ಬೆಂಗಳೂರು ನಗರ

ಪರಿಸರ ಸ್ನೇಹಿ ಹೆಜ್ಜೆ: ‘ಬಯೋಡಿಗ್ರೇಡೆಬಲ್’ ಪ್ಲಾಸ್ಟಿಕ್ ಪೊಟ್ಟಣದಲ್ಲಿ ನಂದಿನಿ ಹಾಲಿನ ಪೂರೈಕೆ ಆರಂಭಿಸಿದ ಬಮೂಲ್

ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್‌ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ. ಸದ್ಯ ಬಳಕೆಯಾಗುತ್ತಿರುವ ಪಾಲಿಥಿನ್ ಪೊಟ್ಟಣಗಳ ಬದಲಿಗೆ ಜೈವಿಕವಾಗಿ ವಿಘಟನೆಯಾಗುವ (ಬಯೋಡಿಗ್ರೇಡೆಬಲ್)...

ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆ: ಬೆಂಗಳೂರಿನ ಲುಲು ಮಾಲ್‌ನಿಂದ ಪೌರ ಕಾರ್ಮಿಕರಿಗೆ ಸನ್ಮಾನ

ವಿಶ್ವ ಪರಿಸರ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರಿನ ಲುಲು ಮಾಲ್ ವತಿಯಿಂದ ಪ್ರತಿನಿತ್ಯವೂ ನಮ್ಮ ಪರಿಸರವನ್ನು ಸ್ವಚ್ಛಗೊಳಿಸಿ, ಪರಿಸರವನ್ನು ಕಾಪಾಡುವ ಪೌರ ಕಾರ್ಮಿಕರನ್ನು ಸನ್ಮಾನಿಸಿ, ಗೌರವಿಸಲಾಯಿತು. ಎಲೆಮರೆ ಕಾಯಿಯಂತಿರುವ ಪರಿಸರ ವೀರರನ್ನು ಸನ್ಮಾನಿಸುವ ಸಲುವಾಗಿ...

ಕಟ್ಟಡ ನಕ್ಷೆ ಮಂಜೂರಾತಿ ನೀಡಲು ಜುಲೈ 1ರಿಂದ ಇ-ಖಾತಾ ಕಡ್ಡಾಯ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್‌ಲೈನ್ ನಲ್ಲಿ ನೀಡಲಾಗುತ್ತಿದ್ದು, ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ...

ಉದ್ಯೋಗ | HPCL ಸಂಸ್ಥೆಯಲ್ಲಿ ನೇಮಕಾತಿ; ಅರ್ಜಿ ಸಲ್ಲಿಸಲು ಜೂನ್‌ 30 ಕೊನೆ ದಿನ

ಹಿಂದೂಸ್ತಾನ್‌ ಪೆಟ್ರೋಲಿಯಂ ಕಾರ್ಪೊರೇಷನ್‌ ಲಿಮಿಟೆಡ್‌(HPCL ಸಂಸ್ಥೆ) 2025ರಲ್ಲಿ ವಿವಿಧ ಹುದ್ದೆಗಳಿಗೆ 411 ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಈ ಉದ್ಯೋಗ ನೇಮಕಾತಿ ಪ್ರಕ್ರಿಯೆಯಲ್ಲಿ ಜೂನಿಯರ್‌ ಎಕ್ಸಿಕ್ಯುಟಿವ್‌, ಎಂಜಿನಿಯರ್‌, ಮ್ಯಾನೇಜರ್‌, ಸೇಫ್ಟಿ...

ಆರ್ ಸಿ ಬಿ ತಂಡದ ಐಪಿಎಲ್ ಗೆಲುವು ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಅಭಿಮಾನಿಗಳ ಶ್ಲಾಘನೆ; ಚಿತ್ರದುರ್ಗ ದಾವಣಗೆರೆಯಲ್ಲಿ ಸಂಭ್ರಮಾಚರಣೆ

ಐಪಿಎಲ್ ಟಿ-20 18ನೇ ಆವೃತ್ತಿಯಲ್ಲಿ ಆರ್ ಸಿ ಬಿ ತಂಡವು ಪಂಜಾಬ್ ವಿರುದ್ಧ ನಡೆದ ಅಂತಿಮ ಪಂದ್ಯದಲ್ಲಿ 6 ರನ್ ಗಳಿಂದ ಗೆಲ್ಲುವ ಮೂಲಕ ಐಪಿಎಲ್ ಪ್ರಾರಂಭವಾದಾಗಿನಿಂದ 18 ವರ್ಷಗಳ ಕನಸು ಸಾಕಾರಗೊಳಿಸಿಕೊಂಡಿದ್ದು,...

ಐಎಫ್‌ಎಸ್ ಅಧಿಕಾರಿ ಆರ್ ಗೋಕುಲ್ ಸೇರಿ ಇತರರ ವಿರುದ್ಧ ಕ್ರಮಕ್ಕೆ ನೈಜ ಹೋರಾಟ ವೇದಿಕೆ ಆಗ್ರಹ

ಕನ್ನಡಿಗರ ಅರಣ್ಯ ಆಸ್ತಿ ಸುಮಾರು 14000 ಕೋಟಿ ರೂ.ಗೂ ಅಧಿಕ ಮೌಲ್ಯದ ಎಚ್‌ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಭೂಮಿಯನ್ನು ಸಚಿವ ಸಂಪುಟದ ಅನುಮತಿ ಇಲ್ಲದೆ ಡಿನೋಟಿಫಿಕೇಷನ್‌ಗೆ ಅರ್ಜಿ ಹಾಕಿರುವ ಐಎಎಸ್, ಐಎಫ್ಎಸ್...

ಬೆಂಗಳೂರು | ಜೂ. 1ರಿಂದ 10ರವರೆಗೆ ‘ಬಕ್ರೀದ್‌ ವೇಳೆ ಸ್ವಚ್ಛತೆ ಕಾಪಾಡೋಣ’: ಜಾಗೃತಿ ಅಭಿಯಾನ

ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಜೂನ್ 1 ರಿಂದ 10ರವರೆಗೆ 'ಬಕ್ರಿದ್‌ ವೇಳೆ ಸ್ವಚ್ಛತೆ ಕಾಪಾಡೋಣ' ಎಂಬ ಶೀರ್ಷಿಕೆಯಡಿ ಬೆಂಗಳೂರಿನಲ್ಲಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಉದ್ದೇಶ ಜೂನ್ 5ರಂದು ಆಚರಿಸಲಾಗುವ ಪರಿಸರ...

18 ಶಾಸಕರ ಅಮಾನತು ವಾಪಸು ಸಂಸದೀಯ ವಿರೋಧಿ ನಡೆಯೇ?

ಸಭಾಧ್ಯಕ್ಷರಿಗೆ ರೂಲಿಂಗ್ ಅಧಿಕಾರವಿದೆ. ಸದನದ ಗಮನಕ್ಕೆ ತಾರದೆ ಬದಲಾವಣೆ ಮಾಡಲು ಅಧಿಕಾರವಿಲ್ಲ. ಸದನದಲ್ಲಿ ತೆಗೆದುಕೊಂಡ ತೀರ್ಮಾನವನ್ನು ಸದನದ ಹೊರಗೆ ಹಿಂಪಡೆಯಲು ಯಾರಿಗೂ ಅಧಿಕಾರವಿಲ್ಲ. ಕರ್ನಾಟಕ ಬಜೆಟ್‌ ಅಧಿವೇಶನದ ಕೊನೆ ದಿನ(ಮಾರ್ಚ್‌ 21) ಕಲಾಪಗಳಿಗೆ ಅಡ್ಡಿಪಡಿಸಿದ...

ಬೆಂಗಳೂರು | ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ: ಹಲ್ಲೆ ನಡೆಸಿ ಪರಾರಿಯಾಗಿದ್ದ ಡೆಲಿವರಿ ಬಾಯ್ ವಿರುದ್ಧ ಎಫ್‌ಐಆರ್

ವಿಳಾಸ ತಪ್ಪಾಗಿದ್ದಕ್ಕೆ ವಾಗ್ವಾದ ನಡೆದ ಬಳಿಕ ಗ್ರಾಹಕರೋರ್ವರ ಸಂಬಂಧಿಗೆ ಡೆಲಿವರಿ ಬಾಯ್ ಓರ್ವ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಸವೇಶ್ವರ ನಗರದಲ್ಲಿ ನಡೆದಿದೆ. ಘಟನೆ ಮೇ 21ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....

ಯುಎಪಿಎ ಪ್ರಕರಣದಲ್ಲಿ ಮಾಜಿ ನಕ್ಸಲರ ಖುಲಾಸೆ; ಲತಾ, ರವೀಂದ್ರ, ವನಜಾಕ್ಷಿಗೆ ನಿರಾಳ

ಸರ್ಕಾರಕ್ಕೆ ಇತ್ತೀಚೆಗೆ ಶರಣಾಗಿದ್ದ ನಕ್ಸಲ್‌ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿಯವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ(ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ...

ಭಾರೀ ಮಳೆ: ಸೋಷಿಯಲ್‌ ಮೀಡಿಯಾದಲ್ಲಿ ತೇಲಿದ ಬೆಂಗಳೂರು

ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದಲ್ಲದೆ, ತಗ್ಗು ಪ್ರದೇಶದ ಹಲವು ಭಾಗಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ರಾಜಕಾಲುವೆಗಳು ತುಂಬಿದವು, ನೂರಾರು ವಾಹನಗಳು ಕೊಚ್ಚಿ ಹೋದ ಮತ್ತು ಮುಳುಗಡೆಯಾದ ವರದಿಗಳಾದವು. ದೈನಂದಿನ...

ನಿರಂತರ ಮಳೆ ಹಿನ್ನೆಲೆ : ಸಂಪೂರ್ಣ ಭರ್ತಿಯಾದ ಬೆಂಗಳೂರಿನ 63 ಕೆರೆಗಳು

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಭಾನುವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಸಾಯಿ ಲೇಔಟ್‌ ಸೇರಿದಂತೆ ಹಲವು ಪ್ರದೇಶಗಳು ಮುಳುಗಡೆಯಾಗಿವೆ. ಮಳೆ ನೀರಿನ ಪ್ರವಾಹದಿಂದ ಹಾನಿಗೊಳಗಾದ ಸಾಯಿ ಲೇಔಟ್‌ ಸೇರಿದಂತೆ ಎಲ್ಲ ಪ್ರದೇಶಗಳಿಗೆ ಬುಧವಾರವ ಸಿಎಂ...

ಈ ಹೊತ್ತಿನ ಪ್ರಮುಖ ಸುದ್ದಿ