ಬೆಂಗಳೂರು ನಗರ

ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ | ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ

ವಿರೋಧದ ನಡುವೆಯೂ ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗೆ ಹಾಜರಾಗುವವರಿಗೆ ಪ್ರಯಾಣ ಉಚಿತದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆ ಆಗಸ್ಟ್‌ 21ರಿಂದ ಸೆಪ್ಟೆಂಬರ್ 2ರವರೆಗೆ ನಡೆಯಲಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕರ್ನಾಟಕ...

ಬಿಬಿಎಂಪಿ ಅಗ್ನಿ ಅವಘಡ | ಕತ್ತಲಾದ ಜ್ಯೋತಿಯ ಬಾಳಿಗೆ ಜೀವ ತುಂಬಲು ಮುಂದಾದ ಪಾಲಿಕೆ

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಯುವತಿಪ್ರಯೋಗಾಲಯದಲ್ಲಿ ನಡೆದ ಅಗ್ನಿ ಅವಘಡದಲ್ಲಿ ಒಂಬತ್ತು ಮಂದಿಗೆ ಗಾಯಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ಕ್ವಾಲಿಟಿ ಕಂಟ್ರೋಲ್ ಲ್ಯಾಬ್ (ಕ್ಯೂಸಿಎಲ್) ಆಪರೇಟರ್ ಆಗಿ...

ಬೆಂಗಳೂರು | ‘ಚೈನೀಸ್’ ಎಂದು ಕಿಚಾಯಿಸಿ ಸಿಕ್ಕಿಂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲುಆಗಸ್ಟ್ 15ರ ಮಧ್ಯರಾತ್ರಿ ಬೈಕಿನಲ್ಲಿ ಬಂದಿದ್ದ ಮೂವರಿಂದ ಕೃತ್ಯರಾಜ್ಯ ರಾಜಧಾನಿಯಲ್ಲಿ ಜನಾಂಗೀಯ ಹಲ್ಲೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಆಗಸ್ಟ್ 15ರ ಮಧ್ಯರಾತ್ರಿ ಎಲೆಕ್ಟ್ರಾನಿಕ್ಸ್...

ಬಿಬಿಎಂಪಿ| ವಾರ್ಡ್‌ ಕರಡು ಪಟ್ಟಿ ಪ್ರಕಟ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ; ಡಿಸೆಂಬರ್ ವೇಳೆಗೆ ಚುನಾವಣೆ ಸಾಧ್ಯತೆ

2011ರ ಜನಗಣತಿ ಆಧಾರದ ಮೇಲೆ 225 ವಾರ್ಡ್‌ಗಳ ಗಡಿ ನಿಗದಿಕಳೆದ ಮೂರು ವರ್ಷಗಳಿಂದ ನಡೆಯದ ಬಿಬಿಎಂಪಿ ಚುನಾವಣೆಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಸಂಖ್ಯೆಯನ್ನು 243 ರಿಂದ 225ಕ್ಕೆ ಇಳಿಕೆ ಮಾಡಿ...

ಬೆಂಗಳೂರು | ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿನ 2 ಬೋಗಿಗಳಲ್ಲಿ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರೀ ಅನಾಹುತ

ಮೆಜೆಸ್ಟಿಕ್ ಸುತ್ತಮುತ್ತ ಆವರಿಸಿದ ದಟ್ಟಹೊಗೆಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ರೈಲುರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲಿಗೆ ಶನಿವಾರ ಬೆಳಗ್ಗೆ 7.30ಕ್ಕೆ ಅಗ್ನಿ ಅವಘಡ...

ಚಿನ್ನದ ಕಳ್ಳಸಾಗಣೆ | ಸಿಂಥೆಟಿಕ್ ಬೆಲ್ಟ್‌ನಲ್ಲಿ ಬಚ್ಚಿಟ್ಟಿದ್ದ ₹ 1.59 ಕೋಟಿ ಮೌಲ್ಯದ ಚಿನ್ನದ ಸರ ವಶ; ಬಂಧನ

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾನಾ ವಿಧಾನದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಆರೋಪಿಗಳು ಯತ್ನಿಸುತ್ತಿದ್ದಾರೆ. ಇವರ ಎಲ್ಲ ಕಳ್ಳಾಟಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಬಯಲಿಗೆ ಎಳೆಯುತ್ತಿದ್ದಾರೆ. ಸಿಂಗಾಪೂರದಿಂದ ಬೆಂಗಳೂರಿಗೆ...

ಬೆಂಗಳೂರು | ಪೊಲೀಸ್ ಠಾಣೆಯ ಬಳಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ; ಪ್ರಿಯಕರನ ಬಂಧನ

ಪ್ರಿಯತಮ ಮದುವೆ ಆಗಲು ನಿರಾಕರಿಸಿದಕ್ಕೆ ಯುವತಿಯೊಬ್ಬಳು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯ ಬಳಿ ಇಲಿ ಪಾಷಣ ಬೇರಸಿದ ಜ್ಯೂಸ್‌ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.23 ವರ್ಷದ ಸವಿತಾ (ಹೆಸರು ಬದಲಾಯಿಸಲಾಗಿದೆ) ಆತ್ಮಹತ್ಯೆಗೆ ಯತ್ನಿಸಿದ...

ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಪರಿಷ್ಕರಣೆಗೆ ಎಎಪಿ ಒತ್ತಾಯ: ಗಡ್ಕರಿಗೆ ಪತ್ರ

ಬೆಂಗಳೂರಿಂದ ಮೈಸೂರಿಗೆ ಹೋಗಿ ವಾಪಸ್ ಬರಲು ₹820 ವೆಚ್ಚರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭಾರೀ ಅಕ್ರಮದಲ್ಲಿ ಭಾಗಿಯಾಗಿರುವ ಶಂಕೆಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿ ಲಘು ವಾಹನಕ್ಕೆ ಬರೋಬ್ಬರಿ ₹640 ಟೋಲ್ ಹಣ ಕಟ್ಟಿಸಿಕೊಳ್ಳುತ್ತಿದ್ದು, ಟೋಲ್...

ಬೆಂಗಳೂರು | ₹37,500 ಮೌಲ್ಯದ 550 ಕೆಜಿ ಟೊಮೆಟೊ ಕಳ್ಳತನ

ಹಲಸೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು22 ಕೆಜಿ ತೂಕದ 30 ಟ್ರೆ ಬಾಕ್ಸ್‌ ಟೊಮೆಟೊ ಖರೀದಿಟೊಮೆಟೊ ಬೆಲೆ ಗಗನಕ್ಕೇರಿದ್ದ ಸಮಯದಲ್ಲಿ ಕಳ್ಳತನ ಪ್ರಕರಣಗಳು ವರದಿಯಾಗಿದ್ದವು. ಇದೀಗ ಬೆಲೆ ಇಳಿಕೆ...

ಬೆಂಗಳೂರು | ದೇಶದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಉದ್ಘಾಟನೆ

ನೂತನ ತಂತ್ರಜ್ಞಾನ ಬಳಸಿ ಸಾರ್ವಜನಿಕರ ಕಚೇರಿ ಕಟ್ಟುತ್ತಿರುವುದು ಇದೇ ಮೊದಲುವಿಶೇಷ ಅಂಚೆ ಲಕೋಟೆ ಮತ್ತು ಅಂಚೆ ಕಚೇರಿಯ ಮಾದರಿ​ ಬಿಡುಗಡೆರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿರ್ಮಾಣವಾಗಿರುವ ದೇಶದ ಮೊದಲ 3ಡಿ ಮುದ್ರಿತ ಅಂಚೆ...

ಅತ್ಯಾಚಾರ ಪ್ರಕರಣ | ಸ್ಥಳ ಮಹಜರಿಗೆ ತೆರಳಿದ್ದಾಗ ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಗುಂಡೇಟು

ತನಿಖೆಯಲ್ಲಿ ಪೊಲೀಸರಿಗೆ ಸಹಕಾರ ನೀಡುವಂತೆ ನಾಟಕವಾಡಿದ್ದ ಆರೋಪಿಗಳುಕಾಣೆಯಾಗಿದ್ದ ಮಗುವನ್ನು ಕೆಲವೇ ನಿಮಿಷಗಳಲ್ಲಿ ಪೊಲೀಸರಿಗೆ ಒಪ್ಪಿಸಿದ್ದ ಆರೋಪಿ39 ವರ್ಷದ ಮಹಿಳೆಯೊಬ್ಬರ ಮೇಲೆ ಮೂವರು ಅತ್ಯಾಚಾರವೆಸಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳ ಮಹಜರಿಗೆ ಕರೆದುಕೊಂಡು...

ಕೆಐಎ ಟರ್ಮಿನಲ್ 2 | ತಪಾಸಣೆ ವೇಳೆ ಸಿಬ್ಬಂದಿ ಮೇಲೆ ಹಲ್ಲೆ; ಮಹಿಳಾ ಪ್ರಯಾಣಕಿ ಬಂಧನ

ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ವಿಮಾನ ಹತ್ತುವ ಮೊದಲು ಕಡ್ಡಾಯ ತಪಾಸಣೆಗೆ ಒಳಪಡಲು ನಿರಾಕರಿಸಿ, ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ 31 ವರ್ಷದ ಮಹಿಳಾ ಪ್ರಯಾಣಕಿಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ...

ಜನಪ್ರಿಯ