು ವಶಕ್ಕೆ...

ಸಿದ್ದಲಿಂಗಯ್ಯ ರಚಿಸಿದ ತುರ್ತುಪರಿಸ್ಥಿತಿ ಸಂದರ್ಭದ ಕವಿತೆಗಳು ಇಂದಿಗೂ ಪ್ರಸ್ತುತ: ಅರದೇಶಹಳ್ಳಿ ವೆಂಕಟೇಶ್

ತುರ್ತುಪರಿಸ್ಥಿತಿಯ ಸಮಯದಲ್ಲಿ ಸರ್ಕಾರದ ದಮನದ ವಿರುದ್ಧ ಸಿದ್ದಲಿಂಗಯ್ಯ ನಾನಾ ಕವಿತೆಗಳನ್ನು ರಚಿಸಿದ್ದರು. ಅವರ ಕವಿತೆಗಳು ಇಂದಿಗೂ ಪ್ರಸ್ತುವಾಗಿವೆ. ಬಡವರ ಬಗ್ಗೆ ಕಾವ್ಯ ಬರೆಯುವಾಗ ಯಾವುದೇ ಕವಿಯೂ ಜನಪದರ ಅಂತರ್ಯವನ್ನು ಒಳಗೊಂಡಿರಲಿಲ್ಲ. ಆದ್ರೆ ಸಿದ್ದಲಿಂಗಯ್ಯ...

ಬೆಂಗಳೂರು | ಬಸವೇಶ್ವರ ಮೂರ್ತಿ ಲೋಕಾರ್ಪಣೆಗೆ ಮನವಿ

ಬೆಂಗಳೂರಿನ ಹೃದಯ ಭಾಗವಾದ ರಾಜಾಜಿನಗರದ ಮೆಟ್ರೋ ನಿಲ್ದಾಣದ ಸಮೀಪವಿರುವ ಪ್ಲೇ ಓವರ ಮೇಲೆ ಇಟ್ಟು 5 ತಿಂಗಳಾದರೂ ಕಾಮಗಾರಿ ಪೂರ್ಣವಾಗಿಲ್ಲ ಆದಷ್ಟುಬೇಗ ಇದನ್ನು ಪೂರ್ಣಗಿಳಿಸಿ ಲೋಕಾರ್ಪಣೆ ಮಾಡುವಂತೆ ಕೋರಿ ಶ್ರೀಬಸವೇಶ್ವರ ಪ್ರಚಾರ ಸಮಿತಿ...

ಸಿದ್ದಲಿಂಗಯ್ಯ ಕಾಲದ ಸಾಹಿತ್ಯವು ಸಮಾಜಕ್ಕೆ ಹೇಳಿ ಮಾಡಿಸಿದಂತಿತ್ತು: ಶೂದ್ರ ಶ್ರೀನಿವಾಸ್

ಸಿದ್ದಲಿಂಗಯ್ಯ ಅವರ ಕಾಲದ ಸಾಹಿತ್ಯವು ಸಮಾಜಕ್ಕೆ ಹೇಳಿ ಮಾಡಿಸಿದಂತಿತ್ತು. ಅವರ ಚಿಂತನೆ, ಬರವಣಿಗೆಗಳು ಸಮಾಜಕ್ಕೆ ಕನ್ನಡಿಯಾಗಿದ್ದವು. ಅಂತಹ ಬರವಣಿಗೆಗಳು ಮತ್ತೆ ಬರಲಾರವು. ಅವರ ಕವಿತೆಗಳ ಮೂಲಕ ಜನ್ನಿ ಸೇರಿದಂತೆ ಹಲವರು ಸಾಮಾಜಿಕ ಹೋರಾಟಗಳಲ್ಲಿ...

ಗಲೀಜು ಬಟ್ಟೆ ಕಾರಣಕ್ಕೆ ರೈತನನ್ನು ಮೆಟ್ರೋಗೆ ಹತ್ತಲು ಬಿಡದ ಸಿಬ್ಬಂದಿ: ವಿಡಿಯೋ ವೈರಲ್ ಬಳಿಕ ಸೇವೆಯಿಂದ ವಜಾ

ಮೂಟೆ ಹೊತ್ತುಕೊಂಡು ರೈತನೋರ್ವ ಮೆಟ್ರೋ ರೈಲಿಗೆ ಹತ್ತುವಾಗ ಮೆಟ್ರೋ ಸಿಬ್ಬಂದಿ ಗಲೀಜು ಬಟ್ಟೆ ಹಾಕಿದ್ದಾನೆ ಎಂದು ಅವರನ್ನು ಒಳಗೆ ಬಿಡದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿಎಂ ಸಿದ್ದರಾಮಯ್ಯ

ಸಂವಿಧಾನ ಬದಲಾಯಿಸಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು....

ಬೆಂಗಳೂರು | ಕನ್ನಡ ನಾಮಫಲಕ ಕಡ್ಡಾಯ; ತಪ್ಪಿದಲ್ಲಿ ‘ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ ಎಚ್ಚರಿಕೆ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ ಬೋರ್ಡ್‌ಗಳು ಬದಲಾಗದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ...

ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ; ಟೆಂಡರ್ ಸ್ಥಗಿತಗೊಳಿಸಲು ಆಗ್ರಹ

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತವು ರಾಜ್ಯದ 81 ಸ್ಥಳಗಳಲ್ಲಿ ಕಾಮಗಾರಿ ನಡೆಸಲು ಮುಂದಾಗಿದೆ. ನಿಗಮವು 2024ರ ಜನವರಿ 12ರಂದು ಹೊರಡಿಸಿರುವ ಟೆಂಡರ್ ಪ್ರಕಟಣೆಯಲ್ಲಿ ಈ ಕಾಮಗಾರಿಗಳನ್ನು...

ಜನಪ್ರಿಯ