ಬೆಂಗಳೂರು ನಗರ

ತೆರಿಗೆ ಹಂಚಿಕೆ: ರಾಜ್ಯಗಳಿಗೆ ಆಗುತ್ತಿರುವ ಅನ್ಯಾಯಕ್ಕೆ ಖಂಡನೆ; ಕೇಂದ್ರದ ವಿರುದ್ಧ ಸಿಪಿಐ(ಎಂ) ಪ್ರತಿಭಟನೆ

ಭಾರತದ ಒಕ್ಕೂಟ ವ್ಯವಸ್ಥೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದುರ್ಬಲಗೊಳಿಸುತ್ತಿದೆ. ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ. ತೆರಿಗೆ ಹಂಚಿಕೆಯಲ್ಲಿ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಸಿಪಿಐಎಂ...

ಬೆಂಗಳೂರು | ಹೋರಾಟಕ್ಕೆ ಮಣಿದ ನ್ಯಾಷನಲ್ ಕಾಲೇಜು; ಪ್ರಾಧ್ಯಾಪಕರ ಹಿಂಬಡ್ತಿ ಆದೇಶ ವಾಪಸ್‌

ದಲಿತರೆಂಬ ಕಾರಣಕ್ಕೆ ಪ್ರಾಧ್ಯಾಪಕರೊಬ್ಬರಿಗೆ ವೃತ್ತಿಯಲ್ಲಿ ಹಿಂಬಡ್ತಿ ನೀಡಿದ್ದ ಬೆಂಗಳೂರಿನ ನ್ಯಾಷನಲ್‌ ಕಾಲೇಜು ದಲಿತ ಸಂಘಟನೆಗಳ ಹೋರಾಟಕ್ಕೆ ಮಣಿದಿದೆ. ಪ್ರಾಧ್ಯಾಪಕರಿಗೆ ನೀಡಿದ್ದ ಹಿಂಬಡ್ತಿ ಆದೇಶವನ್ನು ವಾಪಸ್‌ ಪಡೆದುಕೊಳ್ಳುವುದಾಗಿ ಒಪ್ಪಿಕೊಂಡಿದೆ.ಬಸವನಗುಡಿಯಲ್ಲಿರುವ ನ್ಯಾಷನಲ್‌ ಕಾಲೇಜಿನಲ್ಲಿ ಪದವಿ ವಿದ್ಯಾರ್ಥಿಗಳಿಗೆ...

ಬೆಂಗಳೂರು | ಬಿಎಂಟಿಸಿ ಬಸ್ ಢಿಕ್ಕಿ; ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೃತ್ಯು; ಚಾಲಕನ ಬಂಧನ

ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಢಿಕ್ಕಿ ಹೊಡೆದು ಕಾಲೇಜು ವಿದ್ಯಾರ್ಥಿನಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಇಲ್ಲಿನ ಮಲ್ಲೇಶ್ವರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಶ್ಚಂದ್ರ ಘಾಟ್ ಬಳಿ ಶುಕ್ರವಾರ ವರದಿಯಾಗಿದೆ.ಕುಸುಮಿತಾ(21) ಎಂಬುವರನ್ನು ಮೃತಪಟ್ಟ...

ಗಣರಾಜ್ಯೋತ್ಸವದ ವೇಳೆ ಎಡವಟ್ಟು | ಗಾಂಧೀಜಿ ಫೋಟೋ ಇಟ್ಟು, ಅಂಬೇಡ್ಕರ್ ಅವರನ್ನೇ ಮರೆತ ಮೆಟ್ರೋ ಅಧಿಕಾರಿಗಳು!

ಭಾರತೀಯ ಗಣರಾಜ್ಯೋತ್ಸವವನ್ನು ಪ್ರತಿ ವರ್ಷದ ಜನವರಿ 26ರಂದು ನಾವೆಲ್ಲ ಬಹಳ ಸಂಭ್ರಮದಿಂದ ಆಚರಿಸುತ್ತೇವೆ. ಅದಕ್ಕೆ ಕಾರಣ ಭಾರತದಲ್ಲಿ ಸoವಿಧಾನ ಜಾರಿಗೆ ಬಂದು ಭಾರತವು ಗಣರಾಜ್ಯವಾದದ್ದು ಜನವರಿ 26, 1950ರಂದು. ಇದರ ಪ್ರಯುಕ್ತ ಈ...

ಬೆಂಗಳೂರು | ರೌಡಿಶೀಟರ್‌ ಹತ್ಯೆ ಪ್ರಕರಣ; ನಾಲ್ವರ ಬಂಧನ

ರೌಡಿಶೀಟರ್ ಮಿಲ್ಟ್ರಿ ಸತೀಶ್ ಹತ್ಯೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬೆಂಗಳೂರಿನ ವಿವೇಕನಗರ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರದ ಪ್ರಶಾಂತ್, ದನುಷ್, ಕಾಮ್ಲೆಟ್ ಮತ್ತು ಸುನೀಲ್ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ.ಬುಧವಾರ ಮುಂಜಾನೆ 3 ಗಂಟೆಯ ಸುಮಾರಿಗೆ...

ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬೆಂಗಳೂರಿನ 6ನೇ ತರಗತಿ ವಿದ್ಯಾರ್ಥಿ ಹೈದರಾಬಾದ್‌ನಲ್ಲಿ ಪತ್ತೆ

ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದ 12 ವರ್ಷದ ವಿದ್ಯಾರ್ಥಿ ಮೂರು ದಿನಗಳ ಬಳಿಕ ಹೈದರಾಬಾದ್‌ನಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸರು,...

ಗಣರಾಜ್ಯೋತ್ಸವ | ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ಅನುದಾನ ಬಿಡುಗಡೆ ಮಾಡಿದ ಸರ್ಕಾರ

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ದಿನಾಚರಣೆಯ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಅನುದಾನ ಬಿಡುಗಡೆ ಆದೇಶ ಹೊರಡಿಸಿದೆ.ಸರ್ಕಾರದ ನೀತಿಯಂತೆ ಪ್ರತಿ ವರ್ಷ ಜನವರಿ 26ರಂದು ಗಣರಾಜ್ಯೋತ್ಸವ ದಿನಾಚರಣೆಯನ್ನು...

ಆನೇಕಲ್ | ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಸಾವು: 20 ಜನರಿಗೆ ಗಾಯ

ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 20 ಜನರು ಗಾಯಗೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ.ಸೇಂಟ್ ಅಗ್ನೇಸ್ ಎಂಬ ಶಾಲಾ ಕಟ್ಟಡ ನಿರ್ಮಾಣದ ವೇಳೆ ಈ...

ಬೆಂಗಳೂರು | ನಕಲಿ ದಾಖಲೆ ನೀಡಿದ್ದವರಿಗೆ ಸಾಲ ಮಂಜೂರು; ಮೂವರು ಬ್ಯಾಂಕ್‌ ಮ್ಯಾನೇಜರ್‌ಗಳ ಬಂಧನ

ಕೆಲ ಖದೀಮರು ನಕಲಿ ದಾಖಲೆಗಳನ್ನು ನೀಡಿ, ಬ್ಯಾಂಕ್‌ಗಳಿಂದ ಸಾಲ ಪಡೆದಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಬೆಂಗಳೂರಿನ ಮೂರು ಬ್ಯಾಂಕ್‌ಗಳ ಮೂವರು ಮ್ಯಾನೇಜರ್‌ಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ನಕಲಿ ದಾಖಲೆ ನೀಡಿ ಸಾಲ ಪಡೆದುಕೊಂಡು...

ಚುನಾವಣಾ ನಿವೃತ್ತಿ ನಿರ್ಧಾರ ಹಿಂಪಡೆವ ಸುಳಿವು ಕೊಟ್ಟ ಸದಾನಂದಗೌಡ

ಇನ್ನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪಕ್ಷದಲ್ಲಿ ತೊಡಗಿಕೊಂಡು ಕೆಲಸ ಮಾಡುತ್ತೇನೆ ಎಂದು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಬಿಜೆಪಿ...

ಬೆಂಗಳೂರು | ಬೀದಿ ವ್ಯಾಪಾರಿಗಳಿಗೆ ಮಾರ್ಷಲ್‌ಗಳ ಕಿರುಕುಳ; ಆರೋಪ

ಜಯನಗರ ನಾಲ್ಕನೇ ಬ್ಲಾಕ್‌ ಬೀದಿ ವ್ಯಾಪಾರಿಗಳಿಗೆ ಬಿಬಿಎಂಪಿ ಮಾರ್ಷಲ್‌ಗಳು ನೀಡುತ್ತಿರುವ ಕಿರುಕುಳ ತಡೆದು, ನಮ್ಮ ಜೀವನೋಪಾಯಕ್ಕೆ ರಕ್ಷಣೆ ನೀಡಬೇಕು ಎಂದು ಅಲ್ಲಿಯ ಬೀದಿ ವ್ಯಾಪಾರಿಗಳು‌ ಬೆಂಗಳೂರು ದಕ್ಷಿಣ ವಲಯ ಬಿಬಿಎಂಪಿ ಆಯುಕ್ತರಿಗೆ ಮನವಿ...

ಬೆಂಗಳೂರು | ಮನೆಗೆ ಮರ ಅಡ್ಡಿ; ಬುಡಕ್ಕೆ ಆ್ಯಸಿಡ್ ಹಾಕಿದ ದುರುಳರು; ಇಬ್ಬರ ವಿರುದ್ಧ ಬಿಬಿಎಂಪಿಗೆ ಸ್ಥಳೀಯರ ದೂರು

ರಾಜಧಾನಿ ಬೆಂಗಳೂರಿಗೆ 'ಉದ್ಯಾನನಗರಿ' ಎಂಬ ಹೆಸರು ದೂರವಾಗುವ ಸಮಯ ಸನಿಹದಲ್ಲಿದೆ. ಅಭಿವೃದ್ಧಿ, ನಗರೀಕರಣ, ಆಧುನೀಕರಣದ ಹೆಸರಿನಲ್ಲಿ ಮರಗಳ ಮಾರಣಹೋಮ ನಡೆಯುತ್ತಲೇ ಇದೆ. ಹೀಗೀರುವಾಗ ಬೆಂಗಳೂರಲ್ಲಿ ಕೆಲವರು ಮನೆ ಮುಂಭಾಗ ಇರುವ ಮರಗಳಿಗೆ ಆ್ಯಸಿಡ್...

ಜನಪ್ರಿಯ