ಬೆಂಗಳೂರು ನಗರ

ಬೆಂಗಳೂರು | ‘ಒತ್ತುವರಿ’ ಆರೋಪ: ದಾಖಲೆಗಳಿದ್ದರೂ ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿದ ಅರಣ್ಯಾಧಿಕಾರಿ!

ಜಮೀನಿನಲ್ಲಿ ಕೃಷಿ ಮಾಡುತ್ತಿರುವ ಬಗ್ಗೆ ಎಲ್ಲ ದಾಖಲೆಗಳಿದ್ದರೂ ಕೂಡ ಒತ್ತುವರಿ ಆರೋಪಿಸಿ ಅರಣ್ಯಾಧಿಕಾರಿಯೋರ್ವರು ಕೃಷಿಕರ ಜಮೀನಿಗೆ ಜೆಸಿಬಿ ನುಗ್ಗಿಸಿ, ಕೃಷಿಕರು ಬೆಳೆದಿದ್ದ ಬೆಳೆಯನ್ನು ಹಾಳುಗಡೆವಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು ನಗರದ ಬೆಂಗಳೂರು ದಕ್ಷಿಣ...

ಬೆಂ. ಗ್ರಾಮಾಂತರ | ಸೆ.13 ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ‌ : ಜಿಲ್ಲಾಧಿಕಾರಿ ಶಿವಶಂಕರ್‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೆ.13ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಆಸಕ್ತ ಉದ್ಯೋಗಾಕಾಂಕ್ಷಿಗಳು ಹಾಗೂ ಉದ್ಯೋಗದಾತರು ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ...

ಬೆಂಗಳೂರು | ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ: ಚಾಲಕ ಪವಾಡ ಸದೃಶ ಪಾರು

ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು ಬಿದ್ದಿದ್ದು, ಈ ವೇಳೆ ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ರಾಜಧಾನಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆ ಬಳಿ ಮಂಗಳವಾರ ಬೆಳಗ್ಗೆ 11.45ರ ಸುಮಾರಿಗೆ ನಡೆದಿದೆ. ಚಾಲಕನ...

ಬೆಂಗಳೂರು | ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತ: ಸಾಮಾಜಿಕ ಕಾರ್ಯಕರ್ತ ನಿಧನ

ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ನಿರ್ಧಾರದ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ, ಸಾಮಾಜಿಕ ಕಾರ್ಯಕರ್ತ ನಿಧನರಾದ ದಾರುಣ ಘಟನೆ ಬೆಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆದಿದೆ. ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಹಾಗೂ...

ಬೆಂಗಳೂರು | ಕರಾವಳಿ ಫ್ರೆಂಡ್ಸ್‌, ಸಂಪಿಗೆ ಗೆಳೆಯರ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ

ಕರಾವಳಿ ಫ್ರೆಂಡ್ಸ್ ಮಲ್ಲೇಶ್ವರ ಹಾಗೂ ಸಂಪಿಗೆ ಗೆಳೆಯರ ಬಳಗದ ವತಿಯಿಂದ ಬೆಂಗಳೂರಿನ ಮಲ್ಲೇಶ್ವರಂನಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣ ನಡೆಸಲಾಯಿತು. ಸಂಪಿಗೆ ರಸ್ತೆಯಲ್ಲಿರುವ ನಗರ ಕೇಂದ್ರ ಗ್ರಂಥಾಲಯದ ಸಮೀಪ ನಡೆದ ಕಾರ್ಯಕ್ರಮದಲ್ಲಿ ಮುಖ್ಯ...

ಬೆಂ.ಗ್ರಾಮಾಂತರ | ಸ್ತ್ರೀ ಸ್ವಾವಲಂಬಿ ಜೀವನಕ್ಕೆ ಸ್ವ-ಸಹಾಯ ಸಂಘಗಳು ಸಹಕಾರಿ: ಜಿಲ್ಲಾಧಿಕಾರಿ ಡಾ ಎನ್ ಶಿವಶಂಕರ್

ಮಹಿಳಾ ಸಬಲೀಕರಣಕ್ಕಾಗಿ ಸ್ವ-ಸಹಾಯ ಗುಂಪುಗಳ ಮೂಲಕ ಸರ್ಕಾರವು ಸಾಲ-ಸೌಲಭ್ಯ ಕಲ್ಪಿಸುತ್ತಿದ್ದು, ಮಹಿಳೆಯರು ಸ್ವಾವಲಂಬಿ ಜೀವನ ನಡೆಸಲು ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್‌ ಹೇಳಿದರು. ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾ...

ಬೆಂಗಳೂರಿನಲ್ಲಿ ಮಳೆ ಅವಾಂತರ: ಸಂಚಾರ ಅಸ್ತವ್ಯಸ್ತ ಎಲ್ಲೆಲ್ಲಿ, ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ ಆಗಸ್ಟ್ 11ರ ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಜಲಾವೃತವಾಗಿದೆ. ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ. ಈ ಬೆನ್ನಲ್ಲೇ ಬೆಂಗಳೂರು ಸಂಚಾರ ಪೊಲೀಸರು ಸಂಚಾರ ಸಲಹೆಯನ್ನು ನೀಡಿದ್ದಾರೆ. ರಸ್ತೆಯಲ್ಲಿ ಮಳೆ...

30 ಸಾವಿರ ಬಿದಿರು ಸಸಿ ನೆಡುವ ಅಭಿಯಾನಕ್ಕೆ ಸಚಿವ ಈಶ್ವರ್ ಖಂಡ್ರೆ ಚಾಲನೆ

‌ನಗರ ಪ್ರದೇಶದಲ್ಲಿ ವಾಹನಗಳಿಂದ ಹೊರಹೊಮ್ಮುವ ಇಂಗಾಲದಿಂದ ಆಗುವ ದುಷ್ಪರಿಣಾಮ ತಗ್ಗಿಸುವಲ್ಲಿ ಬಿದಿರು ಮಹತ್ವದ ಪಾತ್ರ ವಹಿಸುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಹೇಳಿದರು. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ದಿ...

ಬೆಂಗಳೂರು | ಡ್ರಂಕ್ ಅಂಡ್ ಡ್ರೈವ್, ವ್ಹೀಲಿಂಗ್ ಪ್ರಕರಣ ಹೆಚ್ಚಳ; 6.5 ಸಾವಿರ ಕೇಸ್ ದಾಖಲು

ಬೆಂಗಳೂರಿನಲ್ಲಿ ಅಪಘಾತ, ಅಪಾಯಕಾರಿ ಚಾಲನೆಗಳನ್ನು ತಡೆಯಲು ಸಂಚಾರ ಪೊಲೀಸರು ನಾನಾ ರೀತಿಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಅದಾಗ್ಯೂ, ಮದ್ಯ ಸೇವಿಸಿ ವಾಹನ ಚಾಲನೆ, ವ್ಹೀಲಿಂಗ್ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ವರ್ಷದ ಆರು ತಿಂಗಳಲ್ಲಿಯೇ,...

ಬೆಂಗಳೂರು | ಮೈಸೂರ್ ಬ್ಯಾಂಕ್ ಸರ್ಕಲ್‌ನಲ್ಲಿನ ‘ಹುತಾತ್ಮರ ಸ್ಮಾರಕ’ಕ್ಕೆ ಕಾಯಕಲ್ಪ ನೀಡಿ; ನೈಜ ಹೋರಾಟಗಾರರ ವೇದಿಕೆ ಆಗ್ರಹ

"ಭಾರತ ಬಿಟ್ಟು ತೊಲಗಿ" ಚಳುವಳಿಯಲ್ಲಿ ಹುತಾತ್ಮರಾದವರ ಬಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿನ ಹುತಾತ್ಮರ ಸರ್ಕಲ್ ಇದೆ. ಆದರೆ, ದೇವಸ್ಥಾನವೊಂದು ಜಾಗವನ್ನು ಒತ್ತುವರಿ ಮಾಡಿಕೊಂಡದ್ದರಿಂದ ಸಾರ್ವಜನಿಕರ ಕಣ್ಣಿಗೆ ಕಾಣುತ್ತಿಲ್ಲ. ಹಾಗಾಗಿ, ಈ ಬಗ್ಗೆ...

ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...

ಬೀದಿ ನಾಯಿಗಳಿಗೆ ಆಹಾರ | ಬಿಬಿಎಂಪಿಯಿಂದ ಮಾರ್ಗಸೂಚಿ ಬಿಡುಗಡೆ; ಮಿಶ್ರ ಪ್ರತಿಕ್ರಿಯೆ

ಬೆಂಗಳೂರಿನಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುವ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಹಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳಿಗೆ ಪ್ರಾಣಿ ಕಾರ್ಯಕರ್ತರು, ಎನ್‌ಜಿಒ ಸ್ವಯಂಸೇವಕರು ಹಾಗೂ ನಾಗರಿಕ ಸಮುದಾಯಗಳಿಂದ ಮಿತ್ರ...

ಈ ಹೊತ್ತಿನ ಪ್ರಮುಖ ಸುದ್ದಿ