ಬೆಂಗಳೂರು ನಗರ

ಬೆಂಗಳೂರು | ಶೇ.60ರಷ್ಟು ಪತ್ರಕರ್ತೆಯರು ಆನ್‌ಲೈನ್‌ ದಾಳಿಗೊಳಗಾಗುತ್ತಿದ್ದಾರೆ: ಕೆ ಪಿ ಅಶ್ವಿನಿ

ಪತ್ರಕರ್ತೆಯರ ಮೇಲೆ ನಿರಂತರವಾಗಿ ಆನ್‌ಲೈನ್‌ನಲ್ಲಿ ದಾಳಿ ನಡೆಸಲಾಗುತ್ತಿದೆ. ಈ ಬಗ್ಗೆ ನಾನು ನಡೆಸಿದ ಅಧ್ಯಯನದಲ್ಲಿ ಶೇ.60ರಿಂದ 70ರಷ್ಟು ಪತ್ರಕರ್ತೆಯರು ತಮ್ಮ ವರದಿ, ಲೇಖನಗಳ ಕಾರಣಕ್ಕಾಗಿ ಆನ್‌ಲೈನ್‌ನಲ್ಲಿ ದಾಳಿಗೊಳಗಾಗಿರುವ ಅಂಶ ಬಹಿರಂಗವಾಗಿದೆ ಎಂದು ವಿಶ್ವಸಂಸ್ಥೆಯ...

ಬೆಂಗಳೂರು | ಭ್ರಷ್ಟ ಅಧಿಕಾರಿಯ ಮನೆಯಲ್ಲಿ ಚಿನ್ನ, ಬೆಳ್ಳಿಗಳ ರಾಶಿ: ಬೆಚ್ಚಿಬಿದ್ದ ಲೋಕಾಯುಕ್ತ ಅಧಿಕಾರಿಗಳು!

ಬೆಂಗಳೂರು, ಮಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಸ್ಥಳಗಳಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಭ್ರಷ್ಟಾಚಾರ ಆರೋಪದ ಹಿನ್ನೆಲೆ ಗಾಢ ನಿದ್ದೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ಶಾಕ್...

ಬೆಂಗಳೂರು ದಕ್ಷಿಣ | ಪಟ್ಟಾರೆಡ್ಡಿಪಾಳ್ಯ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆಗೆ ಒತ್ತಾಯ: ರೈತ ಸಂಘದಿಂದ ಪ್ರತಿಭಟನೆ

ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಬೆಂಗಳೂರು ದಕ್ಷಿಣ ತಾಲ್ಲೂಕಿನ ಪಟ್ಟಾರೆಡ್ಡಿಪಾಳ್ಯ ಗ್ರಾಮದಲ್ಲಿ ರಸ್ತೆಯು ತುಂಬಾ ಕಿರಿದಾಗಿದ್ದು, ಈ ರಸ್ತೆಯಲ್ಲಿ ಪ್ರತಿದಿನವೂ ಹಲವಾರು ಹಳ್ಳಿಗಳ ರೈತರು, ಪ್ರತಿಷ್ಠಿತ ರೆಸಾರ್ಟ್‌ಗಳ ಪ್ರವಾಸಿಗಳು, ಪ್ರತಿಷ್ಠಿತ ಶಾಲಾ...

ಬೆಂ.ಗ್ರಾಮಾಂತರ | ಹೊಲಿಗೆ, ವಿಡಿಯೋಗ್ರಫಿ, ಜಿಮ್ ತರಬೇತಿ; ಅರ್ಜಿ ಆಹ್ವಾನ

ಬೆಂ.ಗ್ರಾಮಾಂತರ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಹೊಲಿಗೆ ತರಬೇತಿ, ವಿಡಿಯೋಗ್ರಫಿ ತರಬೇತಿ ಮತ್ತು ಜಿಮ್/ಫಿಟ್ನೆಸ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಪರಿಶಿಷ್ಟ ಜಾತಿ ಯುವಕ/ಯುವತಿಯರಿಂದ...

ಬೆಂಗಳೂರು | ವಿಶ್ವದಾಖಲೆ ಪ್ರಯತ್ನ: ಶಾಸಕರ ಭವನದ ಆವರಣದಲ್ಲಿ ಅಂಬೇಡ್ಕರ್‌ ಕುರಿತ ಬೃಹತ್ ಕ್ಯಾನ್ವಾಸ್ ಚಿತ್ರ ರಚನೆಗೆ ಸಿದ್ಧತೆ

ದೇಶದ ಸಂವಿಧಾನಕ್ಕೆ 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ಸಂವಿಧಾನದ ಅಮೃತ ಮಹೋತ್ಸವ ಕಾರ್ಯಕ್ರಮದ ಭಾಗವಾಗಿ ಬೃಹತ್‌ ಕ್ಯಾನ್ವಾಸ್‌ ಮೇಲೆ ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್ ಅವರ ಚಿತ್ರರಚನೆಯ ಲೈವ್ ಪೇಂಟಿಂಗ್ ಮಾಡುವ ಮೂಲಕ...

ಬೆಂಗಳೂರು | ಸಿರಿಗೆರೆ ತರಳಬಾಳು ಕೇಂದ್ರದ ವಿರುದ್ಧ ನೈಜ ಹೋರಾಟಗಾರರ ವೇದಿಕೆಯಿಂದ ಲೋಕಾಯುಕ್ತಕ್ಕೆ ದೂರು

ಬೆಂಗಳೂರಿನ ಆರ್ ಟಿ ನಗರ ವ್ಯಾಪ್ತಿಯಲ್ಲಿರುವ ಸಿರಿಗೆರೆಯ ತರಳಬಾಳು ಕೇಂದ್ರದ ಕಟ್ಟಡದ ಮೇಲೆ ಇನ್ನಷ್ಟು ಅಂತಸ್ತುಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ನೈಜ ಹೋರಾಟಗಾರರ ವೇದಿಕೆಯು, ಕ್ರಮಕ್ಕೆ ಆಗ್ರಹಿಸಿ ಲೋಕಾಯುಕ್ತಕ್ಕೆ ದೂರು...

ಸಚಿವ ಜಮೀರ್ ವಿರುದ್ಧ ಅವಹೇಳನಾಕಾರಿ ಪದಬಳಕೆ: ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್

ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಅವಹೇಳನಕಾರಿ ಮಾತು ಹಾಗೂ ಧರ್ಮ, ಜಾತಿ ನಿಂದನೆ ಮಾಡಿದ್ದ ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ...

ಬೆಂಗಳೂರು | ಜಿಐಓ ಸದಸ್ಯರ ರಾಜ್ಯ ಸಮಾವೇಶ ಸಮಾರೋಪ

ಗರ್ಲ್ಸ್ ಇಸ್ಲಾಮಿಕ್ ಆರ್ಗನೈಸೇಶನ್‌ನ(ಜಿ ಐ ಓ)ರಾಜ್ಯಮಟ್ಟದ ಸಮಾವೇಶವು ಬೆಂಗಳೂರು ನಗರದಲ್ಲಿರುವ ಸಿಎಂಎ ಗ್ರಾಂಡ್ ಕನ್ವೆನ್ಷನ್ ಹಾಲ್‌ನಲ್ಲಿ ಇತ್ತೀಚಿಗೆ ಸಮಾರೋಪಗೊಂಡಿತು. ರಾಜ್ಯದ ವಿವಿಧ ಭಾಗಗಳಿಂದ ಒಟ್ಟು 1200 ಸದಸ್ಯರು ಈ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಉದ್ಘಾಟನಾ...

ಬೆಂಗಳೂರು | 10 ವರ್ಷದ ಬಾಲಕನಿಂದ ಲೈಂಗಿಕ ಕಿರುಕುಳ; ವಿಡಿಯೋ ಹಂಚಿಕೊಂಡ ವ್ಲಾಗರ್‌

ಬಿಟಿಎಂ ಲೇಔಟ್‌ನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ 10 ವರ್ಷದ ಬಾಲಕ ತನಗೆ ಕಿರುಕುಳ ನೀಡಿದ್ದಾನೆ ಎಂದು ಬೆಂಗಳೂರು ಮೂಲದ ಯೂಟ್ಯೂಬರ್ ಒಬ್ಬರು ಆರೋಪಿಸಿದ್ದಾರೆ. ಇದರ ವಿಡಿಯೋವನ್ನು ಕೂಡಾ ಹಂಚಿಕೊಂಡಿದ್ದಾರೆ. ಯೂಟ್ಯೂಬರ್ ನೇಹಾ ಬಿಸ್ವಾಲ್ ಕೆಲಸದಿಂದ...

ಬೆಂಗಳೂರು | ಎಂಎಂವೈಸಿಯಿಂದ ಕುರ್‌ಆನ್ ಪಾರಾಯಣ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಎಂಎಂವೈಸಿ ಬೆಂಗಳೂರು ವತಿಯಿಂದ ಕಳೆದ ತಿಂಗಳು ನಡೆದ ಕುರ್‌ಆನ್ ಪಾರಾಯಣ ಸ್ಪರ್ಧಾ ವಿಜೇತರಿಗೆ ಬಹುಮಾನ ಹಾಗೂ ಪ್ರಸಂಶ ಪತ್ರ ವಿತರಣೆ ಕಾರ್ಯಕ್ರಮವು ಬೆಂಗಳೂರು ಬ್ಯಾರಿ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಂಗಳೂರು ಎಂಎಂವೈಸಿ ಗೌರವಾಧ್ಯಕ್ಷರಾದ ಉಮ್ಮರ್...

ಬೆಂಗಳೂರು | ಪಟಾಕಿ ಸ್ಪೋಟ; ಸವಾಲು ಗೆಲ್ಲಲು ಹೋದ ಯುವಕ ಸಾವು

ಪಟಾಕಿ ಪೆಟ್ಟಿಗೆಯ ಮೇಲೆ ಕುಳಿತು ಸವಾಲು ಗೆಲ್ಲಲು ಹೋದ 32 ವರ್ಷದ ಯುವಕನೋರ್ವ ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರು ನಗರದ ಕೋಣನಕುಂಟೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಮೃತ...

ಬೆಂ.ನಗರ | ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ; 200 ಹಾಸಿಗೆಯುಳ್ಳ ಇಎಸ್‌ಐ ಆಸ್ಪತ್ರೆ ನಿರ್ಮಾಣ

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ಅವಶ್ಯವಿದೆ. ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೌಲಭ್ಯ ಸಿಗಲು ಸುಸಜ್ಜಿತ ಇಎಸ್‌ಐ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಈ ಭಾಗಕ್ಕೆ ಉಪಯುಕ್ತವಾಗಿದೆ ಎಂದು ಸಂಸದ ಡಾ. ಸಿ ಎನ್‌ ಮಂಜುನಾಥ್‌ ಹೇಳಿದರು. ಬೆಂಗಳೂರು...

ಈ ಹೊತ್ತಿನ ಪ್ರಮುಖ ಸುದ್ದಿ