ಬೆಂಗಳೂರು ನಗರ

ಬೆಂ.ಗ್ರಾಮಾಂತರ | ಮನೆಗೊಂದು ಉದ್ಯೋಗ ನನ್ನ ಗುರಿ : ಸಚಿವ ಕೆ ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ...

ಸೆ.13-22: ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದಿಂದ ‘ಪ್ರವಾದಿ ಮುಹಮ್ಮದ್: ಮಹಾನ್ ಚಾರಿತ್ರ್ಯವಂತ’ ರಾಜ್ಯವ್ಯಾಪಿ ಅಭಿಯಾನ

ಪ್ರವಾದಿ ಮುಹಮ್ಮದ್ ಅವರ ಜನ್ಮ ತಿಂಗಳ ಪ್ರಯುಕ್ತ ಅವರ ಮಾನವೀಯ ಹಾಗೂ ಚಾರಿತ್ರ್ಯದ ಮೂಲಕ ಸಮಾಜಕ್ಕೆ ತೋರಿಸಿಕೊಟ್ಟಿರುವ ಸಂದೇಶಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ರಾಜ್ಯಾದ್ಯಂತ ಸೆ.13ರಿಂದ 22ರವರೆಗೆ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ...

ಕರ್ನಾಟಕದಲ್ಲಿ ‘ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ’ ಅಸ್ತಿತ್ವಕ್ಕೆ

ಬೆಂಗಳೂರಿನ ಕಾನ್ಶಿರಾಮ್ ನಗರದ ಅಂಬೇಡ್ಕರ್ ಭವನದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಕಾನ್ಶಿರಾಮ್ ಸಾಹೇಬರ ಅನುಯಾಯಿಗಳ ಸರ್ವ ಸದಸ್ಯರ ಸಭೆ ನಡೆಯಿತು. ಈ ಸಭೆಯಲ್ಲಿ "ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ" ಎಂದು...

ಬೆಂಗಳೂರು ವಿವಿಯಿಂದ ಸಂಗೀತ ನಿರ್ದೇಶಕ ಗುರುಕಿರಣ್‌, ಸಮಾಜ ಸೇವಕ ರಾಜಣ್ಣಗೆ ಗೌರವ ಡಾಕ್ಟರೇಟ್

ಬೆಂಗಳೂರು ವಿಶ್ವವಿದ್ಯಾನಿಲಯವು ತನ್ನ 59ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜ ಸೇವಕ ಕೆ.ಎಸ್ ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ...

ವಚನ ದರ್ಶನದ ಮೂಲಕ ವಚನ ಸಾಹಿತ್ಯ ವಿಕೃತಿಗೆ ಹುನ್ನಾರ : ಜಾಗೃತಿಗೆ ಮುಂದಾದ ಬಸವ ಅನುಯಾಯಿಗಳು

ಲಿಂಗಾಯತ ಧರ್ಮ ಗ್ರಂಥವಾದ ವಚನ ಸಾಹಿತ್ಯವನ್ನು ವಿಕೃತಗೊಳಿಸುವ ಹುನ್ನಾರ ಇಟ್ಟುಕೊಂಡು ಪ್ರಕಟಿಸಿರುವ 'ವಚನ ದರ್ಶನ' ಕೃತಿಯನ್ನು ವಿರೋಧಿಸುತ್ತೇವೆ. ಲಿಂಗಾಯತ ಧರ್ಮ ಹಿಂದೂ ಧರ್ಮದ ಭಾಗವಲ್ಲ. ಈ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಬಸವ...

ಜಾತಿ ವ್ಯವಸ್ಥೆ ಪ್ರತಿಪಾದಿಸುವಂತೆ ಹೇಳಿಕೆ: ಸಂಸದ ಗೋವಿಂದ ಕಾರಜೋಳ ವಿರುದ್ಧ ಕ್ರಮಕ್ಕೆ ಎಐಎಸ್‌ಎ ಆಗ್ರಹ

ಇತ್ತೀಚೆಗೆ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರದುರ್ಗದ ಬಿಜೆಪಿ ಸಂಸದರಾದ ಗೋವಿಂದ ಕಾರಜೋಳ ಮಾತನಾಡುತ್ತಾ, "ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛಗೊಳಿಸುತ್ತಿರುವ ವೀಡಿಯೋಗಳನ್ನು ನಾನು ನೋಡಿದ್ದೇನೆ. ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪೊರಕೆ ನೀಡುವುದು...

ಸೆ. 5 | ಗೌರಿ ಲಂಕೇಶ್‌ಗೆ 7ನೇ ವರ್ಷದ ನುಡಿನಮನ: ಬೆಂಗಳೂರಿನಲ್ಲಿ ‘ಗೌರಿ ನೆನಪು’ ಕಾರ್ಯಕ್ರಮ

ಸಾಮಾಜಿಕ ಹೋರಾಟಗಾರ್ತಿ, ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಾಗಿ ನಾಳೆ(ಸೆ.5)ಗೆ ಏಳು ವರ್ಷವಾಗಲಿದೆ. ಸದಾ ಸತ್ಯದ ಪರವಾಗಿದ್ದ, ದಮನಿತರ ಹಕ್ಕುಗಳಿಗಾಗಿ ತಮ್ಮ ಪತ್ರಿಕೆಯನ್ನು ಮೀಸಲಿಟ್ಟಿದ್ದ ಅವರ ಸಾವು ದೇಶದ ಹಲವಾರು ಜನರಿಗೆ ಆಘಾತ...

ಬೆಂಗಳೂರು | DRDO-CABSನಲ್ಲಿ ಮಹಿಳಾ‌ ಕಾರ್ಮಿಕರ ವಜಾ: ಪ್ರತಿಭಟನಾ ಸ್ಥಳಕ್ಕೆ ಸಫಾಯಿ ಕರ್ಮಚಾರಿ ಆಯೋಗ ಭೇಟಿ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಆಯೋಗವು ಇಂದು ಡಿಆರ್‌ಡಿಒ-ಸಿಎಬಿಎಸ್‌ಗೆ ಭೇಟಿ ನೀಡಿದ್ದು, ಕೆಲಸ ನಿರಾಕರಣೆಗೊಳಪಟ್ಟಿರುವ 61 ಮಹಿಳಾ ಸಫಾಯಿ ಕರ್ಮಚಾರಿಗಳನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳುವಂತೆ ಸೂಚಿಸಿತು. ಒಕ್ಕೂಟ ಸರ್ಕಾರದ ರಕ್ಷಣಾ ಸಚಿವಾಲಯದ ವ್ಯಾಪ್ತಿಯಲ್ಲಿ ಬರುವ...

ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ ಅನುಷ್ಠಾನಕ್ಕೆ ತ್ವರಿತ ನಿಯಮಾವಳಿ: ಸ್ಲಂ ಬೋರ್ಡ್ ಅಧ್ಯಕ್ಷ ಪ್ರಸಾದ್ ಅಬ್ಬಯ್ಯ

"ಕರ್ನಾಟಕ ಸಮಗ್ರ ಕೊಳಗೇರಿ ಅಭಿವೃದ್ಧಿ ನೀತಿ-2016ಕ್ಕೆ ತ್ವರಿತವಾಗಿ ನಿಯಮಾವಳಿ ರೂಪಿಸಿ ಜಿಲ್ಲಾ ಮಟ್ಟದಲ್ಲಿ ಸ್ಲಂಗಳ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮೇಲುಸ್ತುವಾರಿ ಸಮಿತಿಗಳನ್ನು ರಚಿಸಲು ಕ್ರಮ ತೆಗೆದುಕೊಳ್ಳಲಾಗುವುದು" ಎಂದು ಸ್ಲಂ ಬೋರ್ಡ್...

ಬೆಂಗಳೂರು | ಎಚ್ ಎಸ್ ದೊರೆಸ್ವಾಮಿ ಪ್ರತಿಷ್ಠಾನ ಸ್ಥಾಪಿಸಲು ಅಭಿಮಾನಿ-ಅನುಯಾಯಿಗಳ ತೀರ್ಮಾನ

ರಾಜ್ಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್ ಎಸ್ ದೊರೆಸ್ವಾಮಿಯವರ ನೆನಪನ್ನು ಮುಂದಿನ ಪೀಳಿಗೆಗಳಿಗಾಗಿ ಉಳಿಸಿಕೊಳ್ಳುತ್ತ, ಅವರ ಕಾಳಜಿಗಳನ್ನೂ ಹೋರಾಟಗಳನ್ನೂ ಮುಂದಕ್ಕೆ ಸಾಗಿಸುವ ಉದ್ದೇಶದಿಂದ ʼಎಚ್.ಎಸ್. ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನʼ ಎಂಬ ಸಂಸ್ಥೆ ಸ್ಥಾಪಿಸಲು...

ಬೆಂಗಳೂರು | ಚನ್ನಗಿರಿಯಲ್ಲಿ ಯುವಕನ ಕಸ್ಟಡಿ ಸಾವು: ಸತ್ಯಶೋಧನಾ ವರದಿ ಬಿಡುಗಡೆ

ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದ ಯುವಕನ ಕಸ್ಟಡಿ ಸಾವು ಕುರಿತು ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟೀಸ್, ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್, ಬಹುತ್ವ ಕರ್ನಾಟಕ ಮತ್ತು ಪೀಪಲ್ಸ್...

ಬೆಂಗಳೂರು | ‘ಬ್ಯಾರಿ ಸೌಹಾರ್ದ ಭವನ’ದಲ್ಲಿ ಅಚ್ಚುಕಟ್ಟಾಗಿ ನಡೆದ ಯಕ್ಷಗಾನ ಪ್ರಸಂಗ

ಬೆಂಗಳೂರಿನ ಹೆಚ್‌ಬಿಆರ್‌ ಬಡಾವಣೆಯಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಹೈಕೋರ್ಟ್ ಯಕ್ಷಗಾನಾಭಿಮಾನಿ ವಕೀಲರು ಬೆಂಗಳೂರು, ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ಅವರ ಸಹಕಾರದೊಂದಿಗೆ ಧರ್ಮಸ್ಥಳದ ಮಹಾಗಣಪತಿ ಯಕ್ಷಗಾನ ಮಂಡಳಿ ಇವರಿಂದ "ಶ್ರೀಮತಿ ಪರಿಣಾಯ ಅಗ್ರ...

ಈ ಹೊತ್ತಿನ ಪ್ರಮುಖ ಸುದ್ದಿ