ಬೆಂಗಳೂರು ನಗರ

ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಕಟ್ಟುನಿಟ್ಟಿನ ಸೂಚನೆ: ಚುರುಕುಗೊಂಡ ರಸ್ತೆ ದುರಸ್ತಿ ಕಾಮಗಾರಿ

ಕೇಂದ್ರ ನಗರಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ನೀಡಿದ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಕೇಂದ್ರ ನಗರ ಪಾಲಿಕೆ ವ್ಯಾಪ್ತಿ ವಿವಿಧ ಸ್ಥಳಗಳಲ್ಲಿ ರಸ್ತೆ ಗುಂಡಿ ಮುಚ್ಚುವ, ಪ್ಯಾಚ್ ವರ್ಕ್ ಹಾಗೂ ಬ್ಲಾಕ್...

ರಾಜ್ಯದ ಕೃಷಿ ಇಲಾಖೆಯ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಎನ್ ಚಲುವರಾಯಸ್ವಾಮಿ

ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ ದೊರೆತಿದೆ. ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ತಿಳಿಸಿದರು. ಬೆಂಗಳೂರು ನಗರದ ಕೃಷಿ...

ಬೆಂಗಳೂರು | ಸೆ.20: ಸ್ಲಂ ನಿವಾಸಿಗಳ ಜೀವನ ಶೈಲಿಯನ್ನು ತಿಳಿಸುವ ‘ಕೇಳ್ರಾ’ ಆಲ್ಬಂ ಹಾಡು ಬಿಡುಗಡೆ

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ವಾಸಿಸುವ ಸ್ಲಂ ನಿವಾಸಿಗಳು, ಆ ನಗರಗಳ ಅಭಿವೃದ್ಧಿಯಲ್ಲಿ ತಮ್ಮ ಪಾತ್ರವೇನು? ನಗರವನ್ನು ಕಟ್ಟಿದರೂ, ನಗರದ ಕಥಾನಕಗಳಲ್ಲಿ ಕಾಣಿಸದೆ ಉಳಿದಿರುವ ಸ್ಲಂ ಜನರ ಬದುಕು, ಅವರ ಧ್ವನಿಗಳು...

ಬೆಂಗಳೂರು ಪೂರ್ವ ನಗರ ಪಾಲಿಕೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ, ಸಾಮೂಹಿಕ ಸ್ವಚ್ಛತಾ ಕಾರ್ಯ

ಬೆಂಗಳೂರು ಪೂರ್ವ ನಗರ ಪಾಲಿಕೆಯ ಆಯುಕ್ತ ಡಿ ಎಸ್ ರಮೇಶ್ ಅವರ ನಿರ್ದೇಶನದಂತೆ ಇಂದು ವಾರ್ಡ್ ಸಂಖ್ಯೆ:84 ಹಗದೂರು ವ್ಯಾಪ್ತಿಯ ವೈಟ್ ಫೀಲ್ಡ್ ಮುಖ್ಯರಸ್ತೆ, ವಾರ್ಡ್ ಸಂಖ್ಯೆ-82ರ ಗರುಡಾಚಾರಪಾಳ್ಯ ಹಾಗೂ ವಾರ್ಡ್ ಸಂಖ್ಯೆ-51...

ಬೆಂಗಳೂರು | ಚಿತ್ರಸಂತೆ: ರಸ್ತೆ ಬಂದ್‌ಗೆ ಅನುಮತಿ ನೀಡದಂತೆ ನೈಜ ಹೋರಾಟಗಾರರ ವೇದಿಕೆ ಮನವಿ

ಕರ್ನಾಟಕ ಚಿತ್ರಕಲಾ ಪರಿಷತ್ತು ಪ್ರತಿವರ್ಷ ವಿಂಡ್ಸನ್ ಮ್ಯಾನರ್ ಸರ್ಕಲ್‌ನಿಂದ ಶಿವಾನಂದ ಸರ್ಕಲ್‌ವರಗೆ ರಸ್ತೆಯನ್ನು ಸಂಪೂರ್ಣವಾಗಿ ಬಂದ್ ಮಾಡಿ ಚಿತ್ರಸಂತೆ ನಡೆಸುತ್ತಿದ್ದು, ಈ ಬಾರಿ ರಸ್ತೆ ಬಂದ್ ಮಾಡಲು ಅನುಮತಿ ನೀಡಬಾರದು ಎಂದು ನೈಜ...

ಬೆಂಗಳೂರು | ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ವಿವಿಧ ಸ್ಥಳಗಳಿಗೆ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಭೇಟಿ

ಬೆಂಗಳೂರು ನಗರದಲ್ಲಿ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಉಂಟಾಗಿರುವ ಅನಾಹುತಗಳ ಬಗ್ಗೆ ಪರಿಶೀಲನೆ ಮಾಡಲು ಮಾನ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರು ಇಂದು ಬೆಂಗಳೂರು ನಗರದ ವಿವಿಧ ಪ್ರದೇಶಗಳಿಗೆ ಭೇಟಿ...

ಬೆಂಗಳೂರು | ತ್ವರಿತಗತಿಯಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚನೆ

‌ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ವ್ಯಾಪ್ತಿಯ ಆಯಾ ನಗರ ಪಾಲಿಕೆಗಳಲ್ಲಿ ತ್ವರಿತವಾಗಿ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ಮುಚ್ಚುವ ಸಲುವಾಗಿ...

ಬೆಂಗಳೂರು | ನ.8-9ರಂದು ಸಮಾಜಮುಖಿ ಸಾಹಿತ್ಯ ಸಮ್ಮೇಳನ: ನಾಡೋಜ ಹಂಪ ನಾಗರಾಜಯ್ಯ

ಕನ್ನಡ ಸಾಹಿತ್ಯ ಲೋಕದಲ್ಲಿ ಹೊಸ ಸಂಚಲನ ಮೂಡಿಸುವ ಉದ್ದೇಶದಿಂದ ಸಮಾಜಮುಖಿ ಪತ್ರಿಕೆಯು ನ.8 ಮತ್ತು 9ರಂದು ಬೆಂಗಳೂರು ನಗರದ ಅರಮನೆ ರಸ್ತೆಯ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ಸಮಾಜಮುಖಿ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದೆ...

ಬೆಂಗಳೂರು | ಎಪಿಡಿ ಸಹಯೋಗದೊಂದಿಗೆ ವಿಶೇಷ ಚೇತನ ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮ

ಬೆಂಗಳೂರು ದಕ್ಷಿಣ ಜಿಲ್ಲೆಯ ಕೆ ಆರ್ ಪುರಂ ವಲಯದ ತ್ರಿವೇಣಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಲಾಖೆಯ ಜೊತೆಗೂಡಿ ಅಸೋಸಿಯೇಷನ್ ಫಾರ್ ಪೀಪಲ್ ವಿತ್ ಡಿಸೆಲಿಬಿಟಿ(ಎಪಿಡಿ) ಸಂಸ್ಥೆಯ ಸಹಯೋಗದೊಂದಿಗೆ ವಿಶೇಷ ಚೇತನ ಮಕ್ಕಳ ಪೋಷಕರಿಗೆ...

ಉತ್ತರ ಕನ್ನಡ | ಶರಾವತಿ ನದಿ ಉಳಿಸಿ ಆಂದೋಲನ: ಬೆಂಗಳೂರಿನಲ್ಲಿ ‘ಗ್ರೀನ್ ಫ್ರೀಡಂ’ ಬೈಕ್ ಜಾಥಾ

ಶರಾವತಿ ನದಿಯನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ʼಶರಾವತಿ ನದಿ ಉಳಿಸಿʼ(Save Sharavathi) ಆಂದೋಲನಕ್ಕೆ ಬೆಂಬಲ ಸೂಚಿಸಿ ಬೆಂಗಳೂರಿನಲ್ಲಿ ಬೃಹತ್ ಬೈಕ್ ಜಾಥಾ ನಡೆಯಿತು. ನಗರದ ವಿವಿಧ ಭಾಗಗಳಿಂದ ಸುಮಾರು 200ಕ್ಕೂ ಹೆಚ್ಚು ಬೈಕರ್ಸ್...

ರಾಮನಗರ | ‘ಆತ್ಮಹತ್ಯೆ ತಡೆ’ಗಟ್ಟುವುದು ನಾಗರಿಕ ಸಮಾಜದ ಕರ್ತವ್ಯ: ಪದ್ಮರೇಖಾ ಎಸ್

ಅಸಹಾಯಕತೆ ಮತ್ತು ನಿರಾಶಾ ಮನೋಭಾವದ ಮನುಷ್ಯರು ತಮ್ಮ ಜೀವನವನ್ನು ಕೊನೆಗೊಳಿಸಿಕೊಳ್ಳಬೇಕೆಂದು ನಿರ್ಧರಿಸುವ ಅಂತಿಮ ಹಂತದ ಯೋಚನೆ ಅಥವಾ ಹಠಾತ್ ವರ್ತನೆ ಆತ್ಮಹತ್ಯೆಯಾಗಿರುತ್ತದೆ. ಹಾಗಾಗಿ ಜನರನ್ನು ಜಾಗೃತಿಗೊಳಿಸಲು ಸೆಪ್ಟಂಬರ್‌ 10ರಂದು ವಿಶ್ವ ಆತ್ಮಹತ್ಯೆ ತಡೆಗಟ್ಟುವ...

ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಬ್ಯಾಲೆಟ್‌ ಪೇಪರ್‌ ಬಳಕೆ: ರಾಜ್ಯ ಚುನಾವಣಾ ಆಯುಕ್ತ

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಡಿಯಲ್ಲಿ ಹೊಸದಾಗಿ ರಚನೆಯಾಗಿರುವ ಐದು ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಮಷಿನ್ (ಇವಿಎಂ) ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲಾಗುವುದು ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ